alex Certify Government | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಪ್ರತಿ ಬಾರಿಯೂ ವರ್ಗಾವಣೆ ಪ್ರಕ್ರಿಯೆಗೆ ಏನಾದರೊಂದು ವಿಘ್ನ ಬರುವ ಮೂಲಕ ಪದೇ ಪದೇ ಮುಂದೂಡಿಕೆಯಾಗುತ್ತಿತ್ತು. ಇದೀಗ ವರ್ಗಾವಣೆ Read more…

ರೈತರು – ಸರ್ಕಾರದ ಕಿತ್ತಾಟದ ಮಧ್ಯೆ ಲಾಭವಾಗಿದ್ದು ಮಂಗಗಳಿಗೆ…!

ಹಿಮಾಚಲಪ್ರದೇಶ: ಸರ್ಕಾರದ ಹಾಗೂ ರೈತರ ಜಗಳದಲ್ಲಿ ಗೆದ್ದಿದ್ದು ಮಾತ್ರ ಮಂಗಗಳು ಎಂಬ ಹೊಸ ಗಾದೆ ಶುರುವಾಗಿದೆ. ಹೌದು ಇಲ್ಲಿನ ರೈತರಿಗೆ ಮಂಗಗಳ ಕಾಟ ವಿಪರೀತವಾಗಿದ್ದು, ಬೆಳೆ ಹಾನಿ ಮಾಡುತ್ತಿವೆ. Read more…

ಬೆಲೆ ಕುಸಿತದಿಂದ ಕಂಗೆಟ್ಟಿದ್ದ ‘ಭತ್ತ’ ಬೆಳೆದ ರೈತರಿಗೆ ಭರ್ಜರಿ ಬಂಪರ್ ಸುದ್ದಿ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆ ಆಗಿದ್ದು, ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಇದರ ಮಧ್ಯೆ Read more…

‘ಮೀಸಲಾತಿ’ ಕುರಿತು ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮೀಸಲಾತಿ ಮೂಲಭೂತ ಹಕ್ಕಲ್ಲ. ಇದು ಹಿಂದುಳಿದವರ ಏಳಿಗೆಗೆ ನೆರವಾಗಬಲ್ಲ ಊರುಗೋಲು ಮಾತ್ರ ಎಂದು ಸ್ಪಷ್ಟವಾಗಿ ಹೇಳಿದೆ. ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಮಾಜಿ ಶಾಸಕರು

ರಾಜ್ಯಸಭಾ ಚುನಾವಣೆಗೆ ಕೋರ್ ಕಮಿಟಿ ಸಲ್ಲಿಸಿದ್ದ ಪಟ್ಟಿಯನ್ನು ಸಾರಸಗಟಾಗಿ ಪಕ್ಕಕ್ಕೆ ತಳ್ಳಿರುವ ಬಿಜೆಪಿ ಹೈಕಮಾಂಡ್, ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಬಸ್ತಿ ಅವರಿಗೆ ಟಿಕೆಟ್ ನೀಡಿದೆ. Read more…

‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ. ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ Read more…

ಗುಪ್ತದಳದ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಗುಪ್ತ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ಘೋಷಿಸಿದೆ. ವಿಶೇಷ ಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು, ಪೇದೆಯಿಂದ ಎಸ್ಪಿ ಹಂತದವರೆಗೆ Read more…

ಪರೀಕ್ಷೆ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಕರ್ನಾಟಕ ಲೋಕಸೇವಾ ಆಯೋಗ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಗೆಜೆಟೆಡ್ ಪ್ರೊಬೆಷನರಿ (ಗ್ರೂಪ್ ಎ ಮತ್ತು ಬಿ) ಹುದ್ದೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಪರೀಕ್ಷೆಯ ಒಟ್ಟು ಅಂಕವನ್ನು 1750ರಿಂದ 1250 Read more…

ವಿದ್ಯುತ್ ಬಿಲ್ ಪಾವತಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದೀಗ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಲಾಗಿದ್ದು, ಆರ್ಥಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...