alex Certify Govt | Kannada Dunia | Kannada News | Karnataka News | India News - Part 72
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಸಾಲ ಮನ್ನಾ ಬಗ್ಗೆ ನಾಳಿನ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ನವದೆಹಲಿ: ಕೋರೋನಾ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಅನೇಕ ಸೂತ್ರಗಳನ್ನು ಸಿದ್ಧಪಡಿಸಲಾಗಿದೆ. ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡಲು ಆರ್ಥಿಕ ಸಮೀಕ್ಷೆಯಲ್ಲಿ ಸಲಹೆ ನೀಡಲಾಗಿದೆ. ಸಂಶೋಧನೆ, ಆರೋಗ್ಯ, ಮೂಲಸೌಕರ್ಯ, Read more…

BIG BREAKING NEWS: ಫೆಬ್ರವರಿ ಮೊದಲ ವಾರದಿಂದಲೇ ಲಸಿಕೆ ನೀಡಲು ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

ನವದೆಹಲಿ: ಫ್ರಂಟ್ಲೈನ್ ವಾರಿಯರ್ಸ್ ಗೆ ಫೆಬ್ರವರಿ ಮೊದಲ ವಾರದಲ್ಲಿ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ. ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಪತ್ರ ಬರೆಯಲಾಗಿದ್ದು, ಮುಂಚೂಣಿ Read more…

ಪಡಿತರ ಚೀಟಿದಾರರಿಗೆ ಶಾಕಿಂಗ್ ನ್ಯೂಸ್: ರೇಷನ್ ಬೆಲೆ ಹೆಚ್ಚಳಕ್ಕೆ ಸಲಹೆ

ನವದೆಹಲಿ: 2020 – 21 ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿ ಪಡಿತರ ಅಂಗಡಿಗಳ ಮೂಲಕ ಮಾರಾಟ ಮಾಡುವ ಆಹಾರ ಧಾನ್ಯಗಳ ಬೆಲೆ ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಸಲಹೆ ನೀಡಲಾಗಿದೆ. Read more…

ಮನೆ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಮನೆ ವಿತರಣೆ

ಬೆಂಗಳೂರು: ರಾಜ್ಯದಲ್ಲಿನ ಬಡವರಿಗೆ ಜುಲೈ ಅಂತ್ಯದೊಳಗೆ ಒಂದು ಲಕ್ಷ ಮನೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮದಿಂದ ವಿತರಿಸಲಾಗುವುದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ರೇಷನ್ ಜೊತೆಗೆ ಬೆಲ್ಲ ವಿತರಣೆ – ಸಚಿವರ ಮನವಿ

ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಚಿಂತನೆ ನಡೆಸಿದೆ. ಅಕ್ಕಿ, ಗೋಧಿ, ರಾಗಿ, ಬೇಳೆ, ಉಪ್ಪು, ಸಕ್ಕರೆ ರೀತಿಯಲ್ಲಿ ಬೆಲ್ಲವನ್ನು ಕೂಡ ಪಡಿತರ ಜೊತೆಗೆ ನೀಡುವ ಚರ್ಚೆ Read more…

ಎಲ್ಲ ವೃಂದದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಗಳಿಕೆ ರಜೆ ನಗದೀಕರಣ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಗಳಿಕೆ ರಜೆ ನಗದೀಕರಣ ಆದೇಶ ಹೊರಡಿಸಲಾಗಿದೆ. 2021 ನೇ ಸಾಲಿಗೆ ಸಂಬಂಧಿಸಿದ ಗಳಿಕೆ ರಜೆ ನಗದೀಕರಣ ಮಾಡಿಕೊಳ್ಳಲು ಹಣಕಾಸು ಇಲಾಖೆ ವತಿಯಿಂದ Read more…

ಇಂದಿನಿಂದ ಬಜೆಟ್ ಅಧಿವೇಶನ, ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿ ಬಿಜೆಪಿ ಸರ್ಕಾರ ತರಾಟೆಗೆ ತೆಗೆದುಕೊಳ್ಳಲು 16 ಪ್ರತಿಪಕ್ಷಗಳು ಸಜ್ಜು

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ 16 ಪ್ರತಿಪಕ್ಷಗಳು Read more…

ಖಾತೆಗೆ ಹಣ ಜಮಾ: ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. Read more…

ಪಿಂಚಣಿ ಸೌಲಭ್ಯ: ಮಾಸಾಶನ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಮನೆಬಾಗಿಲಿಗೆ ಮಾಸಾಶನ ತಲುಪಿಸುವ ಅರ್ಹರಿಗೆ ಸರ್ಕಾರದ ಸ್ವಯಂ ಪ್ರೇರಿತ ಪಿಂಚಣಿ ಅಭಿಯಾನ ಯೋಜನೆ ಆರಂಭಿಸಲಾಗಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: ಶಾಲಾ ಶುಲ್ಕ ಕಡಿಮೆಯಾದ್ರೆ ಶಿಕ್ಷಕರ ವೇತನವೂ ಕಡಿತ

ಬೆಂಗಳೂರು: ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವೆ ಶುಲ್ಕ ವಿಚಾರವಾಗಿ ಚರ್ಚೆ ನಡೆಯುತ್ತಿದ್ದು, ಸರ್ಕಾರ ಶೇಕಡ 25 ರಿಂದ 30 ರಷ್ಟು ಶುಲ್ಕ ಕಡಿತ ಮಾಡಲು ಚಿಂತನೆ ನಡೆಸಿದೆ. Read more…

ಸರ್ಕಾರಿ ನೌಕರರಿಗೆ ಮತ್ತೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಆಸ್ತಿ ಹೊಣೆಗಾರಿಕೆ ವಿವರಗಳನ್ನು  ಡಿಸೆಂಬರ್ 31 ರೊಳಗೆ ಸಲ್ಲಿಸಬೇಕಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಹಳ್ಳಿಕಟ್ಟೆ ಮೇಲೆ ಡಿಸಿ ಯೋಜನೆ ಜಾರಿ ಬಗ್ಗೆ ಸಚಿವ ಅಶೋಕ್ ಮಾಹಿತಿ

ಚಿಕ್ಕಮಗಳೂರು: ಎಲ್ಲ ಜಿಲ್ಲಾಧಿಕಾರಿಗಳು ಇನ್ನು ಮುಂದೆ ಹಳ್ಳಿಗಳಿಗೆ ತೆರಳಬೇಕು. ಪ್ರತಿ ತಿಂಗಳ ಮೂರನೇ ಶನಿವಾರ ಡಿಸಿಗಳು ಹಳ್ಳಿಗೆ ತೆರಳಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ Read more…

ಗರ್ಭಿಣಿಯರು, ಬಾಣಂತಿಯರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

 ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ. Read more…

BIG NEWS: ಹೋರಾಟ ನಿರತ ನಾಲ್ವರು ರೈತ ಮುಖಂಡರಿಗೆ ಗುಂಡು ಹಾರಿಸಲು ಪ್ಲಾನ್; ಆರೋಪ

ನವದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸಿದ್ದು, ಈ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ. ಕೆಲವು ಏಜೆನ್ಸಿಗಳು ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸಿವೆ ಎಂದು ರೈತ Read more…

‘ರೈತರ ದಾರಿ ತಪ್ಪಿಸಿ ಪರಿಸ್ಥಿತಿ ಲಾಭ ಪಡೀತಿದಾರೆ’

ನವದೆಹಲಿ: ರೈತರೊಂದಿಗೆ ಇದುವರೆಗೆ 48 ಗಂಟೆಗಳ ಕಾಲ ಚರ್ಚೆ ನಡೆದಿದೆ. 11 ಸಭೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ರೈತರ ಸಮಸ್ಯೆಯನ್ನು Read more…

BREAKING NEWS: ಗಣರಾಜ್ಯೋತ್ಸವ ವೇಳೆ ಉಗ್ರರ ದಾಳಿ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ

ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಉಗ್ರರ ದಾಳಿ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ವತಿಯಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಕೇಂದ್ರ Read more…

ಲಾಟರಿ ಮಾರಾಟಗಾರನಿಗೆ ಖುಲಾಯಿಸಿದ ಅದೃಷ್ಟ..! ಬಯಸದೇ ಬಂದ ಭಾಗ್ಯ – 12 ಕೋಟಿ ರೂ. ಬಹುಮಾನ

ತಿರುವನಂತಪುರಂ: ಕೇರಳದಲ್ಲಿ ಲಾಟರಿ ಮಾರಾಟ ಮಾಡುವ ವ್ಯಕ್ತಿಗೆ ಅದೃಷ್ಟ ಖುಲಾಯಿಸಿದೆ. ಮಾರಾಟವಾಗದೇ ಉಳಿದ ಲಾಟರಿ ಟಿಕೆಟ್ ಗೆ ಬರೋಬ್ಬರಿ 12 ಕೋಟಿ ರೂಪಾಯಿ ಬಹುಮಾನ ಬಂದಿದೆ. ಕೇರಳದ ಕೊಲ್ಲಂನಲ್ಲಿ Read more…

ಒಂದೂವರೆ ವರ್ಷ ಕೃಷಿ ಕಾಯ್ದೆ ಸ್ಥಗಿತ ಪ್ರಸ್ತಾವ: ಮತ್ತೆ ಮುರಿದು ಬಿದ್ದ ಮಾತುಕತೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರಿಸಿದ್ದಾರೆ. ನಿನ್ನೆ ಹೋರಾಟ ನಿರತ ರೈತರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಮತ್ತೊಮ್ಮೆ ಸಭೆ ನಡೆಸಲು ದಿನಾಂಕ ನಿಗದಿ Read more…

BIG NEWS: ಜನಪ್ರಿಯ ಜಾಲತಾಣ ವಾಟ್ಸಾಪ್ ಗೆ ಕೇಂದ್ರ ಸರ್ಕಾರ ವಾರ್ನಿಂಗ್

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ನೂತನ ಪ್ರೈವೇಸಿ ನೀತಿಗಳ ಕುರಿತಾಗಿ ಗ್ರಾಹಕರು ಆತಂಕಗೊಂಡಿರುವ ಬೆನ್ನಲ್ಲೇ ವಿವಾದಿತ ನೀತಿಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ವಾಟ್ಸಾಪ್ Read more…

BIG NEWS: ಹೆಣ್ಣುಮಕ್ಕಳ ಮದುವೆ ವಯಸ್ಸು 21 ವರ್ಷಕ್ಕೆ ಹೆಚ್ಚಳ..?

ನವದೆಹಲಿ:  ಕೇಂದ್ರ ಸರ್ಕಾರ ರಚಿಸಿದ್ದ ಸಮಿತಿಯ ಶಿಫಾರಸು ಆಧರಿಸಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, Read more…

ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ಶಾಲೆ ಶುಲ್ಕದಲ್ಲಿ ಶೇಕಡ 35 ರಷ್ಟು ಕಡಿತ ಮಾಡಲು ಶೀಘ್ರದಲ್ಲೇ ಆದೇಶ ಹೊರಡಿಸುವ ಸಾಧ್ಯತೆ ಇದೆ. ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸರ್ಕಾರಕ್ಕೆ ಶಿಕ್ಷಣ ಇಲಾಖೆಯಿಂದ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ರೇಷನ್ ಜೊತೆಗೆ ದಿನಸಿ ಸಾಮಗ್ರಿಯನ್ನು ಪಡೆಯಬಹುದು. ಎಂ.ಆರ್.ಪಿ. ದರದಲ್ಲಿ ದಿನಸಿ ಸಾಮಗ್ರಿ ಮಾರಾಟಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಏಪ್ರಿಲ್ 1 ರಿಂದ Read more…

ರಾಜ್ಯದ ಜನತೆಗೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಜನರ ಮನೆಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ ‘ಜನಸೇವಕ್’ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಗ್ರಾಮ ಒನ್’ ಸೇವೆಯನ್ನು ಆರಂಭಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿ, Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಇಲ್ಲಿದೆ ಸಿಹಿ ಸುದ್ದಿ

ನವದೆಹಲಿ: 7 ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 4 ರಷ್ಟು ಏರಿಕೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ. Read more…

BIG NEWS: ನಾಳೆ ನಡೆಯಲಿದೆ ಇಂದು ನಡೆಯಬೇಕಿದ್ದ ರೈತರು –ಸರ್ಕಾರದ ಪ್ರತಿನಿಧಿಗಳ ಸಭೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಮುಂದೂಡಿಕೆಯಾಗಿದೆ. 10 ನೇ ಸುತ್ತಿನ ಸಂಧಾನ ಸಭೆಯನ್ನು Read more…

BIG NEWS: ಸ್ಮಾರ್ಟ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿ 50 ವಸ್ತುಗಳ ಆಮದು ಸುಂಕ ಹೆಚ್ಚಳ..?

ನವದೆಹಲಿ: 50 ವಸ್ತುಗಳ ಆಮದು ಸುಂಕವನ್ನು ಶೇಕಡ 5 ರಿಂದ 10 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬಜೆಟ್ನಲ್ಲಿ ಸ್ಮಾರ್ಟ್ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ Read more…

ಜನಸಾಮಾನ್ಯರಿಗೆ ಬರೆ, ಕೇಂದ್ರ ಸರ್ಕಾರಕ್ಕೆ ಬಂಪರ್: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ಭರ್ಜರಿ ಆದಾಯ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಬಂಪರ್ ಆದಾಯ ಬಂದಿದೆ. ಕಳೆದ ವರ್ಷ ಏಪ್ರಿಲ್ ನಿಂದ ನವೆಂಬರ್ ನಲ್ಲಿ Read more…

ಚಿಕನ್, ಮೊಟ್ಟೆ ಪ್ರಿಯರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಹಕ್ಕಿಜ್ವರ ಭೀತಿಯಿಂದಾಗಿ ಜನ ಚಿಕನ್, ಮೊಟ್ಟೆಯಿಂದ ದೂರ ಸರಿದಿದ್ದಾರೆ. ಆದರೆ, ಕೇಂದ್ರ ಸರ್ಕಾರ ಭೀತಿ ಬೇಡ ಚಿಕನ್, ಮೊಟ್ಟೆ ಸುರಕ್ಷಿತವಾಗಿದೆ ಎಂದು ತಿಳಿಸಿದೆ. ಹಕ್ಕಿಜ್ವರದಿಂದಾಗಿ ಕುಕ್ಕುಟೋದ್ಯಮಕ್ಕೆ ಭಾರಿ Read more…

ಕಾಂಗ್ರೆಸ್ ನಾಯಕರು ಪವರ್ ಫುಲ್: ಬಿಜೆಪಿ ನಾಯಕರ ಹೇಳಿಕೆಗೆ ಪರಮೇಶ್ವರ್ ತಿರುಗೇಟು

ಶಿವಮೊಗ್ಗ: ರಾಜ್ಯದಲ್ಲಿ ವಿರೋಧ ಪಕ್ಷ ಇಲ್ಲವೆಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ Read more…

ಸರ್ಕಾರದ ಖಜಾನೆ ದಿವಾಳಿ, ಆರ್ಥಿಕ ಸ್ಥಿತಿ ಶ್ವೇತ ಪತ್ರ ಹೊರಡಿಸಲು ಪರಮೇಶ್ವರ್ ಆಗ್ರಹ

ಶಿವಮೊಗ್ಗ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಖಜಾನೆ ಹಣಕಾಸು ಪರಿಸ್ಥಿತಿ ಬಗ್ಗೆ ಕೂಡಲೇ ಶ್ವೇತಪತ್ರ ಹೊರಡಿಸಬೇಕೆಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆಗ್ರಹಿಸಿದರು. ಇಂದು ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...