alex Certify Govt | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಪಡಿತರ ವ್ಯವಸ್ಥೆಯಡಿ ಅಕ್ಕಿಯೊಂದಿಗೆ ಸಿರಿಧಾನ್ಯಗಳು, ಜೋಳ ಮತ್ತು ರಾಗಿಯನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಜನರ ಹಿತದೃಷ್ಟಿಯಿಂದ ಪಡಿತರ ಅಕ್ಕಿಯೊಂದಿಗೆ ಜೋಳ, ರಾಗಿ, ಸಿರಿಧಾನ್ಯ ವಿತರಿಸಲಾಗುವುದು. Read more…

ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ: ಬಡ್ತಿ ಪ್ರಮಾಣ ಶೇಕಡ 40 ಕ್ಕೆ ಏರಿಕೆ

ಬೆಂಗಳೂರು: ಪದವೀಧರ ಶಿಕ್ಷಕರ ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಏರಿಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಗೆ ಬೋಧಿಸುವ ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ Read more…

ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ Read more…

ಸೈಟ್, ಮನೆ, ಆಸ್ತಿ ಖರೀದಾರರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ವಿನಾಯಿತಿ 3 ತಿಂಗಳು ವಿಸ್ತರಣೆ ಸಾಧ್ಯತೆ

ಬೆಂಗಳೂರು: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಫ್ಲಾಟ್, ಅಪಾರ್ಟ್ಮೆಂಟ್ ಗಳ ಮಾರ್ಗಸೂಚಿ ದರವನ್ನು ಜನವರಿ 1 ರಿಂದ 31 ರವರೆಗೆ ಅನ್ವಯವಾಗುವಂತೆ ಶೇಕಡ 10 ರಷ್ಟು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 9 ಲಕ್ಷಕ್ಕೂ ಹೆಚ್ಚು ಟ್ಯಾಬ್, ಸ್ಮಾರ್ಟ್ ಫೋನ್ ವಿತರಣೆ

ಲಖ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದಾದ್ಯಂತ ಒಟ್ಟು 9.74 ಲಕ್ಷ ಟ್ಯಾಬ್ಲೆಟ್‌ ಗಳು ಮತ್ತು ಸ್ಮಾರ್ಟ್‌ ಫೋನ್‌ಗಳನ್ನು ವಿತರಿಸುವುದಾಗಿ ಘೋಷಿಸಿದೆ. ಇದನ್ನು 100 ದಿನಗಳ ಕ್ರಿಯಾ Read more…

ಸಣ್ಣ, ಅತಿ ಸಣ್ಣ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಭೂಕಂದಾಯ ಕಾಯ್ದೆಯಲ್ಲಿನ ಲೋಪದಿಂದಾಗಿ ಶಿಕ್ಷೆಗೆ ಗುರಿಯಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ. ಭೂಗಳ್ಳರು ಮತ್ತು ಸಣ್ಣ ಕೃಷಿಕರಿಗೆ ಸಮಾನ ಶಿಕ್ಷೆಯನ್ನು Read more…

BIG NEWS: ವಿದ್ಯಾರ್ಥಿಗಳ ಹೊರೆ ಇಳಿಸಲು ಕ್ರಮ, 13 ಭಾಷೆಗಳಲ್ಲಿ ಸಿಯುಇಟಿ: ಕೇಂದ್ರೀಯ ವಿವಿಗಳ ಪ್ರವೇಶಕ್ಕೆ ಒಂದೇ ಅರ್ಜಿ

ನವದೆಹಲಿ: ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಹೊರೆಯನ್ನು ಕಡಿಮೆ ಮಾಡಲು 2022-23 ಶೈಕ್ಷಣಿಕ ವರ್ಷಕ್ಕೆ ಹೊಸ ಶಿಕ್ಷಣ ನೀತಿಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಹೊಸ ಶಿಕ್ಷಣ Read more…

BIG NEWS: COVID-19 ಔಷಧಿಗಳ GST ದರ ಶೇ. 5 ರಷ್ಟು ನಿಗದಿ

ನವದೆಹಲಿ: COVID-19 ಔಷಧಿಗಳ GST ದರವನ್ನು ಶೇ. 5 ರಷ್ಟು GST ಯಲ್ಲಿ ನಿಗದಿಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕೋವಿಡ್-19 ಔಷಧಿಗಳು ಮತ್ತು ಉಪಕರಣಗಳನ್ನು ಶೇಕಡ 5 ಜಿಎಸ್‌ಟಿ Read more…

BIG NEWS: ಸರ್ಕಾರಿ ನೌಕರಿಯಲ್ಲಿ SC, ST ಗೆ ಬಡ್ತಿ ಮೀಸಲಾತಿ ರದ್ದು ಬೇಡ; ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್

ನವದೆಹಲಿ: ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಿಬ್ಬಂದಿಗೆ ಇರುವ ಬಡ್ತಿ ಮೀಸಲಾತಿಯನ್ನು ರದ್ದುಗೊಳಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ. ಮೀಸಲಾತಿ ರದ್ದು Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಮೀಸಲಾತಿಗೆ ಆಯೋಗ ರಚನೆ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಪ್ರತ್ಯೇಕ Read more…

BIG NEWS: ದಾರಿ ತಪ್ಪಿಸುವ ಜಾಹೀರಾತು ಹಿಂಪಡೆದ 13 ಕಂಪನಿಗಳು

ಜನರ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ನೀಡಿದ ನಂತರ 13 ಕಂಪನಿಗಳು ತಮ್ಮ ಜಾಹೀರಾತುಗಳನ್ನು ಹಿಂತೆಗೆದುಕೊಂಡಿವೆ. ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ Read more…

ರೈತರಿಗೆ ಸಚಿವ ಅಶೋಕ್ ಸಿಹಿ ಸುದ್ದಿ: ಸೊಪ್ಪಿನಬೆಟ್ಟ, ಕುಮ್ಕಿ, ಬಾಣೆ ಸಮಸ್ಯೆ ಇತ್ಯರ್ಥ

ಬೆಂಗಳೂರು: ಬಾಣೆ, ಕುಮ್ಕಿ, ಸೊಪ್ಪಿನಬೆಟ್ಟ, ಬೆಟ್ಟದ ಭೂಮಿ ಮೊದಲಾದ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

BIG BREAKING: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಏ. 1 ರಿಂದಲೇ ಯಶಸ್ವಿನಿ ಯೋಜನೆ ಜಾರಿ, ಕೇಂದ್ರ ಸಚಿವ ಅಮಿತ್ ಶಾ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಭಾರಿ ಒತ್ತಾಯದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ. Read more…

ಸರ್ಕಾರಿ ನೌಕರರ ದುರ್ನಡತೆ: ಇಲಾಖಾ ವಿಚಾರಣಾ ಅದಾಲತ್ ನಡೆಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೇಲಿನ ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ Read more…

BIG NEWS:‌ 21 ಹೊಸ ಸೈನಿಕ ಶಾಲೆಗಳನ್ನು ತೆರೆಯಲು ಕೇಂದ್ರದಿಂದ ಗ್ರೀನ್‌ ಸಿಗ್ನಲ್

ಖಾಸಗಿ ಶಾಲೆಗಳು, ಎನ್‌ ಜಿ ಓ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 21 ಹೊಸ ಸೈನಿಕ ಶಾಲೆಗಳನ್ನು ತೆರೆಯಲು ರಕ್ಷಣಾ ಸಚಿವಾಲಯ ಸಮ್ಮತಿ ನೀಡಿದೆ. ದೇಶಾದ್ಯಂತ ಒಟ್ಟಾರೆ 100 Read more…

BIG NEWS: ಆನ್ ಲೈನ್ ವೋಟಿಂಗ್, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ, ಒನ್ ನೇಷನ್ –ಒನ್ ವೋಟರ್ ಐಡಿಗೆ ಕೇಂದ್ರದ ಚಿಂತನೆ

ನವದೆಹಲಿ: ನಕಲಿ ಮತದಾನ, ಚುನಾವಣೆ ಅಕ್ರಮ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು Read more…

BREAKING: ಮೇಕೆದಾಟು ಯೋಜನೆ ಜಾರಿಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರಗೊಂಡಿದೆ. ತಿದ್ದುಪಡಿಯೊಂದಿಗೆ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ ಪಡೆದುಕೊಂಡಿದೆ. ನದಿ ಜೋಡಣೆಯ ಡಿಪಿಆರ್ Read more…

ಯುಗಾದಿಯನ್ನು ಧಾರ್ಮಿಕ ದಿನವಾಗಿ ಆಚರಿಸಲು ಸರ್ಕಾರ ಆದೇಶ

ಬೆಳಗಾವಿ: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದ ಧಾರ್ಮಿಕ ದತ್ತಿ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು Read more…

ಸಿ, ಡಿ ವೃಂದದ 35,000 ಗುತ್ತಿಗೆ ನೌಕರರ ಕಾಯಂಗೆ ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಹಂತಹಂತವಾಗಿ ಕಾಯಂಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೇಳಿದ್ದಾರೆ. ಪಂಜಾಬ್ ನ 35000 ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 4 ಕಾರ್ಮಿಕ ಕಾಯ್ದೆ ಶೀಘ್ರವೇ ಜಾರಿ

 ಬೆಂಗಳೂರು: ಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ರೂಪಿಸಿದ 4 ಕಾರ್ಮಿಕ ಸಂಹಿತೆಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

BIG NEWS: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರದಿಂದ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಚಿಂತನೆ

ನವದೆಹಲಿ: ಅನೇಕ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಮತ್ತೆ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. 18 ವರ್ಷ ಮೇಲ್ಪಟ್ಟ ಎಲ್ಲ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಮನೆ ನಿರ್ಮಿಸಿಕೊಡಲು ಸರ್ಕಾರದ ಪರಿಶೀಲನೆ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನ ಇದ್ದರೆ ಸರ್ಕಾರದಿಂದ ಉಚಿತವಾಗಿ ಮನೆ ಕಟ್ಟಿಸಿಕೊಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

LPG ಸಬ್ಸಿಡಿ ಬಗ್ಗೆ ಸರ್ಕಾರದ ಹೊಸ ಯೋಜನೆ, ಯಾರ ಖಾತೆಗೆ ಹಣ ಬರುತ್ತೆ ಗೊತ್ತಾ…?

ನವದೆಹಲಿ: ಎಲ್.ಪಿ.ಜಿ. ಸಿಲಿಂಡರ್ ಸಬ್ಸಿಡಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ದೊಡ್ಡ ಸುದ್ದಿ ಸಿಗಬಹುದು, ಗೃಹಬಳಕೆಯ ಗ್ಯಾಸ್ ಬೆಲೆಯಲ್ಲಿ ಹೆಚ್ಚಳದ ಸುದ್ದಿ ಇದೆ. ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕಚ್ಚಾ ತೈಲದ ಬೆಲೆ Read more…

BIG NEWS: 12 ರಿಂದ 14 ವರ್ಷದ ಮಕ್ಕಳು, 60 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದಲೇ ಲಸಿಕೆ

ನವದೆಹಲಿ: 12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೋವಿಡ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಕೋರ್ಬೆ ವ್ಯಾಕ್ಸ್ ಲಸಿಕೆಯನ್ನು ಮಕ್ಕಳಿಗೆ ನೀಡಲಾಗುವುದು. ಇದಲ್ಲದೆ 60 Read more…

ಶಿಕ್ಷಕರಿಗೆ ಸ್ವಂತ ಜಿಲ್ಲೆಗೆ ವರ್ಗಾವಣೆ: ಒಂದು ಬಾರಿಗೆ ಅವಕಾಶ ಸಾಧ್ಯತೆ

ಬೆಂಗಳೂರು: ಹತ್ತು ಹದಿನೈದು ವರ್ಷಗಳಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಒಂದು ಬಾರಿಗೆ ಸೀಮಿತವಾಗಿ ಅವರ ಸ್ವಂತ ಜಿಲ್ಲೆಗೆ ವರ್ಗಾಯಿಸಿ ಕೊಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. Read more…

ಕಲ್ಲುಬಂಡೆ ಒಡೆದು ವಿದೇಶಕ್ಕೆ ಮಾರಿಲ್ಲ, ಬಡವರ ಜಮೀನು ಕಬಳಿಸಿಲ್ಲ: ಟೀಕಾಕಾರರ ವಿರುದ್ಧ ಹೆಚ್.ಡಿ.ಕೆ. ತೀವ್ರ ವಾಗ್ದಾಳಿ

 ರಾಮನಗರ: ಈಗಲ್‌ ಟನ್‌ ರೆಸಾರ್ಟ್‌ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆಗಿರುವ ಅಕ್ರಮ, ಅನ್ಯಾಯಗಳ ಬಗ್ಗೆ ಮತ್ತಷ್ಟು ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ Read more…

ಎಲೆಕ್ಷನ್ ಮುಗಿದ ಬೆನ್ನಲ್ಲೇ ಮಧ್ಯಮ ವರ್ಗಕ್ಕೆ ಕೇಂದ್ರದಿಂದ ಬಿಗ್ ಶಾಕ್

ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಸಂಸ್ಥೆ EPFO 2021 -22 ನೇ ಸಾಲಿನ ಭವಿಷ್ಯನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 8.5 ರಿಂದ 8.1 ಕ್ಕೆ ಕಡಿತಗೊಳಿಸಿದೆ. Read more…

ನೀಟ್ ಬ್ಯಾನ್ ಅಭಿಯಾನ: ವಿದ್ಯಾರ್ಥಿಗಳ ಪರ ಸರ್ಕಾರದ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ನೀಟ್ ಬ್ಯಾನ್ ಮಾಡುವಂತೆ ಅಭಿಯಾನ ಕೈಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಪರ ನಿರ್ಣಯ ಕೈಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ. Read more…

BIG NEWS: ನಟ ಚೇತನ್ ಗೆ ಸಂಕಷ್ಟ, ಗಡೀಪಾರು ಸಾಧ್ಯತೆ

ಬೆಂಗಳೂರು: ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ. ಅಮೇರಿಕ ಪ್ರಜೆಯಾಗಿದ್ದರೂ ಚೇತನ್ ಅವರು ಭಾರತದಲ್ಲಿ ಹೋರಾಟ ನಡೆಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...