alex Certify Govt | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಜಾರಿ

ಚಿತ್ರದುರ್ಗ: ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಹೊಸದುರ್ಗದಲ್ಲಿ ಮಾತನಾಡಿದ ಅವರು, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಹಿತರಕ್ಷಣೆಗೆ Read more…

BIG NEWS : ಸಮುದಾಯದ ಮುಖಂಡರ ಜೊತೆ ‘ಜಯಂತಿ’ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಮುದಾಯದ ಮುಖಂಡರ ಜೊತೆ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್ ಗೆ 3150 ರೂ. FRP ನಿಗದಿ

ಬೆಂಗಳೂರು: 2023 -24ನೇ ಸಾಲಿನ ಕಬ್ಬು ನುರಿಸಲು ಅಕ್ಟೋಬರ್ 1ರಂದು ಚಾಲನೆ ನೀಡಲಾಗುವುದು. ದೇಶಾದ್ಯಂತ ಪ್ರತಿ ಟನ್ ಕಬ್ಬಿಗೆ 3150 ರೂಪಾಯಿ ಎಫ್‌ಆರ್‌ಪಿ ದರ ನಿಗದಿ ಮಾಡಲಾಗಿದ್ದು, ಐದು Read more…

ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ಜುಲೈನಿಂದಲೇ ಪೂರ್ವಾನ್ವಯವಾಗುವಂತೆ ಡಿಎ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಬಂಪರ್ ಕೊಡುಗೆ ನೀಡಲಾಗುವುದು. ಡಿಎ ಶೇ. 3 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ Read more…

BIG NEWS: ಸಂಸತ್ ವಿಶೇಷ ಅಧಿವೇಶನದಲ್ಲಿ ದೇಶಕ್ಕೆ ಮರುನಾಮಕರಣ: ‘ಇಂಡಿಯಾ’ ಬದಲು ‘ರಿಪಬ್ಲಿಕ್ ಆಫ್ ಭಾರತ್’ ಎಂದು ನಿರ್ಣಯ ಸಾಧ್ಯತೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ನಿರ್ಣಯವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳು ಉಲ್ಲೇಖಿಸಿವೆ. Read more…

ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ: ರಾಜ್ಯಾದ್ಯಂತ ಸೂಪರ್ ಮಾರ್ಕೆಟ್, ಮಾಲ್ ಗಳಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡಿ ಆರ್ಥಿಕ ಹೊರೆಯಾಗಿರುವುದರಿಂದ ಆದಾಯ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಅಬಕಾರಿ ಮೂಲದಿಂದ ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಾಲ್ ಗಳು, ಸೂಪರ್ Read more…

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14ರ Read more…

BIG NEWS: ಅವಧಿ ಪೂರ್ವ ಲೋಕಸಭೆ ಚುನಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಲೋಕಸಭೆಗೆ ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ ನಲ್ಲಿ Read more…

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ. ಗ್ಯಾರಂಟಿ Read more…

BREAKING NEWS: ಇಂದಿನಿಂದಲೇ ಜಾರಿಗೆ ಬರುವಂತೆ LPG ಆಮದಿನ ಮೇಲೆ ಶೇ. 15 ರಷ್ಟು ಕೃಷಿ ಸೆಸ್ ನಿಂದ ವಿನಾಯಿತಿ

ನವದೆಹಲಿ: ಶುಕ್ರವಾರದಿಂದ ಜಾರಿಗೆ ಬರುವಂತೆ ಎಲ್‌ಪಿಜಿ, ಲಿಕ್ವಿಫೈಡ್ ಪ್ರೊಪೇನ್ ಮತ್ತು ಲಿಕ್ವಿಫೈಡ್ ಬ್ಯೂಟೇನ್ ಆಮದುಗಳಿಗೆ ಶೇ 15 ರಷ್ಟು ಅಗ್ರಿ ಸೆಸ್‌ನಿಂದ ಸರ್ಕಾರ ವಿನಾಯಿತಿ ನೀಡಿದೆ. ಜುಲೈನಲ್ಲಿ ಸರ್ಕಾರವು Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಇಂದಿನಿಂದ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬಾಕಿ ಇರುವ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ನೀಡಿಲ್ಲ. ಆಹಾರ ಇಲಾಖೆ 2,95,986 ಅರ್ಜಿಗಳ ವಿಲೇವಾರಿಗೆ Read more…

ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಹೊಸ ಕಾರ್ ಖರೀದಿಗೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರವೇ ಹೊಸ್ ಕಾರ್ ಸಿಗಲಿವೆ. 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ Read more…

‘ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು’ : ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ. ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ನಿಮ್ಮ ಖಾತೆಗೆ ಬಂತಾ..? ಚೆಕ್ ಮಾಡಲು ಜಸ್ಟ್ ಹೀಗೆ ಮಾಡಿ

ಮೈಸೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ Read more…

ಗ್ರಾಮೀಣ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ‘ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆ’ ಜಾರಿ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆ ಜಾರಿಗೆ ತರಲಾಗುವುದು. ಆಯಾ ಜಿಲ್ಲೆಗಳ ಪ್ರಮುಖ ಕ್ರೀಡೆಗಳಿಗೆ ಪ್ರೋತ್ಸಾಹ Read more…

ಉದ್ಯೋಗ ಸಿಗದ ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.: ‘ಯುವನಿಧಿ’ ಬಗ್ಗೆ ಸಿಎಂ ಮಾಹಿತಿ

ನಿರುದ್ಯೋಗ ಸಮಸ್ಯೆಯು ನಾಡಿನ ಯುವಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಮ್ಮ ಸರ್ಕಾರವು ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವ “ಯುವನಿಧಿ” ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ Read more…

ಸರ್ಕಾರದಿಂದ ಮಹತ್ವದ ಕ್ರಮ: ಅಕ್ಕಿ, ನುಚ್ಚು ರಫ್ತು ನಿಷೇಧ ಬಳಿಕ ಬಾಸ್ಮತಿ ಅಕ್ಕಿಗೂ ನಿರ್ಬಂಧ

ನವದೆಹಲಿ: ಅಕ್ಕಿ, ನುಚ್ಚು ರಫ್ತು ನಿಷೇಧಿಸಿದ ಸರ್ಕಾರ ಕುಚಲಕ್ಕಿ ರಫ್ತಿಗೆ ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಬಾಸ್ಮತಿ ಅಕ್ಕಿ ರಫ್ತಿನ ಮೇಲೆಯೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಎಲ್ಲಾ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎರಡು ಮೂರು ತಿಂಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ. ಇದಿನ್ನೂ ಚರ್ಚೆಯ ಹಂತದಲ್ಲಿದ್ದು, ಶೀಘ್ರವೇ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ Read more…

BIG NEWS: ಆದ್ಯತಾ ಸಾಲ ವ್ಯಾಪ್ತಿಗೆ ಎಲೆಕ್ಟ್ರಿಕ್ ವಾಹನ: ಕೇಂದ್ರ ಸರ್ಕಾರ ಪರಿಶೀಲನೆ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳನ್ನು ಆದ್ಯತಾ ವಲಯದ ಸಾಲ ಸೌಲಭ್ಯ ವ್ಯಾಪ್ತಿಗೆ ತರುವ ಪ್ರಸ್ತಾಪದ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಸುತ್ತಿದೆ. ಎಲೆಕ್ಟ್ರಿಕ್ ವಾಹನಗಳನ್ನು(ಇವಿ) ಆದ್ಯತೆಯ ವಲಯದ ಸಾಲ(ಪಿಎಸ್‌ಎಲ್) ವಿಭಾಗದಲ್ಲಿ ಸೇರಿಸುವ Read more…

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ತೀರ್ಮಾನಿಸಿದ ಸರ್ಕಾರ: ಸಮಾಲೋಚನೆಗೆ ಸಲಹೆ

ಬೆಂಗಳೂರು: ಪಶ್ಚಿಮ ಘಟ್ಟ ಕುರಿತಾದ ಕಸ್ತೂರಿ ರಂಗನ್ ವರದಿ ವೈಜ್ಞಾನಿಕವಾಗಿಲ್ಲದ ಕಾರಣ ತಿರಸ್ಕರಿಸಬೇಕೆಂದು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ Read more…

ಕಾವೇರಿ ನದಿ ನೀರಿಗಾಗಿ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ

ಬೆಂಗಳೂರು: ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಡ್ಯಾಮ್ ಗಳು ಭರ್ತಿಯಾಗದೇ ತಮಿಳುನಾಡಿಗೆ ಹಂಚಿಕೆಯಾದಷ್ಟು ನೀರು ಬಿಡಲು ಸಾಧ್ಯವಾಗಿಲ್ಲ. ಈ ಸಂದರ್ಭದಲ್ಲಿ ಸಂಕಷ್ಟ ಹಂಚಿಕೆ ಸೂತ್ರ ಸಿದ್ಧಪಡಿಸಲು Read more…

ಸಂಕಷ್ಟದಲ್ಲಿರುವ ಜವಳಿ ಉದ್ಯಮಕ್ಕೆ ಗುಡ್ ನ್ಯೂಸ್: ಹಣಕಾಸು ನೆರವು ಘೋಷಣೆ ಸಾಧ್ಯತೆ

ನವದೆಹಲಿ: ವರ್ಷಾಂತ್ಯದ ವೇಳೆಗೆ ಸರ್ಕಾರವು ಜವಳಿ ಉದ್ಯಮಕ್ಕೆ ಹಣಕಾಸಿನ ಪ್ರೋತ್ಸಾಹವನ್ನು ಘೋಷಿಸುವ ಸಾಧ್ಯತೆಯಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜವಳಿ ಮತ್ತು ಉಡುಪು ಉದ್ಯಮಕ್ಕೆ ಭಾರತ ಸರ್ಕಾರವು ಈ ವರ್ಷದ ಅಂತ್ಯದ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ: ಮಾರ್ಗಸೂಚಿ ದರ ಶೇ. 20 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಸೆಪ್ಟೆಂಬರ್ ನಿಂದ ಪರಿಷ್ಕರಣೆ ಆಗಲಿದ್ದು, ಭೂಮಿಯ ಮೌಲ್ಯ ಶೇಕಡ 20ರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ, ನಾಲ್ಕು ವರ್ಷಗಳ ನಂತರ ಮಾರ್ಗಸೂಚಿ ದರ ಪರಿಷ್ಕರಣೆಗೆ Read more…

ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿ ಅವರ ಪ್ರಕಾರ Read more…

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ರೈತರಿಂದ ಹೆಚ್ಚುವರಿ 2 ಲಕ್ಷ ಟನ್ ಈರುಳ್ಳಿ ಖರೀದಿ; ಕೆಜಿಗೆ 25 ರೂ. ಸಬ್ಸಿಡಿ ದರದಲ್ಲಿ ಮಾರಾಟ

ನವದೆಹಲಿ: ಸರ್ಕಾರ ರೈತರಿಂದ ಹೆಚ್ಚುವರಿ 2 ಲಕ್ಷ ಟನ್ ಈರುಳ್ಳಿ ಖರೀದಿಸಲು ಮತ್ತು ವಿವಿಧ ಪ್ರದೇಶಗಳಲ್ಲಿ NCCF ಮತ್ತು NAFED ಮೂಲಕ ಪ್ರತಿ ಕೆಜಿಗೆ 25 ರೂಪಾಯಿಗಳ ಸಬ್ಸಿಡಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಆಹಾರ ಪದಾರ್ಥ, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಕೊಂಚ ನೆಮ್ಮದಿ ಸುದ್ದಿ ಇಲ್ಲಿದೆ. ಸೆಪ್ಟೆಂಬರ್ ನಲ್ಲಿ ತರಕಾರಿ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ. Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ರಸ್ತೆಗಿಳಿಯಲಿವೆ 1200 ಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 1,200ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, 4 ನಿಗಮಗಳಿಗೆ ಬಸ್ ಖರೀದಿಗೆ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

ಎರಡೂವರೆ ವರ್ಷದ ನಂತರ ಸರ್ಕಾರದಲ್ಲಿ ಸಂಪೂರ್ಣ ಬದಲಾವಣೆ: ವಿನಯ ಕುಲಕರ್ಣಿ

ಧಾರವಾಡ: ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಬಿಟ್ಟು ಕೊಡೋಣ, ಹೊಸಬರಿಗೆ ಅವಕಾಶ ನೀಡೋಣ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿರುವುದು ಸಂತಸ ತಂದಿದೆ ಎಂದು ಧಾರವಾಡ Read more…

ಭಾರಿ ಏರಿಕೆಯತ್ತ ಈರುಳ್ಳಿ ದರ: ತಕ್ಷಣದಿಂದಲೇ ಶೇ. 40 ರಷ್ಟು ರಫ್ತು ಸುಂಕ ವಿಧಿಸಿದ ಸರ್ಕಾರ

ನವದೆಹಲಿ: ಡಿಸೆಂಬರ್ 31 ರವರೆಗೆ ಈರುಳ್ಳಿ ಮೇಲೆ 40% ರಫ್ತು ಸುಂಕವನ್ನು ಸರ್ಕಾರ ವಿಧಿಸಿದೆ. ಶನಿವಾರ ಪ್ರಕಟವಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಈ ವರ್ಷದ ಡಿಸೆಂಬರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...