alex Certify Govt Employees | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿ: ತೆರಿಗೆದಾರರ ಮೇಲೆ ಹೊರೆ ಹೆಚ್ಚಳ

ನವದೆಹಲಿ: ನಿವೃತ್ತ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿಗೆ ತರುವುದರಿಂದ ಭವಿಷ್ಯದ ತೆರಿಗೆದಾರರ ಮೇಲೆ ಹೊರೆ ಹೆಚ್ಚಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ Read more…

ಸರ್ಕಾರಿ ನೌಕರರ ಆಕಸ್ಮಿಕ ಸಾವಿಗೆ 1 ಕೋಟಿ ರೂ. ಪರಿಹಾರಕ್ಕೆ ನೌಕರರ ಸಂಘದಿಂದ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಆಕಸ್ಮಿಕವಾಗಿ ಮೃತಪಟ್ಟರೆ, ಗಾಯಗೊಂಡು ಮೃತಪಟ್ಟರೆ ಕುಟುಂಬದವರಿಗೆ 1 ಕೋಟಿ ರೂ.ವವರೆಗೆ ವಿಮೆ ಪರಿಹಾರ ಕಲ್ಪಿಸಲು ಪ್ರಯತ್ನ ನಡೆದಿದೆ. ರಾಜ್ಯ ಸರ್ಕಾರಿ ನೌಕರರ ಸಂಘದಿಂದ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ಹೊಸ ವರ್ಷದಿಂದಲೇ ಕ್ಯಾಶ್ಲೆಸ್ ಚಿಕಿತ್ಸೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಹೊಸ ವರ್ಷದಿಂದ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಸಿಗಲಿದೆ. ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ರಾಜ್ಯದ ಸರ್ಕಾರಿ Read more…

ಶೇ. 40 ರಷ್ಟು ಫಿಟ್ ಮೆಂಟ್ ವೇತನ ಹೆಚ್ಚಳ, OPS ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಮಾರ್ಚ್ ಅಂತ್ಯದೊಳಗೆ ಅನುಷ್ಠಾನಗೊಳಿಸುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಮುಖ್ಯ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಒಪ್ಪಿಗೆ

ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 7 ವರ್ಷ ಸೇವೆ ಸಲ್ಲಿಸಿದ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ Read more…

‘ಪುಣ್ಯಕೋಟಿ’ ಯೋಜನೆಗೆ 100 ಕೋಟಿ ರೂ. ದೇಣಿಗೆ ನೀಡಲು ಸರ್ಕಾರಿ ನೌಕರರ ಒಪ್ಪಿಗೆ

ಬೆಂಗಳೂರು: ಗೋವುಗಳ ಪಾಲನೆ ಪೋಷಣೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಪುಣ್ಯಕೋಟಿ ದತ್ತು ಯೋಜನೆ’ಗೆ ರಾಜ್ಯ ಸರ್ಕಾರಿ ನೌಕರರು ಸಾಥ್ ನೀಡಿದ್ದಾರೆ. ಯೋಜನೆಗೆ ಕೈಜೋಡಿಸಿರುವ ಸರ್ಕಾರಿ ನೌಕರರು ಸುಮಾರು 100 Read more…

BIG BREAKING: ದೀಪಾವಳಿಗೆ ಮೊದಲೇ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: DA ಶೇ. 3.75 ರಷ್ಟು ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪಾವಳಿಗೆ ಮೊದಲೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು, ನಿವೃತ್ತ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರಿ Read more…

DA Hike: ಸರ್ಕಾರಿ ಉದ್ಯೋಗಿಗಳ ತುಟ್ಟಿಭತ್ಯೆ 6% ರಷ್ಟು ಹೆಚ್ಚಳ ಘೋಷಣೆ ಮಾಡಿದೆ ಈ ರಾಜ್ಯ

ನವದೆಹಲಿ: ಛತ್ತೀಸ್‌ಗಢ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಿಸಿದೆ ಎಂದು ಮಂಗಳವಾರ ಪ್ರಕಟಿಸಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ಉದ್ಯೋಗಿಗಳಿಗೆ 6% ರಿಂದ 28% ರಷ್ಟು ಮತ್ತು Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇಕಡ 5 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಈ ಸಲ ಶೇಕಡ 5 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಿದ್ದು ಶೇಕಡ 34 ರಿಂದ ಶೇಕಡ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಡಿಎ, ಟಿಎ, ಮನೆ ಬಾಡಿಗೆ ಭತ್ಯೆ ಹೆಚ್ಚಳ ಘೋಷಣೆ ಸಾಧ್ಯತೆ

ನವದೆಹಲಿ: ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರ ಈ ವರ್ಷದ ಜುಲೈ ಅಥವಾ ಆಗಸ್ಟ್‌ ನಲ್ಲಿ ತುಟ್ಟಿಭತ್ಯೆ(ಡಿಎ) ಹೆಚ್ಚಳವನ್ನು ಘೋಷಿಸಬಹುದು. ಮನೆ Read more…

ಕೇಂದ್ರ ಸರ್ಕಾರಿ ನೌಕರರು ಮಾರ್ಚ್ 31ರೊಳಗೆ ಈ ಕೆಲಸ ಮಾಡಿದ್ರೆ ಸಿಗುತ್ತೆ 4,500 ರೂ. ನೇರ ಲಾಭ

  ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಸುದ್ದಿಯಿದೆ. ಡಿಎ ಮತ್ತು ಡಿಆರ್ ನಲ್ಲಿ ಹೆಚ್ಚಳದ ಬಳಿಕ ಉದ್ಯೋಗಿಗಳು ಮತ್ತು ಪಿಂಚಣಿದಾರರು ಈಗ ಮತ್ತೊಂದು ಭತ್ಯೆಯನ್ನು ಪಡೆಯಬಹುದು. ಇಲ್ಲಿಯವರೆಗೆ Read more…

BIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಘೋಷಣೆ; ರಾಜಸ್ಥಾನ ಅನುಸರಿಸಿದ ಛತ್ತೀಸ್ ಗಢ

ನವದೆಹಲಿ: ರಾಜಸ್ಥಾನದ ನಂತರ ಛತ್ತೀಸ್‌ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು 2022-2023ರ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು(OPS) ಮರು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ನಿವೃತ್ತಿಯ ನಂತರ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7 ನೇ ವೇತನ ಆಯೋಗ ರಚನೆ; ಸಿಎಂ ಭರವಸೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ Read more…

ಇಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್: ಕಾರ್ಮಿಕರು, ಬಿಪಿಎಲ್ ಕಾರ್ಡ್ ದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಕೃಷಿ ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ Read more…

ಕೊರೋನಾ ಸೋಂಕಿಗೆ ಒಳಗಾದ ನೌಕರರಿಗೆ 7 ದಿನ ರಜೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಅಥವಾ ಅವರ ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು ತಗುಲಿದ್ದಲ್ಲಿ ನೌಕರರಿಗೆ 7 ದಿನ ವಿಶೇಷ ಸಾಂದರ್ಭಿಕ ರಜೆ ನೀಡಲಾಗುವುದು. ಸರ್ಕಾರಿ ನೌಕರರು ಅಥವಾ Read more…

2.60 ಲಕ್ಷ ಹುದ್ದೆ ಭರ್ತಿ, ಕೇಂದ್ರ ನೌಕರರ ಸಮಾನ ವೇತನ, OPS ನೀಡಲು ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕೆಂದು ಒತ್ತಾಯಿಸಿ ಜನವರಿ 20 ರಿಂದ Read more…

16 ಸಾರ್ವತ್ರಿಕ ರಜೆ ಸೇರಿ 38 ಸರ್ಕಾರಿ ರಜೆ ದಿನಗಳ ಪಟ್ಟಿಗೆ ಸಂಪುಟ ಒಪ್ಪಿಗೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಮುಂದಿನ ವರ್ಷ 16 ದಿನ ಸಾರ್ವತ್ರಿಕ ರಜೆ, 22 ದಿನ ನಿರ್ಬಂಧಿತ ರಜೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2022 ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ Read more…

BIG NEWS: ಸರ್ಕಾರಿ ನೌಕರರ ಸಂಘದಲ್ಲಿ ಭಿನ್ನಮತ ಸ್ಫೋಟ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಗೌರವಾಧ್ಯಕ್ಷ ಶಿವರುದ್ರಯ್ಯ ಮತ್ತು ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ಬೆಂಬಲಿಗರ ನಡುವೆ ಪ್ರತ್ಯೇಕ ಬಣಗಳಾಗಿದ್ದು, ಒಳ ರಾಜಕಾರಣಕ್ಕೆ ನಾಂದಿ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ಡಿಎ ಶೇಕಡ 3 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಬಹಳ ದಿನಗಳಿಂದ ಡಿಎ ಗಾಗಿ ಕಾಯುತ್ತಿದ್ದ ನೌಕರರು, ಪಿಂಚಣಿದಾರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲಾಗುವುದು. ಇದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಒಳ್ಳೆಯ Read more…

ಬಯಸಿದ ಸ್ಥಳಕ್ಕೆ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಟ್ರಾನ್ಸ್ಫರ್ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಉದ್ಯೋಗಿಗಳು ನಿರ್ದಿಷ್ಟ ಸ್ಥಳಕ್ಕೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ನೌಕರರು  ನಿರ್ದಿಷ್ಟ ಸ್ಥಳಕ್ಕೆ ವರ್ಗಾವಣೆ ಮಾಡಬೇಕೆಂದು ಒತ್ತಾಯ ಮಾಡುವಂತಿಲ್ಲ. ಸರ್ಕಾರದ Read more…

BIG NEWS: ಹಳೆ ಪಿಂಚಣಿ ಪಡೆಯಲು ಅವಕಾಶ, ಸರ್ಕಾರದಿಂದ ಮಾರ್ಗಸೂಚಿ

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ NPS ಬದಲಿಗೆ 2006 ಕ್ಕಿಂತ ಮೊದಲು ಇದ್ದ  ಹಳೆಯ ಪಿಂಚಣಿ(OPS) ಪಡೆಯಲು ಮೃತ ಸರ್ಕಾರಿ ನೌಕರರ ಕುಟುಂಬದವರಿಗೆ ಅವಕಾಶ ಕಲ್ಪಿಸಿ ಸರ್ಕಾರದಿಂದ ಮಾರ್ಗಸೂಚಿ Read more…

ವರದಕ್ಷಿಣೆ ಪಡೆದು ಮದುವೆಯಾದ ಸರ್ಕಾರಿ ನೌಕರರಿಗೆ ಶಾಕ್: ಪತ್ನಿ, ಅತ್ತೆ –ಮಾವನ ಸಹಿ ಸಹಿತ ವರದಕ್ಷಿಣೆ ಪಡೆಯದ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ತಿರುವನಂತಪುರಂ: ಕೇರಳದಲ್ಲಿ ವರದಕ್ಷಿಣೆ ಸಾವು ಮತ್ತು ಕಿರುಕುಳ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಅನೇಕ ಪ್ರಕರಣಗಳಲ್ಲಿ ಸರ್ಕಾರಿ ನೌಕರರು ಕೂಡ ಆರೋಪಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಮಹಿಳಾ ಮತ್ತು ಮಕ್ಕಳ Read more…

ನೌಕರರು, ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ 25 ಲಕ್ಷ ಮಂದಿಗೆ ಅನುಕೂಲವಾಗುವಂತೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ Read more…

BREAKING: ಭಯೋತ್ಪಾದಕರಿಗೆ ನೆರವು ನೀಡಿದ 11 ಸರ್ಕಾರಿ ನೌಕರರು ವಜಾ

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 11 ಮಂದಿ ಸರ್ಕಾರಿ ನೌಕರರನ್ನು ವಜಾ ಮಾಡಲಾಗಿದೆ. ಹಿಜ್ಬುಲ್ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾವುದ್ದೀನ್ Read more…

ಸರ್ಕಾರಿ ನೌಕರರ NPS ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 15 ರಂದು ಪ್ರತಿಭಟನೆ

ಬೆಂಗಳೂರು: 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎನ್.ಪಿ.ಎಸ್. ರದ್ದುಗೊಳಿಸುವುದು ಮತ್ತು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 15 ರಂದು ಸರ್ಕಾರಿ Read more…

ಕೊರೋನಾ: ಸರ್ಕಾರಿ ನೌಕರರಿಗೆ 15 ದಿನ ರಜೆ ಪಡೆಯಲು ಅವಕಾಶ

ನವದೆಹಲಿ: ಸರ್ಕಾರಿ ನೌಕರರಿಗೆ, ಪೋಷಕರು ಅಥವಾ ಕುಟುಂಬದ ಸದಸ್ಯರಿಗೆ ಕೊರೋನಾ ಪಾಸಿಟಿವ್ ಬಂದಲ್ಲಿ ಸರ್ಕಾರಿ ನೌಕರರು 15 ದಿನ ವಿಶೇಷ ಸಿಎಲ್ ಪಡೆಯಲು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. Read more…

ತೆಲಂಗಾಣ ಸರ್ಕಾರಿ ನೌಕರರಿಗೆ ಬಂಪರ್​….! 30 ಪ್ರತಿಶತ ವೇತನ ಏರಿಕೆ ಮಾಡಿದ ಕೆಸಿಆರ್​

ತೆಲಂಗಾಣ ರಾಜ್ಯ ಸರ್ಕಾರಕ್ಕೆ ಸೇರಿದ ನೌಕರರು ಏಪ್ರಿಲ್​ 1ನೇ ತಾರೀಖಿನಿಂದ ತಮ್ಮ ವೇತನದಲ್ಲಿ 30 ಪ್ರತಿಶತ ಏರಿಕೆಯನ್ನ ಕಾಣಲಿದ್ದಾರೆ. ಇದರ ಜೊತೆಯಲ್ಲಿ ತೆಲಂಗಾಣ ಸರ್ಕಾರ, ನೌಕರರ ನಿವೃತ್ತಿ ವಯಸ್ಸನ್ನ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹೋಳಿ ಹಬ್ಬಕ್ಕೆ ಮೊದಲು ವಿಶೇಷ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರದ 1 ಕೋಟಿ ಉದ್ಯೋಗಿಗಳಿಗೆ ಮುಂದಿನ ತಿಂಗಳು ಹೋಳಿ ಹಬ್ಬಕ್ಕೆ ಮೊದಲು ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲು ಮೋದಿ ಸರ್ಕಾರ ಮುಂದಾಗಿದೆ. ಹಲವು ತಿಂಗಳಿಂದ Read more…

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹೋಳಿ ಹಬ್ಬಕ್ಕೆ ವಿಶೇಷ ಗಿಫ್ಟ್

ನವದೆಹಲಿ: ಮುಂದಿನ ತಿಂಗಳು ಹೋಳಿ ಹಬ್ಬಕ್ಕೆ ಮೊದಲು ಕೇಂದ್ರ ಸರ್ಕಾರದ 1 ಕೋಟಿ ಉದ್ಯೋಗಿಗಳಿಗೆ ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲು ಮೋದಿ ಸರ್ಕಾರ ಮುಂದಾಗಿದೆ. ಕೆಲವು ತಿಂಗಳುಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...