alex Certify Govt | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಬಹುದಿನದ ಕನಸು ನನಸು, ವರ್ಗಾವಣೆಗೆ ನಾಳೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಕರ ಬಹುದಿನದ ಬೇಡಿಕೆ ಈಡೇರುವ ಸಮಯ ಹತ್ತಿರವಾಗಿದ್ದು, ನಾಳೆ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ವರ್ಗಾವಣೆಗಾಗಿ ಕಾಯುತ್ತಿರುವ ಶಿಕ್ಷಕರಿಗೆ ಅನುಕೂಲವಾಗುವಂತೆ ನಾಳೆ ವೇಳಾಪಟ್ಟಿ ಪ್ರಕಟಿಸಲಾಗುವುದು. Read more…

BIG NEWS: ಮಕ್ಕಳಿಗೆ ಶೀಘ್ರವೇ ಲಸಿಕೆ, 12 -18 ವರ್ಷದವರಿಗೆ ವ್ಯಾಕ್ಸಿನ್

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ Read more…

ಕೊರೋನಾ ಸಾವಿನ ಲೆಕ್ಕವೇ ಸುಳ್ಳು, 3 ಲಕ್ಷ ಜನ ಮೃತಪಟ್ರೂ 34 ಸಾವಿರ ತೋರಿಸಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಲೆಕ್ಕದ ತಪ್ಪು ಮಾಹಿತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ದೂರಿದ್ದಾರೆ. ಕೊರೋನಾದಿಂದ ರಾಜ್ಯದಲ್ಲಿ 34 ಸಾವಿರ ಮಂದಿ Read more…

ಶಾಲೆ ಆರಂಭಕ್ಕೆ ಮೊದಲೇ ಮಹತ್ವದ ಕ್ರಮ, ಶಾಲಾ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ…?

ಬೆಂಗಳೂರು: ಶಾಲೆ ಆರಂಭಕ್ಕೆ ಮೊದಲೇ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ತಜ್ಞರ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್, ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ರಾಜ್ಯ ಸರ್ಕಾರ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇದರಿಂದ 70 ಸಾವಿರ ಎಕರೆ ಜಮೀನು ಲಕ್ಷಾಂತರ ರೈತರ ಹೆಸರಿನಲ್ಲಿ ದಾಖಲಾಗಲಿದೆ. ರೈತರಿಗೆ ನೆರವಾಗುವ ನಿಟ್ಟಿನಲ್ಲಿ Read more…

ಕೊರೋನಾ 2 ನೇ ಅಲೆಯಿಂದ ಚೇತರಿಕೆ ಹೊತ್ತಲ್ಲೇ ಮತ್ತೊಂದು ಶಾಕ್, ಡೆಲ್ಟಾ ಪ್ಲಸ್ ಕಳವಳಕಾರಿ ಪ್ರಬೇಧ ಎಂದು ಘೋಷಿಸಿದ ಸರ್ಕಾರ

ನವದೆಹಲಿ: ಡೆಲ್ಟಾ ಪ್ಲಸ್ ಕಳವಳಕಾರಿ ಪ್ರದೇಶವಾಗಿದೆ ಎಂದು ಕೇಂದ್ರ ಸರ್ಕಾರ ಆರೋಗ್ಯ ಇಲಾಖೆಯಿಂದ ಘೋಷಣೆ ಮಾಡಲಾಗಿದೆ. ಡೆಲ್ಟಾ ಪ್ಲಸ್ ಆಸಕ್ತಿಕರ ಪ್ರಭೇದ ಎಂದು ಪರಿಗಣಿಸಲಾಗಿತ್ತು. ಕೇಂದ್ರ ಸರ್ಕಾರ ಈ Read more…

ತೆರಿಗೆ ಪಾವತಿದಾರರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಆಸ್ತಿ ತೆರಿಗೆಯಲ್ಲಿ ಶೇಕಡ 5 ರಷ್ಟು ವಿನಾಯಿತಿಯೊಂದಿಗೆ ದಂಡವಿಲ್ಲದೇ ಪಾವತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸುವ 2021 -22 ನೇ ಸಾಲಿನ ಆರ್ಥಿಕ Read more…

ಮಹಿಳಾ ನೌಕರರಿಗೆ ಸರ್ಕಾರದಿಂದ ವಿಶೇಷ ಗಿಫ್ಟ್, 6 ತಿಂಗಳು ಶಿಶುಪಾಲನಾ ರಜೆ

ಬೆಂಗಳೂರು: ಸರ್ಕಾರಿ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಮಹಿಳಾ ನೌಕರರಿಗೆ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಶಿಶುಪಾಲನಾ ರಜೆ ತೆಗೆದುಕೊಳ್ಳುವ ಕುರಿತಾಗಿ ರಾಜ್ಯ ಸರ್ಕಾರದಿಂದ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಿ – ತಜ್ಞರ ವರದಿ

 ಬೆಂಗಳೂರು: ಏಕಾಏಕಿ ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸಬಾರದು. ಸ್ಥಳೀಯ ಸಂಸ್ಥೆಗಳಿಗೆ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ನೀಡಿದೆ. ಡಾ. ದೇವಿಶೆಟ್ಟಿ ನೇತೃತ್ವದಲ್ಲಿ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲ: ಕಂಟೈನ್ ಮೆಂಟ್ ವಲಯದಲ್ಲಿ ನಿರ್ಬಂಧ; ಜಿಲ್ಲಾಧಿಕಾರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ವ್ಯಾಪಾರ ನಡೆಸಲು ಅವಕಾಶ Read more…

BIG NEWS: ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. Read more…

ಧಾರವಾಡ ಜಿಲ್ಲೆಯೂ ಅನ್ ಲಾಕ್: ಸಚಿವ ಶೆಟ್ಟರ್ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಅನ್ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಧಾರವಾಡ ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಅನ್ಲಾಕ್ 2.0 ಅನ್ವಯವಾಗಲಿದೆ. ಪಾಸಿಟಿವಿಟಿ Read more…

ನಾಳೆಯಿಂದ ದೇಶಾದ್ಯಂತ ಉಚಿತ ಲಸಿಕೆ ಅಭಿಯಾನ, ಕೋ-ವಿನ್‌ನಲ್ಲಿ ಪೂರ್ವ ನೋಂದಣಿ ಕಡ್ಡಾಯವಲ್ಲ..!

ನವದೆಹಲಿ: ಜೂನ್ 7 ರಂದು ಪ್ರಧಾನಿ ಮೋದಿ ಘೋಷಿಸಿದಂತೆ, ಕೋವಿಡ್ -19 ವ್ಯಾಕ್ಸಿನೇಷನ್‌ನ ಹೊಸ ಅಭಿಯಾನ ಜೂನ್ 21 ರಿಂದ ಪ್ರಾರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ Read more…

BIG BREAKING: ಕೊರೋನಾ ಸಂತ್ರಸ್ತರಿಗೆ ‘ವಿಪತ್ತು ನಿಧಿ’ಯಿಂದ 4 ಲಕ್ಷ ರೂ. ಪರಿಹಾರದ ಬಗ್ಗೆ ಸುಪ್ರೀಂಕೋರ್ಟ್ ಗೆ ಕೇಂದ್ರದಿಂದ ಅಫಿಡವಿಟ್

ನವದೆಹಲಿ: ಕೊರೋನಾದಿಂದ ಸಂತ್ರಸ್ತರಾದ ಕುಟುಂಬದವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ವಿಪತ್ತು ಪರಿಹಾರ ನಿಧಿಯಡಿ Read more…

ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ 5 ವರ್ಷ ಜೈಲು

ನವದೆಹಲಿ: ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ Read more…

BIG NEWS: ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷಾರಂಭ, ಆನ್ಲೈನ್ ನಂತ್ರ ಭೌತಿಕ ತರಗತಿ ಆರಂಭಕ್ಕೆ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈ 15 ರಿಂದ ಪಿಯುಸಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ. ಜುಲೈ 15 ರಿಂದ ಆನ್ಲೈನ್ ತರಗತಿಗಳು ಶುರುವಾಗಲಿವೆ. Read more…

ಕನಿಷ್ಠ ವೇತನ: ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಬಗ್ಗೆ ವಿಳಂಬ ನೀತಿ ಅನುಸರಿಸುವ ಉದ್ದೇಶವಿಲ್ಲ ಎಂದು ಕಾರ್ಮಿಕ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ. ಕನಿಷ್ಠ ವೇತನ ನಿಗದಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿಗೆ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರೋಬ್ಬರಿ ಎರಡು ತಿಂಗಳ ನಂತ್ರ ಸಂಚಾರ ಪುನಾರಂಭ

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಮೆಟ್ರೋ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಬರೋಬ್ಬರಿ ಎರಡು ತಿಂಗಳ ನಂತರ ನಾಳೆಯಿಂದ ಮೆಟ್ರೋ ಸಂಚಾರ ಪುನಾರಂಭವಾಗಲಿದ್ದು, ನೇರಳೆ ಮತ್ತು ಹಸಿರು Read more…

ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಳೆ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ Read more…

BREAKING: ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಜೂ. 30 ರವರೆಗೆ ಶೇ. 50 ರಷ್ಟು ಸಿಬ್ಬಂದಿ ಹಾಜರಾತಿ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು, ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿಗೆ ಸಂಬಂಧಿಸಿದಂತೆ ಸರ್ಕಾರ ಕ್ರಮಕೈಗೊಂಡಿದೆ. ಸರ್ಕಾರಿ ಕಚೇರಿಗಳಲ್ಲಿ Read more…

BIG NEWS: ಎಲ್ಲಾ ಸರ್ಕಾರಿ ಉದ್ಯೋಗದಲ್ಲಿ ಮಂಗಳಮುಖಿಯರಿಗೆ ಶೇಕಡ 1 ರಷ್ಟು ಮೀಸಲಾತಿ

ಬೆಂಗಳೂರು: ಮಂಗಳಮುಖಿಯರಿಗೆ ಉದ್ಯೋಗದಲ್ಲಿ ಶೇಕಡ 1 ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದೆ. ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ Read more…

BIG BREAKING: ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿಲ್ಲ; ಆರ್. ಅಶೋಕ್ ಮಾಹಿತಿ

ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು Read more…

ಕೇಬಲ್ ಟಿವಿ ವೀಕ್ಷಕರಿಗೆ ಮಹತ್ವದ ಮಾಹಿತಿ, ಕಂಟೆಂಟ್ ಬಗ್ಗೆ ದೂರು ಸಲ್ಲಿಕೆಗೆ ಅವಕಾಶ

ನವದೆಹಲಿ: ಕೇಬಲ್ ಟಿವಿ ಜಾಲ ನಿಯಮಗಳಿಗೆ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಟಿವಿ ವಾಹಿನಿಗಳು ಪ್ರಸಾರ ಮಾಡುವ ಕಾರ್ಯಕ್ರಮಗಳ ಕುರಿತಾಗಿ ವೀಕ್ಷಕರು ದೂರು ಸಲ್ಲಿಸಲು ಕಾನೂನುಬದ್ಧ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RC, DL ಸೇರಿ ಪರವಾನಿಗೆ ಅವಧಿ 3 ತಿಂಗಳು ವಿಸ್ತರಣೆ

 ನವದೆಹಲಿ: ವಾಹನಗಳ ಪರವಾನಿಗೆ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ವಾಹನ ನೋಂದಣಿ ಪ್ರಮಾಣಪತ್ರ, ಡ್ರೈವಿಂಗ್ ಲೈಸೆನ್ಸ್ ಪರ್ಮಿಟ್ ಗಳ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು Read more…

BIG BREAKING: ಸಾರಿಗೆ ಇಲಾಖೆಯಿಂದ ಮತ್ತೊಂದು ರೂಲ್ಸ್ – ‘ಒನ್ ನೇಷನ್ ಒನ್ ಪಿಯುಸಿ’, ಹೊಗೆ ತಪಾಸಣೆಗೆ ದೇಶಾದ್ಯಂತ ಏಕರೂಪ ಪ್ರಮಾಣ ಪತ್ರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ‘ಒನ್ ನೇಷನ್ ಒನ್ ಪಿಯುಸಿ’ ಯೋಜನೆ ಜಾರಿಗೆ ಮುಂದಾಗಿದ್ದು, ದೇಶಾದ್ಯಂತ ವಾಹನ ಮಾಲಿನ್ಯ ಪ್ರಮಾಣ ಪತ್ರವನ್ನು ಏಕರೂಪಗೊಳಿಸಲಾಗುವುದು. ಎಲ್ಲ ವಾಹನಗಳಿಗೆ Read more…

ನಿವೃತ್ತ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ..!

ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪ್ರಯಾಣ ಭತ್ಯೆ ಹಕ್ಕು ಸಲ್ಲಿಕೆ ಗಡುವನ್ನು 60 ರಿಂದ 180 ದಿನಗಳವರೆಗೆ ವಿಸ್ತರಿಸಿದೆ. ಈ ಸೌಲಭ್ಯ 15 Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಅರ್ಧ ಬೆಲೆಗೆ ರಸಗೊಬ್ಬರ -ಜಾಗತಿಕ ದರ 2400 ರೂ. ಇದ್ರೂ ರೈತರಿಗೆ 1200 ರೂ.

ನವದೆಹಲಿ: ರಸಗೊಬ್ಬರ ಸಬ್ಸಿಡಿ ಏರಿಕೆ ಮಾಡಲಾಗಿದೆ. ದೇಶದ ರೈತರು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಡಿಎಪಿ, ಯೂರಿಯಾ ರಹಿತ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಪ್ರಧಾನಿ Read more…

ಖಾಸಗಿ ಅನುದಾನಿತ ಶಾಲಾ, ಕಾಲೇಜುಗಳ ಸಿಬ್ಬಂದಿಗೆ ಪರಿಹಾರ ಘೋಷಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಖಾಸಗಿ ಅನುದಾನಿತ ಶಾಲಾ ಕಾಲೇಜುಗಳ ಎಲ್ಲಾ ಸಿಬ್ಬಂದಿಗೆ ಪರಿಹಾರ ಘೋಷಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಬಿಡಿಗಾಸಿನ Read more…

BIG NEWS: ಬಸ್ ಪ್ರಯಾಣಿಕರಿಗೆ ಶಾಕ್, ಲಾಕ್ಡೌನ್ ಸಡಿಲಿಕೆಯಾದ್ರೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ

 ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ Read more…

ಕೊರೋನಾ ಲಸಿಕೆ ಪಡೆಯುವವರಿಗೆ ಮತ್ತೊಂದು ಗುಡ್ ನ್ಯೂಸ್: ಆನ್ಲೈನ್ ನೋಂದಣಿ ಕಡ್ಡಾಯವಲ್ಲ

ನವದೆಹಲಿ: ಕೊರೋನಾ ಲಸಿಕೆ ಪಡೆಯಲು ಆನ್ಲೈನ್ ನೋಂದಣಿ ಕಡ್ಡಾಯವಲ್ಲ, 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಲು ಆನ್ಲೈನ್ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆನ್ಲೈನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...