alex Certify Govt | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರವು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 7:1:1 ಬಹುಮತದ ತೀರ್ಪಿನಲ್ಲಿ, ನ್ಯಾಯಾಲಯವು, ಸಾರ್ವಜನಿಕರ ಒಳಿತಿಗಾಗಿ ವಸ್ತು ಮತ್ತು Read more…

ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ

ಬೆಂಗಳೂರು: ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್ಎಸ್ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ Read more…

BREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ Read more…

BIG NEWS: ಮತಾಂತರಗೊಂಡವರಿಗೆ SC ಸ್ಥಾನಮಾನ ನೀಡುವ ಬಗ್ಗೆ ಪರಿಶೀಲನೆ: ಆಯೋಗದ ಅವಧಿ 1 ವರ್ಷ ವಿಸ್ತರಣೆ

ನವದೆಹಲಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸಿಖ್ ಮತ್ತು ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಗಳಿಗೆ ಪರಿಶಿಷ್ಟ ಜಾತಿಗಳ(ಎಸ್‌ಸಿ) ಸ್ಥಾನಮಾನವನ್ನು ನೀಡಬಹುದೇ ಎಂದು ಪರಿಶೀಲಿಸಲು Read more…

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ‘ನಮೋ ಡ್ರೋನ್ ದೀದಿ ಯೋಜನೆ’ ಪ್ರಾರಂಭ

ನವದೆಹಲಿ: ಕೇಂದ್ರೀಯ ವಲಯದ ನಮೋ ಡ್ರೋನ್ ದೀದಿಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ Read more…

ಒಳ ಮೀಸಲಾತಿ: ಮೂರು ತಿಂಗಳೊಳಗೆ ವರದಿ ಸಲ್ಲಿಕೆಗೆ ಷರತ್ತು

ಬೆಂಗಳೂರು: ಒಳ ಮೀಸಲಾತಿ ನೀಡುವ ಕುರಿತಾಗಿ ಸರ್ಕಾರ ರಚಿಸುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯ ಆಯೋಗಕ್ಕೆ ಮೂರು ತಿಂಗಳಲ್ಲೇ ವರದಿ ನೀಡುವಂತೆ ಷರತ್ತು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

GOOD NEWS: ಕ್ಯಾನ್ಸರ್ ಗುಣಪಡಿಸುವ ಜೀವ ರಕ್ಷಕ ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕ್ಯಾನ್ಸರ್ ಗುಣಪಡಿಸಲು ನೀಡಲಾಗುವ ಮೂರು ಜೀವ ರಕ್ಷಕ ಔಷಧಿಗಳ ದರ ಇಳಿಕೆ ಮಾಡುವಂತೆ ಔಷಧ ತಯಾರಿಕಾ Read more…

ವಕ್ಫ್ ಆಸ್ತಿ ವಿವಾದ: ರೈತರಿಗೆ ಕೊಟ್ಟ ನೋಟಿಸ್ ವಾಪಸ್ ಪಡೆಯಲು ಸರ್ಕಾರ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ವಕ್ಪ್ ಬೋರ್ಡ್ ನೀಡಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ರೈತರಿಗೆ ವಕ್ಫ್ ಬೋರ್ಡ್ ನಿಂದ Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಜ್ವರ ಪ್ರಕರಣ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ: ನಿಯಮ ಪಾಲಿಸದಿದ್ದರೆ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲರಾದವರ ಮೇಲೆ ದಂಡಾಸ್ತ್ರ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿ: ಇದೇ ಮೊದಲ ಬಾರಿಗೆ 8 ಕೃಷಿ ಉತ್ಪನ್ನಗಳಿಗೆ MSP ಅಡಿ ಖರೀದಿಗೆ ಅನುಮತಿ

ಬೆಂಗಳೂರು: ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿ ನಂತರ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸಲು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮನೋಜ್ ಜೈನ್ –ಸಿಇಒ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಹುದ್ದೆಯ Read more…

ನ. 1 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ Read more…

ವಾಹನ ಸವಾರರಿಗೆ ಶಾಕ್: CNG ದರ ಕೆಜಿಗೆ 6 ರೂ.ವರೆಗೆ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ದೇಶೀಯವಾಗಿ ಉತ್ಪಾದಿಸುವ ಸಿ.ಎನ್.ಜಿ. ಪೂರೈಕೆಯನ್ನು ಶೇಕಡ 20ರಷ್ಟು ಕಡಿತಗೊಳಿಸಿದೆ. ಇನ್ನು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿಲ್ಲ. ಹೀಗಾಗಿ ವಾಹನಗಳಿಗೆ ಬಳಕೆ ಮಾಡುವ Read more…

ಶೇ. 100ರಷ್ಟು ಫಲಿತಾಂಶಕ್ಕೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಹೊರಹಾಕಲು ಖಾಸಗಿ ಶಾಲೆಗಳ ಕುತಂತ್ರ

ಬೆಂಗಳೂರು: ಶೇ. 100ರಷ್ಟು ಫಲಿತಾಂಶಕ್ಕೆ ಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ Read more…

ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ದೀಪಾವಳಿಯ ಮರು ದಿನ ನವೆಂಬರ್ 1 ರಂದು ಸರ್ಕಾರಿ ಕಚೇರಿಗಳು, ರಾಜ್ಯ ಸಾರ್ವಜನಿಕ ವಲಯದ ಸಂಸ್ಥೆಗಳು, ಶಾಲಾ-ಕಾಲೇಜುಗಳಿಗೆ ತಮಿಳುನಾಡು ಸರ್ಕಾರ ರಜೆ ಘೋಷಿಸಿದೆ. ಈ ನಿರ್ಧಾರವು ವಿದ್ಯಾರ್ಥಿಗಳು, Read more…

ಸರಿಯಾದ ಸಿದ್ಧತೆ ಇಲ್ಲದೆ ಇ- ಖಾತೆ ಕಡ್ಡಾಯ ಮಾಡಿದ ಸರ್ಕಾರ: ರಾಜ್ಯಾದ್ಯಂತ ಸರ್ವರ್ ಸಮಸ್ಯೆ: ಆಸ್ತಿ ಮಾಲೀಕರಿಗೆ ಸಂಕಷ್ಟ, ನೋಂದಣಿಗೆ ಪರದಾಟ

ಬೆಂಗಳೂರು: ಸರಿಯಾದ ಸಿದ್ಧತೆ ಇಲ್ಲದೆ ಇ- ಖಾತೆ ಕಡ್ಡಾಯ ಮಾಡಲಾಗಿದ್ದು, ರಾಜ್ಯ ಸರ್ಕಾರ ಜಾರಿಗೊಳಿಸಿದ ಹೊಸ ವ್ಯವಸ್ಥೆಯಿಂದ ಆಸ್ತಿ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಆಸ್ತಿ ನೋಂದಣಿಯಾಗದೆ ಜನ ಹೈರಾಣಾಗಿದ್ದು, Read more…

ಆಧಾರ್ ಕಾರ್ಡ್ ಉಚಿತ ನವೀಕರಣ ಗಡುವು ವಿಸ್ತರಣೆ: ಯಾರು ತಮ್ಮ ಆಧಾರ್ ನವೀಕರಿಸಬೇಕು…? ಇಲ್ಲಿದೆ ವಿವರ

ಆಧಾರ್‌ನ ಆಡಳಿತ ಮಂಡಳಿಯಾಗಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಆಧಾರ್ ಹೊಂದಿರುವವರ ಗಡುವನ್ನು ಮತ್ತೆ ವಿಸ್ತರಿಸಿದೆ. ನೀವು ಇದೀಗ ನಿಮ್ಮ ಆಧಾರ್ ವಿವರಗಳನ್ನು ಡಿಸೆಂಬರ್ 14, 2024 ರವರೆಗೆ Read more…

5, 8, 9ನೇ ತರಗತಿಗೆ ಈ ವರ್ಷವೂ ಬೋರ್ಡ್ ಪರೀಕ್ಷೆ ಇಲ್ಲ: ‘ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ 2024 -25 ನೇ ಸಾಲಿನಲ್ಲಿಯೂ Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಅಧಿಸೂಚನೆ ವಾಪಸ್: ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ನವದೆಹಲಿ: ಪ್ರಸಕ್ತ ವರ್ಷದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ. ಕರ್ನಾಟಕ Read more…

ಶುಭಸುದ್ದಿ: ವಿವಿಧ ಇಲಾಖೆ ಗ್ರೂಪ್ ಬಿ, ಸಿ ಹುದ್ದೆಗಳ ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ನಾಗರಿಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಕೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಜಾರಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಬುನಾದಿ ಹಂತದಿಂದಲೇ ಕಲಿಕೆ ಮತ್ತು Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

ಸರ್ಕಾರಿ ಶಾಲಾ ಶಿಕ್ಷಕರಿಗೆ ಟೀ ಶರ್ಟ್, ಜೀನ್ಸ್ ನಿಷೇಧ: ಡ್ರೆಸ್ ಕೋಡ್ ಜಾರಿಗೊಳಿಸಿದ ಸರ್ಕಾರ

ಪಾಟ್ನಾ: ಬಿಹಾರ ಸರ್ಕಾರವು ಶಾಲಾ ಶಿಕ್ಷಕರಿಗೆ ಹೊಸ ಡ್ರೆಸ್ ಕೋಡ್ ಅನ್ನು ಪರಿಚಯಿಸಿದ್ದು, ಟೀ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಿದೆ. ಆದೇಶದ ಪ್ರಕಾರ, ಬಿಹಾರದ ಸರ್ಕಾರಿ ಶಾಲೆಗಳ Read more…

ಟೊಮೆಟೊ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಜನವರಿವರೆಗೂ ದುಬಾರಿ

ಬೆಂಗಳೂರು: ಒಂದು ವಾರದ ಹಿಂದೆಯಷ್ಟೇ ಕೆಜಿಗೆ 30- 40 ರೂಪಾಯಿಯಷ್ಟಿದ್ದ ಟೊಮೆಟೊ ಇದೀಗ ಶತಕದ ಸಮೀಪಕ್ಕೆ ಬಂದಿದೆ. ಕೋಲಾರ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ 1 ಕೆಜಿ ಟೊಮೇಟೊ 70 Read more…

BIG BREAKING: ಸರ್ಕಾರದ ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು Read more…

ಹಳೆಪಿಂಚಣಿ ಮರು ಜಾರಿ: ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಗಡುವು

ದಾವಣಗೆರೆ: ಎನ್.ಪಿ.ಎಸ್. ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಎನ್‌ಪಿಎಸ್ ನೌಕರರ ಸಂಘ ಆಗ್ರಹಿಸಿದೆ. ಭಾನುವಾರ ಶಾಂತರಾಮ ತೇಜ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ Read more…

ಐಟಿ, ಬಿಟಿ ಉದ್ಯೋಗಿಗಳಿಗೆ ಕೆಲಸದ ಅವಧಿ 14 ಗಂಟೆಗೆ ವಿಸ್ತರಣೆ: ಕಾರ್ಮಿಕ ಇಲಾಖೆಯಿಂದ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಕೆಲಸದ ಅವಧಿ 14ಗೆ ಗಂಟೆ ವಿಸ್ತರಿಸಬೇಕೆಂದು ಉದ್ಯಮಿಗಳು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಲು Read more…

ಹಾಸ್ಟೆಲ್ ಗಳಲ್ಲಿ ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ’ ವ್ಯವಸ್ಥೆ ಜಾರಿಗೆ ಕ್ರಮ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ಸೃಷ್ಟಿಸಿ ಅನುದಾನ, ಸಂಪನ್ಮೂಲ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಆಧಾರ್ ಆಧರಿತ ಬಯೋಮೆಟ್ರಿಕ್ Read more…

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಮೋದಿ ವಿರುದ್ಧ ಖರ್ಗೆ ಆಕ್ರೋಶ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಸಹಕಾರ ಒಪ್ಪಂದದಡಿ ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15 ಸಾವಿರ ಭಾರತೀಯರನ್ನು ನೇಮಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...