alex Certify Govt | Kannada Dunia | Kannada News | Karnataka News | India News - Part 83
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 10ನೇ ತರಗತಿ ಪರೀಕ್ಷೆ ರದ್ದು, ತೆಲಂಗಾಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಸ್

ಹೈದರಾಬಾದ್: ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಮುಂದುವರೆಸಲಾಗಿದೆ. ಆದರೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಹಿಂದಿನ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದಿರುವ Read more…

BIG NEWS: ದೇಶಾದ್ಯಂತ ಶಾಲಾ, ಕಾಲೇಜು ಆರಂಭಕ್ಕೆ ಮುಹೂರ್ತ ನಿಗದಿ

ನವದೆಹಲಿ: ದೇಶಾದ್ಯಂತ ಆಗಸ್ಟ್ 15 ರ ನಂತರವೇ ಶಾಲಾ-ಕಾಲೇಜುಗಳನ್ನು ಪುನಾರಂಭ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಾದ್ಯಂತ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ Read more…

ಪ್ರವಾಸಿ ವಾಹನಗಳ ಮಾಲೀಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸರ್ಕಾರ ವಿನಾಯಿತಿ ನೀಡಲು ಮುಂದಾಗಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರವಾಸಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ Read more…

ಶಾಕಿಂಗ್ ನ್ಯೂಸ್: ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ, ಅನೇಕ ಯೋಜನೆಗಳು ರದ್ದು

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳದಿರಲು ತೀರ್ಮಾನಿಸಿದೆ. ಅಲ್ಲದೇ ಬಜೆಟ್ನಲ್ಲಿ ಘೋಷಿಸಲಾಗಿದ್ದ ಕಾರ್ಯಕ್ರಮಗಳನ್ನು ಕೂಡ ರದ್ದು ಮಾಡಲು Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಅನ್ವಯ ರಾಜ್ಯಕ್ಕೆ ಆದಾಯ ನಷ್ಟ ಪರಿಹಾರವಾಗಿ ಕೇಂದ್ರ ಸರ್ಕಾರದ ವತಿಯಿಂದ ಮೂರು ತಿಂಗಳ ಬಾಕಿ 4314 ಕೋಟಿ ರೂಪಾಯಿ ಅನುದಾನ Read more…

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಜೂನ್ 8 ರಿಂದ ಮತ್ತಷ್ಟು ಚಟುವಟಿಕೆ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಕಾರಣ ಮಾರ್ಚ್ 23 ರಿಂದ ಬಂದ್ ಆಗಿದ್ದ ಹೋಟೆಲ್, ಧಾರ್ಮಿಕ ಕೇಂದ್ರ, ಮಾಲ್, ಕಚೇರಿ ಆರಂಭಿಸಲು ಕೇಂದ್ರ ಸರ್ಕಾರ Read more…

BIG NEWS: ಶೀಘ್ರದಲ್ಲೇ ಬದಲಾಗಲಿದೆ ‘ಡಿಎಲ್’ ನೋಂದಣಿ ನಿಯಮ

ಮುಂಬರುವ ಸಮಯದಲ್ಲಿ ಚಾಲನಾ ಪರವಾನಗಿ ಮತ್ತು ಹೊಸ ವಾಹನಗಳ ನೋಂದಣಿಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಮೋಟಾರು ವಾಹನ ಕಾಯ್ದೆ ತಿದ್ದುಪಡಿಗಾಗಿ ಸ್ವೀಕರಿಸಿದ ಪ್ರಸ್ತಾವನೆಯಡಿ ಕೇಂದ್ರ ಸರ್ಕಾರ ಎಲ್ಲಾ ಮಧ್ಯಸ್ಥಗಾರರಿಂದ Read more…

ಬಿಗ್ ನ್ಯೂಸ್: ಬ್ಯಾಂಕುಗಳ ವಿಲೀನದ ಬಳಿಕ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ…?

ನವದೆಹಲಿ: ಸರ್ಕಾರಿ ಬ್ಯಾಂಕುಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ ಕೆಲವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್…?

ನವದೆಹಲಿ: ರೈತರು ಬೆಳೆದ ಉತ್ಪನ್ನಗಳನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ರೈತರು ಎಪಿಎಂಸಿ ಹೊರತಾಗಿಯೂ ಬೇರೆ ಕಡೆ ಕೃಷಿ ಉತ್ಪನ್ನ ಮಾರಾಟ Read more…

ಈಡೇರಿದ ರೈತರ ದಶಕದ ಬೇಡಿಕೆ: ಕೃಷಿಕರಿಗೆ ಮೋದಿ ಸರ್ಕಾರದಿಂದ ಮತ್ತೊಂದು ʼಖುಷಿ ಸುದ್ದಿʼ

ನವದೆಹಲಿ: ಕೃಷಿ ವಲಯಕ್ಕೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಅಗತ್ಯವಸ್ತುಗಳ ಕಾನೂನಿಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ Read more…

BIG NEWS: ರೈತರಿಗೆ ಮತ್ತೊಂದು ಭರ್ಜರಿ ಶುಭ ಸುದ್ದಿ – ಮೋದಿ ಸರ್ಕಾರದಿಂದ ಐತಿಹಾಸಿಕ ನಿರ್ಧಾರ, ಒನ್ ನೇಷನ್ ಒನ್ ಮಾರ್ಕೆಟ್ ಯೋಜನೆ ಜಾರಿ

ನವದೆಹಲಿ: ದೇಶದ ರೈತರಿಗೆ ಅನುಕೂಲವಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ರೂಪಿಸಿದೆ. ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ‘ಒನ್ ನೇಷನ್  Read more…

ಕೇಂದ್ರ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ, 10 ಸಾವಿರ ರೂ. ಸಾಲ ಸೌಲಭ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲು Read more…

ಇಲ್ಲಿದೆ ‘ಮುಂಗಾರು’ ಮುಖ್ಯ ಮಾಹಿತಿ: ಈ ಬಾರಿ ಸರಾಸರಿಗಿಂತಲೂ ಅಧಿಕ ಮಳೆ

ನವದೆಹಲಿ: ದೇಶದಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆಯಾಗಲಿದೆ. ಸರಾಸರಿಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಡಾ. ಮಾಧವನ್ ನಾಯರ್ Read more…

ರಾಜ್ಯ ಸರ್ಕಾರದಿಂದ ಲಾಕ್ಡೌನ್ ಮಾರ್ಗಸೂಚಿ ಪ್ರಕಟ: ಏನಿರುತ್ತೆ…? ಇರಲ್ಲ…?

ಬೆಂಗಳೂರು: ಜೂನ್ 30ರ ವರೆಗೂ ಲಾಕ್ಡೌನ್ ಮುಂದುವರೆದಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ Read more…

BIG NEWS: ಸರ್ಕಾರದಿಂದ ಲಾಕ್ ಡೌನ್ ಮಾರ್ಗಸೂಚಿ ರಿಲೀಸ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 5 ನೇ ಹಂತದ ಲಾಕ್ಡೌನ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 7 ರವರೆಗೆ ಹೋಟೆಲ್, ರೆಸ್ಟೋರೆಂಟ್ ಮಾಲ್ ಬಂದ್ ಆಗಿರುತ್ತದೆ. ಜೂನ್ 8 ರಿಂದ Read more…

ಸಿಎಂ ಯಡಿಯೂರಪ್ಪ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಜೂನ್ 8 ರಿಂದ ರಾಜ್ಯದಲ್ಲಿ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. Read more…

BIG NEWS: ಆರೋಗ್ಯ ಸೇತು ಆಪ್ ಬಳಕೆ, 4 ಲಕ್ಷ ರೂ. ಬಹುಮಾನ ಘೋಷಣೆ

ನವದೆಹಲಿ: ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ಬಳಕೆಯಲ್ಲಿರುವ ಆರೋಗ್ಯ ಸೇತು ಆಪ್ ನಲ್ಲಿನ ದೋಷಗಳನ್ನು ಗುರುತಿಸುವವರೊಗೆ 4 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು. ಅರೋಗ್ಯ ಸೇತು ಆಪ್ ನಲ್ಲಿನ Read more…

ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರೆಸಲಾಗಿದೆ. ಈ ನಡುವೆ ಎರಡು ಭಾನುವಾರ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ Read more…

ಆಪ್ತ ಸಹಾಯಕನಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ತೆರೆಮರೆಯಲ್ಲಿ ಕಾರ್ಯನಿರ್ವಹಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್.ಆರ್. ಸಂತೋಷ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ Read more…

1 ವರ್ಷದ ಸಂಭ್ರಮದಲ್ಲಿ ಮೋದಿ 2.0 ಸರ್ಕಾರ, ಬಿಜೆಪಿಯಿಂದ ಭರ್ಜರಿ ತಯಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅದ್ದೂರಿ ಸಂಭ್ರಮಾಚರಣೆ ಬದಲಿಗೆ ಜೂನ್ ತಿಂಗಳಿಡಿ ದೇಶಾದ್ಯಂತ 500 ಡಿಜಿಟಲ್ Read more…

ನಾಳೆಯೇ ಲಾಕ್ ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಸೋಮವಾರದಿಂದ ಹೊಸ ಲಾಕ್ ಡೌನ್ ಜಾರಿ

ನವದೆಹಲಿ: ಕೊರೋನಾ ಸೋಂಕು ತಡೆಯಲು ಪ್ರಸ್ತುತ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ 4.0 ಮೇ 31 ರ ಭಾನುವಾರಕ್ಕೆ ಮುಕ್ತಾಯವಾಗಲಿದೆ. ಜೂನ್ 1 ರ ಸೋಮವಾರದಿಂದ ಲಾಕ್ ಡೌನ್ Read more…

ಮೇ 30 ಕ್ಕಿಂತ ಮೊದಲು ಜೂಮ್ ಬಳಕೆದಾರರು ಮಾಡಬೇಕು ಈ ಕೆಲಸ

ಕೊರೊನಾ ವೈರಸ್‌ನಿಂದಾಗಿ ವರ್ಕ್ ಫ್ರಂ ಹೋಮ್ ಹೆಚ್ಚಾಗಿದೆ. ಜನರು ಇದಕ್ಕಾಗಿ ಜೂಮ್ ಅಪ್ಲಿಕೇಶನ್ ಬಳಸುತ್ತಿದ್ದಾರೆ. ಮೀಟಿಂಗ್ ಗಾಗಿ ನೀವೂ ಈ  ಅಪ್ಲಿಕೇಶನ್ ಬಳಸುತ್ತಿದ್ದರೆ ಮೇ 30ರೊಳಗ ಈ ಕೆಲಸ Read more…

ಬಿಗ್ ನ್ಯೂಸ್: ‘ಅನ್ನದಾತ’ರಿಗೆ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರದ ಸಿದ್ಧತೆ

ಕೊರೊನಾದಿಂದಾಗಿ ಇಡೀ ಮಾನವ ಕುಲವೇ ನಲುಗುತ್ತಿದೆ. ಕಾಣದ ಮಾಯೆಯ ಹಾಗೆ ಬಂದು ಜನರ ಜೀವ, ಜೀವನವನ್ನು ಈ ವೈರಸ್ ಬಲಿಪಡೆಯುತ್ತಿದೆ. ಕೊರೊನಾದಿಂದಾಗಿ ದೇಶ ಲಾಕ್ ಡೌನ್ ಆಗಿದೆ. ಇದರಿಂದಾಗಿ Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿತೆರಿಗೆ ಮೇಲಿನ ಶೇಕಡ 5 ರಷ್ಟು Read more…

BSY ಸರ್ಕಾರದಿಂದ ವಿಶೇಷ ಪರಿಹಾರ ಪ್ಯಾಕೇಜ್: ರೈತರು, ಆಟೋ ಚಾಲಕರಿಗೆ ಮತ್ತೊಂದು ‘ಗುಡ್ ನ್ಯೂಸ್’

 ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರೈತರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಹಲವರಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಪರಿಹಾರ ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ವೃತ್ತಿ ಆಧಾರಿತ ಪ್ಯಾಕೇಜ್ ನಿಯಮದಲ್ಲಿ Read more…

ಬಡವರ ಖಾತೆಗೆ ಹಣ ಹಾಕಲಿದೆ ಕಾಂಗ್ರೆಸ್…!

ಲಾಕ್‌ಡೌನ್‌ನಿಂದಾಗಿ ಅನೇಕ ಮಂದಿಯ ಬದುಕು ಮೂರಾಬಟ್ಟೆಯಾಗಿದೆ. ಕೈಯಲ್ಲಿ ಕೆಲಸವಿಲ್ಲದೆ ಜನ ಪರದಾಡುವಂತಾಗಿದೆ. ಪಟ್ಟಣದಲ್ಲಿ ಕೆಲಸ ಅರಸಿ ಬಂದು ಇದೀಗ ಕೆಲಸವಿಲ್ಲದೆ ತಮ್ಮ ತಮ್ಮ ಹಳ್ಳಿಗಳಿಗೆ ಕಾರ್ಮಿಕರು ವಾಪಸ್ಸಾಗಿದ್ದಾರೆ. ಇನ್ನು Read more…

ಶುಭ ಸುದ್ದಿ: ಊರಿಗೆ ತೆರಳಿರುವ ವಲಸೆ ಕಾರ್ಮಿಕರಿಗೂ ಸಿಗಲಿದೆ ಈ ಸೌಲಭ್ಯ

ಲಾಕ್ ಡೌನ್ ಆದ ನಂತರ ಅನೇಕ ಕಾರ್ಮಿಕರು ಪಟ್ಟಣ ಬಿಟ್ಟು ಹಳ್ಳಿಗಳಿಗೆ ತೆರಳಿದ್ದಾರೆ. ಇವರಿಗೆಲ್ಲಾ ಸರ್ಕಾರವೇ ಬಸ್, ರೈಲುಗಳ ವ್ಯವಸ್ಥೆ ಮಾಡಿ‌ ಕೊಟ್ಟಿದೆ. ಈಗಾಗಲೇ ಲಕ್ಷಾಂತರ ಮಂದಿ ಹಳ್ಳಿಗಳಿಗೆ Read more…

ಇನ್ನೇನು ಮೂರೇ ದಿನ ಬಾಕಿ, ಮೇ 31 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ‘ಶಾಕಿಂಗ್ ನ್ಯೂಸ್’

ನವದೆಹಲಿ: ಕೊರೋನಾ ಸೋಂಕು ತಡೆಯಲು ಪ್ರಸ್ತುತ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ 4.0 ಮೇ 31 ಕ್ಕೆ ಮುಕ್ತಾಯವಾಗಲಿದೆ. ಆದರೆ, ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ Read more…

ಆರ್ಥಿಕ ನೆರವು, ಮೋದಿ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಶಿವಮೊಗ್ಗ: ಕೇಂದ್ರ ಸರ್ಕಾರವು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಿಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯನ್ನು (ಪಿ.ಎಂ.ಇ.ಜಿ.ಪಿ.) Read more…

ಬಿಗ್ ನ್ಯೂಸ್: ಜೂನ್ 1 ರಿಂದ ಹೋಟೆಲ್, ರೆಸ್ಟೋರೆಂಟ್ ಕಾರ್ಯಾರಂಭ ಸಾಧ್ಯತೆ

ಬೆಂಗಳೂರು: ಜೂನ್ 1 ರಿಂದ ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಪುನಾರಂಭಿಸಲು ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿವೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಸರ್ಕಾರ ಅನುಮತಿ ನೀಡಬಹುದು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...