alex Certify Govt | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಶೌಚಾಲಯ ಸ್ವಚ್ಛತೆ ವಿಚಾರದಲ್ಲಿ ಶಿಕ್ಷಕರು ಬಲಿಪಶು: ಆಕ್ರೋಶ

ಬೆಂಗಳೂರು: ಶಾಲಾ ಶೌಚಾಲಯ ಸ್ವಚ್ಛತೆ ವಿಚಾರದಲ್ಲಿ ಮುಖ್ಯ ಶಿಕ್ಷಕರುಗಳನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ರಾಜ್ಯ ಸಂಘಟನಾ Read more…

ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿತ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಯೋಜನೆಯ ನೋಂದಣಿ Read more…

BIG NEWS: ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನಕ್ಕೆ ಸರ್ಕಾರದಿಂದ 5,228 ಕೋಟಿ ರೂ. ಸಬ್ಸಿಡಿ

ನವದೆಹಲಿ: ಈ ವರ್ಷ ದೇಶದಲ್ಲಿ 11.53 ಲಕ್ಷ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರೋತ್ಸಾಹಿಸಲು ಸರ್ಕಾರ 5,228 ಕೋಟಿ ರೂಪಾಯಿ ಸಬ್ಸಿಡಿ ನೀಡಿದೆ. 7432 ಸಾರ್ವಜನಿಕ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು Read more…

ಮೆಡಿಕಲ್ ಕೋರ್ಸ್ ಸೇರಬಯಸುವವರಿಗೆ ಸಿಹಿ ಸುದ್ದಿ: ವೈದ್ಯಕೀಯ ಸೀಟುಗಳ ಸಂಖ್ಯೆ 40,000ದಷ್ಟು ಹೆಚ್ಚಳ

ಬೆಂಗಳೂರು: ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಸಮಾರಂಭವೊಂದರಲ್ಲಿ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರ Read more…

ರಾಜ್ಯದ ಜನತೆಗೆ ವಾಟರ್ ಶಾಕ್ : ಸರ್ಕಾರದಿಂದ ಕುಡಿಯುವ ‘ನೀರಿನ ತೆರಿಗೆ’ ಹೆಚ್ಚಳ

ಬೆಂಗಳೂರು : ರಾಜ್ಯದ ಜನತೆಗೆ ವಾಟರ್ ಶಾಕ್ ಎದುರಾಗಿದ್ದು, ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಳ ಮಾಡಿದೆ. ಕೈಗಾರಿಕೆಗಳಿಗೆ ಕೆರೆ, ನಾಲೆ, ಜಲಾಶಯಗಳಿಂದ ಒದಗಿಸುವ ನೀರಿನ ಕರ ಹೆಚ್ಚಳ Read more…

BIG NEWS : ರಾಜ್ಯದ ಹಿಂದುಳಿದ ವರ್ಗದ ‘PHD’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ವ್ಯಾಸಂಗ ವೇತನ’ಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗದ ಪಿ.ಹೆಚ್.ಡಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ , ಸರ್ಕಾರದಿಂದ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ Read more…

ರಾಜ್ಯ ಸರ್ಕಾರ ರೈತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯ ಸರ್ಕಾರ ಪ್ರತಿಯೊಂದು ವರ್ಗಕ್ಕೆ ಕೊಟ್ಟ ಕೊಡುಗೆಯ ಪಟ್ಟಿ ಹೀಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕ್ಷೇತ್ರಗಳ ಗಡಿ ನಿಗದಿ, ಸದಸ್ಯರು, ಮೀಸಲು ಸಂಖ್ಯೆ ಪ್ರಕಟ

ಬೆಂಗಳೂರು: ಕೊಡಗು ಜಿಲ್ಲೆ ಹೊರತುಪಡಿಸಿ 30 ಜಿಲ್ಲೆಗಳ ಜಿಪಂ ಮತ್ತು 234 ತಾಲ್ಲೂಕು ಪಂಚಾಯಿತಿಗಳ ಸದಸ್ಯರ ಸಂಖ್ಯೆ, ವರ್ಗವಾರು ಮೀಸಲು ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿಪಡಿಸಿ ಸರ್ಕಾರ ಗೆಜೆಟ್ Read more…

ರಾಜ್ಯದಲ್ಲಿ ‘ವನ್ಯಜೀವಿ’ ವಸ್ತುಗಳನ್ನು ಮರಳಿಸಲು ಮತ್ತೊಂದು ಅವಕಾಶ ನೀಡಲು ಸರ್ಕಾರ ಚಿಂತನೆ..!

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಹುಲಿ Read more…

BIG NEWS: ಆಶ್ರಯ ಯೋಜನೆ ಅಸಂವಿಧಾನಿಕ, ಯೋಜನೆ ಜಾರಿಗೊಳಿಸಲಾಗದು; ಹೈಕೋರ್ಟ್ ಆದೇಶ

ಬೆಂಗಳೂರು: ಆಶ್ರಯ ಯೋಜನೆ ಅಸಂವಿಧಾನಿಕ ಎಂದು ಹೈಕೋರ್ಟ್ ಹೇಳಿದ್ದು, ಈ ಯೋಜನೆಯನ್ನು ಜಾರಿಗೊಳಿಸಲಾಗದು ಎಂದು ಆದೇಶಿಸಿದೆ. ಆಶ್ರಯ ಯೋಜನೆ ಆಸಂವಿಧಾನಿಕ ಎಂಬ ಅಂಶವನ್ನು ವಿಭಾಗೀಯ ನ್ಯಾಯಪೀಠ ಈಗಾಗಲೇ ಡಾ. Read more…

3.26 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ 1.16 ಕೋಟಿ ಬಿಪಿಎಲ್ ಕಾರ್ಡ್ ಗಳ ಪೈಕಿ 3.26 ಲಕ್ಷ ಕಾರ್ಡ್ ದಾರರು ಆರು ತಿಂಗಳಿನಿಂದ ಪಡಿತರ ಪಡೆದುಕೊಂಡಿಲ್ಲ ಎಂದು ಆಹಾರ ಇಲಾಖೆ ಹೇಳಿದ್ದು, ಇಂತಹ Read more…

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ: ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಬಗ್ಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸಾಮಾನ್ಯ ಸೇವೆಗಳ(ಕಂದಾಯ ಅಧೀನ ಶಾಖೆ, ಕೇಡರ್ ಮತ್ತು ನೇಮಕಾತಿ) ನಿಯಮಗಳು 1977ರ ತಿದ್ದುಪಡಿ ಮೂಲಕ ನೇಮಕ Read more…

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು Read more…

ರೈತರಿಗೆ ಆಕರ್ಷಕ ಆದಾಯ: ‘ಶ್ರೀಗಂಧದ ನಾಡು’ ಗತವೈಭವ ಮರುಸ್ಥಾಪನೆಗೆ ಸರ್ಕಾರ ಸಿದ್ಧತೆ

ಬೆಂಗಳೂರು: ಮುಂದಿನ 5 ವರ್ಷದ ಅವಧಿಯಲ್ಲಿ ರಾಜ್ಯದ 10ರಿಂದ 15 ಸಾವಿರ ಎಕರೆ ಪ್ರದೇಶದಲ್ಲಿ ಗಂಧದ ಮರ ಬೆಳೆಸುವ ಮೂಲಕ ಶ್ರೀಗಂಧದ ನಾಡು ಎಂಬ ಗತವೈಭವ ಮರುಸ್ಥಾಪನೆಗೆ ರಾಜ್ಯ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬ್ಯಾಗ್ ಹೊರೆ ಇಳಿಕೆಗೆ ಕ್ರಮ; ಪಠ್ಯಪುಸ್ತಕ ವಿಭಜಿಸಿ ಮುದ್ರಿಸಲು ನಿರ್ಧಾರ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಪಠ್ಯಪುಸ್ತಕ ವಿಭಜಿಸಿ ಮುದ್ರಿಸಲು ನಿರ್ಧಾರ ಕೈಗೊಂಡಿದೆ. ಶಾಲಾ ಬ್ಯಾಗ್ ತೂಕ ವೈಜ್ಞಾನಿಕವಾಗಿ ಕಡಿತ ಮಾಡುವ Read more…

ವಂಟಮೂರಿ ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

ಬೆಳಗಾವಿ: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ ಎರಡು ಎಕರೆ ಮೂರು ಗುಂಟೆ ಜಮೀನು ಮಂಜೂರು ಮಾಡಿ Read more…

BREAKING NEWS: ಬಿಜೆಪಿ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ: ವಂಟಮೂರಿ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಪ್ರೀತಿಸಿ ಮದುವೆಯಾಗಿದ್ದ ಯುವಕನ Read more…

BIG NEWS: ಫಾಸ್ಟ್ಯಾಗ್ ಮೂಲಕ 36,000 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹ: 60 ಕಿಮೀ ವ್ಯಾಪ್ತಿಯಲ್ಲಿ ಟೋಲ್ ವಿನಾಯಿತಿ ಇಲ್ಲ: ಗಡ್ಕರಿ ಮಾಹಿತಿ

ನವದೆಹಲಿ: ನವೆಂಬರ್ 2023 ರವರೆಗೆ ಫಾಸ್ಟ್ಯಾಗ್ ಮೂಲಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವಾಗಿ 36,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ರಸ್ತೆ ಸಾರಿಗೆ ಮತ್ತು Read more…

BIG NEWS : ಎಲೆಚುಕ್ಕೆ ರೋಗದ ಆತಂಕದಲ್ಲಿದ್ದ ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಎಲೆಚುಕ್ಕೆ ರೋಗದ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ರೋಗದ ಬಗ್ಗೆ ಸಂಶೋಧನೆ ನಡೆಸಲು ಸರ್ಕಾರ 52 ಲಕ್ಷ ರೂ. ಹಣ ಬಿಡುಗಡೆ ಮಾಡಿದೆ. Read more…

ಎಚ್ಚರ : ಅಪ್ಪಿ ತಪ್ಪಿಯೂ ಈ ವಿವರಗಳನ್ನು ಬಹಿರಂಗಪಡಿಸಿದ್ರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್ ..!

ನವದೆಹಲಿ : ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಇತರ ಎರಡು ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರವು ಹೊಸ ಕಾನೂನುಗಳನ್ನು ತರುವ ಸಾಧ್ಯತೆಯಿದೆ. ಇವುಗಳಲ್ಲಿ ಒಂದಾದ ಭಾರತೀಯ Read more…

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಅವಧಿಯನ್ನು 2024ರ ಫೆಬ್ರವರಿವರೆಗೆ ವಿಸ್ತರಿಸಲಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ Read more…

BIG NEWS : ದೇಶದಲ್ಲಿ 834 ಜನರಿಗೆ ಒಬ್ಬ ವೈದ್ಯ, 476 ಜನಕ್ಕೆ ಓರ್ವ ನರ್ಸ್ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ :  ಭಾರತದಲ್ಲಿ ವೈದ್ಯರ ಜನಸಂಖ್ಯೆಯ ಅನುಪಾತವನ್ನು 1:834 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ದೇಶದಲ್ಲಿ ಒಬ್ಬ ವೈದ್ಯರು 834 ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ Read more…

BIG NEWS: ಆಯುಷ್ಮಾನ್ ಯೋಜನೆಯನ್ವಯ 27 ವಿವಿಧ ವಿಶೇಷತೆಯಡಿ ಒಟ್ಟು 1949 ರೀತಿ ಚಿಕಿತ್ಸೆ: ಸರ್ಕಾರ ಮಾಹಿತಿ

ನವದೆಹಲಿ: ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ-ಜನ ಆರೋಗ್ಯ ಯೋಜನೆ(AB PM-JAY) ನರವಿಜ್ಞಾನ, ನೆಫ್ರಾಲಜಿ, ಕಾರ್ಡಿಯಾಲಜಿ ಮತ್ತು ಜನರಲ್ ಮೆಡಿಸಿನ್ ಮತ್ತು ನರಶಸ್ತ್ರಚಿಕಿತ್ಸೆಯಂತಹ 27 ವಿವಿಧ ವಿಶೇಷತೆಗಳ ಅಡಿಯಲ್ಲಿ ಒಟ್ಟು Read more…

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಹೈಕೋರ್ಟ್ ಕಳವಳ; ತನಿಖೆ ನಡೆಸಿ ವರದಿ ಸಲ್ಲಿಕೆಗೆ ಸರ್ಕಾರಕ್ಕೆ ಸೂಚನೆ: ಫೋಟೋ, ವಿಡಿಯೋ ಪ್ರಸಾರಕ್ಕೆ ನಿರ್ಬಂಧ

ಬೆಂಗಳೂರು: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಕರ್ನಾಟಕದಂತಹ ಪ್ರಗತಿಪರ ರಾಜ್ಯದಲ್ಲಿ ಇಂತಹ ಘಟನೆ Read more…

BIGG NEWS : ನೊಂದ ಜೀವಗಳಿಗೆ ಸಹಾಯ ಹಸ್ತ : ರಾಜ್ಯ ಸರ್ಕಾರದಿಂದ ‘ಸಾಂತ್ವನ ಯೋಜನೆ’ ಆರಂಭ

ಬೆಂಗಳೂರು : ನೊಂದ ಜೀವಗಳಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದು ಆರಂಭಿಸಿದೆ. ನೊಂದ ಜೀವಗಳಿಗೆ 5 ಲಕ್ಷದವರೆಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ರಾಜ್ಯ Read more…

BIGG NEWS : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ಬೆಳಗಾವಿ : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಎಂಬತೆ ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು  ಬ್ಯಾಂಕ್ ಗಳಿಗೆ  ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ Read more…

ಚೆನ್ನೈ ತೈಲ ಸೋರಿಕೆ : ಪರಿಹಾರ ನೀಡುವಂತೆ ‘CPCL’ ಗೆ ತಮಿಳುನಾಡು ಸರ್ಕಾರ ಸೂಚನೆ

ಚೆನ್ನೈ: ಚೆನ್ನೈನಲ್ಲಿ ತೈಲ ಸೋರಿಕೆಯ ಬಗ್ಗೆ ತನಿಖೆ ನಡೆಸಲು ತಮಿಳುನಾಡು ಸರ್ಕಾರ ರಚಿಸಿದ ತಜ್ಞರ ಸಮಿತಿಯು ಪೀಡಿತ ಪ್ರದೇಶಗಳಲ್ಲಿ ವ್ಯಾಪಕ ಕ್ಷೇತ್ರ ಭೇಟಿಗಳನ್ನು ಮಾಡಿದೆ. ಸಿಪಿಸಿಎಲ್ (ಚೆನ್ನೈ ಪೆಟ್ರೋಲಿಯಂ Read more…

ರಾಜ್ಯ ಸರ್ಕಾರದಿಂದ ʻಸುಳ್ಳು ಸುದ್ದಿʼ ತಡೆಗೆ ಮಹತ್ವದ ಕ್ರಮ : ʻIDTUʼ ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. Read more…

ಬಿಪಿಎಲ್ ಸಮುದಾಯದವರಿಗೆ 603 ರೂ.ಗೆ ಎಲ್ಪಿಜಿ ಸಿಲಿಂಡರ್: ಉಜ್ವಲ ಯೋಜನೆಯಡಿ ನೆರೆ ದೇಶಗಳಿಂದ ಕಡಿಮೆ ದರ

ನವದೆಹಲಿ:  ಉಜ್ವಲ ಯೋಜನೆಯಡಿ ಎಲ್.ಪಿ.ಜಿ. ಸಿಲಿಂಡರ್ ದರ ನೆರೆಯ ದೇಶಗಳಿಗಿಂತ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಬಿಪಿಎಲ್ ಸಮುದಾಯದವರಿಗೆ ನೀಡುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...