alex Certify Govt | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆಗೆ ಕಠಿಣ ನಿಯಮ ಜಾರಿ, 100 ರೂ.ನಿಂದ 10 ಸಾವಿರ ರೂ.ವರೆಗೆ ದಂಡ

ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದ್ದು ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಿ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ನಿಯಮ ಉಲ್ಲಂಘನೆಗೆ 100 ರೂಪಾಯಿಯಿಂದ 10 ಸಾವಿರ Read more…

ಜನನ, ಮರಣ ಪ್ರಮಾಣ ಪತ್ರ ಸೇರಿ ಸೇವೆ, ಸೌಲಭ್ಯ ಪಡೆಯಲು ಪಡಿತರ ಚೀಟಿ ಸಂಖ್ಯೆ ಕಡ್ಡಾಯ

ಮೈಸೂರು: ಜನನ, ಮರಣ ಪ್ರಮಾಣ ಪತ್ರ ಪಡೆಯಲು ನಾಗರೀಕರಿಂದ ಕುಟುಂಬ ಗುರುತಿನ ಸಂಖ್ಯೆ(ಪಡಿತರ ಚೀಟಿ ಸಂಖ್ಯೆ)ಯು ಕಡ್ಡಾಯ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶಿಸಿದ್ದಾರೆ. ಜಿಲ್ಲಾದ್ಯಂತ ಜನನ Read more…

BREAKING NEWS: ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ – ರೂಲ್ಸ್ ಪಾಲಿಸದಿದ್ರೆ ಭಾರಿ ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ನಗರಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು. ನಗರ ಪ್ರದೇಶ Read more…

BIG NEWS: ಪಿಎಫ್ ‘ತೆರಿಗೆ’ ಮುಕ್ತ ಹೂಡಿಕೆ ಮಿತಿ ಹೆಚ್ಚಳ

ಲೋಕಸಭೆಯಲ್ಲಿ ಹಣಕಾಸು ಮಸೂದೆ 2021 ಅನ್ನು ಅಂಗೀಕರಿಸಲಾಗಿದೆ. ಇದರಲ್ಲಿ ಸರ್ಕಾರ ಕೆಲವು ತಿದ್ದುಪಡಿಗಳನ್ನು ಮಾಡಿದೆ. ಸರ್ಕಾರ, ಪಿಎಫ್ ನಲ್ಲಿ  ತೆರಿಗೆ ಮುಕ್ತ ಹೂಡಿಕೆಯ ಮೇಲಿನ ಬಡ್ಡಿಯ ಮಿತಿಯನ್ನು 5 Read more…

ಸರ್ಕಾರದಿಂದ ಶುಭ ಸುದ್ದಿ: ಸಂದರ್ಶನದಲ್ಲಿ ವಿಫಲವಾದ್ರೂ ಉದ್ಯೋಗಾವಕಾಶ – UPSC ಅಭ್ಯರ್ಥಿಗಳಿಗೆ ಅನುಕೂಲ

ನವದೆಹಲಿ: ಯುಪಿಎಸ್ಸಿ ಸಂದರ್ಶನದಲ್ಲಿ ವಿಫಲವಾದರೂ ಉದ್ಯೋಗವಕಾಶ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರ, ಕೇಂದ್ರ ಲೋಕಸೇವಾ ಆಯೋಗ ಶುಭ ಸುದ್ದಿ ನೀಡಿವೆ. ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಸಂದರ್ಶನದಲ್ಲಿ Read more…

ಭವಿಷ್ಯನಿಧಿ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್

 ನವದೆಹಲಿ: ಭವಿಷ್ಯ ನಿಧಿಯಲ್ಲಿ ಠೇವಣಿ ಮಿತಿಯನ್ನು ವಾರ್ಷಿಕ 5 ಲಕ್ಷ ರೂಪಾಯಿಗೆ ಸರ್ಕಾರ ಹೆಚ್ಚಳ ಮಾಡಿದೆ. ನಿವೃತ್ತಿ ನಿಧಿಗೆ ಉದ್ಯೋಗದಾತರು ಯಾವುದೇ ಕೊಡುಗೆ ನೀಡದ ಸಂದರ್ಭದಲ್ಲಿ ಇದು ಅನ್ವಯವಾಗಲಿದೆ. Read more…

BIG NEWS: ಹೆಚ್ಚಿದ ಕೊರೋನಾ 2 ನೇ ಅಲೆ ತಡೆಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್-ಕಟ್ಟುನಿಟ್ಟಿನ ಜಾರಿಗೆ ಆದೇಶ

ನವದೆಹಲಿ: ದೇಶದಲ್ಲಿ ಕೋರೋನಾ ಸೋಂಕಿನ ಎರಡನೇ ಅಲೆ ಆರ್ಭಟ ಶುರುವಾಗಿದ್ದು, ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಕೇಂದ್ರ ಗೃಹ ಇಲಾಖೆಯಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, Read more…

ಜೀವ ಬೆದರಿಕೆ ಹಿನ್ನಲೆ ಶಿವರಾಜ್ ಕುಮಾರ್ ಭದ್ರತೆಗೆ ಗನ್ ಮ್ಯಾನ್

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಹೇಳಿಕೆ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಿಂದ ಭದ್ರತೆ Read more…

ಮೀಸಲಾತಿ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಮೀಸಲಾತಿ ಹೆಚ್ಚಳ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೀಸಲಾತಿ ಏರಿಕೆಗೆ ಸಂಪುಟ ಸಭೆಯಲ್ಲಿ ಸಹಮತ ವ್ಯಕ್ತವಾಗಿದ್ದು, ಶೇಕಡ 50 ಮಿತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್ Read more…

ಕನಿಷ್ಠ ಮಾಸಿಕ ಪಿಂಚಣಿ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಬಜೆಟ್ ಬೆಂಬಲವಿಲ್ಲದೆ ಇಪಿಎಸ್ -95 ಯೋಜನೆಯಡಿ ಕನಿಷ್ಠ ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಕಾರ್ಮಿಕ ಸಚಿವರಾದ ಸಂತೋಷ್ ಗಂಗ್ವರ್ ಅವರು ಸಂಸತ್ನಲ್ಲಿ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಬಗರ್ ಹುಕುಂ ಸಮಿತಿಗಳಿಗೆ ಶೀಘ್ರದಲ್ಲೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಭಾರೀ ಏರಿಕೆಯಾದ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಸಂಸದೀಯ ಸಮಿತಿಯಿಂದ Read more…

ಪಿಂಚಣಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಪಿಂಚಣಿದಾರರಿಗೆ ಲೈಫ್ ಸರ್ಟಿಫಿಕೇಟ್ ಆಧಾರ್ ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ. ಪಿಂಚಣಿದಾರರು ನಿವೃತ್ತಿ ವೇತನ ಪಡೆದುಕೊಳ್ಳಲು ಡಿಜಿಟಲ್ ಜೀವಂತ ಪ್ರಮಾಣ ಪತ್ರ ಜೀವನ್ ಪ್ರಮಾಣ್ ಗೆ ಆಧಾರ್ Read more…

ಬಿಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ 3 -4 ಹೊಸ ಜಿಲ್ಲೆಗಳ ಉದಯ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವಿಜಯನಗರ ಜಿಲ್ಲೆಯನ್ನು ರಚಿಸಲಾಗಿದ್ದು, ಇದರೊಂದಿಗೆ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಶೀಘ್ರವೇ ರಾಜ್ಯದಲ್ಲಿ 3 -4 ಹೊಸ ಜಿಲ್ಲೆಗಳನ್ನು ರಚಿಸುವ ಸಾಧ್ಯತೆ ಇದೆ Read more…

ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಕೊಡುಗೆ: ಒಟ್ಟಿಗೆ 3 ಕಂತು ಸೇರಿ ಶೇ. 28 ಕ್ಕೆ ಡಿಎ ಹೆಚ್ಚಳ..?

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿಭತ್ಯೆ(DA)ಯನ್ನು ಹೆಚ್ಚಳ ಮಾಡಲಾಗಿದ್ದು, ಹೋಳಿ ಹಬ್ಬದ ಕೊಡುಗೆಯಾಗಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ Read more…

ಗೂಗಲ್, ಆಪಲ್ ಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್: ದೇಸಿ ಮೊಬೈಲ್ ಸೇವಾ ಆಪ್ ರಿಲೀಸ್

ನವದೆಹಲಿ: ಗೂಗಲ್ ಗೆ ಸೆಡ್ಡು ಹೊಡೆದಿರುವ ಕೇಂದ್ರ ಸರ್ಕಾರ ದೇಶಿ ಮೊಬೈಲ್ ಸೇವಾ ಆಪ್ ಸ್ಟೋರ್ ಆಪ್ ಬಿಡುಗಡೆ ಮಾಡಿದೆ. ಗೂಗಲ್, ಆಪಲ್ ಮೊದಲಾದ ಕಂಪನಿಗಳ ಏಕಸ್ವಾಮ್ಯ, ಸರ್ವಾಧಿಪತ್ಯಕ್ಕೆ Read more…

ಟಿಕೆಟ್ ದರ ಹೆಚ್ಚಳ ಬಿಸಿ: ಕನಿಷ್ಠ ದರ ಶೇಕಡ 5 ರಷ್ಟು ಹೆಚ್ಚಳ ಮಾಡಿ ವಿಮಾನ ಪ್ರಯಾಣಿಕರಿಗೆ ಸರ್ಕಾರದಿಂದ ಬಿಗ್ ಶಾಕ್

ನವದೆಹಲಿ: ದೇಶಿಯ ವಿಮಾನದ ಟಿಕೆಟ್ ಕನಿಷ್ಠ ದರವನ್ನು ಶೇಕಡ 5 ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ದೇಶೀಯ ವಿಮಾನ ಪ್ರಯಾಣಿಕರಿಗೆ ಶಾಕ್ ನೀಡಿದೆ. ವೈಮಾನಿಕ ಇಂಧನ ದರದಲ್ಲಿ Read more…

BIG NEWS: ಇನ್ನೂ ಎಷ್ಟು ತಲೆಮಾರಿಗೆ ಮೀಸಲಾತಿ ಕೊಡ್ತೀರಾ..? ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ನವದೆಹಲಿ: ಮೀಸಲಾತಿಯನ್ನು ಇನ್ನು ಎಷ್ಟು ತಲೆಮಾರಿಗೆ ಕೊಡುತ್ತೀರಿ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸ್ವಾತಂತ್ರ್ಯ ಬಂದು 70 ವರ್ಷಗಳೇ ಕಳೆದಿದ್ದು, ರಾಜ್ಯ ಸರ್ಕಾರಗಳು ಇಷ್ಟೆಲ್ಲಾ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವೆ. ಹೀಗಿರುವಾಗ Read more…

ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಏ.1 ರಿಂದಲೇ ಯೋಜನೆ ಜಾರಿ – ಉದ್ಯೋಗಿಗಳಿಗೆ ಕ್ಯಾಂಟೀನ್ ಸೇರಿ ಹಲವು ಸೌಲಭ್ಯ

ನವದೆಹಲಿ: 100 ಕ್ಕೂ ಹೆಚ್ಚು ಉದ್ಯೋಗಿಗಳಿದ್ದರೆ ಕ್ಯಾಂಟೀನ್ ನಿರ್ಮಿಸಲು ಕೇಂದ್ರ ಸರ್ಕಾರ ನಿಯಮ ಜಾರಿಗೆ ತಂದಿದೆ. ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಹೊಸ ಕಾರ್ಮಿಕ Read more…

ಕೊರೋನಾ ಎರಡನೇ ಅಲೆ ಆತಂಕ: ಶಾಲೆ ಮುಚ್ಚುವ ಬಗ್ಗೆ ಹೀಗೆಂದ್ರು ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಸೋಂಕು ಹೆಚ್ಚಾಗಿದ್ದು, ಕೊರೋನಾ ಎರಡನೇ ಅಲೆ ಕುರಿತಾದ ಆತಂಕ ಶುರುವಾಗಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್

ಬೆಂಗಳೂರು: ರಾಜ್ಯ ಸರ್ಕಾರದ ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳೆಯರಿಗೆ 105 ರೂಪಾಯಿಗೆ ಸಿಟಿ ಬಸ್ ಪಾಸ್ ನೀಡಲಾಗುವುದು. ಬಿಎಂಟಿಸಿ ವತಿಯಿಂದ ವನಿತಾ ಸಂಗಾತಿ ಯೋಜನೆಯಡಿ 150 ರೂ.ನಲ್ಲಿ Read more…

ಈ ಸಲ ಬೇಸಿಗೆ ರಜೆ ಕಡಿತ..? ಶಿಕ್ಷಕರು, ವಿದ್ಯಾರ್ಥಿಗಳಲ್ಲಿ ಗೊಂದಲ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರೋಧ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

ಅಕ್ರಮ –ಸಕ್ರಮ: ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ ಅನಧಿಕೃತ ಸಾಗುವಳಿದಾರರಿಗೆ ಅರ್ಜಿ ಸಲ್ಲಿಕೆಗೆ ಅನುಮತಿ ನೀಡಲು ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವಿಧಾನಪರಿಷತ್ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಆಧಾರ್ ಜೋಡಣೆಯಾಗದ 4 ಕೋಟಿ ರೇಷನ್ ಕಾರ್ಡ್ ರದ್ದು – ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್

ನವದೆಹಲಿ: ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗದ ಕಾರಣಕ್ಕೆ ದೇಶಾದ್ಯಂತ 4 ಕೋಟಿಗೂ ಅಧಿಕ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ Read more…

ಹೊಸ ವಾಹನ ಖರೀದಿಸುವವರಿಗೆ ಖುಷಿ ಸುದ್ದಿ: ಏ. 1 ರಿಂದ ಹೊಸ ನಿಯಮ –ಕಳಪೆ ವಾಹನ ಮಾರಿದ್ರೆ ಕಂಪನಿಗಳಿಗೆ ಭಾರಿ ದಂಡ

ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಕಳಪೆ ಗುಣಮಟ್ಟದ ವಾಹನ ಮಾರಾಟ ಮಾಡುವ ಕಂಪನಿಗಳಿಗೆ ಭಾರೀ ದಂಡ ವಿಧಿಸಲಾಗುವುದು. ಇಷ್ಟಪಟ್ಟು ಖರೀದಿ ಮಾಡಿದ ಕಾರ್ ಅಥವಾ Read more…

ಹೊಸ ವಾಹನ ಖರೀದಿಸುವವರು, ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕಿಂಗ್ ನ್ಯೂಸ್

ನವದೆಹಲಿ: ರಸ್ತೆಗಳಲ್ಲಿ 15 ವರ್ಷ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 15 ವರ್ಷಕ್ಕಿಂತ ಹಳೆಯ ವಾಹನಗಳ ನೋಂದಣಿ ನವೀಕರಣ Read more…

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಆದೇಶ Read more…

ಕೇಂದ್ರದಿಂದ ಮತ್ತೊಂದು ಬಿಗ್ ಶಾಕ್: ವಾಹನ ನವೀಕರಣ ಶುಲ್ಕ ಏರಿಕೆ ಸಾಧ್ಯತೆ

ನವದೆಹಲಿ: ವಾಹನಗಳ ನೋಂದಣಿ ಪ್ರಮಾಣ ಪತ್ರ ನವೀಕರಣ ಶುಲ್ಕ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಕೇಂದ್ರ ರಸ್ತೆ, ಸಾರಿಗೆ ಹೆದ್ದಾರಿ ಸಚಿವಾಲಯದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. Read more…

BIG NEWS: ರಾಜ್ಯದಲ್ಲಿನ 4 ಸೇರಿ 157 ಮೆಡಿಕಲ್ ಕಾಲೇಜು ಆರಂಭ

ನವದೆಹಲಿ: ಕರ್ನಾಟಕದ 4 ಮೆಡಿಕಲ್ ಕಾಲೇಜುಗಳು ಸೇರಿದಂತೆ ದೇಶಾದ್ಯಂತ 157 ವೈದ್ಯಕೀಯ ಕಾಲೇಜುಗಳನ್ನು ಶೀಘ್ರವೇ ಆರಂಭಿಸಲಾಗುವುದು. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ Read more…

BIG NEWS: ಹೆಚ್ಚಿದ ಕೊರೋನಾ ತಡೆಗೆ ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ ಮಧ್ಯಪ್ರದೇಶ

ಭೋಪಾಲ್: ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗತೊಡಗಿದೆ. ಅಂತೆಯೇ ಮಧ್ಯಪ್ರದೇಶದಲ್ಲಿ ಕೂಡ ಸೋಂಕಿತರ ಸಂಖ್ಯೆ ತೀವ್ರ ಗತಿಯಲ್ಲಿ ಏರತೊಡಗಿದೆ. ಈ ಕಾರಣದಿಂದಾಗಿ ಮಧ್ಯಪ್ರದೇಶದ ಭೋಪಾಲ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...