alex Certify Govt | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕರಿಗೆ ವಿದೇಶದಲ್ಲಿ ಉದ್ಯೋಗ: ಸರ್ಕಾರದಿಂದ ಕ್ರಾಂತಿಕಾರಿ ಯೋಜನೆ ಜಾರಿ

ಚಿತ್ರದುರ್ಗ: ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ Read more…

ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

‘ಸೌಭಾಗ್ಯ’ ಯೋಜನೆಯಡಿ 2.86 ಕೋಟಿ ಗ್ರಾಮೀಣ ಬಡ ಕುಟುಂಬಗಳಿಗೆ ವಿದ್ಯುತ್

ನವದೆಹಲಿ: ಸಾರ್ವತ್ರಿಕ ವಿದ್ಯುದೀಕರಣದ ಗುರಿಯೊಂದಿಗೆ ಸೌಭಾಗ್ಯ ಯೋಜನೆಯಡಿ ಸರ್ಕಾರವು 2.86 ಕೋಟಿ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಇಂದು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ವಿದ್ಯುತ್ ರಾಜ್ಯ ಸಚಿವ Read more…

ಸಿಇಟಿ: ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು ಹಂಚಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಯನ್ನು ಏಕಕಾಲಕ್ಕೆ ನಡೆಸಲು ನಿರ್ಧರಿಸಿದ್ದ ಸರ್ಕಾರ ಈಗ ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು Read more…

BIG NEWS: ದೇಶದ ಸಾಲ 185 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಸ್ತುತ ವಿನಿಮಯ ದರ ಮತ್ತು ಸಾರ್ವಜನಿಕ ಖಾತೆ ಮತ್ತು ಇತರ ಹೊಣೆಗಾರಿಕೆಗಳ ಮೌಲ್ಯದ ಬಾಹ್ಯ ಸಾಲ ಸೇರಿದಂತೆ ಅದರ ಸಾಲವು 185 ಲಕ್ಷ Read more…

ನರ್ಸಿಂಗ್ ಕೋರ್ಸ್ ಪ್ರವೇಶ ಶುಲ್ಕ ಪರಿಷ್ಕರಣೆ: ಖಾಸಗಿ ಸೀಟಿಗೆ 1.4 ಲಕ್ಷ ರೂ. ನಿಗದಿ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ನರ್ಸಿಂಗ್ ಕಾಲೇಜುಗಳ 2025- 26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ ಗಳ ಪ್ರವೇಶ ಶುಲ್ಕ ನಿಗದಿಪಡಿಸಿದೆ. ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಶೇಕಡ 20ರಷ್ಟು Read more…

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ Read more…

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ Read more…

ಹಾಲಿನ ದರ ಏರಿಕೆ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟಿರುತ್ತೆ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ವಿಚಾರ ಸರ್ಕಾರದ ನೀತಿ ನಿರ್ಧಾರಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ದರ ಏರಿಕೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು Read more…

ಸ್ವಂತ ಮನೆ ನಿರೀಕ್ಷೆಯಲ್ಲಿದ್ದ ಬಡವರು, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ಒಂದು ಕೋಟಿ ಮನೆ ನಿರ್ಮಾಣ ಯೋಜನೆ ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ನಗರ ಪ್ರದೇಶಗಳಲ್ಲಿನ ಒಂದು ಕೋಟಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಮನೆ ನಿರ್ಮಾಣಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ನೆರವು ನೀಡುವುದಾಗಿ Read more…

ರೈತರು, ಜನ ಸಾಮಾನ್ಯರಿಗೆ ಶಾಕ್: ಗ್ಯಾಸ್, ಆಹಾರ, ಗೊಬ್ಬರ ಸಬ್ಸಿಡಿ ಕಡಿತ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು 7.8ರಷ್ಟು ಕಡಿತಗೊಳಿಸಲಾಗಿದೆ. ಸಬ್ಸಿಡಿಗಳ Read more…

BIG NEWS: ಇನ್ನು ಜಮೀನುಗಳಿಗೂ ವಿಶೇಷ ಗುರುತಿನ ಸಂಖ್ಯೆ ‘ಭೂ-ಆಧಾರ್’ ಜಾರಿ: ಆಸ್ತಿಗಳ ಡಿಜಿಟಲೀಕರಣ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ಅನೇಕ ಭೂ ಸುಧಾರಣೆ ಕಾರ್ಯಕ್ರಮ ಘೋಷಣೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಭೂಮಿಗೆ ವಿಶಿಷ್ಟ ಗುರುತಿನ Read more…

ಇದು ಬಿಹಾರ, ಆಂಧ್ರಪ್ರದೇಶ ಬಜೆಟ್: ಕೇಂದ್ರ ಬಜೆಟ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ಇದನ್ನು ಬಿಹಾರ, ಆಂಧ್ರಪ್ರದೇಶ ಬಜೆಟ್ ಎಂದು ಕರೆದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೈಗಾರಿಕಾ Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪಿಯು ಕಾಲೇಜ್ ಆರಂಭಿಸಲು ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಸ್ವಂತ ಕಟ್ಟಡ ಹೊಂದಿದ 25 ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭಿಸಲು ಸರ್ಕಾರ ಅನುಮತಿ ನೀಡಿದ. Read more…

ಎಲ್.ಕೆ.ಜಿ.ಯಿಂದ 12ನೇ ತರಗತಿ ಮಕ್ಕಳ ಹಾಜರಾತಿ ಪ್ರಕ್ರಿಯೆ ಡಿಜಿಟಲೀಕರಣ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪ್ರಕ್ರಿಯೆ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಫೇಸ್ ರೆಕಗ್ನಿಷನ್ ಅಟೆಂಡೆನ್ಸ್ ಸಿಸ್ಟಮ್ ಜಾರಿಗೆ ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳು ದುರ್ಬಳಕೆ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ 9 ಕ್ರೀಡಾಪಟುಗಳಿಗೆ Read more…

ಕೆ.ಪಿ.ಎಸ್.ಸಿ. ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಬದಲಿಸಿ ಆದೇಶ

ಬೆಂಗಳೂರು: ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ. Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಪ್ರಗತಿಪಥ’ ಹೊಸ ಯೋಜನೆಯಡಿ ರಸ್ತೆ ಅಭಿವೃದ್ಧಿ

ಬೆಂಗಳೂರು: ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ‘ಪ್ರಗತಿಪಥ’ ಎಂಬ ಹೊಸ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಭಾನು ಅವರ Read more…

ಶುಭ ಸುದ್ದಿ: KPSC ಮೂಲಕ ವಿವಿಧ ಇಲಾಖೆಗಳ ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕರ್ನಾಟಕ ಲೋಕಸೇವಾ ಆಯೋಗದ(KPSC) ಮೂಲಕ ಭರ್ತಿ ಮಾಡಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಬೋಸರಾಜು ತಿಳಿಸಿದ್ದಾರೆ. ವಿಧಾನಪರಿಷತ್ Read more…

BIG NEWS: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಬ್ರೇಕ್

ಬೆಂಗಳೂರು: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಇಂದು ವಿಧಾನಸಭೆಯಲ್ಲಿ ಮಂಡನೆ ಆಗಬೇಕಿದ್ದ ವಿಧೇಯಕವನ್ನು Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ Read more…

ಸುಗಮವಾಗಿ ಕಲಾಪ ನಡೆಸಲು ಪ್ಲ್ಯಾನ್: ಸಂಸತ್ ಬಜೆಟ್ ಅಧಿವೇಶನಕ್ಕೂ ಮುನ್ನ ಭಾನುವಾರ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ಕಾರ ಭಾನುವಾರ ಸರ್ವಪಕ್ಷ ಸಭೆ ಕರೆದಿದೆ. ಸಭೆಯಲ್ಲಿ, ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳಿಂದ ಸಹಕಾರವನ್ನು Read more…

BIG BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಆ. 1 ರಿಂದಲೇ ವೇತನ ಹೆಚ್ಚಳ: 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆ ನಿರ್ಣಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಳನೇ ವೇತನ ಆಯೋಗ ಶಿಫಾರಸು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದು, ಆಗಸ್ಟ್ 1ರಿಂದಲೇ ವೇತನ ಆಯೋಗ ಶಿಫಾರಸು ಜಾರಿಯಾಗಲಿದೆ. Read more…

ವಿಮಾ ಕಾಯ್ದೆಗೆ ತಿದ್ದುಪಡಿ: ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಎಲ್ಲಾ ನಾಗರೀಕರಿಗೂ ವಿಮಾ ಸೌಲಭ್ಯ ಕಲ್ಪಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಜುಲೈ 22 ರಿಂದ ಆರಂಭವಾಗಲಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ವಿಮಾ ಕಾಯ್ದೆ 1938ಕ್ಕೆ ತಿದ್ದುಪಡಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. Read more…

ಇಂದಿನಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭ: ಆಡಳಿತ, ವಿಪಕ್ಷಗಳ ನಡುವೆ ಭಾರೀ ಜಟಾಪಟಿ ಸಾಧ್ಯತೆ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಹಗರಣಗಳ ನಡುವೆ ಹಲವು ದಿನಗಳಿಂದ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕಂಪ್ಯೂಟರ್ ಆಧಾರಿತ ಆನ್ಲೈನ್ ಸಿಇಟಿಗೆ ಸರ್ಕಾರ ಚಿಂತನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯನ್ನು ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯಾಗಿಸುವ ಬಗ್ಗೆ ರಾಜ್ಯ ಸರ್ಕಾರ Read more…

Android ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಕೇಂದ್ರ ಸರ್ಕಾರದ ಎಚ್ಚರಿಕೆ

ನವದೆಹಲಿ: ದೇಶದ ಕೋಟ್ಯಂತರ ಆಂಡ್ರಾಯ್ಡ್ ಮೊಬೈಲ್ ಫೋನ್ ಗಳಿಗೆ ಹ್ಯಾಕಿಂಗ್ ಆತಂಕ ಎದುರಾಗಿದೆ. ಮೊಬೈಲ್ ಬಳಕೆದಾರರಿಗೆ ಗೊತ್ತಾಗದಂತೆ ಸೂಕ್ಷ್ಮ ಮಾಹಿತಿಗಳಿಗೆ ಕನ್ನ ಹಾಕುವ ಹಾಗೂ ಮೊಬೈಲ್ ಗಳಿಗೆ ಸೂಕ್ಷ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...