alex Certify Government | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ Read more…

ಸರ್ಕಾರಿ ಕಾರಿನಲ್ಲೇ ಸೆಕ್ಸ್: ವಿಡಿಯೋ ವೈರಲ್

ಯುನೈಟೆಡ್ ನೇಷನ್ಸ್ ಗೆ ಸೇರಿದ ಕಾರಿನಲ್ಲಿ ಅಧಿಕಾರಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ವೈರಲ್ ಆಗಿದೆ. ಯುನೈಟೆಡ್‌ ನೇಶನ್ಸ್ ಈ ಸಂಬಂಧ ತನಿಖೆಗೆ ಆದೇಶಿಸಿದೆ. ಇಸ್ರೇಲ್ ನ Read more…

ಹಳೆ ‘ಪಿಂಚಣಿ’ ಯೋಜನೆ ಪುನರಾರಂಭಿಸುವ ಅಭಿಯಾನಕ್ಕೆ ಭರ್ಜರಿ ಬೆಂಬಲ

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಪುನರಾರಂಭಿಸುವಂತೆ ನೌಕರರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಈವರೆಗೆ ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲದರ ಮಧ್ಯೆ ಸಾಮಾಜಿಕ Read more…

ಇಂದು ರಾಜ್ಯ ಸಚಿವ ಸಂಪುಟ ಸಭೆ: ಲಾಕ್ ಡೌನ್ ಕುರಿತು ಮಹತ್ವದ ನಿರ್ಧಾರ ಸಾಧ್ಯತೆ

ಇಂದು ಬೆಳಿಗ್ಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗುತ್ತಾ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಇಂದಿನ ಸಂಪುಟ ಸಭೆಯಲ್ಲಿ Read more…

‘ಕೊರೊನಾ’ ಭೀತಿಯ ಮಧ್ಯೆ ಬಹಿರಂಗವಾಗಿದೆ ಶಾಕಿಂಗ್ ಸಂಗತಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸೋಂಕು ತಗುಲುತ್ತಿರುವುದರಿಂದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ವೈದ್ಯಕೀಯ ಸಿಬ್ಬಂದಿ, ಸಮುದಾಯ ಸಾರಿಗೆ ವಾಹನ Read more…

SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಪೋಷಕರಿಗೆ ಇಲ್ಲಿದೆ ಒಂದು ಮಹತ್ವದ ಸೂಚನೆ

ನಾಳೆಯಿಂದ 10ನೇ ತರಗತಿ ಪರೀಕ್ಷೆಗಳು ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಪೋಷಕರಿಗೆ ಕೆಲವೊಂದು ಮಹತ್ವದ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಮ್ಮ ಗಮನದಲ್ಲಿರಲಿ ಈ ವಿಷಯ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. Read more…

‘ಕೊರೊನಾ’ ಸೋಂಕಿನ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಆರೋಗ್ಯ ಸಚಿವ ಶ್ರೀರಾಮುಲು

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ರಾಜ್ಯದಲ್ಲೂ ಕೊರೊನಾ ಆರ್ಭಟಿಸುತ್ತಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಭಾರಿ ಹೆಚ್ಚಳವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅದರಲ್ಲೂ Read more…

ಪತನದ ಭೀತಿಯಲ್ಲಿ ‘ಬಿಜೆಪಿ’ ಸರ್ಕಾರ…!

ಮಣಿಪುರದಲ್ಲಿ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ರಚನೆಯಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ಈಗ ಪತನಗೊಳ್ಳುವ ಭೀತಿ ಎದುರಿಸುತ್ತಿದೆ. ಪಕ್ಷದ ಮೂವರು ಹಾಗೂ ಬೆಂಬಲಿತ ಪಕ್ಷದ ಆರು ಶಾಸಕರು ಸೇರಿದಂತೆ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಮೊದಲು Read more…

‘ಕೊರೊನಾ’ ಕರ್ತವ್ಯದಲ್ಲಿರುವ ವೈದ್ಯರು – ಪೊಲೀಸರಿಗೆ ಭರ್ಜರಿ ಬಂಪರ್ ಸುದ್ದಿ

ಮಾರಣಾಂತಿಕ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಇವರುಗಳಿಗೆ ವಿಶೇಷ ಭತ್ಯೆ Read more…

‘ಪಿಎಫ್’ ಗ್ರಾಹಕರಿಗೆ ಭರ್ಜರಿ ಖುಷಿ ಸುದ್ದಿ ನೀಡಿದ EPFO

ಭವಿಷ್ಯ ನಿಧಿ ಖಾತೆ ಹೊಂದಿರುವ ಉದ್ಯೋಗಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಗ್ರಾಹಕರಿಗೆ ಅನುಕೂಲವಾಗುವಂತೆ ಕ್ಲೇಮ್ ಗಳ ಇತ್ಯರ್ಥಕ್ಕೆ ಹೊಸ ವ್ಯವಸ್ಥೆಯನ್ನು ಮಾಡಲಾಗಿದೆ. ಬಹು ಕೇಂದ್ರ ವ್ಯವಸ್ಥೆ ಇನ್ನು ಮುಂದೆ Read more…

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆ…!

ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಆರಂಭಿಸುವ ಕುರಿತು ಅನುಮತಿ Read more…

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಪ್ರತಿ ಬಾರಿಯೂ ವರ್ಗಾವಣೆ ಪ್ರಕ್ರಿಯೆಗೆ ಏನಾದರೊಂದು ವಿಘ್ನ ಬರುವ ಮೂಲಕ ಪದೇ ಪದೇ ಮುಂದೂಡಿಕೆಯಾಗುತ್ತಿತ್ತು. ಇದೀಗ ವರ್ಗಾವಣೆ Read more…

ರೈತರು – ಸರ್ಕಾರದ ಕಿತ್ತಾಟದ ಮಧ್ಯೆ ಲಾಭವಾಗಿದ್ದು ಮಂಗಗಳಿಗೆ…!

ಹಿಮಾಚಲಪ್ರದೇಶ: ಸರ್ಕಾರದ ಹಾಗೂ ರೈತರ ಜಗಳದಲ್ಲಿ ಗೆದ್ದಿದ್ದು ಮಾತ್ರ ಮಂಗಗಳು ಎಂಬ ಹೊಸ ಗಾದೆ ಶುರುವಾಗಿದೆ. ಹೌದು ಇಲ್ಲಿನ ರೈತರಿಗೆ ಮಂಗಗಳ ಕಾಟ ವಿಪರೀತವಾಗಿದ್ದು, ಬೆಳೆ ಹಾನಿ ಮಾಡುತ್ತಿವೆ. Read more…

ಬೆಲೆ ಕುಸಿತದಿಂದ ಕಂಗೆಟ್ಟಿದ್ದ ‘ಭತ್ತ’ ಬೆಳೆದ ರೈತರಿಗೆ ಭರ್ಜರಿ ಬಂಪರ್ ಸುದ್ದಿ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆ ಆಗಿದ್ದು, ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಇದರ ಮಧ್ಯೆ Read more…

‘ಮೀಸಲಾತಿ’ ಕುರಿತು ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮೀಸಲಾತಿ ಮೂಲಭೂತ ಹಕ್ಕಲ್ಲ. ಇದು ಹಿಂದುಳಿದವರ ಏಳಿಗೆಗೆ ನೆರವಾಗಬಲ್ಲ ಊರುಗೋಲು ಮಾತ್ರ ಎಂದು ಸ್ಪಷ್ಟವಾಗಿ ಹೇಳಿದೆ. ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಮಾಜಿ ಶಾಸಕರು

ರಾಜ್ಯಸಭಾ ಚುನಾವಣೆಗೆ ಕೋರ್ ಕಮಿಟಿ ಸಲ್ಲಿಸಿದ್ದ ಪಟ್ಟಿಯನ್ನು ಸಾರಸಗಟಾಗಿ ಪಕ್ಕಕ್ಕೆ ತಳ್ಳಿರುವ ಬಿಜೆಪಿ ಹೈಕಮಾಂಡ್, ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಬಸ್ತಿ ಅವರಿಗೆ ಟಿಕೆಟ್ ನೀಡಿದೆ. Read more…

‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ. ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ Read more…

ಗುಪ್ತದಳದ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಗುಪ್ತ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ಘೋಷಿಸಿದೆ. ವಿಶೇಷ ಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು, ಪೇದೆಯಿಂದ ಎಸ್ಪಿ ಹಂತದವರೆಗೆ Read more…

ಪರೀಕ್ಷೆ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಕರ್ನಾಟಕ ಲೋಕಸೇವಾ ಆಯೋಗ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಗೆಜೆಟೆಡ್ ಪ್ರೊಬೆಷನರಿ (ಗ್ರೂಪ್ ಎ ಮತ್ತು ಬಿ) ಹುದ್ದೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಪರೀಕ್ಷೆಯ ಒಟ್ಟು ಅಂಕವನ್ನು 1750ರಿಂದ 1250 Read more…

ವಿದ್ಯುತ್ ಬಿಲ್ ಪಾವತಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದೀಗ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಲಾಗಿದ್ದು, ಆರ್ಥಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...