alex Certify Govt | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಅಂತ್ಯೋದಯ ಪಡಿತರಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: SC/ST ಫಲಾನುಭವಿಗಳ ಮಾಹಿತಿ ಸಂಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳು ಹೊಂದಿರುವ ಪಡಿತರ ಚೀಟಿಗಳ ಬಗ್ಗೆ ಆಹಾರ ಇಲಾಖೆಯಿಂದ ರಾಜ್ಯ ಸರ್ಕಾರ ಮಾಹಿತಿ ಕೇಳಿದೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ರೇಷನ್ ಪಡೆದುಕೊಳ್ಳುತ್ತಿರುವ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಖಾತೆಗೆ ಸೈಕಲ್, ಶೂ ಅನುದಾನ ಜಮಾ

ಬೆಂಗಳೂರು: ಶಾಲಾ ಮಕ್ಕಳ ಖಾತೆಗೆ ಸೈಕಲ್, ಶೂ ಅನುದಾನ ಜಮಾ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಇದು ಜಾರಿಯಾಗುವ ಸಾಧ್ಯತೆ ಇದೆ. ಗುಣಮಟ್ಟದ ಬಗ್ಗೆ Read more…

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ. ಎಲ್ಲಾ ರಾಜ್ಯಗಳ ಪೊಲೀಸರಿಗೆ Read more…

BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ

ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ ಭಾಗವಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶಿಫಾರಸು ಜಾರಿಗೆ Read more…

ಯುವಕರಿಗೆ ಗುಡ್ ನ್ಯೂಸ್: 5 ಲಕ್ಷ ಮಂದಿಗೆ ಸ್ವಯಂ ಉದ್ಯೋಗ ನೀಡುವ ಯುವ ನೀತಿ ಜಾರಿ

ಧಾರವಾಡ: ಶೀಘ್ರವೇ ಯುವ ನೀತಿ ಜಾರಿಗೊಳಿಸಿ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೃಷಿ ವಿವಿ ರೈತ ಜ್ಞಾನ Read more…

ಕೃಷಿಕರಿಗೆ ಭರ್ಜರಿ ಗುಡ್‌ ನ್ಯೂಸ್:‌ ʼರೈತ ಶಕ್ತಿʼ ಯೋಜನೆಯಡಿ ಡಿಸೇಲ್‌ ಮೇಲೆ ಪ್ರತಿ ತಿಂಗಳು ಸಿಗಲಿದೆ ಸಬ್ಸಿಡಿ

ಬೆಂಗಳೂರು: ರೈತಾಪಿ ಕೃಷಿಕರಿಗೆ ಅನುಕೂಲ ಆಗಲಿ ಅನ್ನೋ ನಿಟ್ಟಿನಲ್ಲಿ ಅವರ ಮೇಲಿನ ಹೊರೆ ಕಡಿಮೆ ಮಾಡಲು ʼರೈತ ಶಕ್ತಿʼ ಯೋಜನೆ ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ. ಕೃಷಿ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಒಂದು ವರ್ಷ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ’ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯವಾಗಿದ್ದು, ಸರ್ಕಾರ ಮತ್ತೊಂದು ವರ್ಷ ರಿಲೀಫ್ ನೀಡಿದೆ. ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೆರ್ಗಡೆಯಾಗುವುದು ಕಡ್ಡಾಯವಾಗಿದೆ. ಈ Read more…

ಎಂಬಿಬಿಎಸ್ ಇಂಟರ್ನ್ ಶಿಪ್ ಅವಧಿ ವಿಸ್ತರಣೆ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಜೂನ್ 30ರವರೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ ಶಿಪ್ ಅವಧಿ ವಿಸ್ತರಿಸಿದೆ. ಈ ಕುರಿತಾಗಿ ಅಧಿಕೃತ ಆದೇಶ ಶೀಘ್ರವೇ ಹೊರಬೀಳುವ ಸಾಧ್ಯತೆ ಇದೆ. ಪೂರ್ವ Read more…

ತೊಗರಿ ಉತ್ಪಾದನೆ ಕುಂಠಿತ: 10 ಲಕ್ಷ ಟನ್ ತೊಗರಿ ಬೇಳೆ ಆಮದು ಮಾಡಿಕೊಳ್ಳಲು ಸರ್ಕಾರ ನಿರ್ಧಾರ

ನವದೆಹಲಿ: ಕೊರತೆಯನ್ನು ನೀಗಿಸಲು ಸರ್ಕಾರ ಈ ವರ್ಷ 10 ಲಕ್ಷ ಟನ್‌ ಗಳಷ್ಟು ತೊಗರಿಬೇಳೆಯನ್ನು ಆಮದು ಮಾಡಿಕೊಳ್ಳಲು ಯೋಜಿಸಿದೆ ಈ ವರ್ಷ ಖಾಸಗಿ ವ್ಯಾಪಾರದ ಮೂಲಕ ಸುಮಾರು 10 Read more…

ಕೊಬ್ಬರಿ ಬೆಳೆಗಾರರಿಗೆ ಸಚಿವರಿಂದ ಗುಡ್ ನ್ಯೂಸ್

ತುಮಕೂರು: ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಶೀಘ್ರವೇ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ ಕೇಂದ್ರ Read more…

ಭತ್ತ ಕ್ವಿಂಟಾಲ್ ಗೆ 2040 ರೂ., ರಾಗಿ 3578 ರೂ. ಬೆಂಬಲ ಬೆಲೆಯಲ್ಲಿ ಖರೀದಿ

ಮಡಿಕೇರಿ: ಕೇಂದ್ರ ಸರ್ಕಾರದ ಆದೇಶದಂತೆ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್ 15 ರಿಂದ ನೋಂದಣಿ ಆರಂಭವಾಗಿದೆ. Read more…

ಪ್ರಸಕ್ತ ವರ್ಷದಿಂದಲೇ ಪ್ರಾಥಮಿಕ ಹಂತದಿಂದ ಪಠ್ಯದಲ್ಲಿ ನೈತಿಕ ಶಿಕ್ಷಣ ಬೋಧಿಸಲು ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಪ್ರಾಥಮಿಕ ಹಂತದಿಂದ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ನೈತಿಕ ಶಿಕ್ಷಣ ಬೋಧಿಸಲು ನಿರ್ಧರಿಸಿದೆ. ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಸಚಿವ ಬಿ.ಸಿ. Read more…

BREAKING NEWS: ದೇಶಾದ್ಯಂತ ಮಾದರಿ ಸಹಕಾರಿ ಗ್ರಾಮಗಳ ನಿರ್ಮಾಣ: ಅಮಿತ್ ಶಾ

ಅಹಮದಾಬಾದ್: ದೇಶಾದ್ಯಂತ ಮಾದರಿ ಸಹಕಾರಿ ಗ್ರಾಮಗಳನ್ನು ನಿರ್ಮಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾದರಿ ಸಹಕಾರಿ Read more…

‘ಪಿಎಂ ಕಿಸಾನ್’ ಫಲಾನುಭವಿ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ: ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಿದೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ Read more…

8 ಹೊಸ ತಾಲ್ಲೂಕುಗಳಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾದ 50 ತಾಲ್ಲೂಕುಗಳ ಪೈಕಿ 8 ತಾಲ್ಲೂಕುಗಳಲ್ಲಿ ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ, Read more…

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಡೀ ದೇಶ ನಕ್ಸಲಿಸಂ ಮುಕ್ತ: ಅಮಿತ್ ಶಾ

2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಡೀ ದೇಶವನ್ನು ನಕ್ಸಲಿಸಂ ಸಮಸ್ಯೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ RBI ನಿಂದ ‘ಸಾವರಿನ್ ಗ್ರೀನ್ ಬಾಂಡ್’ ಬಿಡುಗಡೆ

ಮುಂಬೈ: ಪರಿಸರ ಸ್ನೇಹಿ ಯೋಜನೆಗಳಿಗೆ ಅಗತ್ಯವಾದ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜನವರಿ 25 ಮತ್ತು ಫೆಬ್ರವರಿ 9 ರಂದು ಎರಡು ಹಂತದಲ್ಲಿ Read more…

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಹೊಸದಾಗಿ 120 ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿ

ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿಸಿದೆ. 216 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದು, ಶಾಲೆಗಳು ಆರಂಭವಾದ ಎರಡು ಮೂರು ವರ್ಷಗಳ ಬಳಿಕ Read more…

ರೈತರು, ಪಡಿತರ ಚೀಟಿದಾರರು ಸೇರಿ ದೇಶದ ಜನತೆಗೆ ಬಿಗ್ ಶಾಕ್: ಆಹಾರ, ರಸಗೊಬ್ಬರ ಸಬ್ಸಿಡಿ 3.7 ಲಕ್ಷ ಕೋಟಿ ರೂ. ಕಡಿತಕ್ಕೆ ಸರ್ಕಾರ ಚಿಂತನೆ

ನವದೆಹಲಿ: ಆಹಾರ ಮತ್ತು ರಸಗೊಬ್ಬರ ಸಬ್ಸಿಡಿಗಳ ಮೇಲಿನ ವೆಚ್ಚವನ್ನು ಏಪ್ರಿಲ್‌ ನಿಂದ 3.7 ಲಕ್ಷ ಕೋಟಿ ರೂಪಾಯಿಗಳಿಗೆ($44.6 ಶತಕೋಟಿ) ಕಡಿತಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದು ಈ ವರ್ಷದಿಂದ Read more…

ಗ್ರಾಮೀಣ, ನಗರ ಬಿಪಿಎಲ್ ಕುಟುಂಬಗಳಿಗೆ ಭರ್ಜರಿ ಸಿಹಿ ಸುದ್ದಿ: ವಸತಿ ಯೋಜನೆ ಸಬ್ಸಿಡಿ 4 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯದ ವಸತಿ ರಹಿತ ಬಿಪಿಎಲ್ ಕುಟುಂಬದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ವಿವಿಧ ವಸತಿ ಯೋಜನೆಗಳ ಸಬ್ಸಿಡಿಯನ್ನು ಎರಡು ಪಟ್ಟು ಹೆಚ್ಚಳ ಮಾಡುವ ಚಿಂತನೆ ನಡೆಸಿದೆ. ಪರಿಶಿಷ್ಟರು, Read more…

ರೈತರಿಗೆ ಗುಡ್ ನ್ಯೂಸ್: ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ

ಬೆಂಗಳೂರು: ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತವಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆ ಯೋಜನೆಯಡಿ ಹೈಬ್ರಿಡ್ ಜೋಳ, Read more…

ರಾಜ್ಯದಲ್ಲಿ ಪುನಃ ಲಾಟರಿ ಜಾರಿ ಬಗ್ಗೆ ಬಜೆಟ್ ನಲ್ಲಿ ಘೋಷಣೆಗೆ ಆಗ್ರಹ: ಇಲ್ಲದಿದ್ದರೆ ಸುಪ್ರೀಂಕೋರ್ಟ್ ಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಬದ್ಧವಾಗಿ ಪುನಃ ಲಾಟರಿ ಜಾರಿಗೊಳಿಸುವ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿರುವ ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ Read more…

15 ವರ್ಷ ಹಳೆಯ ವಾಹನ ಗುಜರಿ ನೀತಿ ಏಕಗವಾಕ್ಷಿ ವ್ಯವಸ್ಥೆಗೆ ಕರ್ನಾಟಕ ಸೇರ್ಪಡೆ

ಬೆಂಗಳೂರು: ವಾಹನಗಳ ಗುಜರಿ ನೀತಿ ಏಕಗವಾಕ್ಷಿ ಯೋಜನೆಗೆ ಕರ್ನಾಟಕ ಸೇರ್ಪಡೆಯಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ 15 ವರ್ಷಕ್ಕಿಂತ ಹಳೆಯ ವಾಹನಗಳ ಗುಜರಿ ನೀತಿಯ ಏಕಗವಾಕ್ಷಿ ಯೋಜನೆಗೆ ಕರ್ನಾಟಕ Read more…

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ; ವಿಷಯ ತಿಳಿದು ಆಸ್ತಿ ಮಾರಾಟಕ್ಕೆ ರೆಡ್ಡಿ ಯತ್ನ…?

ಬೆಂಗಳೂರು: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನು ಹೊಸದಾಗಿ ಪತ್ತೆ Read more…

ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ: 10 ಕೆಜಿ ಬದಲಿಗೆ ಕೇವಲ 6 ಕೆಜಿ ವಿತರಣೆ

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿದ್ದ 10 ಕೆಜಿ ಅಕ್ಕಿ ಬದಲಿಗೆ ಇನ್ನು ಮುಂದೆ ಕೇವಲ ಆರು ಕೆಜಿ ಅಕ್ಕಿ ನೀಡಲಾಗುವುದು. ಕೇಂದ್ರ ಸರ್ಕಾರ ನೀಡುವ Read more…

ಸಿದ್ದೇಶ್ವರ ಶ್ರೀ ಶಿವೈಕ್ಯರಾದ ಹಿನ್ನಲೆ: ಸರ್ಕಾರಿ ರಜೆ ಘೋಷಣೆ

ವಿಜಯಪುರ: ಮಹಾ ಸಂತ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. Read more…

ಮದುವೆ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ: ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು

ಬೆಂಗಳೂರು: ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ತಡೆಯಲು ಮದುವೆಯ ಕಡ್ಡಾಯ Read more…

ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ಮಾಡಿದ್ದು ನಾವು, ದುಡಿದವರು ನಾವು; ನಮ್ಮ ಪಾಲೆಷ್ಟು…? ಬಸವಜಯ ಮೃತ್ಯುಂಜಯ ಶ್ರೀ ಪ್ರಶ್ನೆ

ವಿಜಯಪುರ: ಮೀಸಲಾತಿಯಲ್ಲಿ ಒಕ್ಕಲಿಗರಿಗೆ 2ಸಿ, ಲಿಂಗಾಯಿತರಿಗೆ 2ಡಿ ಕೆಟಗರಿ ಸೃಷ್ಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ಮತ್ತು Read more…

ಹೊಸ ವರ್ಷದ ಹೊತ್ತಲ್ಲೇ ಅಡುಗೆ ಎಣ್ಣೆ ಗ್ರಾಹಕರಿಗೆ ಗುಡ್ ನ್ಯೂಸ್: ಆಮದು ಸುಂಕ ವಿನಾಯಿತಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಅಡುಗೆ ಎಣ್ಣೆ ಆಮದು ಸುಂಕ ವಿನಾಯಿತಿಯನ್ನು 2024ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಸೋಯಾ ಎಣ್ಣೆ, ತಾಳೆ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಆಮದು ಸುಂಕಕ್ಕೆ 2023ರ ಮಾರ್ಚ್ Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಟನ್ ಗೆ ಹೆಚ್ಚುವರಿ 150 ರೂ.

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿಗಾಗಿ 150 ರೂಪಾಯಿ ನೀಡಲು ಸರ್ಕಾರ ಆದೇಶಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...