alex Certify Govt | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ, ಮುಸ್ಲಿಂ ಕುಟುಂಬಕ್ಕೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಸಲ್ಲ: ಮಂತ್ರಾಲಯ ಶ್ರೀಗಳು

ರಾಯಚೂರು: ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಹೇಳಿದ್ದಾರೆ. ಮಂಗಳೂರಿನಲ್ಲಿ ಹತ್ಯೆಯಾದ ಮುಸ್ಲಿಂ ಮತ್ತು ಹಿಂದೂ ಯುವಕರಿಬ್ಬರ ಕುಟುಂಬಕ್ಕೆ Read more…

ಕಿತ್ತೂರು ರಾಣಿ ಚೆನ್ನಮ್ಮ ಕೋಟೆ ಮರುಸೃಷ್ಠಿ ವಿರೋಧಿಸಿ ಆ. 2 ರಂದು ಬಂದ್ ಗೆ ಕರೆ

ಬೆಳಗಾವಿ: ಆಗಸ್ಟ್ 2 ರಂದು ಬೆಳಗಾವಿ ಜಿಲ್ಲೆ ಕಿತ್ತೂರು ಬಂದ್ ಗೆ ಕರೆ ನೀಡಲಾಗಿದೆ. ಮಠಾಧೀಶರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಗೆ ಕಡಿಮೆ ದರದ ಸರ್ಕಾರಿ ಬ್ರಾಂಡ್ ತೊಗರಿ ಬೇಳೆ

ಕಲಬುರ್ಗಿಯಲ್ಲಿರುವ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಭೀಮಾ ಪಲ್ಸ್ ಹೆಸರಿನಲ್ಲಿ ಸರ್ಕಾರಿ ಬ್ರಾಂಡ್ ತೊಗರಿ ಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಕೆಎಂಎಫ್ ನಂದಿನಿ ಹಾಲು ಮತ್ತು ಅದರ ಉತ್ಪನ್ನಗಳು Read more…

ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಆಗಲು ನಾಳೆಯೊಳಗೆ ಇ-ಕೆವೈಸಿ ಮಾಡಿಸಿ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ- ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ. ಜುಲೈ 31 ರೊಳಗೆ ಇ -ಕೆವೈಸಿ ಮಾಡಿಸದ ರೈತರಿಗೆ ಯೋಜನೆಯ Read more…

ನೇಕಾರರು, ಚಾಲಕರು, ಮೀನುಗಾರರ ಮಕ್ಕಳು, ಯುವಕರಿಗೆ ಸಿಹಿ ಸುದ್ದಿ: ರೈತರ ಮಕ್ಕಳಿಗೆ ನೀಡುತ್ತಿರುವ ವಿದ್ಯಾನಿಧಿ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರು, ನೇಕಾರರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ Read more…

ಟ್ವಿಟರ್ ಖಾತೆಗೆ ನಿರ್ಬಂಧ ಆದೇಶ, ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಟ್ವಿಟರ್ ಖಾತೆಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಟ್ವಿಟರ್ ಸಂಸ್ಥೆಯಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ತಕರಾರು ಅರ್ಜಿಯ ಸಂಬಂಧ ಕೇಂದ್ರ ಸರ್ಕಾರಕ್ಕೆ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಬೊಮ್ಮಾಯಿ ಸರ್ಕಾರಕ್ಕೆ ವರ್ಷದ ಸಂಭ್ರಮ ಹಿನ್ನೆಲೆ ಜನಪ್ರಿಯ ಯೋಜನೆಗಳ ಘೋಷಣೆಗೆ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 28 ರಂದು ವೀಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ‘ಸರ್ವರ Read more…

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಸಾಲ ಸೌಲಭ್ಯಕ್ಕಾಗಿ 3.26 ಕೋಟಿ ಕಿಸಾನ್ ಕ್ರೆಡಿಟ್ ವಿತರಣೆ

ನವದೆಹಲಿ: ಫೆಬ್ರವರಿ 2020 ರಿಂದ ಈ ತಿಂಗಳವರೆಗೆ ರೈತರಿಗೆ 3.26 ಕೋಟಿ ಕಿಸಾನ್ ಕ್ರೆಡಿಟ್ ಕಾರ್ಡ್‌ ಗಳನ್ನು ನೀಡಲಾಗಿದೆ. ಇಂದು ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕೃಷಿ ಖಾತೆ ರಾಜ್ಯ Read more…

ಸಂಪುಟಕ್ಕೆ ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಆಗಸ್ಟ್ ಮೊದಲ ವಾರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್, ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ Read more…

ಪರಿಶಿಷ್ಟ ಜಾತಿ, ಉಪಜಾತಿ ಕುಟುಂಬದವರಿಗೆ ಶುಭ ಸುದ್ದಿ: ಉಚಿತ ವಿವಾಹಕ್ಕೆ ಕ್ರಾಂತಿಕಾರಿ ‘ಶುಭ ಲಗ್ನ’ ಯೋಜನೆ ಜಾರಿ

ಬೆಂಗಳೂರು: ‘ಸಪ್ತಪದಿ’ ಮಾದರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ‘ಶುಭ ಲಗ್ನ’ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಕ್ರಾಂತಿಕಾರಿ ಯೋಜನೆ ಜಾರಿಯಾದಲ್ಲಿ ರಾಜ್ಯದ ಸುಮಾರು 28 Read more…

BIG BREAKING: ಬಿಜೆಪಿ ಮುಖಂಡರಿಗೆ ಬಂಪರ್: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಲಾಗಿದೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ –ಕೆ.ವಿ. ನಾಗರಾಜ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ ಕಾಡಾ Read more…

‘ಕಸ್ತೂರಿ ರಂಗನ್ ವರದಿ’ ಆತಂಕದಲ್ಲಿದ್ದವರಿಗೆ ಸಿಎಂ ಗುಡ್ ನ್ಯೂಸ್: ರಾಜ್ಯದಲ್ಲಿ ಸದ್ಯಕ್ಕೆ ‘ಜಾರಿ ಇಲ್ಲ’ವೆಂದು ಸ್ಪಷ್ಟನೆ

ನವದೆಹಲಿ: ಡಾ. ಕಸ್ತೂರಿ ರಂಗನ್ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಈಗಿರುವ ಅರಣ್ಯ ಕಾನೂನಿನಿಂದಲೇ ಪರಿಸರ ರಕ್ಷಣೆಯಾಗುತ್ತಿದೆ. ಗುಜರಾತ್, Read more…

BIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

ಬೆಂಗಳೂರು: ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. Read more…

‘ಕಿಸಾನ್ ಸಮ್ಮಾನ್’ ದುರ್ಬಳಕೆ ಮಾಡಿಕೊಂಡ ‘ಅನರ್ಹ’ ರೈತರಿಗೆ ಬಿಗ್ ಶಾಕ್: ಖಾತೆಗೆ ಜಮಾ ಆದ ಹಣ ವಸೂಲಿ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗುವಂತೆ ವಾರ್ಷಿಕ 6,000 ರೂ. ಜಮಾ ಮಾಡಲಾಗುತ್ತದೆ. ಆದರೆ, ಯೋಜನೆ ದುರ್ಬಳಕೆ ಮಾಡಿಕೊಂಡಿದ್ದು, Read more…

ಜನಸಾಮಾನ್ಯರಿಗೆ ಸಿಹಿ ಸುದ್ದಿ: ಅತ್ಯವಶ್ಯಕ ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜನಸಾಮಾನ್ಯರು ಹೆಚ್ಚಾಗಿ ಬಳಸುವ ಕೆಲವು ಪ್ರಮುಖ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಯ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ದೇಶದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರಿಗೆ ಸೂರು

ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಲಕ್ಷ ಮನೆ ನಿರ್ಮಿಸುವ ಯೋಜನೆ ಕೈಗೊಳ್ಳಲಾಗಿದೆ. ಡಿಸೆಂಬರ್ ಒಳಗೆ ಮತ್ತಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ವಸತಿ Read more…

ಅಕ್ರಮ –ಸಕ್ರಮಕ್ಕೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಕಾಯುತ್ತಿರುವ ಮನೆ ಕಟ್ಟಡಗಳ ಮಾಲೀಕರಿಗೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಸರ್ಕಾರ ಹುಡುಕುತ್ತಿದೆ. ಮುಂದಿನ Read more…

ಮತ್ತೆ ಕೊರೋನಾ ಏರಿಕೆ ಹೊತ್ತಲ್ಲೇ ಆತಂಕದ ಸುದ್ದಿ: ಇನ್ನೂ ಲಸಿಕೆಯನ್ನೇ ಪಡೆದಿಲ್ಲ 4 ಕೋಟಿ ಜನ

ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗತೊಡಗಿದೆ. ಇದೇ ಸಂದರ್ಭದಲ್ಲಿ ಸುಮಾರು 4 ಕೋಟಿ ಅರ್ಹರು ಕೊರೋನಾ ಲಸಿಕೆಯ ಒಂದೇ ಒಂದು ಡೋಸ್ ಕೂಡ ಪಡೆದುಕೊಂಡಿಲ್ಲ ಎನ್ನುವ Read more…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: 3000 ರೂ. ಪಿಂಚಣಿ, ಹೆರಿಗೆ ಸೌಲಭ್ಯದಡಿ 50 ಸಾವಿರ ರೂ.

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಮಂಡಿಸಿದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಕಟ್ಟಡ ಮತ್ತು Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ವಾರದಲ್ಲಿ ಎರಡು ದಿನ ಬೇಯಿಸಿದ ಕೋಳಿ ಮೊಟ್ಟೆ ವಿತರಿಸಲಾಗುವುದು. Read more…

ಖಾತೆಗೆ ವಿದ್ಯುತ್ ಬಳಕೆ ಶುಲ್ಕ ಜಮಾ: ಉಚಿತ ವಿದ್ಯುತ್ ಕಾಫಿ ಬೆಳೆಗಾರರಿಗೂ ವಿಸ್ತರಣೆ

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರು ಬಳಕೆ ಮಾಡುವ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ವೆಚ್ಚ ಮರುಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. Read more…

OBC ವರ್ಗದವರಿಗೆ ಗುಡ್ ನ್ಯೂಸ್: ಶೇಕಡ 33 ರಷ್ಟು ಮೀಸಲಾತಿಗೆ ಶಿಫಾರಸು

ಬೆಂಗಳೂರು: ರಾಜ್ಯದ ಎಲ್ಲಾ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎ ಮತ್ತು ಬಿ ಪ್ರವರ್ಗದಲ್ಲಿ ಬರುವ ಒಬಿಸಿಗೆ ಮೂರನೇ ಒಂದು ಭಾಗ ಅಥವಾ ಶೇಕಡ 33 ರಷ್ಟು Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ವಸತಿ ಯೋಜನೆಯಡಿ 1.22 ಕೋಟಿ ಮನೆ ಮಂಜೂರು

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಅಡಿಯಲ್ಲಿ ಮಾರ್ಚ್‌ ವರೆಗೆ 1 ಕೋಟಿ 22 ಲಕ್ಷ ಮನೆಗಳು ಮಂಜೂರಾಗಿವೆ ಎಂದು ಸರ್ಕಾರ ತಿಳಿಸಿದೆ. ನಗರ ವಸತಿ ಮಿಷನ್ ಅಡಿಯಲ್ಲಿ Read more…

1 ರಿಂದ 8 ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲೀಷ್ ಆರಂಭ

ಬೆಂಗಳೂರು: ಸಂವಹನ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ Read more…

ಡಿಎ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೋವಿಡ್ ಅವಧಿಯ 18 ತಿಂಗಳ ಡಿಎ ಬಾಕಿ ಸಮಸ್ಯೆ ಇತ್ಯರ್ಥ ಶೀಘ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ(ಡಿಎ) ಪರಿಷ್ಕರಣೆಗಾಗಿ ಕಾಯುತ್ತಿದ್ದು, ಸಿಹಿ ಸುದ್ದಿ ನೀಡಲು ಸರ್ಕಾರ ಸಜ್ಜಾಗಿದ್ದು, ಬಾಕಿ ಉಳಿದಿರುವ ಡಿಎ ಅರಿಯರ್ ಬೇಡಿಕೆ ಈಡೇರಿಸಲಿದೆ. ಡಿಎ ಅಂಕಿಅಂಶವನ್ನು ಶೇಕಡ Read more…

SHOCKING NEWS:​ ಕಳೆದ 5 ವರ್ಷಗಳಲ್ಲಿ ಸಶಸ್ತ್ರ ಪಡೆಗಳಲ್ಲಿ 819 ಆತ್ಮಹತ್ಯೆ ಘಟನೆ

ಇತ್ತೀಚೆಗೆ ಸೈನಿಕರು ಗುಂಡುಹಾರಿಸಿ, ತಾವು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಕಳೆದ ಐದು ವರ್ಷಗಳಲ್ಲಿ ಸಶಸ್ತ್ರ ಪಡೆಗಳ ಒಟ್ಟು 819 ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ Read more…

ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ

ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್‌ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. Read more…

BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 7 IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ತುಳಸಿ ಮದ್ದಿನೇನಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ನವದೆಹಲಿ: ಈ ಬಾರಿ ಈರುಳ್ಳಿ ದರ ಕಣ್ಣೀರು ತರಿಸುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದರಿಂದ ಗ್ರಾಹಕರ ಕಣ್ಣಲ್ಲಿ Read more…

ರಾಜ್ಯದ ಎಲ್ಲಾ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಒಂದರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...