alex Certify GOVT. Employee | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೃತ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ Read more…

ಸರ್ಕಾರಿ ಕಚೇರಿಯನ್ನೇ ಬಾರ್ ಮಾಡಿಕೊಂಡ ನೌಕರ: ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವನೆ

ಲಖ್ನೋ: ಸರ್ಕಾರಿ ನೌಕರನೊಬ್ಬ ಕರ್ತವ್ಯದ ವೇಳೆ ಕಚೇರಿಯಲ್ಲಿ ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವರನ್ನು ಸ್ಥಳೀಯ ಸುದ್ದಿ ಮಾಧ್ಯಮವು ಕಪೂರ್ ಸಿಂಗ್ ಎಂದು ಗುರುತಿಸಿದೆ. ಆತ Read more…

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಸರ್ಕಾರಿ ನೌಕರ ನಾಪತ್ತೆ

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರು ನಾಪತ್ತೆಯಾಗಿದ್ದಾರೆ. ಎನ್‌ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಾಪತ್ತೆಯಾದವರು. ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ Read more…

Shocking Video | ನೃತ್ಯ ಮಾಡುತ್ತಿದ್ದಾಗಲೇ ಹೃದಯಾಘಾತ; ಸ್ಥಳದಲ್ಲೇ ಸಾವನ್ನಪ್ಪಿದ ಸರ್ಕಾರಿ ಅಧಿಕಾರಿ

ಕೊರೊನಾ ನಂತರ ದೇಶದಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ. ದೇಶಾದ್ಯಂತ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿದ್ದು ಮಧ್ಯಪ್ರದೇಶದ ಭೋಪಾಲ್‌ನಲ್ಲೂ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ನೃತ್ಯ ಮಾಡುವಾಗ Read more…

BREAKING: ಗುತ್ತಿಗೆ ಪೌರ ಕಾರ್ಮಿಕರಿಗೆ ಭರ್ಜರಿ ಸುದ್ದಿ: ಕೆಲಸ ಕಾಯಂ, ಸರ್ಕಾರಿ ನೌಕರರೆಂದು ನೇಮಕಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಮಧ್ಯಂತರ ಪರಿಹಾರ, 7ನೇ ವೇತನ ಆಯೋಗ ರಚನೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ Read more…

ಕೊರೋನಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ 1.50 ಕೋಟಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗಿಗಳ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಕಾರ್ಯಕ್ಷೇತ್ರಕ್ಕೆ Read more…

ಮದುವೆಯಾಗದ ಹೆಣ್ಣು ಮಕ್ಕಳಿಗೆ ಪಿಂಚಣಿ ನೀಡಲು ಸರ್ಕಾರದ ನಿರ್ಧಾರ: ಮಧ್ಯಪ್ರದೇಶ ಸಿಎಂ ಘೋಷಣೆ

ಭೋಪಾಲ್: ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಇಟ್ಟಿರುವ ಮಧ್ಯಪ್ರದೇಶ ಸರ್ಕಾರ ಮದುವೆಯಾಗದ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ವರ್ಷದ ನಂತರವೂ ಪಿಂಚಣಿ ನೀಡಲು ನಿರ್ಧರಿಸಿದೆ. ಸರ್ಕಾರಿ ನೌಕರ ಪೋಷಕರ Read more…

‘ಆರೋಗ್ಯ ಸಿರಿ’ ಯೋಜನೆಯಡಿ ಉಚಿತ ಚಿಕಿತ್ಸೆ: ಕ್ಯಾನ್ಸರ್ ಬಾಧಿತ ನೌಕರರ ಚಿಕಿತ್ಸೆಗೆ ಸಾಂದರ್ಭಿಕ ರಜೆ

ಶಿವಮೊಗ್ಗ: ಕ್ಯಾನ್ಸರ್ ಬಾಧಿತ ನೌಕರರ ಚಿಕಿತ್ಸೆಗೆ ಸಾಂದರ್ಭಿಕ ರಜೆ ನೀಡಲು ಶೀಘ್ರವೇ ಆದೇಶ ಹೊರ ಬೀಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. Read more…

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ Read more…

ಗುಡ್ ನ್ಯೂಸ್: ವಿವಾಹಿತ ಹೆಣ್ಣು ಮಕ್ಕಳಿಗೂ ಅನುಕಂಪದ ಉದ್ಯೋಗ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ತಂದೆ ತಾಯಿ ಇಲ್ಲದಿದ್ದರೆ, ಪೋಷಕರು ಗಂಡು ಮಕ್ಕಳು ಇಲ್ಲದಿದ್ದರೆ ಮದುವೆಯಾಗಿರುವ ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದ ಉದ್ಯೋಗ ನೀಡಲು Read more…

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಹಾಸನ: ರಾಜ್ಯದಲ್ಲಿನ ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಗಣಕೀಕರಣ ಪ್ರಕ್ರಿಯೆ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ. ಹಾಸನದ Read more…

ಗೃಹಿಣಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅವಿವಾಹಿತ ಸರ್ಕಾರಿ ನೌಕರನಿಂದ ನೀಚ ಕೃತ್ಯ

ಬೆಂಗಳೂರು: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅವಿವಾಹಿತ ಸರ್ಕಾರಿ ನೌಕರ ಮಹಿಳೆಯ ಖಾಸಗಿ ಫೋಟೋ ಹರಿಬಿಟ್ಟಿದ್ದಾನೆ. ಮಹಿಳೆ ಲಾಕ್ಡೌನ್ ಸಂದರ್ಭದಲ್ಲಿ ಭೇಟಿಯಾಗದ ಕಾರಣಕ್ಕೆ ಆಕ್ರೋಶಗೊಂಡ ನೌಕರ ಖಾಸಗಿ ಫೋಟೋವನ್ನು Read more…

NPS ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರಿ ನೌಕರರ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ(NPS) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...