alex Certify Govt | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿಂದಲೇ ಕರೆ ಮಾಡಿ ಬೆದರಿಕೆ ಪ್ರಕರಣಗಳಿಗೆ ಬ್ರೇಕ್: ತಿಹಾರ್ ಜೈಲ್ ಮಾದರಿಯಲ್ಲಿ THCB ಟವರ್ ಅಳವಡಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಪ್ರಕರಣಗಳಿಗೆ ಬ್ರೇಕ್ ಬೀಳಲಿದೆ. ಕಾರಾಗೃಹಗಳಲ್ಲಿ ಟವರ್ ಫಾರ್ ಹಾರ್ಮೊನಿಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್ -ಟಿ.ಹೆಚ್.ಸಿ.ಬಿ. ಟವರ್ ಅಳವಡಿಕೆಗೆ ರಾಜ್ಯ ಸರ್ಕಾರ Read more…

NEP ಮರುಪರಿಶೀಲಿಸಿ ಹೊಸ ಶಿಕ್ಷಣ ನೀತಿ ಜಾರಿ, ಜನ ವಿರೋಧಿ ಕಾಯ್ದೆ ರದ್ದು: ಸಿಎಂ ಮಾಹಿತಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಒಟ್ಟಿನಲ್ಲಿ ರಾಜ್ಯದ ಜನತೆಗೆ ನೆಮ್ಮದಿಯ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬಿಯರ್ ಸೇರಿ ಮದ್ಯದ ದರ ಶೇ. 10-15 ರಷ್ಟು ಹೆಚ್ಚಳ…?

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಸುಂಕವನ್ನು 10 -15 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು Read more…

ತನಿಖೆಗೆ ಸಮಯ ಕೋರಿದ ಸರ್ಕಾರ: ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ನವದೆಹಲಿ: ತನಿಖೆ ಪೂರ್ಣಗೊಳಿಸಲು ಜೂನ್ 15 ರವರೆಗೆ ಸರ್ಕಾರ ಸಮಯ ಕೋರಿದ್ದರಿಂದ ಕುಸ್ತಿಪಟುಗಳು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ. ಸರ್ಕಾರ ಜೂನ್ 15 ರವರೆಗೆ ಸಮಯ ಕೋರಿದ ನಂತರ ಭಾರತ ಕುಸ್ತಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ 2000 ಕೃಷಿ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ

ನವದೆಹಲಿ: ದೇಶಾದ್ಯಂತ 2000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಹಕಾರ ಸಚಿವಾಲಯ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ Read more…

BIG NEWS: ಬಿಜೆಪಿ ಸರ್ಕಾರದ ವಿವಾದಿತ ಪಠ್ಯ ಕೈ ಬಿಡಲು ನಿರ್ಧಾರ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿನ ವಿವಾದಿತ ಪಠ್ಯ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಆದೇಶ ಹೊರಡಿಸಲಾಗುವುದು. 2023 Read more…

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ: ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ, ನಿಗಮದ ಜಾಗ Read more…

ಕೇಂದ್ರದಿಂದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿ ಬಿಡುಗಡೆ: ಬೆಂಗಳೂರಿನ IISC ದೇಶದ ನಂ. 1 ವಿವಿ

ನವದೆಹಲಿ: ಕೇಂದ್ರದಿಂದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯದ ನಾಲ್ಕು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಸ್ಥಾನ ಲಭಿಸಿದೆ. ಬೆಂಗಳೂರಿನ ಐ.ಐ.ಎಸ್.ಸಿ. ನಂಬರ್ ಒನ್ ಆಗಿದೆ. ಕೇಂದ್ರ Read more…

‘ಗೃಹಜ್ಯೋತಿ ಯೋಜನೆ’ ಉಚಿತ ವಿದ್ಯುತ್ ಪಡೆಯಲು ಸರ್ಕಾರದಿಂದ ಹೊಸ ನಿಬಂಧನೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸರ್ಕಾರ ಹೊಸ ನಿಬಂಧನೆ ಹಾಕಿದೆ. ಉಚಿತ ವಿದ್ಯುತ್ ಪಡೆದುಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಜೂನ್ ವರೆಗಿನ Read more…

ರಾಜ್ಯಾದ್ಯಂತ 24×7 ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ದಿನದ 24 ಗಂಟೆಯೂ ಹೋಟೆಲ್ ಗಳನ್ನು ತೆರೆಯಲು ವಹಿವಾಟು ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘದ Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ

ಧಾರವಾಡ: ಮಳೆಗಾಲ ಆರಂಭವಾಗಿದ್ದು, ಮಾನ್ಸೂನ್ ವಿಳಂಬದಿಂದಾಗಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು, ಜೂನ್ ಎರಡನೇ ವಾರ ನಿರೀಕ್ಷಿತ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರ Read more…

ಕೇಂದ್ರ 5 ಕೆಜಿ ಅಕ್ಕಿ ಬದಲು ಖಾತೆಗೆ ಹಣ ವರ್ಗಾವಣೆ ಮಾಡಲಿ, ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಜನರಿಗೆ ಗೊತ್ತಾಗುತ್ತೆ: ಅರವಿಂದ ಬೆಲ್ಲದ

ಹುಬ್ಬಳ್ಳಿ: 5 ಕೆಜಿ ಅಕ್ಕಿ ಬದಲು ಕೇಂದ್ರ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಿ. ಆಗ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಜನರಿಗೆ ಗೊತ್ತಾಗುತ್ತೆ ಎಂದು ಬಿಜೆಪಿ ಶಾಸಕ Read more…

ರಾಜ್ಯದ ಎಲ್ಲಾ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಸಿಹಿ ಸುದ್ದಿ: ಜುಲೈನಿಂದ ತಲಾ 10 ಕೆಜಿ ಆಹಾರಧಾನ್ಯ ವಿತರಣೆಗೆ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಜುಲೈ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ರಾಜ್ಯ ಸರ್ಕಾರ Read more…

‘ಯುವನಿಧಿ ಯೋಜನೆ’ಗೆ ಮಾನದಂಡ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದ ಕನ್ನಡಿಗರು ಮಾತ್ರ ಯುವನಿಧಿ ಯೋಜನೆಗೆ ಅರ್ಹರಾಗಿರುತ್ತಾರೆ. ಎರಡು ವರ್ಷಗಳ Read more…

ಬಾಕಿ ಇರುವ ಹಳೆ ವಿದ್ಯುತ್ ಬಿಲ್ ಮನ್ನಾ ಇಲ್ಲ: 200 ಯೂನಿಟ್ ಮೀರಿದರೆ ಪೂರ್ಣ ಬಿಲ್

ಬೆಂಗಳೂರು: ಗೃಹ ಬಳಕೆದಾರರಿಗೆ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆ ಜುಲೈ 1ರಿಂದ ಬಳಕೆಯಾಗುವ ವಿದ್ಯುತ್ ಗೆ ಅನ್ವಯವಾಗುತ್ತದೆ. ಆಗಸ್ಟ್ 1 ರಿಂದ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಕಡಿತ

ನವದೆಹಲಿ: ಜಾಗತಿಕ ಬೆಲೆಗಳ ಕುಸಿತದ ನಡುವೆ ಖಾದ್ಯ ತೈಲ ಬೆಲೆಯಲ್ಲಿ ಮತ್ತಷ್ಟು ಕಡಿತ ಮಾಡುವ ಚರ್ಚಿಸಲು ಪ್ರಮುಖ ತೈಲ ಉತ್ಪಾದಕರ ಸಂಘದೊಂದಿಗೆ ಸರ್ಕಾರ 2 ನೇ ಸಭೆ ನಡೆಸಿದೆ. Read more…

ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಮತ್ತೆ ರಿಲೀಫ್

ಬೆಂಗಳೂರು: ಒಸಿಐ ಮಾನ್ಯತೆ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಅವರಿಗೆ ಹೈಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಜೂನ್ 20 ರವರೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಲಾಗಿದೆ. Read more…

ಖಾಸಗಿ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೂ ಉಚಿತ ಪ್ರಯಾಣದ ಬಗ್ಗೆ ಏನೂ ಹೇಳಿಲ್ಲ: ಕಟೀಲ್

ಮಂಗಳೂರು: ಫಲಿತಾಂಶ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಯೋಜನೆ ಜಾರಿ ಎಂದು ಹೇಳಿ ಜನರ ಆಕ್ರೋಶದ ನಂತರ ಜಾರಿಗೊಳಿಸಿದ್ದಾರೆ. ಜನಪರ ಯೋಜನೆ ಘೋಷಿಸಿದ್ದು, ಇದನ್ನು ನಾನು ಸ್ವಾಗತಿಸುತ್ತೇನೆ ಎಂದು Read more…

ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಜಿಲ್ಲಾ ಹಾಗೂ Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪಂಕಜ್ Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ: ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು

ಬೆಂಗಳೂರು: ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ ಜಾರಿ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಕೇಸ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ವೇಳಾಪಟ್ಟಿ ಶೀಘ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಬಿಸಲು ಸರ್ಕಾರ ಒಪ್ಪಿಗೆ ನೀಡಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ Read more…

ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು: ನಾಳೆಯಿಂದ 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ Read more…

BREAKING NEWS: ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ, ಡಿಎ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರಿ ನೌಕರರ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಶಾಲೆಯಲ್ಲಿ ‘ಸೇತುಬಂಧ’ ಕಾರ್ಯಕ್ರಮ

ಬೆಂಗಳೂರು: ರಾಜ್ಯದಲ್ಲಿ ಮೇ 31 ರಿಂದ ಶಾಲೆಗಳು ಆರಂಭವಾಗಲಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ. Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಸರ್ಕಾರದ ಎಲ್ಲಾ ಖಾಲಿ ಹುದ್ದೆಗಳ ಭರ್ತಿ ಶೀಘ್ರ: ಡಿಸಿಎಂ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಖಾಲಿ ಹುದ್ದೆಗಳನ್ನು ಆದಷ್ಟು ಬೇಗನೆ ಭರ್ತಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ Read more…

ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ಕೆಲಸಕ್ಕೆ ಕುತ್ತು

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ನೀಡಲಾಗಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು Read more…

ಸನ್ನಡತೆ ಆಧಾರದ ಮೇಲೆ 81 ಕೈದಿಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಸನ್ನಡತೆ ಆಧಾರದ ಮೇಲೆ ಸರ್ಕಾರ 81 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ Read more…

ಸೇವೆ ನೀಡಲು ಗ್ರಾಹಕರ ಮೊಬೈಲ್ ಸಂಖ್ಯೆಗಾಗಿ ಬಲವಂತ ಬೇಡ: ಚಿಲ್ಲರೆ ವ್ಯಾಪಾರಿಗಳಿಗೆ ಸರ್ಕಾರದ ಸೂಚನೆ

ನವದೆಹಲಿ: ಸೇವೆಗಳನ್ನು ಒದಗಿಸಲು ಗ್ರಾಹಕರ ಮೊಬೈಲ್ ಸಂಖ್ಯೆ ನೀಡಲು ಒತ್ತಾಯಿಸದಂತೆ ಚಿಲ್ಲರೆ ವ್ಯಾಪಾರಿಗಳಿಗೆ ಸರ್ಕಾರ ಸಲಹೆ ನೀಡಿದೆ. ಕೆಲವು ಸೇವೆಗಳನ್ನು ತಲುಪಿಸಲು ಗ್ರಾಹಕರ ವೈಯಕ್ತಿಕ ಸಂಪರ್ಕ ವಿವರಗಳನ್ನು ನೀಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...