alex Certify Government | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಕರ್ನಾಟಕದ ಪ್ರಯತ್ನಕ್ಕೆ ಜಾಗತಿಕ ಮನ್ನಣೆ – ವಿಶ್ವಸಂಸ್ಥೆಯಿಂದ ಸಿರಿಧಾನ್ಯಗಳ ವರ್ಷಾಚರಣೆ ಘೋಷಣೆ

ಆರೋಗ್ಯಕ್ಕೆ ಪೂರಕವಾದ ಸಿರಿಧಾನ್ಯಕ್ಕೆ ಈಗ ಜಾಗತಿಕ ಮನ್ನಣೆ ದೊರೆತಿದ್ದು, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ 2023 ನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ವನ್ನಾಗಿ ಆಚರಿಸುವ ಕುರಿತು ಘೋಷಣೆ ಮಾಡಿದೆ. Read more…

ರಾಜ್ಯದಲ್ಲಿ ಮತ್ತೆ 5 ಹೊಸ RTO ಕಚೇರಿ

ಸಾರ್ವಜನಿಕರು ವಾಹನ ನೋಂದಣಿ, ಚಾಲನಾ ಕಲಿಕಾ ಪರವಾನಿಗೆ ಪತ್ರ, ಚಾಲನಾ ಪರವಾನಗಿ ಪತ್ರ ಸೇರಿದಂತೆ ತಮ್ಮ ಹಲವಾರು ಕಾರ್ಯಗಳಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡುವುದು ಅನಿವಾರ್ಯ. ಆದರೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್…! ಸಿಗಲಿದೆ ಆತ್ಮೀಯ ಭತ್ಯೆಯ ಮೂರು ಕಂತು

ಕೇಂದ್ರ ಸರ್ಕಾರ ಲಕ್ಷಾಂತರ ಮಂದಿ ನೌಕರರು ಹಾಗೂ ಪಿಂಚಣಿದಾರರಿಗೆ ಖುಷಿ ಸುದ್ದಿಯನ್ನು ನೀಡಿದೆ. ಜುಲೈ 1, 2021ರಿಂದ ನೌಕರರು ಹಾಗೂ ಪಿಂಚಣಿದಾರರಿಗೆ ಪೂರ್ಣ ಪ್ರಮಾಣದ ಡಿಎ ಸಿಗಲಿದೆ ಎಂದು Read more…

BIG NEWS: ಏ.5ರಿಂದ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಇಷ್ಟಾದರೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. Read more…

BIG NEWS: ವಿಮೆ ಪಾಲಿಸಿದಾರರ ದೂರುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಇತ್ತೀಚಿನ ದಿನಗಳಲ್ಲಿ ವಿಮಾ ಪಾಲಿಸಿ ಮಾಡಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ವಿಮೆಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇದು ಪಾಲಿಸಿದಾರರ ಸಮಸ್ಯೆಯನ್ನು ಕಡಿಮೆ ಮಾಡಲಿದೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ: ಏ.1ರಿಂದ ಬದಲಾಗಲಿದೆ ಈ ಎಲ್ಲ ನಿಯಮ

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿಯೊಂದಿದೆ. ಏಪ್ರಿಲ್ 1ರಿಂದ ಅವ್ರ ಕೆಲಸದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆಯಿದೆ. ಉದ್ಯೋಗದಾತರ ಗ್ರಾಚ್ಯುಟಿ, ಪಿಎಫ್ ಮತ್ತು ಕೆಲಸದ ಸಮಯಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ Read more…

‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಯಸುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, Read more…

Good News: ರೈತರಿಗೆ ‘ವರದಾನ’ವಾಗಲಿದೆ ಕೇಂದ್ರ ಸರ್ಕಾರದ ಈ ಯೋಜನೆ

ನೀವು ಕೃಷಿಕರಾಗಿದ್ದರೆ ಮೋದಿ ಸರ್ಕಾರದ ಈ ಯೋಜನೆ ನಿಮಗೆ ಲಾಭಕರವಾಗಲಿದೆ. ಕೃಷಿ ಯಂತ್ರೋಪಕರಣ ಬ್ಯಾಂಕ್ ಶುರು ಮಾಡಿ ರೈತರಿಗೆ ನೀವು ಸಹಾಯ ಮಾಡಬಹುದು. ಈ ಮೂಲಕ ಹಣ ಗಳಿಕೆ Read more…

ಸಾಲದ ನಿರೀಕ್ಷೆಯಲ್ಲಿದ್ದ ಬಡವರಿಗೆ ಮತ್ತೊಂದು ‘ಶಾಕಿಂಗ್’ ಸುದ್ದಿ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲೆಂದು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯನ್ನು ಜಾರಿಗೊಳಿಸಿದ್ದರೆ, ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಡಜನತೆಗೆ ನೆರವಾಗಲೆಂದು ‘ಬಡವರ Read more…

ವೇತನವಿಲ್ಲದೇ ಸೇವೆ ಸಲ್ಲಿಸುವುದಾಗಿ ಘೋಷಿಸಿದ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ಬೆಂಗಳೂರು: ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನಾಗಿ ಎಂ.‌ ಮದನ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ವಿಶೇಷವೆಂದರೆ Read more…

ಖಾಸಗಿ ಬ್ಯಾಂಕುಗಳ ‘ಹಣಕಾಸು’ ವರ್ಗಾವಣೆ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಖಾಸಗಿ ಬ್ಯಾಂಕುಗಳ ಹಣಕಾಸು ವರ್ಗಾವಣೆ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ವಿಷಯವನ್ನು Read more…

ವಾಟ್ಸಾಪ್‌ ಗೆ ಪರ್ಯಾಯವಾಗಿ ಕಾರ್ಯ ನಿರ್ವಹಿಸುತ್ತೆ ದೇಶಿ ʼಸಂದೇಶ್ʼ

ವಾಟ್ಸಾಪ್‌ಗೆ ಪರ್ಯಾಯವಾಗಿ ಭಾರತದ ಸರ್ಕಾರದಿಂದ ತ್ವರಿತ ’ಸಂದೇಶ’ ಸೇವಾ ಕಿರು ತಂತ್ರಾಂಶವನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ಬಿಡುಗಡೆ ಮಾಡಿದೆ. ಅದಾಗಲೇ ಚಾಲ್ತಿಯಲ್ಲಿರುವ ಸರ್ಕಾರೀ ತ್ವರಿತ ಸಂದೇಶ ರವಾನೆ Read more…

ಹೆಚ್ಚುತ್ತಿರುವ ಕೊರೊನಾ: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಕೊರೊನಾ ವೈರಸ್ ಮತ್ತೆ ಹೆಚ್ಚಾಗ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಭಾರತ, ಇದ್ರ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ತಿದೆ. ಈಗ ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿಯನ್ನು ನವೀಕರಿಸಿದೆ. ಹೊಸ ಎಸ್ಒಪಿ ಫೆಬ್ರವರಿ 22ರಿಂದ Read more…

ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಇನ್ನು ಮುಂದೆ ವರ್ಗಾವಣೆ ಅವಧಿಯನ್ನು ಕನಿಷ್ಠ ಎರಡು ವರ್ಷಗಳಿಗೆ ನಿಗದಿಪಡಿಸಲು ಚಿಂತನೆ ನಡೆಸಲಾಗಿದೆ. ಗೃಹ Read more…

ನಿಮ್ಮ ಮನೆಯಲ್ಲೂ ಇದೆಯಾ ಚಿನ್ನ….? ಹಾಗಾದ್ರೆ ನಿಮಗೆ ತಿಳಿದಿರಲಿ ಬದಲಾಗ್ತಿರುವ ಈ ನಿಯಮ

ಭಾರತೀಯರು ಆಭರಣ ಪ್ರಿಯರು. ಚಿನ್ನದ ಆಭರಣಗಳು ಆಪತ್ಕಾಲದಲ್ಲಿ ನೆರವಿಗೆ ಬರುತ್ತವೆ ಎನ್ನುವ ಕಾರಣಕ್ಕೆ ಭಾರತೀಯರು ಹೆಚ್ಚಿನ ಚಿನ್ನವನ್ನು ಖರೀದಿ ಮಾಡುತ್ತಾರೆ. ಅನೇಕರ ಮನೆಯಲ್ಲಿ ಹಳೆ ಕಾಲದ ಚಿನ್ನದ ಆಭರಣಗಳು Read more…

ಆನ್ ಲೈನ್ ನಲ್ಲಿ ಮದ್ಯ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಈಗ ಎಲ್ಲವೂ ಆನ್ ಲೈನ್ ಮಯವಾಗಿದ್ದು ಬಹುತೇಕರು ಕುಳಿತ ಜಾಗದಲ್ಲಿಯೇ ತಮಗೆ ಬೇಕಾದ ವಸ್ತುಗಳನ್ನು ಆನ್ ಲೈನ್ ಮಾರಾಟ ತಾಣಗಳಿಂದ ತರಿಸಿಕೊಳ್ಳುತ್ತಾರೆ. ಹೀಗಾಗಿ ಅಮೆಜಾನ್, ಫ್ಲಿಪ್ಕಾರ್ಟ್, ಮಿಂತ್ರಾ ಸೇರಿದಂತೆ Read more…

‘ವಿಜಯನಗರ’ ಘೋಷಣೆ ಬೆನ್ನಲ್ಲೇ ಮತ್ತಷ್ಟು ಹೊಸ ಜಿಲ್ಲೆಗಳ ರಚನೆಗೆ ಹೆಚ್ಚಾಯ್ತು ಬೇಡಿಕೆ

ಬಳ್ಳಾರಿ ಜನತೆಯ ವಿರೋಧದ ನಡುವೆಯೂ ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆಯನ್ನು ಮಂಗಳವಾರದಂದು ಅಧಿಕೃತವಾಗಿ ಘೋಷಿಸಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರು ಸರ್ಕಾರ ರಚನೆ ಸಂದರ್ಭದಲ್ಲಿ Read more…

BREAKING NEWS: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರ – ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಸ್ವಾಮೀಜಿ

ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವದ ವೇದಿಕೆಯಲ್ಲೇ ಪ್ರಸನ್ನಾನಂದ ಸ್ವಾಮೀಜಿ ಪಟ್ಟು ಹಿಡಿದಿದ್ದು, ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್…! ಶೀಘ್ರದಲ್ಲೇ ಸಿಗಲಿದೆ ಡಿಎ ಕುರಿತ ಗುಡ್‌ ನ್ಯೂಸ್

ಕೇಂದ್ರ ಸರ್ಕಾರಿ ನೌಕರರಿಗೆ ಈ ತಿಂಗಳು ಖುಷಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. ಕೇಂದ್ರ Read more…

GOOD NEWS: ಎಲೆಕ್ಟ್ರಿಕ್ ಕಾರು ಖರೀದಿಸಿದ್ರೆ ಸಿಗಲಿದೆ 3 ಲಕ್ಷ ರೂ.ವರೆಗೆ ರಿಯಾಯಿತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡ್ತಿದ್ರೆ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿ. ದೆಹಲಿಯಲ್ಲಿ ಎಲೆಕ್ಟ್ರಿಕ್ ಕಾರು ಖರೀದಿಸಿದ್ರೆ ನಿಮಗೆ 3 ಲಕ್ಷ ರೂಪಾಯಿವರೆಗೆ Read more…

ರಸ್ತೆ ಬದಿ ಆಹಾರ ಮಾರಾಟ ಮಾಡುವವರಿಗೆ ಮೋದಿ ಸರ್ಕಾರದಿಂದ ‘ಬಂಪರ್’ ಕೊಡುಗೆ

ರಸ್ತೆ ಬದಿಯ ಆಹಾರ ಮಾರಾಟಗಾರರಿಗೆ ಸಹಾಯ ಮಾಡಲು ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ಪ್ರಧಾನ ಮಂತ್ರಿ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿ ಎಂ ಸ್ವನಿಧಿ ಯೋಜನೆ) Read more…

ಖುಷಿ ಸುದ್ದಿ….! ವಾಹನ ಸ್ಕ್ರ್ಯಾಪ್ ಮಾಡಿದ್ರೆ ಸಿಗುತ್ತೆ ಡಬಲ್ ಸಬ್ಸಿಡಿ

ದೆಹಲಿ ಸರ್ಕಾರ ವಾಹನ ಸ್ಕ್ರಾಪ್ ಗೆ ಸಂಬಂಧಿಸಿದಂತೆ ಸಬ್ಸಿಡಿ ಯೋಜನೆ ಜಾರಿಗೆ ತಂದಿದೆ. ವಾಹನ ಸ್ಕ್ಯಾಪ್ ಮಾಡುವ ಮೊದಲು ದೆಹಲಿ ಜನರು ಈ ಯೋಜನೆ ಬಗ್ಗೆ ತಿಳಿದಿರುವುದು ಒಳ್ಳೆಯದು. Read more…

ಮೊಬೈಲ್‌ ಆಪ್‌ ʼಬ್ಯಾನ್ʼ‌ ಆಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಕೇಂದ್ರ ಸಚಿವ

ಕಳೆದ ವರ್ಷ ಜೂನ್​ನಿಂದ ಇಲ್ಲಿಯವರೆಗೆ 266 ಮೊಬೈಲ್​ ಅಪ್ಲಿಕೇಶನ್​ಗಳನ್ನ ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಗಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಕೇಂದ್ರ ಗೃಹ ಖಾತೆಯ Read more…

ಯುವ ಲೇಖಕರಿಗೆ ಕೇಂದ್ರ ಸರ್ಕಾರದಿಂದ ಬಂಪರ್‌ ಆಫರ್

ನವದೆಹಲಿ: ಭಾರತೀಯ ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಪುಸ್ತಕ ಬರೆಯುವಂತೆ ಯುವ ಲೇಖಕರನ್ನು ಪ್ರೇರೇಪಿಸುವ ಹಾಗೂ ಮಾರ್ಗದರ್ಶನ ನೀಡುವ ಹೊಸ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ. Read more…

ಮಿತ್ರ ಪಕ್ಷದಿಂದ ರೈತರ ಹೋರಾಟಕ್ಕೆ ಬೆಂಬಲ: ಇಕ್ಕಟ್ಟಿಗೆ ಸಿಲುಕಿದ ಹರಿಯಾಣದ ಬಿಜೆಪಿ ಸರ್ಕಾರ

ಹರಿಯಾಣದಲ್ಲಿರುವ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದ ಮೇಲೆ ದೆಹಲಿ ರೈತ ಹೋರಾಟದ ಪ್ರಭಾವ ಬೀರುತ್ತಿದೆ. ಉಪ ಮುಖ್ಯಮಂತ್ರಿ ದುಷ್ಯಂತ ಚೌಟಾಲಾ ಸೇರಿ ಹಲವು ಜಾಟ್ ಮುಖಂಡರು ರೈತ ಹೋರಾಟ ಬೆಂಬಲಿಸಿ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್: 2412.75 ಕೋಟಿ‌ ರೂ. ಅನುದಾನ ಬಿಡುಗಡೆ

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಕರ್ನಾಟಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್ ಎಲ್ ಬಿ) ಎರಡನೇ ಕಂತಿನ 2412.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. Read more…

ʼಸೋಲಾರ್​ ವಿದ್ಯುತ್ʼ​ ಬಳಕೆದಾರರಿಗೆ ಭರ್ಜರಿ ಆಫರ್​

ನೀವೇನಾದರೂ ಉತ್ತರ ಪ್ರದೇಶದ ನಿವಾಸಿಯಾಗಿದ್ದರೆ ನಿಮಗೆ ಸೋಲಾರ್​​ ಪ್ಲಾಂಟ್​​ಗಳನ್ನ ಮನೆಗೆ ಅಳವಡಿಸೋದು ಬಹಳ ಸುಲಭವಾಗಲಿದೆ. ವಾಸ್ತವವಾಗಿ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಸರ್ಕಾರದ ಗ್ರಿಡ್​​ ಸಂಪರ್ಕಿತ ಮೇಲ್ಚಾವಣಿಯ ಸೌರ Read more…

ಸಿನಿಪ್ರಿಯರಿಗೆ ಸಿಹಿ ಸುದ್ದಿ: ರಾಜ್ಯದಲ್ಲೂ ಚಿತ್ರಮಂದಿರಗಳ ಶೇ.100 ಭರ್ತಿಗೆ ಅನುಮತಿ…?

ಸಿನಿಮಾ ಪ್ರಿಯರಿಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಸೀಟುಗಳ ಭರ್ತಿಗೆ ಅವಕಾಶವಿದ್ದು, ಇದನ್ನು ಈ ಮೊದಲಿನಂತೆ ಶೇಕಡಾ Read more…

BREAKING NEWS: ಚಿತ್ರಮಂದಿರಗಳಲ್ಲಿ ಶೇ.100 ಸೀಟು ಭರ್ತಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರ, ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಶೇಕಡಾ 100 ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿದೆ. ಈ ಹಿಂದೆ ಕೋವಿಡ್ ಕಾರಣಕ್ಕೆ ಶೇಕಡಾ 50ರಷ್ಟು Read more…

BIG NEWS: ‘ವರ್ಕ್ ಫ್ರಂ ಹೋಮ್’ ನೌಕರರಿಗೆ ಬದಲಾಗಲಿದೆ ನಿಯಮ

ಕೊರೊನಾ ವೈರಸ್, ಕಚೇರಿ ಕೆಲಸದಲ್ಲಿ ಸಾಕಷ್ಟು ಬದಲಾವಣೆ ತಂದಿದೆ. ಕೊರೊನಾದಿಂದಾಗಿ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕಾರ್ಮಿಕ ಸಚಿವಾಲಯ ಈಗ ಹೊಸ ಕರಡನ್ನು ಸಿದ್ಧಪಡಿಸಿದೆ. ಈ ಕರಡಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...