alex Certify Govt | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಸೌಜನ್ಯಾ ಪ್ರಕರಣದ ಮರು ತನಿಖೆ ಇಲ್ಲ: ಪರಮೇಶ್ವರ್

ಧಾರವಾಡ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪ್ರಕರಣದ ಮರುತನಿಖೆ ವಿಚಾರ Read more…

ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: 225 ವಾರ್ಡ್ ಗಳ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 225 ವಾರ್ಡ್ ಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಮೊದಲು 198 ಇದ್ದ ವಾರ್ಡ್ ಗಳ ಸಂಖ್ಯೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ 243ಕ್ಕೆ Read more…

ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೇಂದ್ರದಿಂದ ಮೊಬೈಲ್ ಗೆ ತುರ್ತು ಸಂದೇಶ

ನವದೆಹಲಿ: ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕವೇ ಸಂದೇಶ ರವಾನಿಸುವ ವ್ಯವಸ್ಥೆಯನ್ನು ದೇಶಾದ್ಯಂತ ಯಶಸ್ವಿಯಾಗಿ ಪ್ರಯೋಗಕ್ಕೆ ಒಳಪಡಿಸಲಾಗಿದೆ. ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: 2 ವರ್ಷ ವರ್ಗಾವಣೆ ಸ್ಥಗಿತಕ್ಕೆ ಮಹತ್ವದ ತೀರ್ಮಾನಕ್ಕೆ ಚಿಂತನೆ

ಬೆಂಗಳೂರು: ಮುಂದಿನ ಎರಡು ವರ್ಷ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಬಂದ್ ಮಾಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತಾಗಿ ಸರ್ಕಾರದ ಮಟ್ಟದಲ್ಲಿ Read more…

BIG NEWS: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ನಟ ಉಪೇಂದ್ರ ಅರೆಸ್ಟ್ ಮಾಡಿ; ಮಾಜಿ ಮೇಯರ್ ಪುರುಷೋತ್ತಮ್ ಆಗ್ರಹ

ಮೈಸೂರು: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ಉಪೇಂದ್ರ ಅವರನ್ನು ಬಂಧಿಸುವಂತೆ ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಟ ಉಪೇಂದ್ರ ಬಂಧನವಾಗುವವರೆಗೂ Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಇಂಗ್ಲಿಷ್ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆ

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

ಇದೇ ಮೊದಲ ಬಾರಿಗೆ 30,000 ಶಿಕ್ಷಕರ ವರ್ಗಾವಣೆ

ಬೆಂಗಳೂರು: ಅನೇಕ ಕಾರಣಗಳಿಂದ ವಿಳಂಬವಾಗಿದ್ದ ಶಿಕ್ಷಕರ ವರ್ಗಾವಣೆ ಸುಖಾಂತ್ಯಗೊಂಡಿದೆ. 30,000 ಶಿಕ್ಷಕರು ಈ ಬಾರಿ ವರ್ಗಾವಣೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಕಳೆದ 3-4 ವರ್ಷಗಳಿಗೆ ಹೋಲಿಸಿದರೆ ಇದೇ ಮೊದಲ ಬಾರಿಗೆ Read more…

ಗೃಹಲಕ್ಷ್ಮಿ ಯೋಜನೆ ಅರ್ಜಿ ಶುಲ್ಕ ಪರಿಷ್ಕರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದಿನ ಸುತ್ತೋಲೆ ಹಿಂಪಡೆದು Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮನವಿ

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೆಪ್ಟೆಂಬರ್ 15 ರಿಂದ ಜಾರಿ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಈ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಕುಟುಂಬ Read more…

‘ಅಸ್ವಾಭಾವಿಕ ಲೈಂಗಿಕತೆ’ ಕ್ರಿಮಿನಲ್ ಅಪರಾಧವಲ್ಲ ಎಂದು ಪ್ರಸ್ತಾಪಿಸಿದ ಹೊಸ IPC

ನವದೆಹಲಿ: ಭಾರತ ಸರ್ಕಾರವು ಭಾರತೀಯ ನ್ಯಾಯ ಸಂಹಿತಾ, 2023 ರ ಭಾಗವಾಗಿ, 19 ನೇ ಶತಮಾನದಲ್ಲಿ ಬ್ರಿಟಿಷರು ಮೂಲತಃ ರಚಿಸಿದ IPC ಅನ್ನು ಪರಿಷ್ಕರಿಸುವ ಗುರಿ ಹೊಂದಿದ್ದು, ‘ಅಸ್ವಾಭಾವಿಕ Read more…

ಬಿಎಡ್ ಕಡ್ಡಾಯ ರದ್ದು ಮಾಡಿದ ಸುಪ್ರೀಂ ಕೋರ್ಟ್: ಸರ್ಕಾರದ ಅಧಿಸೂಚನೆ ವಜಾ

ನವದೆಹಲಿ: ಪ್ರಾಥಮಿಕ ಶಾಲೆಯ ಶಿಕ್ಷಕರಾಗುವವರು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ Read more…

1 ರಿಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ವಾರದಲ್ಲಿ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ವಿತರಿಸಲಾಗುವುದು. ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ Read more…

BIG NEWS: ಕಸ್ತೂರಿ ರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸಮಿತಿ ನೇಮಕ: ವರದಿ ಬಳಿಕ ಕ್ರಮ

ಬೆಂಗಳೂರು: ಕಸ್ತೂರಿರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸರ್ಕಾರ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ನೇಮಿಸಿದ್ದು, ಈ ಸಮಿತಿ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅರಣ್ಯ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ‘ಭಾರತ್ ದಾಲ್’ ಬ್ರಾಂಡ್ ನಲ್ಲಿ ಕಡಿಮೆ ಬೆಲೆಗೆ ಸರ್ಕಾರದಿಂದಲೇ ಬೇಳೆಕಾಳು ಮಾರಾಟ

ನವದೆಹಲಿ: ಬೆಲೆಗಳನ್ನು ನಿಯಂತ್ರಿಸಲು ಉದ್ದೇಶಿತ ರೀತಿಯಲ್ಲಿ ಮಾರುಕಟ್ಟೆಯಲ್ಲಿ ಬೇಳೆಕಾಳುಗಳ ದಾಸ್ತಾನು ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಬೇಳೆಕಾಳುಗಳನ್ನು ಲಭ್ಯವಾಗುವಂತೆ ಮಾಡಲು ಸರ್ಕಾರವು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

BIG NEWS: ದೇಶಾದ್ಯಂತ GST ನ್ಯಾಯಮಂಡಳಿಗಳ ಸ್ಥಾಪನೆ

ನವದೆಹಲಿ: ದೇಶಾದ್ಯಂತ ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಜಿಎಸ್‌ಟಿ ಕೌನ್ಸಿಲ್ ತನ್ನ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: 2.41 ಕೋಟಿ ಮನೆ ನಿರ್ಮಾಣ ಪೂರ್ಣ

ನವದೆಹಲಿ: ಬಡವರಿಗೆ ಪಕ್ಕಾ ಮನೆಗಳನ್ನು ಒದಗಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ 2.41 ಕೋಟಿ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ Read more…

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 70.51 ಕೋಟಿ ರೂ ಬಿಡುಗಡೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 70.51 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ Read more…

BIGG NEWS : ಮತ್ತೆ 10 `IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ ಶೀಘ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಹಾಲಿ ಶೇಕಡ 42ರಷ್ಟು ಇರುವ ತುಟ್ಟಿ ಭತ್ಯೆ ಶೇಕಡ 45ಕ್ಕೆ ಹೆಚ್ಚಳವಾಗಲಿದೆ Read more…

ಮೊಬೈಲ್ ಬಳಕೆದಾರರಿಗೆ ಭರ್ಜರಿ ಸುದ್ದಿ: ನೆಟ್ ಇಲ್ಲದೆ ಟಿವಿ ಚಾನೆಲ್ ವೀಕ್ಷಣೆ ಅವಕಾಶ

ನವದೆಹಲಿ: ಇಂಟರ್ ನೆಟ್ ಸಂಪರ್ಕವಿಲ್ಲದೇ ಮೊಬೈಲ್ ನಲ್ಲಿ ಟಿವಿ ಚಾನೆಲ್ ವೀಕ್ಷಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಪರಾಮರ್ಶೆ ನಡೆಸಿದೆ. ಡೈರೆಕ್ಟ್ ಟು ಮೊಬೈಲ್(ಡಿ2ಎಂ) ತಂತ್ರಜ್ಞಾನದ ಸಾಮರ್ಥ್ಯವನ್ನು ಕೇಂದ್ರ Read more…

ಸರ್ಕಾರದ ವಿರುದ್ಧ ಆರೋಪ ಮಾಡ್ತಿರುವ ಕುಮಾರಸ್ವಾಮಿ ಬಳಿ ಪೆನ್ನೂ ಇಲ್ಲ, ಡ್ರೈವ್ ಇಲ್ಲ: ಎಂ.ಬಿ. ಪಾಟೀಲ್ ವ್ಯಂಗ್ಯ

ವಿಜಯಪುರ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಗೆ Read more…

ಶುಭ ಸುದ್ದಿ: ಕಡಿಮೆ ಬೆಲೆಯಲ್ಲಿ ಉತ್ತಮ ಸಾರಿಗೆ ಸೇವೆ ಕಲ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್

ಬೆಂಗಳೂರು: ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್ ರಚಿಸಿ ವರ್ಷಾಂತ್ಯದೊಳಗೆ ಸೇವೆ ಆರಂಭಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಆಪ್ ಆಧಾರಿತ ಸಾರಿಗೆ ಸೇವೆ ನೀಡುವ ಸಂಸ್ಥೆಗಳಿಂದ ಆಟೋ, Read more…

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿರುವ ಕೊಪ್ಪ Read more…

ಶುಭ ಸುದ್ದಿ: 1,365 IAS, 703 IPS ಖಾಲಿ ಹುದ್ದೆಗಳ ಭರ್ತಿ; ಸರ್ಕಾರದ ಮಾಹಿತಿ

ನವದೆಹಲಿ: ಭಾರತೀಯ ಆಡಳಿತ ಸೇವೆಯಲ್ಲಿ(ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ(ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ IAS, IPS, IFS ಮತ್ತು Read more…

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣ ಬಿಡುಗಡೆ: ಸಾರಿಗೆ ಸಂಸ್ಥೆಗಳಿಗೆ 125 ಕೋಟಿ ರೂ.

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣವನ್ನು ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಜೂನ್ ತಿಂಗಳಲ್ಲಿ 248 ಕೋಟಿ ರೂಪಾಯಿ ಟಿಕೆಟ್ ನೀಡಿದ್ದು, 125 ಕೋಟಿ Read more…

ವಿದೇಶದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರ ಸ್ಥಳಾಂತರಕ್ಕೆ ಇ-ಕೇರ್ ಪೋರ್ಟಲ್ ಪ್ರಾರಂಭ

ನವದೆಹಲಿ: ವಿದೇಶದಲ್ಲಿ ಮೃತಪಟ್ಟ ಭಾರತೀಯರ ಮೃತದೇಹಗಳನ್ನು ತ್ವರಿತವಾಗಿ ವರ್ಗಾಯಿಸಲು ಸರ್ಕಾರವು ಇ-ಕೇರ್(ಇ-ಕ್ಲಿಯರೆನ್ಸ್ ಫಾರ್ ಆಫ್ಟರ್ ಲೈಫ್ ರಿಮೈನ್ಸ್) ಪೋರ್ಟಲ್ ಅನ್ನು ಪ್ರಾರಂಭಿಸಲಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ Read more…

ದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ

ನವದೆಹಲಿ: ದೇಶದಲ್ಲಿ ಮುಸ್ಲಿಂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...