alex Certify Govt | Kannada Dunia | Kannada News | Karnataka News | India News - Part 73
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ: ‘ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ’ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆತ್ಮ ನಿರ್ಭರ ಭಾರತಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆ ರೂಪಿಸಲಾಗಿದೆ. 30 ಜಿಲ್ಲೆಗಳ ಸಾಂಪ್ರದಾಯಿಕ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲಾಗುವುದು. Read more…

BIG NEWS: 1300 ಕೋಟಿ ರೂ. ಮೊತ್ತದ ‘ಲಸಿಕೆ’ ಒಪ್ಪಂದಕ್ಕೆ ಕೇಂದ್ರ ಸರ್ಕಾರ –SII ಒಪ್ಪಂದ

ನವದೆಹಲಿ: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿಯ ಕೋವಿಶೀಲ್ಡ್ ಲಸಿಕೆಯನ್ನು ಖರೀದಿಸಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಶೀಘ್ರವೇ ಲಸಿಕೆ ಖರೀದಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮತ್ತು Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. 2021 ರ ಜನವರಿಯಲ್ಲಿ ನಿರೀಕ್ಷಿಸಲಾಗಿರುವ ಡಿಎ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಶೇಕಡ 4 Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ’

ಆತ್ಮ ನಿರ್ಭರ ಭಾರತಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆ ರೂಪಿಸಲಾಗಿದೆ. 30 ಜಿಲ್ಲೆಗಳ ಸಾಂಪ್ರದಾಯಿಕ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲಾಗುವುದು. ಮೇಕ್ ಇನ್ Read more…

BREAKING: ಪಟ್ಟುಬಿಡದ ರೈತರು – ಬೇಡಿಕೆ ಒಪ್ಪದ ಸರ್ಕಾರ, ಮತ್ತೆ ವಿಫಲವಾಯ್ತು ಸಂಧಾನ ಸಭೆ

ನವದೆಹಲಿ: ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಜನವರಿ 8 ರಂದು ಮತ್ತೊಮ್ಮೆ ಸಂಧಾನ ಸಭೆ Read more…

BIG NEWS: ತೀವ್ರ ಚಳಿ, ಮಳೆಯಲ್ಲೂ ರೈತರ ಹೋರಾಟ -40 ನೇ ದಿನಕ್ಕೆ ಪ್ರತಿಭಟನೆ; ಇಂದು ಮತ್ತೆ ಸಭೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕೈಗೊಂಡಿರುವ ಹೋರಾಟ 40ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮತ್ತೆ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರು ಸಭೆ Read more…

ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್: ಶಾಲೆ ಬಂದ್ ಮಾಡಿ ‘ರುಪ್ಸಾ’ ಪ್ರತಿಭಟನೆ

ಬೆಂಗಳೂರು: ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಶುರುವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ ಸಂಘಟನೆ ಪ್ರತಿಭಟನೆ ಕೈಗೊಂಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ನೌಕರರ ವೈದ್ಯಕೀಯ ತಪಾಸಣೆ ಮೊತ್ತ ಮರು ಪಾವತಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲು ಮುಂದಾಗಿದೆ. 40 ವರ್ಷ ದಾಟಿದ ಸರ್ಕಾರಿ ನೌಕರರು ವರ್ಷಕ್ಕೆ ಒಂದು ಸಲ Read more…

BIG NEWS: ರಾಜ್ಯದಲ್ಲಿ 24X7 ಅಂಗಡಿ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ದಿನದ 24 ಗಂಟೆಗಳೂ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಮುಂದಿನ ಮೂರು ವರ್ಷದವರೆಗೆ ಎಲ್ಲಾ ದಿನಗಳಲ್ಲಿ 24X7 ಅಂಗಡಿ ವಾಣಿಜ್ಯ Read more…

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ -24X7 ಎಲ್ಲಾ ಅಂಗಡಿ, ವಾಣಿಜ್ಯ ಸಂಸ್ಥೆ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ದಿನದ 24 ಗಂಟೆಗಳ ಕಾಲವೂ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮುಂದಿನ ಮೂರು ವರ್ಷದವರೆಗೆ ಎಲ್ಲಾ ದಿನಗಳಲ್ಲಿ Read more…

BIG NEWS: ಜ. 4 ರಿಂದ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ತೀವ್ರಗೊಳಿಸಲು ರೈತರ ನಿರ್ಧಾರ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ಕೊರೆಯುವ ಚಳಿಯಲ್ಲೂ ಪ್ರತಿಭಟನೆ ಮುಂದುವರಿಸಿದ್ದಾರೆ. ಶುಕ್ರವಾರ ರೈತ ಮುಖಂಡರು ಸಭೆ ಸೇರಿ ಚರ್ಚೆ ನಡೆಸಿದ್ದು, ಪ್ರತಿಭಟನೆಯನ್ನು Read more…

BIG NEWS: ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ಅಂಕಿತ

ಬೆಂಗಳೂರು: ರೈತರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ರಾಜ್ಯಪಾಲರ ಅಂಗೀಕಾರ ದೊರೆತಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗಿದ್ದ ಕರ್ನಾಟಕ ಕೃಷಿ ಉತ್ಪನ್ನ Read more…

ಉಚಿತ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರದಿಂದ ಬಿಗ್ ಶಾಕ್: ಎಲ್ಲರಿಗೂ ಉಚಿತ ಲಸಿಕೆ ಇಲ್ಲ

ನವದೆಹಲಿ: ದೇಶದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವುದಿಲ್ಲ. ಆದ್ಯತಾ ವರ್ಗದಲ್ಲಿರುವ 30 ಕೋಟಿ ಜನರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಲಿದೆ. ನೀತಿ ಆಯೋಗದ ಸದಸ್ಯ Read more…

BIG NEWS: ಲಸಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ – ಆಮದು, ರಫ್ತಿಗೆ ಮುಕ್ತ ಅವಕಾಶ

ನವದೆಹಲಿ: ಲಸಿಕೆ ಆಮದು, ರಫ್ತು ಮಾಡಲು ಕೇಂದ್ರ ಸರ್ಕಾರ ಮುಕ್ತ ಅವಕಾಶ ನೀಡಿದೆ. ಲಸಿಕೆ ವಿತರಣೆ ಹಾಗೂ ದಾಸ್ತಾನು ಸಂಬಂಧ ಮಿತಿ ಇರುವುದಿಲ್ಲ ಎಂದು ಹೇಳಲಾಗಿದೆ. ಯಾವುದೇ ಮಿತಿ Read more…

ಬಿಜೆಪಿಗೆ ಪಕ್ಷದ ಶಾಸಕನಿಂದಲೇ ಬಿಗ್ ಶಾಕ್…! ಕೃಷಿ ಕಾಯ್ದೆಗೆ ವಿರೋಧ

ತಿರುವನಂತಪುರಂ: ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ಹೋರಾಟ ಕೈಗೊಂಡಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ಕೇರಳ ವಿಧಾನಸಭೆಯಲ್ಲಿ ಗೊತ್ತುವಳಿ ಅಂಗೀಕರಿಸಲಾಗಿದ್ದು, ಬಿಜೆಪಿ ಶಾಸಕ Read more…

ಗಮನಿಸಿ..! ಸಂಭ್ರಮಾಚರಣೆಗೆ ಬ್ರೇಕ್, ಕಠಿಣ ನಿಯಮ ಜಾರಿ – ಮದ್ಯಪಾನ ಮಾಡಿ ಡ್ರೈವಿಂಗ್ ಮಾಡಿದ್ರೆ ಡಿಎಲ್ ಕ್ಯಾನ್ಸಲ್

ಬೆಂಗಳೂರು: 2021 ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಸಾಂಕ್ರಾಮಿಕ ಕಾಯಿಲೆ ಕೋವಿಡ್-19 ಹರಡುವಿಕೆಯನ್ನು ತಡೆಯುವ ಸಲುವಾಗಿ ವಹಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಸರ್ಕಾರದ ಆದೇಶದನ್ವಯ ಹೊಸ ವರ್ಷ Read more…

GST, ಐಟಿ ರಿಟರ್ನ್ ಸಲ್ಲಿಕೆ: ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ವೈಯಕ್ತಿಕ ತೆರಿಗೆದಾರರ ತೆರಿಗೆ ವಿವರ(ಐಐಟಿಆರ್) ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿವರ ಸಲ್ಲಿಸಲು ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ವೈಯಕ್ತಿಕ Read more…

BIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ವಿಳಂಬ ಮಾಡುವವರಿಗೆ ಬಿಗ್ ಶಾಕ್..! ದುಪ್ಪಟ್ಟು ದಂಡ

ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) 2019 – 20 ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಐಟಿಆರ್ ಸಲ್ಲಿಕೆ ಅವಧಿಯನ್ನು Read more…

BIG BREAKING: ಮತ್ತೆ ಮುರಿದು ಬಿದ್ದ ಮಾತುಕತೆ, ರೈತರು –ಕೇಂದ್ರದ 7 ನೇ ಸಂಧಾನ ಸಭೆಯೂ ವಿಫಲ

ನವದೆಹಲಿ: ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆದ 7 ನೇ ಸುತ್ತಿನ ಸಂಧಾನ ಸಭೆ ಕೂಡ ವಿಫಲವಾಗಿದೆ. ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. Read more…

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ: ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. 2019 – 20 ನೇ ಸಾಲಿನ ವಾರ್ಷಿಕ ಆದಾಯ ತೆರಿಗೆ ಪಾವತಿಗೆ Read more…

ಕೊಳಚೆ ಪ್ರದೇಶದ ನಿವಾಸಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು: ಬಡತನದ ಬೇಗೆಯಿಂದ ಬಳಲಿ ಬದುಕನ್ನು ಅರಸುತ್ತ ನಗರದ ಕೊಳಚೆ ಪ್ರದೇಶಗಳಲ್ಲಿ ನೆಲೆ ಕಂಡುಕೊಂಡ ಕೊಳಗೇರಿ ನಿವಾಸಿಗಳಿಗೆ ಇಂದು ಸಂಭ್ರಮದ ದಿನವಾಗಿದೆ. ತಮ್ಮದಲ್ಲದ ನೆಲದಲ್ಲಿ ಗುಡಿಸಲು ಹಾಕಿ ಆತಂಕದಿಂದಲೇ Read more…

ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಶುಭ ಸುದ್ದಿ: ಸುಲಭ ದರದಲ್ಲಿ ಸಿಗುತ್ತೆ ಮರಳು

ಚಾಮರಾಜನಗರ: ಮನೆ ಕಟ್ಟುವವರಿಗೆ ಮುಖ್ಯವಾಗಿ ಬೇಕಾಗಿರುವುದು ಮರಳು. ಆದರೆ, ಮರಳು ಅಭಾವದ ಕಾರಣ ಬೆಲೆ ಗಗನಕ್ಕೇರಿರುವುದರಿಂದ ಜನಸಾಮಾನ್ಯರು, ಮಧ್ಯಮವರ್ಗದವರಿಗೆ ಮನೆ ಕಟ್ಟುವುದು ಕಷ್ಟಸಾಧ್ಯವಾಗಿದೆ. ಹೆಚ್ಚಿನ ವೆಚ್ಚವನ್ನು ಮರಳಿಗೆ ಭರಿಸುವಂತಾಗಿದೆ. Read more…

ಅಬಕಾರಿ ರಕ್ಷಕರು, ಹಿರಿಯ ರಕ್ಷಕರ ಹುದ್ದೆಗೆ ಮರುನಾಮಕರಣ

ಬೆಂಗಳೂರು: ರಾಜ್ಯದ ಅಬಕಾರಿ ರಕ್ಷಕರು ಮತ್ತು ಅಬಕಾರಿ ಹಿರಿಯ ರಕ್ಷಕರ ಹುದ್ದೆಗೆ ಮರುನಾಮಕರಣ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದ್ದು, ಅಬಕಾರಿ ರಕ್ಷಕರನ್ನು ಅಬಕಾರಿ ಕಾನ್ Read more…

BIG NEWS: ಮಾತುಕತೆಗೆ ಕರೆದ ಕೇಂದ್ರ ಸರ್ಕಾರದ ಮುಂದೆ 4 ಪ್ರಮುಖ ಬೇಡಿಕೆ ಇಟ್ಟ ರೈತರು

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕಳೆದ ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಹಲವು ಸುತ್ತಿನ ಮಾತುಕತೆ ವಿಫಲವಾಗಿವೆ. ಧರಣಿ Read more…

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 1 ರಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೆರಿದ ಕಾರಣ ಈರುಳ್ಳಿ ರಫ್ತು Read more…

ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಿಇಟಿ ಪರೀಕ್ಷೆ ನಡೆಸಲು ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರನ್ನು ಆಯ್ಕೆ ಮಾಡಲು ಮುಂದಿನ ವರ್ಷದಿಂದ ಆನ್ಲೈನ್ ಮೂಲಕ ದೇಶಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. Read more…

ಪ್ರತಿ ಗ್ರಾಂ ಚಿನ್ನಕ್ಕೆ 5000 ರೂ.: ಇಂದಿನಿಂದ ಗೋಲ್ಡ್ ಬಾಂಡ್ ಶುರು – ಆನ್ಲೈನ್ ನೋಂದಣಿ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರತಿ ಗ್ರಾಂ ಚಿನ್ನಕ್ಕೆ 5000 ರೂ. ನಿಗದಿ ಮಾಡಲಾಗಿದ್ದು, ಡಿಸೆಂಬರ್ 28 ರ ಇಂದಿನಿಂದ ಜನವರಿ 1 ರ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಆಸ್ತಿ ತೆರಿಗೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು Read more…

BREAKING: ಬ್ರಿಟನ್ ನಿಂದ ಬಂದ 14 ಮಂದಿಗೆ ಸೋಂಕು: ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ವಿದೇಶದಿಂದ ಬಂದಿರುವ 14 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್ ನಿಂದ Read more…

BIG NEWS: ಪದವಿ ಪ್ರವೇಶಕ್ಕೂ ಸಿಇಟಿ, ಮುಂದಿನ ವರ್ಷದಿಂದಲೇ ಜಾರಿ ಸಾಧ್ಯತೆ

ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಪ್ರವೇಶಾತಿಗೆ ಉನ್ನತ ಗುಣಮಟ್ಟದ ಬೌದ್ಧಿಕ ಸಾಮರ್ಥ್ಯ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪರೀಕ್ಷೆ ವಿಧಾನಗಳ ಕುರಿತಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...