alex Certify Govt | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಸಹಕಾರಿಗಳಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಯಶಸ್ವಿನಿ ಯೋಜನೆ’ಗೆ ಸದಸ್ಯರ ನೋಂದಣಿಗೆ ಆದೇಶ

ಬೆಂಗಳೂರು: ಯಶಸ್ವಿನಿ ಯೋಜನೆಯನ್ನು 2024-25ನೇ ಸಾಲಿಗೂ ಮುಂದುವರೆಸಲು ಅನುವಾಗುವಂತೆ ಸದಸ್ಯರ ನೋಂದಣಿಯನ್ನು ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು Read more…

HSRP ಅಳವಡಿಸಿಕೊಳ್ಳದ 1.45 ಕೋಟಿ ವಾಹನಗಳು: ಡಿ. 31 ರವರೆಗೆ ಗಡುವು ವಿಸ್ತರಿಸಿದ ಸರ್ಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಕೆ ಗಡುವನ್ನು ಸರ್ಕಾರ ಐದನೇ ಬಾರಿಗೆ ವಿಸ್ತರಿಸಿದ್ದು, ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿದೆ. ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ Read more…

ರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 2400 KSRP ಪೊಲೀಸರ ನೇಮಕಾತಿಗೆ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ಸರ್ಕಾರ ಆದೇಶಿಸಿದೆ. ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸರ್ಕಾರ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಜನವರಿವರೆಗೆ ರಾಜ್ಯದಲ್ಲಿ ಬಿಯರ್ ದರ ಹೆಚ್ಚಳ ಇಲ್ಲ

ಬೆಂಗಳೂರು: ಕಡಿಮೆ ದರದ ಕೆಲವು ಬಿಯರ್ ಗಳ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದ ಸರ್ಕಾರ ಸದ್ಯಕ್ಕೆ ದರ ಹೆಚ್ಚಳ ನಿರ್ಧಾರವನ್ನು ಮುಂದೂಡಿದೆ ಎಂದು ಹೇಳಲಾಗಿದೆ. ಬಿಯರ್ ಗಳ ತಯಾರಿಕೆಯಲ್ಲಿ ಬಳಸಲಾಗುವ Read more…

BIG NEWS: ಮುಂದಿನ ಆದೇಶದವರೆಗೆ ನೇರ ನೇಮಕಾತಿಗೆ ಯಾವುದೇ ಅಧಿಸೂಚನೆ ಹೊರಡಿಸದಂತೆ ಸೂಚನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖೆ(ಸೇವಾ ನಿಯಮಗಳು-1) ಸೂಚನೆ ನೀಡಿದ್ದಾರೆ. ದಿನಾಂಕ: 28.10.2024 ರಂದು ನಡೆದ Read more…

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರದಿಂದ ಅನುದಾನ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು 2024 -25ನೇ ಆರ್ಥಿಕ ವರ್ಷದಲ್ಲಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದಲ್ಲಿ 448.29 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದ Read more…

BREAKING: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರ ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆದೇಶ

ಬೆಂಗಳೂರು: ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ Read more…

ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದ ಸರ್ಕಾರಿ ನೌಕರರಿಗೆ ದಂಡ

ರಾಯಚೂರು: ಅನರ್ಹ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಗೆ ಮುಂದಾಗಿದ್ದ ಸರ್ಕಾರ ಪರಿಷ್ಕರಣೆ ಕಾರ್ಯವನ್ನು ಕೈ ಬಿಟ್ಟು ಯಥಾಸ್ಥಿತಿ ಮುಂದುವರೆಕೆಗೆ ಆದೇಶಿಸಿದೆ. ರದ್ದಾಗಿದ್ದರೂ ಹಳೆಯ ಬಿಪಿಎಲ್ ಕಾರ್ಡ್ ತೋರಿಸಿ ಪಡಿತರ Read more…

ರಾಜ್ಯಾದ್ಯಂತ ತೀವ್ರಗೊಂಡ ಜನಾಕ್ರೋಶ: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತ, ರದ್ದಾದ ಕಾರ್ಡ್ ಗಳಿಗೂ ರೇಷನ್

ಬೆಂಗಳೂರು: ರಾಜ್ಯಾದ್ಯಂತ ಜನಾಕ್ರೋಶ ತೀವ್ರಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ. ಬಿಪಿಎಲ್ ಕಾರ್ಡ್ ವಿಚಾರ ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸಿದೆ. ಇದನ್ನೇ ಪ್ರಬಲ ಅಸ್ತ್ರವನ್ನಾಗಿ Read more…

BIG BREAKING: ಸರ್ಕಾರ ಅಲುಗಾಡುವ ಸೂಚನೆ ಕೊಟ್ರಾ ಪರಮೇಶ್ವರ್…? ಸಿಎಂ ತವರಲ್ಲಿ ಶಾಕಿಂಗ್ ಹೇಳಿಕೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಶಾಕಿಂಗ್ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಅಲುಗಾಡುತ್ತಿರುವ ಸೂಚನೆ ಕೊಟ್ಟಂತಿದೆ. ಮೈಸೂರಿನಲ್ಲಿ ಮಾತನಾಡಿದ ಪರಮೇಶ್ವರ್, Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳದ ಬಿಸಿ ತಟ್ಟಿದೆ. ಹೊರರೋಗಿಗಳ ಸೇವೆ, Read more…

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಸಿಇಟಿ, ನೀಟ್, ಜೆಇಇ ಉಚಿತ ತರಬೇತಿಗೆ ಇಂದು ಚಾಲನೆ

ಬೆಂಗಳೂರು: ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡಲಿದ್ದು, Read more…

BIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಅಧಿವೇಶನ Read more…

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಮಂಜೂರು

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಡಿಸೆಂಬರ್ 22 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನ Read more…

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಸಿಹಿ ಸುದ್ದಿ: ಫೆಬ್ರವರಿ ವೇಳೆಗೆ ಎಸಿ ಕೋರ್ಟಲ್ಲಿರುವ ಎಲ್ಲಾ ಕೇಸ್ ಇತ್ಯರ್ಥ

ಬೆಂಗಳೂರು: ರಾಜ್ಯದ ಉಪ ವಿಭಾಗಾಧಿಕಾರಿಗಳ ಎಸಿ ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ಕೇಸ್ ಗಳನ್ನು ಫೆಬ್ರವರಿ ವೇಳೆಗೆ ಇತ್ಯರ್ಥಪಡಿಸಲು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಎಲ್ಲಾ ಗ್ರಾಪಂಗಳಲ್ಲಿ ಮಕ್ಕಳ ಸ್ನೇಹಿ ಅಭಿಯಾನ, ವಿಶೇಷ ಗ್ರಾಮ ಸಭೆ ನಡೆಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 2025ರ ಜನವರಿ 14 ರಿಂದ 24ರ ವರೆಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ನಡೆಸುವಂತೆ ಸೂಚಿಸಲಾಗಿದೆ. Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

BIG NEWS: ಪರಿಶಿಷ್ಟರ ಒಳ ಮೀಸಲಾತಿ ನಿಗದಿಗೆ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಜಾರಿಗೆ ತರುವ ಸಲುವಾಗಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಉಪಜಾತಿಗಳವಾರು ಪ್ರಾತಿನಿಧ್ಯತೆ ಬಗ್ಗೆ, ಅಗತ್ಯ ದತ್ತಾಂಶ ಸಂಗ್ರಹಿಸಲು ಮತ್ತು ಒಳ ಮೀಸಲಾತಿ Read more…

BIG NEWS: ಸರ್ಕಾರ ಬೀಳಿಸಲು ಶಾಸಕರಿಗೆ ತಲಾ 50 ಕೋಟಿ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ನನ್ನನ್ನು ಮುಟ್ಟಿದರೆ ನಮ್ಮ ಕರ್ನಾಟಕದ ಜನ ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೊರಲಹಳ್ಳ Read more…

GOOD NEWS: ರಾಜ್ಯದ ಖಾಸಗಿ ಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳು Read more…

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 Read more…

ವಂಚನೆ ಪತ್ತೆ ವ್ಯವಸ್ಥೆಯಡಿ ಪ್ರತಿದಿನ 1.35 ಕೋಟಿ ಮೋಸದ ಕರೆಗಳ ನಿರ್ಬಂಧ: 2,500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಕೆ

ನವದೆಹಲಿ: ಸರ್ಕಾರದ ತಾಂತ್ರಿಕ ವ್ಯವಸ್ಥೆಯು ಪ್ರತಿದಿನ 1.35 ಕೋಟಿ ಮೋಸದ ಕರೆಗಳನ್ನು ಯಶಸ್ವಿಯಾಗಿ ನಿರ್ಬಂಧಿಸುತ್ತಿದೆ. 2,500 ಕೋಟಿ  ರೂ. ಮೌಲ್ಯದ ಆಸ್ತಿಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ Read more…

ಸಣ್ಣ ಕೈಗಾರಿಕೆಗಳಿಗೆ ಗುಡ್ ನ್ಯೂಸ್: ವಿಶೇಷ ಗ್ಯಾರಂಟಿ ಯೋಜನೆಯಡಿ ಯಾವುದೇ ಅಡಮಾನವಿಲ್ಲದೆ 100 ಕೋಟಿ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು: ವಿಶೇಷ ಕ್ರೆಡಿಟ್ ಗ್ಯಾರಂಟಿ ಯೋಜನೆ ಅಡಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಯಾವುದೇ ಅಡಮಾನವಿಲ್ಲದೆ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿ ಇವರಿಗೆ ಸಾಲ ನೀಡಲಿದೆ Read more…

BIG NEWS: ರೈತರು, ಇತರರ ಆಸ್ತಿ ವಕ್ಫ್ ಹೆಸರಿಗೆ ಖಾತೆ ಮಾಡಿಸುವ ಎಲ್ಲಾ ನೋಟಿಸ್ ತಕ್ಷಣ ಹಿಂಪಡೆಯಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಕೆಲವು ರೈತರು ಮತ್ತು ಇತರೆ ಆಸ್ತಿಗಳನ್ನು ವಕ್ಪ್ ಹೆಸರಿಗೆ ಖಾತೆ ಮಾಡಿಸುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್ ಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ Read more…

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ 2 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಫ್ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು Read more…

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಎಫ್ಐಆರ್ ದಾಖಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ Read more…

BIG NEWS: ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಮುಂದಾದ ಮೋದಿ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಬ್ಯಾಂಕುಗಳ ವಿಲೀನಕ್ಕೆ ಸಜ್ಜಾಗಿದೆ. ಪ್ರಾದೇಶಿಕ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿಯೊಂದು ರಾಜ್ಯದಲ್ಲಿಯೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...