alex Certify Govt School | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಸೈಕಲ್, ಶೂ, ಸಾಕ್ಸ್ ಈ ಬಾರಿಯೂ ಇಲ್ಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಮೀಸಲಿಡದ ಹಿನ್ನೆಲೆಯಲ್ಲಿ ಈ ಬಾರಿಯೂ ಸರ್ಕಾರಿ ಶಾಲೆಯ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಿಸುವುದಿಲ್ಲ. ಸರ್ಕಾರಿ ಶಾಲೆಯ 8ನೇ ತರಗತಿ Read more…

SHOCKING: ಶಾಲೆಗೆ ಲೇಟಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ

ಲಖಿಂಪುರಖೇರಿ: ಉತ್ತರ ಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲ ಬೂಟಿನಿಂದ ಹೊಡೆದಿದ್ದಾನೆ. ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಡವಾಗಿ ಬಂದಿದ್ದಕ್ಕೆ ಶಾಲೆಯ ಪ್ರಾಂಶುಪಾಲ ಶೂಗಳಿಂದ ಥಳಿಸಿದ್ದು, Read more…

ಮಕ್ಕಳೊಂದಿಗೆ ಸರ್ಕಾರಿ ಶಾಲೆಯ ಶಿಕ್ಷಕಿಯ ಸಖತ್ ಡಾನ್ಸ್

ದೆಹಲಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕಿಸ್ಮತ್ ಚಲನಚಿತ್ರದ ‘ಕಜ್ರಾ ಮೊಹಬ್ಬತ್ ವಾಲಾ’ ಎಂಬ ಕ್ಲಾಸಿಕ್ ಹಾಡಿಗೆ ಹೆಜ್ಜೆಹಾಕುವಾಗ ಅವರೊಂದಿಗೆ ಶಾಲೆಯ ಶಿಕ್ಷಕಿ ಕೂಡ ಸ್ಟೆಪ್ ಹಾಕಿರುವ ವಿಡಿಯೋ ವೈರಲ್ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್: ಕನ್ನಡದ ಜೊತೆಗೆ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ವ್ಯವಸ್ಥೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಕಲಿಸಲಾಗುವುದು. ಸರ್ಕಾರಿ ಕನ್ನಡ ಶಾಲೆಗಳನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

ಮುಖ್ಯಮಂತ್ರಿಯನ್ನೇ ಸೋಲಿಸಿದ ಮೊಬೈಲ್ ರಿಪೇರಿ ಕೆಲಸಗಾರ, ಎಎಪಿ ಶಾಸಕನ ತಾಯಿ ಸರ್ಕಾರಿ ಶಾಲೆ ಸ್ವೀಪರ್

ನವದೆಹಲಿ: ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಗ ಗೆದ್ದ ನಂತರವೂ ಆಮ್ ಆದ್ಮಿ ಪಕ್ಷದ ಶಾಸಕ ಲಭ್ ಸಿಂಗ್ ಉಗೋಕೆ ಅವರ ತಾಯಿ ಬಲದೇವ್ ಕೌರ್ ಅವರು ಶನಿವಾರ Read more…

ಶಿಕ್ಷಕರಾಗುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರ Read more…

ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ, ಬಡವರ ಮಕ್ಕಳಿಗೆ ಸಿಹಿ ಸುದ್ದಿ: ಶೇ. 7.5 ರಷ್ಟು ಮೀಸಲಾತಿ; ಸಿಎಂ ಸ್ಟಾಲಿನ್

ಚೆನ್ನೈ: ಸರ್ಕಾರಿ ಶಾಲೆಯ ಮಕ್ಕಳಿಗೆ ಶೇಕಡ 7.5 5ರಷ್ಟು ಮೀಸಲಾತಿ ನೀಡಲು ತಮಿಳುನಾಡು ಸರ್ಕಾರ ವಿಧೇಯಕ ಮಂಡಿಸಿದೆ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೃಷಿ, ಮೀನುಗಾರಿಕೆ, ಕಾನೂನು, ಇಂಜಿನಿಯರಿಂಗ್ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆಸಕ್ತ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಂಗ್ಲಮಾಧ್ಯಮದ ಹೆಚ್ಚುವರಿ ವಿಭಾಗ ನಡೆಸಬೇಕೆಂದು ಹೇಳಲಾಗಿದೆ. ಸರ್ಕಾರಿ Read more…

BIG NEWS: ಜುಲೈ 1 ರಿಂದ ಆನ್ಲೈನ್ ಕ್ಲಾಸ್, ಶಾಲೆ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಚಾಮರಾಜನಗರ: ದೂರದರ್ಶನ, ಆನ್ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಚಾಮರಾಜನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಜುಲೈ 1 ರಿಂದ ತರಗತಿಗಳು ಆರಂಭವಾಗಲಿವೆ. Read more…

BIG NEWS: ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ತುಮಕೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇದೀಗ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಬಲಿಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಬಜೆಟ್ ನಲ್ಲಿ ‘ಆರೋಗ್ಯ ಭಾಗ್ಯ’ ಘೋಷಣೆಗೆ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಿಗಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ಒದಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಬಜೆಟ್ನಲ್ಲಿ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಡಿಜಿಟಲ್ ಹೆಲ್ತ್ ಕಾರ್ಡ್ ವಿತರಣೆಗೆ ಶಿಫಾರಸು

ಬೆಂಗಳೂರು: ವಿದ್ಯಾರ್ಥಿಗಳಿಗೆ ಡಿಜಿಟಲ್ ಹೆಲ್ತ್ ಕಾರ್ಡ್ ನೀಡುವಂತೆ ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಶಿಫಾರಸು ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಡಿಜಿಟಲ್ ಹೆಲ್ತ್ Read more…

ಗುಡ್ ನ್ಯೂಸ್: ವಿದ್ಯಾರ್ಥಿಗಳಿಗೆ ಸ್ಮಾರ್ಟ್ಫೋನ್ ವಿತರಣೆ

ನವದೆಹಲಿ: ಪಂಜಾಬ್ ಸರ್ಕಾರ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ಫೋನ್ ವಿತರಿಸಿದೆ. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸರ್ಕಾರಿ ಶಾಲೆಯ 12 ನೇ ತರಗತಿ ಮಕ್ಕಳಿಗೆ ಆನ್ಲೈನ್ Read more…

ಮಕ್ಕಳ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: 275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಇಲಾಖೆಗೆ ಪೂರಕವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಆರಂಭಿಕ ಹಂತದಲ್ಲೇ 275 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...