alex Certify Govt | Kannada Dunia | Kannada News | Karnataka News | India News - Part 76
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗಲಿಚ್ಛಿಸುವವರಿಗೆ ಸಿಹಿ ಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಾಮೂಹಿಕ ವಿವಾಹ ನಡೆಸಲು ತೀರ್ಮಾನ..!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಸಪ್ತಪದಿ ಯೋಜನೆ ಅನೇಕರಿಗೆ ಅನುಕೂಲ ಆಗುತ್ತಿದೆ. ಈ ಯೋಜನೆಯನ್ನು ಬಡವರಿಗೆ ಸಹಾಯವಾಗಲೆಂದು ಜಾರಿಗೆ ತರಲಾಗಿದೆ. ಇತ್ತೀಚೆಗೂ ಕೂಡ 23 ಜೋಡಿಗಳು ಈ Read more…

ಪದವಿ ವಿದ್ಯಾರ್ಥಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಉಚಿತ ಟ್ಯಾಬ್ ವಿತರಣೆ

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಯೋಜನೆ ನಿಲ್ಲಿಸಿದ್ದ ಸರ್ಕಾರ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ 10 ಸಾವಿರ ರೂಪಾಯಿ ಮೌಲ್ಯದ ಟ್ಯಾಬ್ಲೆಟ್ ಗಳನ್ನು ನೀಡಲಿದ್ದು, Read more…

BIG NEWS: ಕೃಷಿ ಕಾಯ್ದೆ ಜಾರಿ ತಡೆಯಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ನಿರಂತರ ಹೋರಾಟ ಕೈಗೊಂಡಿದ್ದಾರೆ. ಈ ಬಗ್ಗೆ ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟ್ ಮೂರು ಕೃಷಿ ಕಾಯ್ದೆ ಜಾರಿ ಸದ್ಯಕ್ಕೆ ತಡೆಯಿರಿ Read more…

BIG BREAKING: ಪಾರ್ಟಿ ಮಾಡಂಗಿಲ್ಲ..! ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಚರ್ಚ್ ಗಳಲ್ಲಿ ಒಮ್ಮೆಗೆ 10 ಕ್ಕಿಂತ ಹೆಚ್ಚು ಜನ Read more…

ಬಯಲಾಯ್ತು ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣ

ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಬೆಟ್ಟದಲ್ಲಿ ಇಂಗುಗುಂಡಿ ನಿರ್ಮಿಸಿದ್ದರಿಂದ ಮಣ್ಣು ಕುಸಿತವಾಗಿದೆ. Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪಿಂಚಣಿ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯಾದ್ಯಂತ ಮನೆಬಾಗಿಲಿಗೆ ಪಿಂಚಣಿದಾರರಿಗೆ ಪೆನ್ಷನ್ ತಲುಪಿಸಲಾಗುತ್ತದೆ. ಇದುವರೆಗೆ ಅರ್ಜಿಸಲ್ಲಿಸದೇ ಇದ್ದರೂ ಕೂಡ ಪಿಂಚಣಿ ಹಣ ಪಡೆಯಲು ಅರ್ಹರಾಗಿದ್ದಾರೆ Read more…

BREAKING: ಶಾಲಾ ಮಕ್ಕಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ – ‘ವಿದ್ಯಾಗಮ’ ಯೋಜನೆ ಮತ್ತೆ ಆರಂಭ

ಬೆಂಗಳೂರು: ವಿದ್ಯಾಗಮ ಯೋಜನೆ ಮತ್ತೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ಯೋಜನೆಯನ್ನು ಮತ್ತೆ ಆರಂಭಿಸಲಿದೆ. ಕೊರೋನಾಕಾರಣದಿಂದ ಶಾಲೆಗಳು Read more…

ಪ್ರಧಾನ ಮಂತ್ರಿ ಪಿಂಚಣಿ ಯೋಜನೆಯಡಿ 70 ಸಾವಿರ ರೂ. ಪೆನ್ಷನ್ ಕುರಿತಾಗಿ ಸುಳ್ಳು ಸುದ್ದಿ

ನವದೆಹಲಿ: ಪ್ರಧಾನ ಮಂತ್ರಿ ಪಿಂಚಣಿ ಯೋಜನೆಯಡಿ ಜನರಿಗೆ 70 ಸಾವಿರ ರೂಪಾಯಿ ಪಿಂಚಣಿ ನೀಡಲಾಗುವುದು ಎನ್ನುವ ಸುಳ್ಳು ಸುದ್ದಿ ಹರಿದಾಡುತ್ತಿದೆ. ಕೇಂದ್ರ ಮಾಹಿತಿ ಇಲಾಖೆಯಿಂದ ಈ ಕುರಿತು ಸ್ಪಷ್ಟನೆ Read more…

ಗಮನಿಸಿ..! ಕೊರೋನಾ ಲಸಿಕೆಗೆ ಡಿಎಲ್, ಆಧಾರ್ ಸೇರಿ 12 ದಾಖಲೆ ನೀಡಿ ಆನ್ಲೈನ್ ನಲ್ಲಿ ನೋಂದಾಯಿಸಬೇಕು

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತಾಗಿ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಲಸಿಕೆ ಪಡೆಯುವವರು ‘ಕೋ ವಿನ್’ ವೆಬ್ ಸೈಟ್ ಅಥವಾ ಆಪ್ ನಲ್ಲಿ ನೋಂದಣಿ Read more…

ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕು ಸೇರ್ಪಡೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆಯನ್ನು ರಚಿಸಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜನರ ಬೇಡಿಕೆ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಲಾಗಿದೆ Read more…

BIG BREAKING: ಕೊರೋನಾ ಲಸಿಕೆ ಪಡೆಯಲು ಆಧಾರ್ ಸೇರಿ 12 ದಾಖಲೆಗಳಲ್ಲಿ ಒಂದು ಕಡ್ಡಾಯ

ನವದೆಹಲಿ: ಕೊರೋನಾ ಲಸಿಕೆ ಹಂಚಿಕೆ ಕುರಿತಾಗಿ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೊರೋನಾ ವಾರಿಯರ್ಸ್ ಗೆ ಮೊದಲ ಆದ್ಯತೆಯಾಗಿ ಲಸಿಕೆ ನೀಡಲಿದ್ದು, ನಂತರ ಫ್ರಂಟ್ಲೈನ್ ವರ್ಕರ್ಸ್ ಗೆ Read more…

ದೇಶಾದ್ಯಂತ ತೀವ್ರಗೊಂಡ ರೈತರ ಮುಷ್ಕರ: ಇಂದು ಉಪವಾಸ ಸತ್ಯಾಗ್ರಹ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದಿನ Read more…

ಮನೆ ಹೊಂದುವ ಆಸೆಯಿಂದ ಕಡಿಮೆ ಬೆಲೆಗೆ ರೆವಿನ್ಯೂ ಸೈಟ್ ಖರೀದಿಸಿದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಮನೆ ಹೊಂದುವ ಆಸೆಯಿಂದ ರೆವೆನ್ಯೂ ಸೈಟ್ ಖರೀದಿಸಿದ ಲಕ್ಷಾಂತರ ಮಂದಿ ಸಂಕಷ್ಟ ಎದುರಿಸುವಂತಾಗಿದೆ. ರೆವಿನ್ಯೂಸೈಟ್ ನೋಂದಣಿ ನಿರ್ಬಂಧದಿಂದ ಗ್ರಾಹಕರಿಗೆ ತೊಂದರೆ ಎದುರಾಗಿದೆ. ನಿವೇಶನದಲ್ಲಿ ಮನೆ ಕಟ್ಟುವಂತಿಲ್ಲ. ಮಾರುವಂತೆಯೂ Read more…

BIG BREAKING: ಸಂಧಾನ ವಿಫಲ –ಮುಂದುವರೆಯಲಿದೆ ಸಾರಿಗೆ ಸಿಬ್ಬಂದಿ ಮುಷ್ಕರ, ಮತ್ತೆ ಬಸ್ ಸ್ಥಗಿತಕ್ಕೆ ಕರೆ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಘೋಷಣೆ ಮಾಡಿದ್ದಾರೆ. ಸಚಿವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ ಎಂದು Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ ಸಂಚಾರ ಶುರು

ಬೆಂಗಳೂರು: 3 ದಿನಗಳಿಂದ ಸ್ಥಗಿತವಾಗಿದ್ದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿದೆ. ಸಾರಿಗೆ Read more…

BIG BREAKING: ಸಂಧಾನ ಸಕ್ಸಸ್, ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್..? ನಾಳೆಯಿಂದ ಬಸ್ ಸಂಚಾರ ಶುರು..?

ಬೆಂಗಳೂರು: ತಮ್ಮನ್ನು ಸಾರಿಗೆ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಿದ್ದು, ನಾಳೆಯಿಂದ ಸಾರಿಗೆ ಬಸ್ ಗಳು Read more…

BIG NEWS: 3 ನೇ ದಿನಕ್ಕೆ ತೀವ್ರಗೊಂಡ ಸಾರಿಗೆ ನೌಕರರ ಮುಷ್ಕರ, ಬಸ್ ಪ್ರಯಾಣಿಕರು ತತ್ತರ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೇ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೂಲಿಯ ದಿನಗಳನ್ನು 150 ದಿನಗಳಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

BIG NEWS: ಲಾಕ್ ಡೌನ್ ಮೊರಾಟೋರಿಯಂ ಅವಧಿಯ ಎಲ್ಲಾ ಸಾಲಗಳ ಮೇಲಿನ ಬಡ್ಡಿ ಮನ್ನಾ ಸಾಧ್ಯವಿಲ್ಲ, ‘ಸುಪ್ರೀಂ’ಗೆ ಕೇಂದ್ರದ ಮಾಹಿತಿ

 ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಾಲದ ಕಂತು ಪಾವತಿಗೆ ವಿನಾಯಿತಿ ನೀಡಲಾಗಿತ್ತು. ಈ ಮೊರಾಟೋರಿಯಂ ಅವಧಿಯ ಎಲ್ಲಾ ಸಾಲಗಳ ಮೇಲಿನ ಬಡ್ಡಿಯನ್ನು Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಹಿರಿಯ ನಾಗರಿಕರಿಗೆ ಸೂಕ್ತ ಆರೋಗ್ಯ ಯೋಜನೆ ರೂಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಕೊರೋನಾ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಅಗತ್ಯವಾದ ವೈದ್ಯಕೀಯ ನೆರವು Read more…

BIG NEWS: ತುರ್ತು ಶಾಸಕಾಂಗ ಸಭೆ ಕರೆದ ಸಿದ್ಧರಾಮಯ್ಯ, ಎಲ್ಲಾ ಶಾಸಕರ ಕಡ್ಡಾಯ ಹಾಜರಿಗೆ ಸೂಚನೆ -ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ ಕರೆಯಲಾಗಿದೆ. ಸಿಎಲ್ಪಿ ನಾಯಕ ಸಿದ್ದರಾಮಯ್ಯ ಇಂದು ತುರ್ತು ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ Read more…

ಗಮನಿಸಿ…! ಬಗೆಹರಿಯದ ಬಿಕ್ಕಟ್ಟು, ಡಿ. 14 ರಿಂದ ದೇಶಾದ್ಯಂತ ರೈತರ ಪ್ರತಿಭಟನೆ

ನವದೆಹಲಿ: ಕೃಷಿ ಸಂಬಂಧಿತ ನೂತನ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಡಿಸೆಂಬರ್ 14 ರಿಂದ ರೈತರು ದೇಶವ್ಯಾಪಿ ಪ್ರತಿಭಟನೆ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ರೈತರು ತಿರಸ್ಕರಿಸಿದ್ದಾಎರೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ, ರಾಗಿ, ತೊಗರಿ ಖರೀದಿ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರ ನೆರವಾಗಲು ಮುಂದಾಗಿದ್ದು, ಧಾನ್ಯ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಭತ್ತ, ರಾಗಿ, ಜೋಳ, ತೊಗರಿ, ಶೇಂಗಾ, ಹೆಸರು, ಉದ್ದು ಖರೀದಿ Read more…

ಹೋರಾಟದ ಹೊತ್ತಲ್ಲೇ ಕೊನೆಯುಸಿರೆಳೆದ 3 ಜನ ರೈತರು: ಹುತಾತ್ಮ ಸ್ಥಾನಮಾನ ನೀಡಲು ಒತ್ತಾಯ

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದ ಮೂವರು ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಮೃತಪಟ್ಟ ಈ ರೈತರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದು ದೆಹಲಿ ಗಡಿಭಾಗದಲ್ಲಿ Read more…

ಮತ್ತೆ ಕರ್ನಾಟಕ ಬಂದ್: ಕನ್ನಡ ಸಂಘಟನೆಗಳ ಬಂದ್ ಬೆನ್ನಲ್ಲೇ ಮತ್ತೊಂದು ಬಂದ್ ಗೆ ರೈತರ ಕರೆ

ಬೆಂಗಳೂರು: ಕನ್ನಡಿಗರಿಗೆ ಮತ್ತೊಂದು ಬಂದ್ ಬಿಸಿ ತಟ್ಟಲಿದೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಅಷ್ಟೇನೂ ಯಶಸ್ವಿಯಾಗಿಲ್ಲ. ಇದರ ಬೆನ್ನಲ್ಲೇ ರೈತರು ಬಂದ್ Read more…

BIG NEWS: ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಮಾಡಲು ನಿರ್ಧಾರ, ಡಿ.11 ರಂದು ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಡಿಸೆಂಬರ್ 11 ರಂದು ಖಾಸಗಿ ಆಸ್ಪತ್ರೆ ಒಪಿಡಿ ಮಾಡಲು ನಿರ್ಧರಿಸಲಾಗಿದೆ. ಭಾರತೀಯ ವೈದ್ಯಕೀಯ Read more…

BIG BREAKING: ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರೈತ ಸಂಘಟನೆಗಳ ಕರೆ

ನವದೆಹಲಿ: ರೈತ ಸಂಘಟನೆಗಳಿಂದ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಡಿಸೆಂಬರ್ 8 ರಂದು ಭಾರತ್ ಬಂದ್ Read more…

ರೈತರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರದ ಕೃಷಿ ನೀತಿ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಗುರುವಾರ ನಡೆದ ಎರಡನೇ ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಈ ಮಾತುಕತೆ ಅಪೂರ್ಣಗೊಂಡಿದ್ದು, ನಾಳೆ ಮತ್ತೆ Read more…

‘ಜೈ ಜವಾನ್ ಜೈ ಕಿಸಾನ್’: ರೈತರ ಹೋರಾಟಕ್ಕೆ ಕೈಜೋಡಿಸಿದ WWE ಚಾಂಪಿಯನ್ ದಿ ಗ್ರೇಟ್ ಖಲಿ

ನವದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕೈಗೊಂಡಿರುವ ಹೋರಾಟಕ್ಕೆ ಡಬ್ಲ್ಯೂಡಬ್ಲ್ಯೂಇ ಮಾಜಿ ಚಾಂಪಿಯನ್ ದಿ ಗ್ರೇಟ್ ಕಲಿ(ದಲಿಪ್ ಸಿಂಗ್ ರಾಣಾ) ಕೈಜೋಡಿಸಿದ್ದಾರೆ. ಪಂಜಾಬ್ ಮೂಲದ ಖಲಿ Read more…

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..? ನೈಟ್ ಕರ್ಫ್ಯೂ ಜಾರಿಗೆ ಶಿಫಾರಸು

ಬೆಂಗಳೂರು: ಕೊರೋನಾ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಡಿವಾಣ ಹಾಕಲು ತಾಂತ್ರಿಕ ಸಮಿತಿ ಸಲಹೆ ನೀಡಿದೆ. ಇದರೊಂದಿಗೆ ಮತ್ತೆ ನೈಟ್ ಕರ್ಫ್ಯೂ ಜಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...