alex Certify Govt | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು ವಿವಾಹ, ವಿಚ್ಛೇದನ, ಆಸ್ತಿಗೆ ಎಲ್ಲಾ ಧರ್ಮೀಯರಿಗೂ ಒಂದೇ ಕಾಯ್ದೆ: ದೇಶದಲ್ಲೇ ಮೊದಲಿಗೆ ಇಂದಿನಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ಡೆಹ್ರಾಡೂನ್: ದೇಶದಲ್ಲಿಯೇ ಮೊದಲ ಬಾರಿಗೆ ಇಂದಿನಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಇನ್ನು ವಿವಾಹ, ವಿಚ್ಛೇದನ, ಆಸ್ತಿಗೆ ಎಲ್ಲಾ ಧರ್ಮಿಯರಿಗೂ ಒಂದೇ ಕಾಯ್ದೆ ಅನ್ವಯವಾಗಲಿದೆ. ಎಲ್ಲಾ ಧರ್ಮದವರಿಗೆ Read more…

BIG NEWS: ಇನ್ನು ದೇಶಾದ್ಯಂತ ಏಕರೂಪದ ಸಮಯ ಪಾಲನೆ ಕಡ್ಡಾಯ: ‘ಒನ್ ನೇಷನ್ ಒನ್ ಟೈಮ್’ ಕರಡು ಮಾರ್ಗಸೂಚಿ ಪ್ರಕಟ

ನವದೆಹಲಿ: ದೇಶಾದ್ಯಂತ ಏಕರೂಪದ ಸಮಯ ಪಾಲನೆ ಮತ್ತು ಪ್ರದರ್ಶನಕ್ಕಾಗಿ ಕೇಂದ್ರ ಸರ್ಕಾರ ಕಾನೂನು ಮಾಪನ ವಿಜ್ಞಾನ ಅಧಿನಿಯಮ -2025 ಸಿದ್ಧಪಡಿಸಿದೆ. ಏಕರೂಪದ ಭಾರತೀಯ ಕಾಲಮಾನ ನಿಗದಿಪಡಿಸುವ ಸಂಬಂಧ ಕೇಂದ್ರ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇನ್ನು ಕಾಲಮಿತಿಯೊಳಗೆ ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಈ ಹಿಂದೆ ಸಿಎಂ ಅಧ್ಯಕ್ಷತೆಯಲ್ಲಿ Read more…

ಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ, ಗುರುತಿನ ಚೀಟಿ ಕಡ್ಡಾಯ: ಅಧಿಕಾರಿಗಳು, ನೌಕರರಿಗೆ ಸರ್ಕಾರ ಸೂಚನೆ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯದ ಸಮಯದಲ್ಲಿ ಅನುಸರಿಸಬೇಕಿರುವ ಸೂಚನೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸುತ್ತೋಲೆ ಹೊರಡಿಸಿದೆ. ಕೆಲವರು ಕರ್ತವ್ಯದ ಅವಧಿಯಲ್ಲಿ Read more…

BIG NEWS: ನಟ ದರ್ಶನ್ ಬೇಲ್ ರದ್ದಾಗುತ್ತಾ…? ಸುಪ್ರೀಂ ಕೋರ್ಟ್ ನಲ್ಲಿಂದು ಮೇಲ್ಮನವಿ ವಿಚಾರಣೆ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟಿನಲ್ಲಿ ಜಾಮೀನು ರದ್ದು ಅರ್ಜಿಯ ಮೇಲ್ಮನವಿ ವಿಚಾರಣೆ ನಡೆಸಲಾಗುವುದು. ದರ್ಶನ್ ಗೆ Read more…

40 ಲಕ್ಷ ರೈತ ಕುಟುಂಬಗಳಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ 314 ರೂ. ಹೆಚ್ಚಳ

ನವದೆಹಲಿ: 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇಂದು ನವದೆಹಲಿಯಲ್ಲಿ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ Read more…

BIG NEWS: ದೇಶಾದ್ಯಂತ 4 ಕೋಟಿಗೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆ ಓಪನ್: ಶೇ. 8.2ರಷ್ಟು ಬಡ್ಡಿ

ನವದೆಹಲಿ: ದೇಶಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆಯಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಯೋಜನೆಯನ್ನು ಜನವರಿ 22, 2015 ರಂದು ಬೇಟಿ ಬಚಾವೋ, ಬೇಟಿ Read more…

ಕಡಿಮೆ ದರದಲ್ಲಿ ಕೇಳಿದಷ್ಟು ಅಕ್ಕಿ ಕೊಡಲು ಸಿದ್ದ, ಆದರೆ ಯಾವುದೇ ಬೇಡಿಕೆ ಬಂದಿಲ್ಲ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೇಳಿದಷ್ಟು ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಕೇಳಿದಷ್ಟು ಅಕ್ಕಿ ಕೊಡಲು ಸಿದ್ಧವಿರುವ ಬಗ್ಗೆ Read more…

ಗ್ರೂಪ್ ಬಿ ಪರೀಕ್ಷೆಗೆ ನೋಂದಾಯಿತ ಅಭ್ಯರ್ಥಿಗಳಲ್ಲಿ ಕೇವಲ ಶೇ. 40ರಷ್ಟು ಮಂದಿ ಹಾಜರು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ 277 ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 1.08 ಲಕ್ಷ ಅಭ್ಯರ್ಥಿಗಳು Read more…

ಹೊಸ ವಾಹನ ಖರೀದಿಸುವವರಿಗೆ ಶಾಕ್: ಫೆ. 1ರಿಂದ ಕಾರ್ ಗೆ 1 ಸಾವಿರ, ಬೈಕ್ ಗೆ 500 ರೂ. ಉಪ ತೆರಿಗೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹೊಸ ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಕೆಲವು ತೆರಿಗೆಗಳನ್ನು ಹೆಚ್ಚಳ ಮಾಡಿ ವಾಹನ ಖರೀದಿದಾರರ ಮೇಲೆ ಹೊರೆ ಹೇರಿರುವ ಸರ್ಕಾರ ಫೆಬ್ರವರಿ 1ರಿಂದ ಹೊಸದಾಗಿ Read more…

BREAKING: VISL, HMT ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಿ: ಕೇಂದ್ರ ಸಚಿವ HDK ವಾಗ್ದಾಳಿ

ನವದೆಹಲಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸ್ಟೀಲ್ ಪ್ಲಾಂಟ್ ಪುನಶ್ಚೇತನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮರುಪರಿಶೀಲನೆವರೆಗೆ ಯಥಾವತ್ತಾಗಿ ಮುಂದುವರಿಕೆ

ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಸಲ್ಲಿಸಲಾದ/ಪಾವತಿದಾರರ ಒಟ್ಟು 903 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತನೆ ಮಾಡಲಾಗಿರುತ್ತದೆ. ಆದರೆ ಸರ್ಕಾರ ಮರು ಪರಿಶೀಲಿಸುವವರೆಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಪಾಸ್ ವಿತರಣೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಖಾಸಗಿ ಪ್ರಯಾಣಿಕ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಗಳನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ  ಸಚಿವ ನಿತಿನ್ ಗಡ್ಕರಿ Read more…

ವಯನಾಡ್ ಭೂಕುಸಿತದಲ್ಲಿ ‘ಕಾಣೆಯಾದ’ವರನ್ನು ‘ಮೃತರು’ ಎಂದು ಘೋಷಿಸಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರಂ: ಕೇರಳ ಸರ್ಕಾರವು ವಯನಾಡಿನಲ್ಲಿ ಭೂಕುಸಿತದಿಂದ ಸಾವನ್ನಪ್ಪಿದವರನ್ನು ‘ಮೃತರು’ ಎಂದು ಘೋಷಿಸಲು ನಿರ್ಧರಿಸಿದೆ. ಕಳೆದ ವರ್ಷ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭದಲ್ಲಿ ಕಾಣೆಯಾದ ವ್ಯಕ್ತಿಗಳನ್ನು ಅಧಿಕೃತವಾಗಿ ಮೃತರು ಎಂದು Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 Read more…

ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 Read more…

ಶೇ. 2ರಷ್ಟು ಕ್ರೀಡಾ ಮೀಸಲಾತಿಗೆ ಸರ್ಕಾರದಿಂದಲೇ ತಡೆ

ಬೆಂಗಳೂರು: ನೇಮಕದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಶೇಕಡ 2ರಷ್ಟು ಮೀಸಲಾತಿ ನೀಡುವ ಅಧಿಸೂಚನೆಗೆ ಸರ್ಕಾರವೇ ತಡೆ ನೀಡಿದ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮತ್ತು ಸಹಾಯಕ Read more…

ಸಾಣೆಹಳ್ಳಿ ಶ್ರೀಗಳಿಗೆ ಕಾಯಕಯೋಗಿ ‘ಶ್ರೀ ಸಿದ್ದರಾಮೇಶ್ವರ’ ಪ್ರಶಸ್ತಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಗಿದೆ. Read more…

BIG NEWS: ತೆರಿಗೆ ಪಾವತಿಸದವರ ಆಸ್ತಿ ಜಪ್ತಿ: ಕಠಿಣ ನಿಯಮಾವಳಿ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ತೆರಿಗೆ ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ನಿಯಮ ರೂಪಿಸಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಉಳಿದ ಪೌರ ಸಂಸ್ಥೆಗಳಲ್ಲಿಯೂ ಬಿ ಖಾತಾ ಸಮಸ್ಯೆ ಬಗೆಹರಿಸಲು Read more…

BREAKING: ಕಾಂಗ್ರೆಸ್ ಕೆಟ್ಟ ಆಡಳಿತದಿಂದ ಜೆಡಿಎಸ್ ಗೆ ಉತ್ತಮ ಭವಿಷ್ಯ, ಬಿಜೆಪಿ ಜೊತೆ ಸರ್ಕಾರ ರಚನೆ: HDK

ಮೈಸೂರು: ಮುಂದೆ ಬಿಜೆಪಿ ಜೊತೆಗೆ ಸೇರಿ ಸರ್ಕಾರ ರಚಿಸುತ್ತೇವೆ. ಆಗ ನಾವು ರಾಮ ರಾಜ್ಯದ ಸರ್ಕಾರ ಮಾಡಬಹುದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಸಾ.ರಾ. Read more…

ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ, ಮಾಹಿತಿ ಹಂಚಿಕೆಗೆ ಲೋಕಾಯುಕ್ತ ಪತ್ರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ಆಸ್ತಿ ವಿವರಗಳನ್ನು ಆನ್ ಲೈನ್ ನಲ್ಲಿ ಅಪ್ ಮಾಡಿ ಆ ಮಾಹಿತಿ ಪಡೆಯಲು ಲೋಕಾಯುಕ್ತಕ್ಕೆ ಪೊಲೀಸ್ Read more…

ಶುಭ ಸುದ್ದಿ: ವಿವಿಧ ಇಲಾಖೆ, ನಿಗಮಗಳಲ್ಲಿ 747 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆ ನಿಗಮಗಳ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕೋರಿಕೆ ಸಲ್ಲಿಸಲಾಗಿದೆ. ಸರ್ಕಾರದ ಒಪ್ಪಿಗೆ ದೊರೆತ ನಂತರ ಲಿಖಿತ ಪರೀಕ್ಷೆಗೆ Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಂಪೂರ್ಣ ಸ್ಥಗಿತವಾಗಲಿದೆ ಒಟಿಪಿ ಸೌಲಭ್ಯ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿ ಬಳಸುತ್ತಿದ್ದ ಒಟಿಪಿ ಸೌಲಭ್ಯ ಸಂಪೂರ್ಣ ಸ್ಥಗಿತವಾಗಲಿದೆ. ಕಾಳ ಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ ತಡೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದ್ದು, ಪಡಿತರ ವಿತರಣೆ Read more…

ಸಾರಿಗೆ ಬಸ್ ಗಳು ಸೇರಿ 15 ವರ್ಷ ಹಳೆಯ 13000 ಸರ್ಕಾರಿ ವಾಹನ ಗುಜರಿಗೆ: ಸಿಎಂ ಫಡ್ನವೀಸ್ ಆದೇಶ

ಮುಂಬೈ: 15 ವರ್ಷ ಹಳೆಯ 13000 ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆದೇಶಿಸಿದ್ದಾರೆ. ಹಳೆಯ ವಾಹನಗಳಿಂದ ಆಗುತ್ತಿರುವ ಮಾಲಿನ್ಯ ತಡೆಯುವ ಉದ್ದೇಶದಿಂದ 15 Read more…

BIG NEWS: ಸಾರಿಗೆ ಸಂಸ್ಥೆಗಳಿಗೆ 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರದ ‘ಗ್ಯಾರಂಟಿ’

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಾಲ ಪಡೆಯಲು ಸರ್ಕಾರ ಗ್ಯಾರಂಟಿ ನೀಡಿದೆ. 4 ಸಾರಿಗೆ ನಿಗಮಗಳ ಸಿಬ್ಬಂದಿಗೆ ಭವಿಷ್ಯ ನಿDi ಬಾಕಿ ಇದ್ದು, ಇಂಧನ, ಬಾಕಿ ಹೊಣೆಗಾರಿಕೆಯನ್ನು ಸಾರಿಗೆ Read more…

ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಘಟಕ ಆರಂಭ

ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ Read more…

ಗುತ್ತಿಗೆ ನೌಕರನಿಂದ 21 ಕೋಟಿ ರೂ. ವಂಚನೆ: ನಕಲಿ ದಾಖಲೆ ಸೃಷ್ಟಿಸಿ ಕೃತ್ಯ: ದುಬಾರಿ ಕಾರ್, ಫ್ಲ್ಯಾಟ್ ಖರೀದಿಸಿ ಐಷಾರಾಮಿ ಜೀವನ

ಮುಂಬೈ: ಮಹಾರಾಷ್ಟ್ರದ ಗುತ್ತಿಗೆ ನೌಕರನೊಬ್ಬ ರಾಜ್ಯ ಸರ್ಕಾರಕ್ಕೆ 21 ಕೋಟಿ ವಂಚಿಸಿ ಐಷಾರಾಮಿ ಜೀವನ ನಡೆಸುತ್ತಿದ್ದ ಹಗರಣ ಬೆಳಕಿಗೆ ಬಂದಿದೆ. ಛತ್ರಪತಿ ಸಂಭಾಜಿ ನಗರದಲ್ಲಿರುವ ವಿಭಾಗೀಯ ಕ್ರೀಡಾ ಸಂಕೀರ್ಣ Read more…

GOOD NEWS: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ Read more…

5, 8ನೇ ತರಗತಿಯಲ್ಲಿ ಫೇಲ್ ಮಾಡುವ ನೀತಿ ರಾಜ್ಯದಲ್ಲಿ ಜಾರಿಗೊಳಿಸದಂತೆ ಆಗ್ರಹ

ಬೆಂಗಳೂರು: 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲಿಯೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆ ಹಿಡಿಯಲು ಕೇಂದ್ರ ಸರ್ಕಾರ ಜಾರಿಗೊಳಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...