alex Certify Govt | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಆ. 1 ರಿಂದಲೇ ವೇತನ ಹೆಚ್ಚಳ: 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆ ನಿರ್ಣಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಳನೇ ವೇತನ ಆಯೋಗ ಶಿಫಾರಸು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದು, ಆಗಸ್ಟ್ 1ರಿಂದಲೇ ವೇತನ ಆಯೋಗ ಶಿಫಾರಸು ಜಾರಿಯಾಗಲಿದೆ. Read more…

ವಿಮಾ ಕಾಯ್ದೆಗೆ ತಿದ್ದುಪಡಿ: ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಎಲ್ಲಾ ನಾಗರೀಕರಿಗೂ ವಿಮಾ ಸೌಲಭ್ಯ ಕಲ್ಪಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಜುಲೈ 22 ರಿಂದ ಆರಂಭವಾಗಲಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ವಿಮಾ ಕಾಯ್ದೆ 1938ಕ್ಕೆ ತಿದ್ದುಪಡಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. Read more…

ಇಂದಿನಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭ: ಆಡಳಿತ, ವಿಪಕ್ಷಗಳ ನಡುವೆ ಭಾರೀ ಜಟಾಪಟಿ ಸಾಧ್ಯತೆ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಹಗರಣಗಳ ನಡುವೆ ಹಲವು ದಿನಗಳಿಂದ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕಂಪ್ಯೂಟರ್ ಆಧಾರಿತ ಆನ್ಲೈನ್ ಸಿಇಟಿಗೆ ಸರ್ಕಾರ ಚಿಂತನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯನ್ನು ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯಾಗಿಸುವ ಬಗ್ಗೆ ರಾಜ್ಯ ಸರ್ಕಾರ Read more…

Android ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಕೇಂದ್ರ ಸರ್ಕಾರದ ಎಚ್ಚರಿಕೆ

ನವದೆಹಲಿ: ದೇಶದ ಕೋಟ್ಯಂತರ ಆಂಡ್ರಾಯ್ಡ್ ಮೊಬೈಲ್ ಫೋನ್ ಗಳಿಗೆ ಹ್ಯಾಕಿಂಗ್ ಆತಂಕ ಎದುರಾಗಿದೆ. ಮೊಬೈಲ್ ಬಳಕೆದಾರರಿಗೆ ಗೊತ್ತಾಗದಂತೆ ಸೂಕ್ಷ್ಮ ಮಾಹಿತಿಗಳಿಗೆ ಕನ್ನ ಹಾಕುವ ಹಾಗೂ ಮೊಬೈಲ್ ಗಳಿಗೆ ಸೂಕ್ಷ್ಮ Read more…

ಪೊಲೀಸರ ವರ್ಗಾವಣೆ ನಿಯಮ ಬದಲಾವಣೆಗೆ ಆಕ್ರೋಶ

ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವ ಪೊಲೀಸರಿಗೆ ಹೀಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ನೀಟ್ ಗೆ ಸರ್ಕಾರದಿಂದ ಉಚಿತ ತರಬೇತಿ

ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯ ಸರ್ಕಾರವೇ ನೀಟ್ ತರಬೇತಿಯನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಾಲಾ Read more…

BIG NEWS: ಶಿಕ್ಷಣ ಇಲಾಖೆ 62 ಸಾವಿರ, ಆರೋಗ್ಯ ಇಲಾಖೆ 35 ಸಾವಿರ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆ ಖಾಲಿ

ಬೆಂಗಳೂರು: ರಾಜ್ಯದ ಜನಸಂಖ್ಯೆ 4 ಕೋಟಿಯಷ್ಟು ಇದ್ದಾಗ ಮಂಜೂರಾದ ಹುದ್ದೆಗಳಲ್ಲಿಯೇ ಸುಮಾರು 2.56 ಲಕ್ಷ ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, Read more…

ಇನ್ನು ಸ್ಟೇನ್ಲೆಸ್ ಸ್ಟೀಲ್, ಅಲ್ಯೂಮಿನಿಯಂ ಅಡುಗೆ ಪಾತ್ರೆಗಳಿಗೆ ಐಎಸ್ಐ ಮಾರ್ಕ್ ಕಡ್ಡಾಯ

ನವದೆಹಲಿ: ಸ್ಟೇನ್ಲೆಸ್ ಸ್ಟೀಲ್ ಮತ್ತು ಅಲ್ಯೂಮಿನಿಯಂ ಅಡುಗೆ ಪಾತ್ರೆಗಳು ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿರುವಂತೆ ಐಎಸ್ಐ ಮಾರ್ಕ್ ಕಡ್ಡಾಯಗೊಳಿಸಲಾಗಿದೆ. ಉತ್ಪನ್ನದ ಗುಣಮಟ್ಟ ಮತ್ತು ಗ್ರಾಹಕರ ಸುರಕ್ಷತೆ ಹೆಚ್ಚಳ ಮಾಡುವ Read more…

BREAKING: ಮತ್ತೆ ಆಡಳಿತಕ್ಕೆ ಮೇಜರ್ ಸರ್ಜರಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಮ್ ಪ್ರಸಾದ್ ಮನೋಹರ್ – ಪ್ರವಾಸೋದ್ಯಮ ನಿರ್ದೇಶಕರು ನಿತೇಶ್ Read more…

ಅಧಿವೇಶನದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಬಿಜೆಪಿ ಭರ್ಜರಿ ಪ್ಲಾನ್

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ವಿಚಾರವನ್ನು ವಿಧಾನ ಮಂಡಲದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ. ಸರ್ಕಾರದ Read more…

ವಾಹನಗಳಿಗೆ HSRP ಅಳವಡಿಕೆ ಗಡುವು ಸೆ. 15 ರವರೆಗೆ ವಿಸ್ತರಣೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ಸೆಪ್ಟಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. Read more…

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಶೇ. 5 ಆಸ್ತಿ ತೆರಿಗೆ ರಿಯಾಯಿತಿ ಜು. 31ರವರೆಗೆ ವಿಸ್ತರಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇಕಡ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಸ್ತಿ Read more…

ಹೈದರಾಬಾದ್- ಕರ್ನಾಟಕ ಮೀಸಲಾತಿಯಡಿ ನೇಮಕಗೊಂಡ ನೌಕರರ ವರ್ಗಾವಣೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹೈದರಾಬಾದ್ -ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕವಾದ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ Read more…

ಮಲಹೊರುವ ಪದ್ಧತಿ ನಿಷೇಧ: ಮಾಹಿತಿ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಲ ಹೊರುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ – 2013ರ ಅಡಿಯಲ್ಲಿ ನಿಯಮಗಳ ಅನುಸಾರ ಕೈಗೊಂಡ ಕ್ರಮಗಳ ಕುರಿತು ಜುಲೈ 9ರಂದು ಉತ್ತರ ನೀಡುವಂತೆ ರಾಜ್ಯ Read more…

BREAKING: ಪೊಲೀಸ್ ಇಲಾಖೆಗೆ ಸರ್ಕಾರದಿಂದ ಮೇಜರ್ ಸರ್ಜರಿ: 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು Read more…

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ Read more…

ರಾಜ್ಯದ ಬಡ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ 38 ಸಾವಿರ ಮನೆ ಹಂಚಿಕೆ

ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದಲ್ಲೆಡೆ ಬಡ ಕುಟುಂಬಗಳಿಗೆ 38,000 ಮನೆಗಳನ್ನು ಈ ತಿಂಗಳಾಂತ್ಯಕ್ಕೆ ಅಥವಾ ಆಗಸ್ಟ್ ಮೊದಲ ವಾರ ಮನೆಗಳನ್ನು ಹಂಚಿಕೆ ಮಾಡಲಾಗುವುದು. ವಸತಿ ಸಚಿವ Read more…

ರಾಜ್ಯದಲ್ಲಿ ಪಹಣಿ -ಆಧಾರ್ ಜೋಡಣೆಗೆ ಶರವೇಗ: 1.75 ಕೋಟಿ ಆರ್.ಟಿ.ಸಿ.ಗೆ ಆಧಾರ್ ಲಿಂಕ್

ಬೆಂಗಳೂರು: ರಾಜ್ಯದಲ್ಲಿ ಪಹಣಿ -ಆಧಾರ್ ಜೋಡಣೆ ಕಾರ್ಯ ಶರವೇಗದಲ್ಲಿ ನಡೆಯುತ್ತಿದ್ದು, 4 ಕೋಟಿ ಪಹಣಿಗಳ ಪೈಕಿ 1.75 ಕೋಟಿ ಪಹಣಿಗಳಿಗೆ ಆಧಾರ್ ಜೋಡಣೆಯಾಗಿದೆ. ಕಂದಾಯ ಇಲಾಖೆಯಿಂದ ಉಳಿದ ಪಹಣಿಗಳಿಗೆ Read more…

ತುಳು ಭಾಷೆಗೆ ಸ್ಥಾನ ನೀಡಿದ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್: ಇದೇ ಮೊದಲ ಬಾರಿಗೆ ಟ್ರಾನ್ಸ್ ಲೇಟ್ ನಲ್ಲಿ ತುಳು ಸೇರ್ಪಡೆ

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ ಮಾಡಲಾಗಿದೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆ, ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯನ್ನು ಈಡೇರಿಸಲು ಸರ್ಕಾರಗಳಿಗೆ ಇನ್ನೂ Read more…

CBSE, ICSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಭೋದಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. Read more…

ವಿರೋಧ ಹಿನ್ನೆಲೆ ಕನ್ನಡ ಭಾಷಾ ಬೋಧನಾ ಅವಧಿ ಪರಿಷ್ಕರಿಸಿದ ಸರ್ಕಾರ: 4 ಗಂಟೆಗೆ ಹೆಚ್ಚಳ

ಬೆಂಗಳೂರು: ಕನ್ನಡ ಭಾಷಾ ಬೋಧನಾ ಅವಧಿಯನ್ನು ನಾಲ್ಕು ಗಂಟೆಗೆ ಹೆಚ್ಚಿಸಲಾಗಿದೆ. ರಾಜ್ಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ಒಂದು ವಾರಕ್ಕೆ ಮೂರು ಗಂಟೆಗಳ Read more…

ಪರಿಶಿಷ್ಟ ಜಾತಿ, ಪಂಗಡದವರ ಭೂಮಿ ಮಾರಾಟ, ವರ್ಗಾವಣೆಗೆ ಬಿಗಿ ನಿಯಮ: ಹಲವು ಪರಿಶೀಲನೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ ಭೂಮಿಯನ್ನು ಮಾರಾಟ, ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟರ Read more…

ಒಪಿಎಸ್, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

ಹಾಲಿನ ದರ ಏರಿಕೆ ಪುನರ್ ಪರಿಶೀಲನೆಗೆ ಆಡಳಿತ ಪಕ್ಷದ ಶಾಸಕರಿಂದಲೇ ಒತ್ತಾಯ

ಕಾರವಾರ: ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆಯಾಗುತ್ತದೆ ಎಂದು ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ದರ ಹೆಚ್ಚಳದಿಂದ ಜನಸಾಮಾನ್ಯರು, ಮಕ್ಕಳು, Read more…

ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 120 ಹೆಚ್ಚುವರಿ ಹುದ್ದೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಗಾಗಿ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ Read more…

ಜಿಪಂ, ತಾಪಂ ಮೀಸಲಾತಿ ಅಂತಿಮಗೊಳಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ: ನ್ಯಾಯಾಂಗ ನಿಂದನೆ ಅರ್ಜಿ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಮೀಸಲಾತಿ ಅಂತಿಮಗೊಳಿಸದಿರುವುದಕ್ಕೆ Read more…

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ Read more…

ಶಾಲೆಗಳಲ್ಲಿ ಯೋಗ ಕಡ್ಡಾಯ, ಕಲಿಕೆಗೆ ಶಿಕ್ಷಕರ ನೇಮಕ

ಮೈಸೂರು: ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಯೋಗ ಕಲಿಸಿಕೊಡಬೇಕೆನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...