alex Certify Govt | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿರುವ ಕೊಪ್ಪ Read more…

ಶುಭ ಸುದ್ದಿ: 1,365 IAS, 703 IPS ಖಾಲಿ ಹುದ್ದೆಗಳ ಭರ್ತಿ; ಸರ್ಕಾರದ ಮಾಹಿತಿ

ನವದೆಹಲಿ: ಭಾರತೀಯ ಆಡಳಿತ ಸೇವೆಯಲ್ಲಿ(ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ(ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ IAS, IPS, IFS ಮತ್ತು Read more…

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣ ಬಿಡುಗಡೆ: ಸಾರಿಗೆ ಸಂಸ್ಥೆಗಳಿಗೆ 125 ಕೋಟಿ ರೂ.

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣವನ್ನು ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಜೂನ್ ತಿಂಗಳಲ್ಲಿ 248 ಕೋಟಿ ರೂಪಾಯಿ ಟಿಕೆಟ್ ನೀಡಿದ್ದು, 125 ಕೋಟಿ Read more…

ವಿದೇಶದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರ ಸ್ಥಳಾಂತರಕ್ಕೆ ಇ-ಕೇರ್ ಪೋರ್ಟಲ್ ಪ್ರಾರಂಭ

ನವದೆಹಲಿ: ವಿದೇಶದಲ್ಲಿ ಮೃತಪಟ್ಟ ಭಾರತೀಯರ ಮೃತದೇಹಗಳನ್ನು ತ್ವರಿತವಾಗಿ ವರ್ಗಾಯಿಸಲು ಸರ್ಕಾರವು ಇ-ಕೇರ್(ಇ-ಕ್ಲಿಯರೆನ್ಸ್ ಫಾರ್ ಆಫ್ಟರ್ ಲೈಫ್ ರಿಮೈನ್ಸ್) ಪೋರ್ಟಲ್ ಅನ್ನು ಪ್ರಾರಂಭಿಸಲಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ Read more…

ದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ

ನವದೆಹಲಿ: ದೇಶದಲ್ಲಿ ಮುಸ್ಲಿಂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು Read more…

ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ Read more…

ಜನ್ ಧನ್ ಯೋಜನೆ ಖಾತೆಗಳಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಹಣ ಜಮಾ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಪ್ರಾರಂಭವಾದಾಗಿನಿಂದ 49 ಕೋಟಿಗೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದೆ. ಜನ್ ಧನ್ ಖಾತೆಗಳಿಗೆ ಎರಡು ಲಕ್ಷ ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ Read more…

BIGG NEWS : ಸುಳ್ಳು ದಾಖಲೆ ನೀಡಿ ಸರ್ಕಾರಿ/ಖಾಸಗಿ ಆಸ್ತಿ ಕಬಳಿಸುವವರಿಗೆ ಬಿಗ್ ಶಾಕ್!

ಕಲಬುರಗಿ : ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸುವ ದಲ್ಲಾಳಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. Read more…

ಜನನ ಪ್ರಮಾಣೀಕರಣಕ್ಕೆ ಆಧಾರ್ ಕಡ್ಡಾಯ: ಲೋಕಸಭೆಯಲ್ಲಿ ಜನನ, ಮರಣಗಳ ನೋಂದಣಿ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ 2023 ಅನ್ನು ಸರ್ಕಾರ ಬುಧವಾರ ಲೋಕಸಭೆಯಲ್ಲಿ ಮಂಡಿಸಿದೆ. ಹೊಸ ಮಸೂದೆಯು ಜನನ ಪ್ರಮಾಣೀಕರಣಕ್ಕೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದೆ. ಈ Read more…

ಹೆದ್ದಾರಿಗಳಲ್ಲಿ ಬಿದಿರಿನಿಂದ ಮಾಡಿದ ವಿಶೇಷ ‘ಬಾಹು ಬಲಿ’ ತಡೆಗೋಡೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಹೆದ್ದಾರಿಗಳಲ್ಲಿನ ಉಕ್ಕಿನ ತಡೆಗೋಡೆಗಳನ್ನು ಬಿದಿರಿನ ವಿಶೇಷ ‘ಬಾಹು ಬಲಿ'(‘Bahu Balli’) ತಡೆಗೋಡೆಗಳೊಂದಿಗೆ ಬದಲಾಯಿಸಲಾಗುವುದು. ಎಕ್ಸ್‌ ಪ್ರೆಸ್‌ ವೇಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಬಿದಿರು ನಿರ್ಮಿತ ಬೇಲಿಗಳನ್ನು Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಬೆನ್ನಲ್ಲೇ ವೈದ್ಯಕೀಯ ಕೋರ್ಸ್ ಶುಲ್ಕವೂ ಶೇ. 10 ರಷ್ಟು ಏರಿಕೆ

ಬೆಂಗಳೂರು: ಎಂಬಿಬಿಎಸ್ ದುಬಾರಿಯಾಗಿದ್ದು, ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಶುಲ್ಕ ಶೇಕಡ 10ರಷ್ಟು ಏರಿಕೆ ಮಾಡಿದೆ. ಸರ್ಕಾರ ಕಳೆದ ವರ್ಷ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಶೇಕಡ ಹತ್ತರಷ್ಟು Read more…

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪವನ್ ಕುಮಾರ್ ಮಾಲಪತಿ ಅವರನ್ನು ಬೆಂಗಳೂರು ಗ್ರಾಮೀಣ ಅಭಿವೃದ್ಧಿ ಕಮಿಷನರ್ ಆಗಿ ಮುಂದಿನ ಆದೇಶದ Read more…

Rozgar Mela : ಇಂದು 70 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ : ರೋಜ್ ಗಾರ್ ಯೋಜನೆಯಡಿ ವಿವಿಧ ಉದ್ಯೋಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 10.30 Read more…

ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸದ್ಯಕ್ಕಿಲ್ಲ ಹೊಸ ರೇಷನ್ ಕಾರ್ಡ್

ಬೆಂಗಳೂರು: ಹೊಸ ಪಡಿತರ ಚೀಟಿ ಸದ್ಯಕ್ಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಡಾರಿಯವರ ಪ್ರಶ್ನೆಗೆ ಸಚಿವರು Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಕೋಟಿಗೂ ಅಧಿಕ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(PMAY) 2024 ರ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ Read more…

ಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಕೊರತೆ: ಹೆಚ್ಚುವರಿ ಸ್ಥಳಾವಕಾಶ ಒದಗಿಸಲು ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಗಳ ಕೊರತೆ ಉಂಟಾಗಿದೆ. ಪ್ರಕರಣಗಳ ದಾಖಲಾತಿ ಮತ್ತು ನ್ಯಾಯಾಂಗ ನೇಮಕಾತಿ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಧಾನ ಪೀಠದ ಕಛೇರಿ ಮತ್ತು Read more…

BIG NEWS: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. 17 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಅದಕ್ಕೆ ತಿರುಗೇಟು Read more…

ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿನೋತ್ ಪ್ರಿಯ –ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವಿಜಯ ಮಹಾಂತೇಶ ದಾನಮ್ಮನವರ –ನಿರ್ದೇಶಕರು. ಎಂಎಸ್ಎಂಇ Read more…

ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡ ಸರ್ಕಾರ: ಪ್ರಶ್ನಿಸಿದ್ದಕ್ಕೆ ಬಿಜೆಪಿ, ಜೆಡಿಎಸ್ ಮೇಲೆ ದಬ್ಬಾಳಿಕೆ: ಹೆಚ್.ಡಿ.ಕೆ. ಆರೋಪ

ಬೆಂಗಳೂರು: ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರನ್ನು ಸ್ವಾಗತಿಸಲು ಹಿರಿಯ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ಇದನ್ನು Read more…

BREAKING: ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರು ಎಂ.ಎಸ್. ದಿವಾಕರ್ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ಜಮಾ ಯೋಜನೆ ಜಾರಿಗೆ ಗೌರವಧನ ಆಧಾರದಲ್ಲಿ ಪ್ರಜಾಪ್ರತಿನಿಧಿಗಳ ನೇಮಕ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ Read more…

ರಾಜ್ಯದ ನೂತನ SPP ಆಗಿ ಬಿ.ಎ. ಬೆಳ್ಳಿಯಪ್ಪ ನೇಮಕ

ಬೆಂಗಳೂರು: ರಾಜ್ಯ ಅಭಿಯೋಜಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಜ್ಯದ ನೂತನ ಎಸ್‍ಪಿಪಿಯಾಗಿ ಬಿ.ಎ. ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಅಭಿಯೋಜಕ -2 ಆಗಿ ವಿಜಯಕುಮಾರ ಮಜಗೆ Read more…

ಬಡವರ ವಿರೋಧಿ ಕೇಂದ್ರ ಸರ್ಕಾರದಿಂದ ಡರ್ಟಿ ಪಾಲಿಟಿಕ್ಸ್: ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು Read more…

ಟ್ರಾಫಿಕ್ ಫೈನ್: ಶೇ. 50ರಷ್ಟು ರಿಯಾಯಿತಿ ಮೊದಲ ದಿನವೇ 22.49 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದ್ದು, ಮೊದಲ ದಿನವೇ 22.49 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ. ಫೆಬ್ರವರಿ 11 ರೊಳಗೆ ಸಂಚಾರ Read more…

ಅ. 1 ರಿಂದ ಹೊಸ ನಿಯಮ: ಸರ್ಕಾರದಿಂದಲೇ ಕಾರ್ ಗಳ ಸುರಕ್ಷತಾ ಪರೀಕ್ಷೆ

ನವದೆಹಲಿ: ಅ. 1ರಿಂದ ಕಾರ್ ಗಳಿಗೆ ಕೇಂದ್ರ ಸರ್ಕಾರದಿಂದ ಕ್ರ್ಯಾಶ್ ಟೆಸ್ಟ್ ನಡೆಸಿ ಸ್ಟಾರ್ ರೇಟಿಂಗ್ ನೀಡಲಾಗುವುದು. ಇನ್ನು ಮುಂದೆ ಕೇಂದ್ರ ಸರ್ಕಾರವೇ ದೇಶದಲ್ಲಿ ಮಾರಾಟವಾಗುವ ಕಾರ್ ಗಳ Read more…

ಜೆಡಿಎಸ್ ಸಂಘಟನೆಗೆ ಮಹತ್ವದ ಕ್ರಮ: ಪದಾಧಿಕಾರಿಗಳ ಬದಲಾವಣೆ, ಕ್ರಿಯಾಶೀಲ ತಂಡ ರಚನೆ

ಬೆಂಗಳೂರು: ತಿಂಗಳಲ್ಲಿ ಜೆಡಿಎಸ್ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಿದ್ದು, ಪಕ್ಷ ಸಂಘಟಿಸಲು ಕ್ರಿಯಾಶೀಲರಿಗೆ ಅವಕಾಶ ಕಲ್ಪಿಸುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, Read more…

ಅವಕಾಶ ವಂಚಿತರ ಏಳಿಗೆಗೆ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ

ಬೆಂಗಳೂರು: ಅವಕಾಶ ವಂಚಿತರ ಹೇಳಿಕೆಗೆ ಸಹಕಾರಿಯಾಗುವ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲು ಮುಂದಾದ ಸರ್ಕಾರದ ಕ್ರಮಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ತೀವ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...