alex Certify Govt | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 6 ತಿಂಗಳಿಗೊಮ್ಮೆ ಮುಂಬಡ್ತಿ

ಬೆಂಗಳೂರು: ಜೇಷ್ಠತೆ ಹೊಂದಿದ ಎಲ್ಲಾ ವರ್ಗದವರಿಗೆ 6 ತಿಂಗಳಿಗೊಮ್ಮೆ ಮುಂಬಡ್ತಿ ನೀಡಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಂಬಂಧಿಸಿದಂತೆ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ನಿಯಮಾವಳಿಗಳು ಇವೆ. ಈಗ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ ಸಾಲಿಗೆ “ಮುಖ್ಯಮಂತ್ರಿ ರೈತ ವಿದ್ಯಾ ನಿಧಿ” ಶಿಷ್ಯ ವೇತನಕ್ಕಾಗಿ ಕಲಬುರಗಿ ಹಾಗೂ ಕಮಲಾಪುರ ತಾಲೂಕುಗಳ ಅರ್ಹ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರ ಮಕ್ಕಳಿಗೆ ಹೆಚ್ಚಿನ ವ್ಯಾಸಂಗಕ್ಕೆ Read more…

ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ಇದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲ್ಬುರ್ಗಿಯಲ್ಲಿ ಮಾತನಾಡಿದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿಗೆ ಡಿಸೆಂಬರ್ 6 ಕೊನೆಯ Read more…

ಇಲ್ಲಿದೆ 2022 ನೇ ಸಾಲಿನ ರಜೆ ದಿನಗಳ ಪಟ್ಟಿ, ಹಾಲಿಡೇ ಅನುಸಾರ ನಿಮ್ಮ ಪ್ಲಾನ್ ಮಾಡಿಕೊಳ್ಳಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022 ನೇ ಸಾಲಿನ ರಜೆ ದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 7 ಸರ್ಕಾರಿ ರಜೆಗಳು ಭಾನುವಾರ ಬಂದಿವೆ. 2022 ರಲ್ಲಿ 16 ಸಾರ್ವತ್ರಿಕ ರಜೆಗಳು ಹಾಗೂ Read more…

ಕಾಯ್ದೆಗೆ ಬದಲಾವಣೆ: ತೆರಿಗೆ ವ್ಯಾಪ್ತಿಗೆ ಕ್ರಿಪ್ಟೊಕರೆನ್ಸಿ; ಸಂಸತ್ ಅಧಿವೇಶನದಲ್ಲಿ ಘೋಷಣೆ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ವ್ಯಾಪ್ತಿಗೆ ಕ್ರಿಪ್ಟೊಕರೆನ್ಸಿಗಳನ್ನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ. ಕ್ರಿಪ್ಟೊಕರೆನ್ಸಿಗಳನ್ನು ಆದಾಯ ತೆರಿಗೆ ವ್ಯಾಪ್ತಿಗೆ Read more…

2 ವರ್ಷದ ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. 10 ದಿನಗಳ ಅಧಿವೇಶನಕ್ಕೆ ಅಧಿಸೂಚನೆ ಪ್ರಕಟಿಸಲಾಗಿದೆ. ಎರಡು ವರ್ಷಗಳ ನಂತರ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ. ಸುವರ್ಣಸೌಧದಲ್ಲಿ Read more…

ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ): ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿರುವ ಮೈತ್ರಿ ಯೋಜನೆಯಡಿ ಸರ್ಕಾರದ ಆದೇಶದಂತೆ ತೃತೀಯ ಲಿಂಗಿಗಳಿಗೆ(ಮಂಗಳಮುಖಿಯರು) ಮಾಸಿಕ 600 ರೂ.ಗಳ ಮಾಸಾಶನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

ಗ್ರಾಮೀಣ ಜನತೆ, ರೈತರಿಗೆ ಗುಡ್ ನ್ಯೂಸ್: ‘ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು: ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ಮಾರ್ಚ್ ವೇಳೆಗೆ ಯಶಸ್ವಿನಿ ಯೋಜನೆ ಜಾರಿಯಾಗುವ Read more…

ಮಹಿಳಾ ನೌಕರರಿಗೆ 180 ದಿನ ಶಿಶುಪಾಲನಾ ರಜೆ: ಶಿಕ್ಷಕಿಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮಹಿಳಾ ನೌಕರರಿಗೆ ಸೇವಾವಧಿಯಲ್ಲಿ 180 ದಿನಗಳ ಶಿಶುಪಾಲನಾ ರಜೆ ಮಂಜೂರು ಮಾಡಲಾಗಿದೆ. ಈ ಕುರಿತಂತೆ ಶಿಕ್ಷಣ ಇಲಾಖೆಯಲ್ಲಿ ಉಂಟಾದ ಗೊಂದಲಕ್ಕೆ ಸರ್ಕಾರ ಸ್ಪಷ್ಟನೆ Read more…

ನೋಂದಾಯಿತ ಕಾರ್ಮಿಕರ ಗಮನಕ್ಕೆ: ಖಾತೆಗೆ 3 ಸಾವಿರ ರೂ. ಜಮಾ

ಮಡಿಕೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3 ಸಾವಿರ ರೂ.ನೀಡಲಾಗುತ್ತದೆ. ಮಂಡಳಿಯಲ್ಲಿ Read more…

ಕೊರೊನಾ ನಂತ್ರ ಸರ್ಕಾರಿ ಶಾಲೆಗೆ ಮಕ್ಕಳು: ಖಾಸಗಿ ಶಾಲೆಗಿಂತ ಹೆಚ್ಚಾಯ್ತು ದಾಖಲಾತಿ

ಕೊರೊನಾ ಶಿಕ್ಷಣದಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಕೊರೊನಾ ನಂತ್ರ ಸರ್ಕಾರಿ ಶಾಲೆಗಳಿಗೆ ಮುಖ ಮಾಡ್ತಿರುವ ಮಕ್ಕಳ ಸಂಖ್ಯೆಯಲ್ಲಿ ವೃದ್ಧಿಯಾಗಿದೆ. ವಾರ್ಷಿಕ ಶಿಕ್ಷಣ ಸ್ಥಿತಿ ವರದಿ 2021 ರ ಪ್ರಕಾರ, Read more…

ಡಾ. ರಾಜಕುಮಾರ್, ಅಪ್ಪು ಸೇರಿ ಇದುವರೆಗೆ 10 ಮಂದಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಪುನೀತ್ ರಾಜ್ ಕುಮಾರ್ ಸೇರಿದಂತೆ 10 Read more…

ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಬಂಪರ್ ಕೊಡುಗೆ ಘೋಷಣೆ: 50 ದಿನ ಹೆಚ್ಚುವರಿ ಕೆಲಸ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಉದ್ಯೋಗ ಖಾತರಿ ಯೋಜನೆಯಡಿ 50 ದಿನ ಹೆಚ್ಚುವರಿ ಕೆಲಸ ನೀಡಲು ಅನುಮತಿ ನೀಡಲಾಗಿದೆ. ರಾಜ್ಯದ 17 ಪ್ರವಾಹ ಪೀಡಿತ ಜಿಲ್ಲೆಗಳ 99 ತಾಲೂಕುಗಳ ಉದ್ಯೋಗ Read more…

BIG NEWS: 9 -15 ವರ್ಷದ 30 ಲಕ್ಷ ಬಾಲಕಿಯರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ಲಸಿಕೆ

ಬೆಂಗಳೂರು: ಗರ್ಭಕಂಠದ ಕ್ಯಾನ್ಸರ್ ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ 9 ರಿಂದ 15 ವರ್ಷದೊಳಗಿನ 30 ಲಕ್ಷ ಬಾಲಕಿಯರಿಗೆ ಲಸಿಕೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಕಿದ್ವಾಯಿ ಸ್ಮಾರಕ ಗಂಥಿ Read more…

ರೈತರ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿದ್ಯಾನಿಧಿ ಶಿಷ್ಯ ವೇತನ ಯೋಜನೆಯಡಿ ನೆರವು

ಮಡಿಕೇರಿ: ಕೃಷಿ ಇಲಾಖೆ ವತಿಯಿಂದ ರೈತ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆ ಜಾರಿಗೆ ತರಲಾಗಿದೆ. ಎಸ್‍ಎಸ್‍ಎಲ್‍ಸಿ ಅಥವಾ 10 ನೇ Read more…

ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಜನಜಾಗೃತಿ ಅಭಿಯಾನ

ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಕಾಂಗ್ರೆಸ್ ಜನಜಾಗೃತಿ ಅಭಿಯಾನ ಕೈಗೊಂಡಿದೆ. ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಜನಜಾಗೃತಿ ಅಭಿಯಾನ ನಡೆಸಲಿದೆ. ಬೆಲೆ ಏರಿಕೆಯಲ್ಲಿ Read more…

ರೈತರ ಖಾತೆಗೆ 6 ಸಾವಿರ ರೂ. ಜಮಾ: ಯೋಜನೆಗೆ ನೋಂದಾಯಿಸಲು ಕೃಷಿಕರಿಗೆ ಮಾಹಿತಿ

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಪ್ರತಿ 4 Read more…

ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ

ಬೆಂಗಳೂರು: 2020 -21 ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಶುಲ್ಕವನ್ನು ಪಡೆದುಕೊಂಡಿದ್ದರೆ ಹೆಚ್ಚುವರಿ ಶುಲ್ಕ ಪೋಷಕರಿಗೆ ವಾಪಸ್ ಕೊಡುವಂತೆ ಶಾಲೆಗಳಿಗೆ ಆದೇಶ ನೀಡಲಾಗಿದೆ. Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ; ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ನೋಂದಣಿ ಆರಂಭ

ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತ ಮಕ್ಕಳಿಗೆ ಶಿಷ್ಯವೇತನ ನೀಡಲು ನೋಂದಣಿ ಆರಂಭಿಸಲು ಸರ್ಕಾರ ಸೂಚನೆ ನೀಡಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ Read more…

ಶುಭ ಸುದ್ದಿ: ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಚಿಕಿತ್ಸೆ; ಸರ್ಕಾರಿ ನೌಕರರು, ಅವಲಂಬಿತರಿಗೆ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ Read more…

ರೈತರ ಮಕ್ಕಳ ಖಾತೆಗೆ ಹಣ ಜಮಾ: ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ’ ಬಗ್ಗೆ ಇಲ್ಲಿದೆ ಮಾಹಿತಿ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ Read more…

BIG NEWS: ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್; ಕಾಂಗ್ರೆಸ್ ನಾಯಕರ ಮಕ್ಕಳಾದ ಉಮರ್ ನಲಪಾಡ್, ದರ್ಶನ್ ಜೊತೆಗೆ ಶ್ರೀಕಿ ಒಡನಾಟ…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ Read more…

ಕಾರ್ಮಿಕರ ಖಾತೆಗೆ 3 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ Read more…

ಗ್ರಾಮಾಂತರ ಪ್ರದೇಶದ ಜನರಿಗೆ ಗುಡ್ ನ್ಯೂಸ್: 750 ಸೇವೆಗಳ ಗ್ರಾಮ ಒನ್ ಯೋಜನೆಗೆ ಪ್ರಾಂಚೈಸಿಗಳಿಂದ ಅರ್ಜಿ

ಬಳ್ಳಾರಿ: 12 ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು, ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ, ಕೊಡಗು, ಹಾವೇರಿ, ಬಳ್ಳಾರಿ, Read more…

DL, RC ಸ್ಮಾರ್ಟ್ ಕಾರ್ಡ್ ಪಡೆಯಲು ಪರದಾಟ

ಬೆಂಗಳೂರು: ಸ್ಮಾರ್ಟ್ ಕಾರ್ಡ್ ಕೊರತೆಯಿಂದಾಗಿ ಕಳೆದ ಎರಡು ತಿಂಗಳಿನಿಂದ ಆರ್.ಸಿ., ಡಿಎಲ್ ಗಾಗಿ ಸವಾರರು ಪರದಾಟ ನಡೆಸುವಂತಾಗಿದೆ. ಕಾರ್ಡ್ ನವೀಕರಣಕ್ಕೆ ಅವಧಿ ಮುಕ್ತಾಯಗೊಂಡರೂ ನಿಗದಿತ ಸಮಯಕ್ಕೆ ಸ್ಮಾರ್ಟ್ ಸಿಗದೇ Read more…

ಇಂಜಿನಿಯರಿಂಗ್ ಸೇರುವವರಿಗೆ ಶಾಕ್: ಶುಲ್ಕ 40 ಸಾವಿರ ರೂ. ಏರಿಕೆ

ಬೆಂಗಳೂರು: ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಶುಲ್ಕವನ್ನು 40,000 ರೂ. ನಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ವಿವಿಗಳಲ್ಲಿ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 62,000 Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಮ ಒನ್ ಮೂಲಕ ಹಳ್ಳಿಗಳಿಗೆ ಸೇವೆ

ಬೆಂಗಳೂರು: ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ ನಿರ್ದೇಶನಾಲಯದಿಂದ ಗ್ರಾಮ ಒನ್ ಯೋಜನೆಯನ್ನು ರಾಜ್ಯದ 12 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್, ಬೆಂಗಳೂರು Read more…

ಮಕ್ಕಳಿಗೆ ಗುಡ್ ನ್ಯೂಸ್: ನೋವಾಗದ ಸೂಜಿ ರಹಿತ ಲಸಿಕೆಗೆ ಕೇಂದ್ರ ಅನುಮೋದನೆ

ನವದೆಹಲಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. 1 ಕೋಟಿ ಝೈಕೋವ್ ಡಿ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. Read more…

ಪೋಷಕರೇ ಗಮನಿಸಿ…! ಇಂದಿನಿಂದ ಪೂರ್ಣ ತರಗತಿ, LKG –UKG ಅಂಗನವಾಡಿ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಲ್ಕೆಜಿ-ಯುಕೆಜಿ, ಅಂಗನವಾಡಿ ಆರಂಭವಾಗಲಿವೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಪೂರ್ಣ ತರಗತಿಗಳು ನಡೆಯಲಿವೆ. ಅಂಗನವಾಡಿಗಳಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...