alex Certify Government | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭಾ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲೇ BSY ಆಪ್ತರಿಗೆ ‘ಶಾಕ್’ ಸಾಧ್ಯತೆ

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ನಿಗಮ – ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಕೊಟ್ಟಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದು, ಪ್ರಸ್ತುತ ನಿಗಮ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹು ದಿನಗಳಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅವರಿಗೆ ಕೊನೆಗೂ ಸಮಾಧಾನ ಸಿಕ್ಕಿದೆ. ಅತಿಥಿ ಉಪನ್ಯಾಸಕರ Read more…

ಬಗರ್ ಹುಕುಂ ಜಮೀನು ಮಂಜೂರಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’: ಭೂ ಮಂಜೂರಾತಿ ಬದಲು ಗುತ್ತಿಗೆ ನೀಡಲು ಸರ್ಕಾರದ ತೀರ್ಮಾನ

ಬಗರ್ ಜಮೀನು ಸಾಗುವಳಿ ಮಾಡುತ್ತಿದ್ದವರಿಗೆ ಸರ್ಕಾರ ಈವರೆಗೆ ಹಕ್ಕು ಪತ್ರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಈ ವ್ಯವಸ್ಥೆ ಇರುವುದಿಲ್ಲ. ಇದನ್ನು ಖುದ್ದು ಕಂದಾಯ ಸಚಿವ ಆರ್. ಅಶೋಕ್ Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುರಿಯುವ ಮಳೆಯಲ್ಲೇ ಅರೆಬೆತ್ತಲೆ ಮೆರವಣಿಗೆ

ಶಿವಮೊಗ್ಗ: ಕಳೆದ 4 ದಿನಗಳಿಂದಲೂ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ತಿರುಗಿ ನೋಡದ ಸರ್ಕಾರದ ಮತ್ತು ಅಧಿಕಾರಿಗಳ ವಿರುದ್ಧ ಮಹಾನಗರ ಪಾಲಿಕೆ ನೇರ ಪಾವತಿ ಪೌರ Read more…

ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್ ಗಳ ನಿರ್ಮಾಣಕ್ಕೆ ಕ್ರಮ: ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ Read more…

ಗಮನಿಸಿ: ಬದಲಾಗಿದೆ ಉಪ ನೋಂದಣಾಧಿಕಾರಿ ಕಚೇರಿ ಸಮಯ

  ರಾಜ್ಯ ಸರ್ಕಾರ, ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿದೆ ಈ ಕುರಿತು ಮಂಗಳವಾರದಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದ್ದು, Read more…

ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಸ್ವಪಕ್ಷೀಯ ನಾಯಕ….! ಆಡಳಿತ ವೈಖರಿ ಕುರಿತು ವಾಗ್ದಾಳಿ

ರಾಜ್ಯದ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಸ್ವಪಕ್ಷೀಯ ನಾಯಕನೇ ತಿರುಗಿ ಬಿದ್ದಿದ್ದಾರೆ. ಆಡಳಿತ ವೈಖರಿ ಕುರಿತು ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ Read more…

BIG NEWS: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತರಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ…?

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ‘ಮಹಾ ವಿಕಾಸ ಅಘಾಡಿ’ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಅಸ್ಸಾಂ ನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರು ತಮ್ಮ ಪಟ್ಟನ್ನು ಸಡಿಲಿಸದಿರುವ ಕಾರಣ Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್:‌ SSC ಯಿಂದ 70 ಸಾವಿರ ಹುದ್ದೆಗಳಿಗೆ ಅಧಿಸೂಚನೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ  ಮೋದಿಯವರು ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಲ್ಲದೇ ಈ ಕುರಿತಂತೆ ಕೇಂದ್ರ ಸರ್ಕಾರದ ವಿವಿಧ Read more…

ವಿಮಾನ ಪ್ರಯಾಣ ಕೈಗೊಳ್ಳುವ ಸರ್ಕಾರಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಸರ್ಕಾರಿ ಉದ್ಯೋಗಿಗಳು ಏರ್ ಟ್ರಾವೆಲ್ ಮಾಡುವ ವಿಷಯದಲ್ಲಿ ಹಣಕಾಸು ಸಚಿವಾಲಯ ಹೊಸ ಸೂಚನೆ ಹೊರಡಿಸಿದೆ‌ ಸರ್ಕಾರಿ ನೌಕರರು ತಮ್ಮ ಅರ್ಹ ಪ್ರಯಾಣದ ವರ್ಗದಲ್ಲಿ ಲಭ್ಯವಿರುವ ಅಗ್ಗದ ದರದ ಶ್ರೇಣಿ Read more…

‘ಕೊರೊನಾ’ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಕಠಿಣ ನಿಯಮ……?

ಕೆಲವು ತಿಂಗಳುಗಳಿಂದ ತೀವ್ರ ಇಳಿಮುಖಗೊಂಡಿದ್ದ ಕೊರನಾ ಸೋಂಕಿನ ಪ್ರಕರಣ ಈಗ ಮತ್ತೆ ಏರಿಕೆಯತ್ತ ಸಾಗಿದೆ. ದೇಶ ಹಾಗೂ ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RC ಸ್ಮಾರ್ಟ್ ಕಾರ್ಡ್ ವಿತರಣೆಗೆ ಮತ್ತೆ ಚಾಲನೆ

ವಾಹನ ಮಾಲೀಕರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ವಾಹನಗಳ ಆರ್.ಸಿ. ಕಲರ್ ಜೆರಾಕ್ಸ್ ಪ್ರತಿ ಕೊಡುವ ಬದಲು ಈ ಮೊದಲಿನಂತೆ ಸ್ಮಾರ್ಟ್ ಕಾರ್ಡ್ ವಿತರಣೆ ವ್ಯವಸ್ಥೆಗೆ ಸಾರಿಗೆ ಇಲಾಖೆ Read more…

BIG NEWS: ಜುಲೈ 1 ರಿಂದ ಸ್ವಚ್ಛತೆ ಸ್ಥಗಿತಗೊಳಿಸಿ ಧರಣಿಗೆ ಮುಂದಾದ ಪೌರ ಕಾರ್ಮಿಕರು

ನೇರ ವೇತನ ಪಾವತಿ, ಹೊರಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಆಗ್ರಹಿಸಿ ಜುಲೈ 1ರಿಂದ ರಾಜ್ಯದಾದ್ಯಂತ ಸ್ವಚ್ಛತೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ರಾಜ್ಯ ಪೌರಕಾರ್ಮಿಕರ ಮಹಾಸಂಘ ತೀರ್ಮಾನಿಸಿದೆ. ಹುಬ್ಬಳ್ಳಿಯಲ್ಲಿ Read more…

ಗೂಗಲ್‌ ಕ್ರೋಮ್‌, ಮೊಜಿಲ್ಲಾ ಬಳಕೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನವದೆಹಲಿ: ಗೂಗಲ್‌ ಕ್ರೋಮ್‌ ಮತ್ತು ಮೊಜಿಲ್ಲಾದ ಕೆಲವು ಉತ್ಪನ್ನಗಳಲ್ಲಿ ತಾಂತ್ರಿಕ ದೋಷಗಳಿರುವುದು ಪತ್ತೆಯಾಗಿದೆ. ಹ್ಯಾಕರ್‌ಗಳು ಇದನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಭಾರತದ ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ Read more…

ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಭೌತಿಕ ತರಗತಿಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಶಾಲಾ – ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದರೆ ಇಂದಿನಿಂದ ಪಿಯು Read more…

ಕಾರ್ಮಿಕರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರಿಂದ ‘ಗುಡ್ ನ್ಯೂಸ್’

ಕಾರ್ಮಿಕರಿಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಈ Read more…

‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪಡಿತರ ಚೀಟಿ ಹೊಂದಿರುವವರಿಗೆ ಬಹುಮುಖ್ಯ ಮಾಹಿತಿಯೊಂದು ಇಲ್ಲಿದೆ. ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಜೂನ್ 30 ಇದಕ್ಕೆ ಕೊನೆಯ ದಿನಾಂಕವಾಗಿದೆ. ಉದ್ಯೋಗ ನಿಮಿತ್ತ ಹೊರ ಜಿಲ್ಲೆ ಅಥವಾ ಹೊರ ತಾಲೂಕುಗಳಲ್ಲಿ Read more…

BIG NEWS: ಹೋರಾಟಕ್ಕೆ ಮಣಿದ ಸರ್ಕಾರ ಮಹತ್ವದ ನಿರ್ಧಾರ: ಚಕ್ರತೀರ್ಥ ಪಠ್ಯಪುಸ್ತಕ ಸಮಿತಿ ವಿಸರ್ಜನೆ

ಬೆಂಗಳೂರು: ಲಿಂಗಾಯಿತ, ಒಕ್ಕಲಿಗರ ಹೋರಾಟದ ಎಚ್ಚರಿಕೆಗೆ ಮಣಿದ ಸರ್ಕಾರ ಪಠ್ಯಪುಸ್ತಕ ಸಮಿತಿಯನ್ನು ವಿಸರ್ಜನೆ ಮಾಡಿದೆ. ಬಸವಣ್ಣನವರ ಕುರಿತ ವಿವರ ತೆಗೆದು ಪರಿಷ್ಕರಣೆ, ಇtರೆ ಆಕ್ಷೇಪಾರ್ಹ ಅಂಶ ಪರಿಷ್ಕರಣೆಗೆ ಕ್ರಮಕೈಗೊಳ್ಳಲಾಗುತ್ತದೆ. Read more…

ವಕ್ಫ್ ಬೋರ್ಡ್ ನಿಂದ ಇಮಾಮ್ ಗಳು, ಮುಜಿನ್ ಗಳಿಗೆ ತಿಂಗಳಿಗೆ 5 ಸಾವಿರ ರೂ. ಗೌರವಧನ

ಹೈದರಾಬಾದ್: ತೆಲಂಗಾಣ ಸರ್ಕಾರ ರಾಜ್ಯದ ಇಮಾಮ್‌ ಗಳು ಮತ್ತು ಮುಜಿನ್‌ ಗಳಿಗೆ ಪ್ರತಿ ತಿಂಗಳು ಗೌರವಧನವಾಗಿ 5,000 ರೂ. ನೀಡುತ್ತದೆ. ಸರ್ಕಾರದ ಈ ಯೋಜನೆಯಿಂದ ಸಾವಿರಾರು ಇಮಾಮ್‌ ಗಳು Read more…

‘ಉಚಿತ’ ಪರಿಷ್ಕರಿಸಿದ ಸರ್ಕಾರ: ಅ. 1 ರಿಂದ ಕಾಗದ ಆಮದು ನೋಂದಣಿ ಕಡ್ಡಾಯ

ನವದೆಹಲಿ: ಅಕ್ಟೋಬರ್ 1 ರಿಂದ ಕಾಗದದ ಆಮದನ್ನು ಕಡ್ಡಾಯ ನೋಂದಣಿಗೆ ಸರ್ಕಾರ ತಂದಿದೆ. ಪ್ರಮುಖ ಕಾಗದ ಉತ್ಪನ್ನಗಳ ಆಮದು ನೀತಿಯನ್ನು ‘ಉಚಿತ’ದಿಂದ ‘ಪೇಪರ್ ಆಮದು ಮಾನಿಟರಿಂಗ್ ಸಿಸ್ಟಮ್ ಅಡಿಯಲ್ಲಿ Read more…

BIG NEWS: ಕನ್ನಡೇತರರು ʼಕನ್ನಡʼ ಕಲಿಯಲು ಸರ್ಕಾರಿ ವೆಬ್ ಸೈಟ್ ಶುರು

ಇನ್ನು ಮುಂದೆ ಕರ್ನಾಟಕದಲ್ಲಿ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್ ನಲ್ಲಿ ಕನ್ನಡವನ್ನು ಕಲಿಯಬಹುದು. ಇವರು ಸರ್ಕಾರದ ಇ-ಕನ್ನಡ ಪೋರ್ಟಲ್ ಗೆ ಹೋಗಿ ಆನ್ ಲೈನ್ ತರಗತಿಗಳ ಮೂಲಕ Read more…

BIG NEWS: ಪಿಯು ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಇತ್ತೀಚೆಗೆ ನಡೆದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ Read more…

Big News: ವೋಟರ್ ಐಡಿ ಗೆ ‘ಆಧಾರ್’ ಜೋಡಣೆ ಶೀಘ್ರ

‘ಆಧಾರ್’ ಇಂದು ಸರ್ಕಾರಿ ಸೇವೆಗಳು ಸೇರಿದಂತೆ ಬಹುತೇಕ ಸೇವೆಗಳಿಗೆ ಕಡ್ಡಾಯವಾಗಿದೆ. ಪಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಇದೀಗ ಆಧಾರ್ Read more…

BIG NEWS: ವಿದೇಶಕ್ಕೆ ಹೋಗುವವರಿಗೆ ಅವಧಿಗೆ ಮುನ್ನವೇ ಬೂಸ್ಟರ್ ಡೋಸ್

ಇನ್ನು ಮುಂದೆ ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್ ಡೋಸ್ ಅವಧಿಗೆ ಮುನ್ನವೇ ದೊರೆಯಲಿದೆ. ಈ ಹಿಂದೆ ಎರಡನೇ ಡೋಸ್ ಪಡೆದ 9 ತಿಂಗಳ ನಂತರವಷ್ಟೇ ಬೂಸ್ಟರ್ ಡೋಸ್ ನೀಡಲಾಗುತ್ತಿತ್ತು. ಆದರೆ, Read more…

2 ಬಾಟಲಿ ಕುಡಿದರೂ ಏರದ ನಶೆ; ಮದ್ಯದ ಗುಣಮಟ್ಟದ ಬಗ್ಗೆ ಕುಡುಕನಿಂದ ಸರ್ಕಾರಕ್ಕೆ ದೂರು…!

ಕುಡುಕನೊಬ್ಬ ಎರಡು ಬಾಟಲಿ ಕುಡಿದರೂ ಸಹ ನಶೆ ಏರದ್ದಕ್ಕೆ ಮದ್ಯದ ಗುಣಮಟ್ಟದ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದು, ಅಲ್ಲದೆ ಈ ಕುರಿತು ಸರ್ಕಾರಕ್ಕೆ ದೂರು ನೀಡಿದ್ದಾನೆ. ಸರ್ಕಾರವೂ ಸಹ ವಿಷಯವನ್ನು Read more…

Big News: ಇ-ಸ್ಕೂಟರ್ ಅಗ್ನಿ ಅನಾಹುತಕ್ಕೆ ದೋಷಪೂರಿತ ಬ್ಯಾಟರಿಯೇ ಕಾರಣ…?

ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ Read more…

ಖಾದ್ಯ ತೈಲಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ʼನೆಮ್ಮದಿʼ ನೀಡುತ್ತೆ ಈ ಸುದ್ದಿ

ದೇಶಿಯ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆ ಒಂದೇ ಸಮನೆ ಏರಿಕೆ ಕಾಣಿಸಿಕೊಳ್ತಿದೆ. ಇದನ್ನ ನಿಯಂತ್ರಿಸಲು ಭಾರತ ಸರ್ಕಾರ ಕೆಲವು ತೈಲಗಳ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲು ಮುಂದಾಗಿದೆ. ಉಕ್ರೇನ್ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಗರೀಬ್ ಕಲ್ಯಾಣ್ ಯೋಜನೆಗೆ ಹೆಚ್ಚುವರಿ ಅಕ್ಕಿ

ನವದೆಹಲಿ: ಪಿಎಂಜಿಕೆಎವೈ ಅಡಿಯಲ್ಲಿ ಸರ್ಕಾರ ಗೋಧಿಯ ಬದಲಿಗೆ ಹೆಚ್ಚುವರಿ 55 ಲಕ್ಷ ಟನ್ ಅಕ್ಕಿಯನ್ನು ಮಂಜೂರು ಮಾಡಲಿದೆ. ಮುಂದಿನ ವರ್ಷದಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಸಾರವರ್ಧಿತ ಅಕ್ಕಿಯ ವಿತರಣೆಯನ್ನು Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದ್ದು, ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ. Read more…

Big News: ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದ ಚೀನಾ; ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಳ್ಳಲು ತೀರ್ಮಾನ

2 ವರ್ಷಗಳ ಹಿಂದೆ ಚೀನಾದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತದ 23 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದೇಶಕ್ಕೆ ವಾಪಾಸ್ ಮರಳಿದ್ದರು. ಜೊತೆಗೆ ಇಲ್ಲಿಂದಲೇ ಆನ್ಲೈನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...