alex Certify Govt | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ನೊಂದ ಜೀವಗಳಿಗೆ ಸಹಾಯ ಹಸ್ತ : ರಾಜ್ಯ ಸರ್ಕಾರದಿಂದ ‘ಸಾಂತ್ವನ ಯೋಜನೆ’ ಆರಂಭ

ಬೆಂಗಳೂರು : ನೊಂದ ಜೀವಗಳಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದು ಆರಂಭಿಸಿದೆ. ನೊಂದ ಜೀವಗಳಿಗೆ 5 ಲಕ್ಷದವರೆಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ರಾಜ್ಯ Read more…

BIGG NEWS : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ : ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ಬೆಳಗಾವಿ : ರಾಜ್ಯದ ರೈತರಿಗೆ ನೆಮ್ಮದಿ ಸುದ್ದಿ ಎಂಬತೆ ಸಾಲ ‘ಮರುಪಾವತಿ’ ಅವಧಿ ಪರಿವರ್ತಿಸಲು  ಬ್ಯಾಂಕ್ ಗಳಿಗೆ  ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ Read more…

ಚೆನ್ನೈ ತೈಲ ಸೋರಿಕೆ : ಪರಿಹಾರ ನೀಡುವಂತೆ ‘CPCL’ ಗೆ ತಮಿಳುನಾಡು ಸರ್ಕಾರ ಸೂಚನೆ

ಚೆನ್ನೈ: ಚೆನ್ನೈನಲ್ಲಿ ತೈಲ ಸೋರಿಕೆಯ ಬಗ್ಗೆ ತನಿಖೆ ನಡೆಸಲು ತಮಿಳುನಾಡು ಸರ್ಕಾರ ರಚಿಸಿದ ತಜ್ಞರ ಸಮಿತಿಯು ಪೀಡಿತ ಪ್ರದೇಶಗಳಲ್ಲಿ ವ್ಯಾಪಕ ಕ್ಷೇತ್ರ ಭೇಟಿಗಳನ್ನು ಮಾಡಿದೆ. ಸಿಪಿಸಿಎಲ್ (ಚೆನ್ನೈ ಪೆಟ್ರೋಲಿಯಂ Read more…

ರಾಜ್ಯ ಸರ್ಕಾರದಿಂದ ʻಸುಳ್ಳು ಸುದ್ದಿʼ ತಡೆಗೆ ಮಹತ್ವದ ಕ್ರಮ : ʻIDTUʼ ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. Read more…

ಬಿಪಿಎಲ್ ಸಮುದಾಯದವರಿಗೆ 603 ರೂ.ಗೆ ಎಲ್ಪಿಜಿ ಸಿಲಿಂಡರ್: ಉಜ್ವಲ ಯೋಜನೆಯಡಿ ನೆರೆ ದೇಶಗಳಿಂದ ಕಡಿಮೆ ದರ

ನವದೆಹಲಿ:  ಉಜ್ವಲ ಯೋಜನೆಯಡಿ ಎಲ್.ಪಿ.ಜಿ. ಸಿಲಿಂಡರ್ ದರ ನೆರೆಯ ದೇಶಗಳಿಗಿಂತ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಬಿಪಿಎಲ್ ಸಮುದಾಯದವರಿಗೆ ನೀಡುತ್ತಿರುವ Read more…

ಶುಭ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಸರ್ಕಾರ ಚಿಂತನೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 2022 ರಲ್ಲಿ Read more…

BIG NEWS: ಸರ್ಕಾರದಿಂದ ಕಾಂತರಾಜು ಆಯೋಗ ವರದಿ ಸ್ವೀಕಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಜಾತಿ ಗಣತಿ ಕುರಿತು ಸಿದ್ಧಪಡಿಸಿರುವ ಕಾಂತರಾಜು ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನ ಪುಟ್ಟಣ್ಣ Read more…

ಶಾಲಾ ಮೈದಾನದಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮೈದಾನ, ಆವರಣವನ್ನು Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ‘KPSC’ ಯಿಂದ 276 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಎಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ Read more…

ಕಾಂಗ್ರೆಸ್ ಸರ್ಕಾರ ಎನ್ಇಪಿ ರದ್ದುಗೊಳಿಸಿಲ್ಲ, ಅದಕ್ಕಿಂತ ಗುಣಾತ್ಮಕ ಶಿಕ್ಷಣ ಜಾರಿ: ಸಚಿವ ಸುಧಾಕರ್

ಬೆಳಗಾವಿ(ಸುವರ್ಣಸೌಧ): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ -2020 ಅನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಗುರುವಾರ Read more…

ಈರುಳ್ಳಿ ಬೆಲೆ ಏರಿಕೆ ತಡೆಗೆ ಮಹತ್ವದ ಕ್ರಮ: ಮಾರ್ಚ್ ವರೆಗೆ ರಫ್ತು ನಿಷೇಧ

ನವದೆಹಲಿ: ಈರುಳ್ಳಿ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ ವರ್ಷ ಮಾರ್ಚ್‌ ವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರಿ ಇಳಿಕೆಯಾಗಿದ್ದು, ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ಸಾಧ್ಯತೆ ಇದೆ. ಗುರುವಾರ ಕಚ್ಚಾತೈಲ ದರ ಪ್ರತಿ ಬ್ಯಾರೆಲ್ ಸುಮಾರು Read more…

ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಬರಗಾಲ ವಿಷಯದ ಮೇಲಿನ ಚರ್ಚೆಯಲ್ಲಿ Read more…

BIG NEWS : ರಾಜ್ಯ ಸರ್ಕಾರದಿಂದ ʻಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆʼ : ಅಕ್ರಮದಲ್ಲಿ ಭಾಗಿಯಾದವರಿಗೆ 12 ವರ್ಷ ಜೈಲು ಶಿಕ್ಷೆ!

ಬೆಂಗಳೂರು : ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಸಂಗ್ರಹ ಹಾಗೂ ವಿತರಣೆ, ಡಿಜಿಟಲ್‌ ಸಾಧನಗಳ ಮೂಲಕ ಉತ್ತರ ಪಡೆಯುವುದು ಮತ್ತು Read more…

BIG NEWS: ಸಕ್ಕರೆ ದರ ನಿಯಂತ್ರಣಕ್ಕೆ ಮಹತ್ವದ ಕ್ರಮ: ಎಥೆನಾಲ್ ಉತ್ಪಾದಿಸಲು ಕಬ್ಬಿನ ರಸ, ಸಕ್ಕರೆ ಪಾಕ ಬಳಕೆ ನಿಷೇಧ

ನವದೆಹಲಿ: ಈ ತಿಂಗಳು ಪ್ರಾರಂಭವಾದ 2023-24 ಪೂರೈಕೆ ವರ್ಷದಲ್ಲಿ ಎಥೆನಾಲ್ ಉತ್ಪಾದಿಸಲು ‘ಕಬ್ಬಿನ ರಸ ಮತ್ತು ಸಕ್ಕರೆ ಪಾಕ’ ಬಳಕೆಯನ್ನು ಭಾರತ ಸರ್ಕಾರ ನಿಷೇಧಿಸಿದೆ. ದೇಶೀಯ ಬಳಕೆಗೆ ಸಾಕಷ್ಟು Read more…

BIG NEWS : ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಮಸೂದೆ ಮಂಡನೆ

ಬೆಳಗಾವಿ: ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಮತ್ತು ನಿಗ್ರಹಿಸಲು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಕರ್ನಾಟಕ ನೇಮಕಾತಿ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ Read more…

BIG NEWS: ಜಲ ಜೀವನ್ ಮಿಷನ್ ಯೋಜನೆಯಡಿ ಶೇ. 71ರಷ್ಟು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ

ನವದೆಹಲಿ: ದೇಶಾದ್ಯಂತ ಸುಮಾರು 71 ಪ್ರತಿಶತ ಗ್ರಾಮೀಣ ಕುಟುಂಬಗಳು ಈಗ ಜಲ ಶಕ್ತಿ ಮಿಷನ್ ಅಡಿಯಲ್ಲಿ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಲಿಖಿತ Read more…

ಹಿರಿಯ ನಟಿ ಲೀಲಾವತಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ನಂತರ ಮಾತನಾಡಿದ ಸಿಎಂ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಡಿ. 5 ರಿಂದ ಸುವರ್ಣ ಸೌಧದ ಮುಂದೆ ‘ಅತಿಥಿ ಉಪನ್ಯಾಸಕ’ರ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ಡಿ. 5 ರಿಂದ ಸುವರ್ಣ ಸೌಧದ ಮುಂದೆ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಡಿ.4 ರೊಳಗೆ Read more…

ಬೆಳಗಾವಿ ಅಧಿವೇಶನಕ್ಕೆ ಸಜ್ಜಾದ ಕಾಂಗ್ರೆಸ್ ಗೆ ಶಾಕ್: ಬಿಜೆಪಿ -ಜೆಡಿಎಸ್ ಜಂಟಿ ಸಮರ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಕಾಂಗ್ರೆಸ್ Read more…

BIG NEWS: 15% ರಷ್ಟು ಏರಿಕೆಯಾಗಿ ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ: ನವೆಂಬರ್‌ನಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಅತ್ಯಧಿಕ ಜಿಗಿತ ದಾಖಲಿಸಿದೆ ಎಂದು ಸರ್ಕಾರ ಹೇಳಿದೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹಗಳು ನವೆಂಬರ್‌ನಲ್ಲಿ ಶೇ 15 ರಷ್ಟು ಏರಿಕೆಯಾಗಿ 1.67 Read more…

BIG NEWS: ಯಾರು ಎಷ್ಟೇ ವಿರೋಧಿಸಿದರೂ ಜಾತಿ ಗಣತಿ ವರದಿ ಸ್ವೀಕಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಯಾರು ಎಷ್ಟೇ ವಿರೋಧಿಸಿದರೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ವರದಿ ಸ್ವೀಕರಿಸುವ ತೀರ್ಮಾನದಿಂದ ಸರ್ಕಾರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹಿಂದುಳಿದ ವರ್ಗಗಳ Read more…

ಲೋಕಸಭೆ ಚುನಾವಣೆ ಹಿನ್ನೆಲೆ ಫೆಬ್ರವರಿ ಅಂತ್ಯದೊಳಗೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2024 -25 ನೇ ಸಾಲಿನ ರಾಜ್ಯ ಬಜೆಟ್ ಅನ್ನು 2024ರ ಫೆಬ್ರವರಿ ಅಂತ್ಯದೊಳಗೆ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ಫೆಬ್ರವರಿ ಆರಂಭದಲ್ಲಿ ಕೇಂದ್ರ ಬಜೆಟ್ Read more…

ಅಮಿತ್ ಶಾ ಮಹತ್ವದ ಘೋಷಣೆ: ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗು

ಕೊಲ್ಕೊತಾ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಗುಡುಗಿದ್ದಾರೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ Read more…

ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ ಆದೇಶಕ್ಕೆ ಮಾಲೀಕರ ತೀವ್ರ ವಿರೋಧ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳು ಮತ್ತು ರಾಷ್ಟ್ರೀಯ ರಹದಾರಿ ಪರ್ಮಿಟ್ ಹೊಂದಿರುವ ಸರಕು ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್(VLTD) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ Read more…

BIG NEWS: ರಾಜ್ಯದಲ್ಲಿ ಇನ್ನು ಜಿಲ್ಲೆಗೆ ಇಬ್ಬರು ಎಎಸ್ಪಿ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. 21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು Read more…

ರೈತರೇ ಗಮನಿಸಿ: ಇನ್ನು ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಯಾರದೋ ಪಹಣಿ ಹೆಸರಲ್ಲಿ ನಕಲಿ ಎಫ್ಐಡಿ ಸೃಷ್ಟಿಸಿ ವಂಚನೆ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ಸರ್ಕಾರ ತಯಾರಿ ನಡೆಸಿದ್ದು, ಬೆಂಬಲ ಬೆಲೆ ಪ್ರಯೋಜನ ಪಡೆಯಲು ಇನ್ನು ಮುಂದೆ Read more…

BREAKING : 7 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಮಂದಿ ಡಿವೈಎಸ್ ಪಿ ( ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸೌಮೇಂದು ಮುಖರ್ಜಿ, ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, Read more…

BIG NEWS: ಸರ್ಕಾರಕ್ಕೆ ನಷ್ಟ ಮಾಡದವರ ಪಿಂಚಣಿಗೆ ತಡೆ ಸರಿಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿದ ಪ್ರಕರಣದ ನ್ಯಾಯಾಂಗದಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ ಎಂಬ ಕಾರಣಕ್ಕೆ ಆ ನಿವೃತ್ತ ನೌಕರರ ಪಿಂಚಣಿಗೆ Read more…

ಡಿ. 1 ರಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರದ ಆದೇಶ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ ಡಿಸೆಂಬರ್ 1ರಿಂದ ಪ್ಯಾನಿಕ್ ಬಟನ್ -ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLT) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂದು ವರ್ಷದ ಅವಧಿಯೊಳಗೆ ವಿ.ಎಲ್.ಟಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...