alex Certify Govt | Kannada Dunia | Kannada News | Karnataka News | India News - Part 85
ಕನ್ನಡ ದುನಿಯಾ
    Dailyhunt JioNews

Kannada Duniya

ಬಹುದಿನಗಳ ಬಳಿಕ ದೇವರ ದರ್ಶನ: ಭಕ್ತರಿಗೆಲ್ಲ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೆಲವೊಂದು ವಿನಾಯತಿಗಳನ್ನು ನೀಡಿರುವ ಸರ್ಕಾರ ಜಿಮ್, ಫಿಟ್ನೆಸ್ ಸೆಂಟರ್ ಗಳನ್ನು ಮುಂದಿನ ವಾರದಿಂದ ತೆರೆಯಲು ಅವಕಾಶ ನೀಡಲು ಮುಂದಾಗಿದೆ. ಇದೇ ವೇಳೆ ದೇವಾಲಯಗಳನ್ನು Read more…

ಸಿಎಂ BSY 2 ನೇ ವಿಶೇಷ ಪ್ಯಾಕೇಜ್: ತರಕಾರಿ ಬೆಳೆಗಾರರಿಗೆ 15 ಸಾವಿರ ರೂ., ಮಗ್ಗದ ಕಾರ್ಮಿಕರಿಗೂ ಪರಿಹಾರ

ಬೆಂಗಳೂರು: ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ ಕಾರ್ಮಿಕರಿಗೆ 2000 ರೂ. ನೀಡಲಾಗುವುದು. ಅದೇ ರೀತಿ ಹಣ್ಣು Read more…

BIG NEWS: ರಾಜ್ಯ ಸರ್ಕಾರದ ವಿಶೇಷ ಪರಿಹಾರ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ: ರೈತರು, ಕಾರ್ಮಿಕರಿಗೆ ಸಿಎಂ BSY ʼಬಂಪರ್ʼ ಗಿಫ್ಟ್

ಬೆಂಗಳೂರು: ಕಾರ್ಮಿಕರು, ರೈತರಿಗೆ ರಾಜ್ಯ ಸರ್ಕಾರದಿಂದಲೂ ಬಂಪರ್ ಗಿಫ್ಟ್ ನೀಡಲಾಗಿದೆ. ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ Read more…

ರೈತರೊಂದಿಗೆ ಮೀನುಗಾರರು, ಹಾಲು ಉತ್ಪಾದಕರಿಗೆ ಕೇಂದ್ರದ ವಿಶೇಷ ಪ್ಯಾಕೇಜ್ ಕೊಡುಗೆ

ನವದೆಹಲಿ: ದೇಶದ ಬೆನ್ನೆಲುಬಾಗಿರುವ ಅನ್ನದಾತರಿಗೆ ವಿಶೇಷ ಪ್ಯಾಕೇಜ್ ನಲ್ಲಿ ನೆರವು ಘೋಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಘೋಷಣೆಯಾದ ಯೋಜನೆಗಳ ಕುರಿತಾಗಿ ಮಾಹಿತಿ ನೀಡಿದ್ದು Read more…

BIG NEWS: ಲಾಕ್ ಡೌನ್ ನಂತ್ರವೂ ಸರ್ಕಾರಿ ನೌಕರರಿಗೆ ಮುಂದುವರೆಯಲಿದೆ ‘ವರ್ಕ್ ಫ್ರಂ ಹೋಂ’

ಲಾಕ್ ಡೌನ್ ನಂತರವೂ ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅನುಮತಿ ಸಿಗುವ ಸಾಧ್ಯತೆಯಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಗುರುವಾರ ಈ ಬಗ್ಗೆ ಕರಡು Read more…

ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದ್ದು ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಭಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಸಂಪುಟದ ಅನುಮೋದನೆ Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಎಲ್ಲ ಪಡಿತರ ಚೀಟಿದಾರರಿಗೆ ಮುಂಗಡವಾಗಿ 2 ತಿಂಗಳ ಪಡಿತರ ವಿತರಿಸಲಾಗಿದೆ. ಇನ್ನು ಪಡಿತರ ಚೀಟಿದಾರರಿಗೆ ಮತ್ತೊಂದು ಸೂಚನೆ ನೀಡಲಾಗಿದೆ. 2020 ರ ಸೆಪ್ಟೆಂಬರ್ 30 Read more…

ಪೂರ್ಣ ವೇತನ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸರ್ಕಾರಕ್ಕೆ ಆದಾಯವಿಲ್ಲದೆ ನೌಕರರ ವೇತನ ಕಡಿತ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ Read more…

ಲಾಕ್ ಡೌನ್ ಪಾಸ್: ಈ ಜಿಲ್ಲೆಗಳ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಲಾಕ್ ಡೌನ್ ನಡುವೆಯೂ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 6 ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚರಿಸಲು ಅಂತರಜಿಲ್ಲಾ ಪಾಸ್ ಬೇಕಿಲ್ಲವೆಂದು ಹೇಳಲಾಗಿದೆ. Read more…

ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ

ಬೆಂಗಳೂರು: ತರಾತುರಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಬಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಕೇಂದ್ರ Read more…

ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್

ದೇಶದಲ್ಲಿ ಕೊರೊನಾ ರಣಕೇಕೆ ಇನ್ನು ನಿಂತಿಲ್ಲ. ಕೊರೊನಾ ಕರಿ ನೆರಳು ದೇಶದ ಮೇಲೆ ಬಿದ್ದಾಗಿನಿಂದಲೂ ದೇಶ ನಲುಗಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆಯಾಯ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ‘ಬಿಗ್ ಶಾಕ್’

ನವದೆಹಲಿ: ಕೊರೋನಾ ಬಿಕ್ಕಟ್ಟು ನಿವಾರಣೆಗೆ ರಾಜ್ಯಗಳಲ್ಲಿ ಆದಾಯ ಕೊರತೆ ಸರಿದೂಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ 6000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕೇರಳಕ್ಕೆ 1276 ಕೋಟಿ ರೂ., Read more…

ಸಾಲಮನ್ನಾ ಜೊತೆಗೆ ವಲಸೆ ಕಾರ್ಮಿಕರು, ಸೇವಾ ವಲಯ, ಸಣ್ಣ ಉದ್ದಿಮೆ ಕ್ಷೇತ್ರಕ್ಕೆ ಮೋದಿ ಸರ್ಕಾರದಿಂದ ಬಂಪರ್ ಪ್ಯಾಕೇಜ್ ಸಾಧ್ಯತೆ

ನವದೆಹಲಿ: ಲಾಕ್ ಡೌನ್ ನಿಂದಾಗಿ ವ್ಯಾಪಾರ ಇಲ್ಲದೆ ಸೊರಗಿದವರಿಗೆ, ಲೋನ್ ಕಟ್ಟಲು ಸಾಧ್ಯವಾಗದವರಿಗೆ, ಮೊದಲ ಬಾರಿ ಸಾಲ ಪಡೆದವರಿಗೆ ಸಾಲ ಮನ್ನಾ ಮಾಡುವ ಸಾಧ್ಯತೆಯಿದೆ. ಅದೇ ರೀತಿ ವಲಸೆ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ‘ಬಂಪರ್’ ಸುದ್ದಿ

ಬೆಂಗಳೂರು: ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಗಳ ನಡುವೆ ಕೃಷಿ ಚಟುವಟಿಕೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ರೈತರಿಗೆ ಪೂರ್ಣಪ್ರಮಾಣದಲ್ಲಿ ಬೆಳೆ ಸಾಲ ವಿತರಣೆಗೆ ಯೋಜನೆ ರೂಪಿಸಲಾಗಿದೆ. ಶೂನ್ಯ Read more…

BIG NEWS: ಮತ್ತೊಂದು ವಿಶೇಷ ಪ್ಯಾಕೇಜ್ – ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವ ಶ್ರಮಿಕರಿಗೆ ವಿಶೇಷ ಪ್ಯಾಕೇಜ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೊಂದು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿದೆ. ಮುಖ್ಯಮಂತ್ರಿ Read more…

ಲಾಕ್ ಡೌನ್ ವಿಶೇಷ ಪ್ಯಾಕೇಜ್: ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ಕೊಡುಗೆ

ನವದೆಹಲಿ: ಇನ್ನೊಂದು ವಾರದೊಳಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಕೇಂದ್ರ ಸರ್ಕಾರ ಸಿದ್ಧತೆ ಕೈಗೊಂಡಿದೆ. ರಾಷ್ಟ್ರೀಯ ಬ್ಯಾಂಕುಗಳ ಮುಖ್ಯಸ್ಥರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇ 11 Read more…

‘ಸರ್ಕಾರಿ ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ವಿವಿಧ ಇಲಾಖೆಗಳಲ್ಲಿ 25 ಸಾವಿರ ಹುದ್ದೆಗಳಿಗೆ ನೇಮಕಾತಿ

ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಸಂತಸದ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ 25 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗಿದೆ. ಶಿಕ್ಷಕರು, ಪೊಲೀಸ್, ಪ್ರಥಮ ದರ್ಜೆ ಸಹಾಯಕರು, ಫಾರೆಸ್ಟ್ ಗಾರ್ಡ್ ಸೇರಿದಂತೆ Read more…

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಮೇ 17 ರವರೆಗೂ ಜಾರಿಯಲ್ಲಿದ್ದರೂ ಹಲವು ವಿನಾಯಿತಿಗಳನ್ನು ರಾಜ್ಯ ಸರ್ಕಾರ ನೀಡಿದೆ. ಹೀಗಾಗಿ ಅನೇಕ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ರೆಡ್ ಜೋನ್ ಜಿಲ್ಲೆಗಳಲ್ಲಿಯೂ ಗಾರ್ಮೆಂಟ್ಸ್ Read more…

ಪರಿಹಾರ ಪ್ಯಾಕೇಜ್: ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟದಲ್ಲಿರುವವರಿಗೆ ನೆರವಾಗುವಂತೆ ಪ್ರಧಾನಮಂತ್ರಿ  ಗರೀಬ್ ಕಲ್ಯಾಣ್ ಯೋಜನೆಯಡಿ ಮತ್ತೊಂದು ವಿಶೇಷ ಪ್ಯಾಕೇಜ್ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಚಿಲ್ಲರೆ ವ್ಯಾಪಾರಿಗಳಿಗೆ Read more…

ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು: ಮೇ 17 ರವರೆಗೂ ಲಾಕ್ ಡೌನ್ ಜಾರಿಯಲ್ಲಿದ್ದರೂ ಹಲವು ವಿನಾಯಿತಿಗಳನ್ನು ರಾಜ್ಯ ಸರ್ಕಾರ ನೀಡಿದ್ದು ಹಲವೆಡೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಕೆಂಪು ವಲಯದ ಜಿಲ್ಲೆಗಳಲ್ಲಿಯೂ ಗಾರ್ಮೆಂಟ್ಸ್ ಘಟಕಗಳನ್ನು Read more…

NRI ಗಳಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಲಾಕ್‌ ಡೌನ್‌ ಕಾರಣಕ್ಕೆ ಭಾರತದಲ್ಲಿ ಸಿಕ್ಕಿ ಬಿದ್ದಿರುವ ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಸಿಲುಕಿರುವ ಅನಿವಾಸಿ ಭಾರತೀಯರ ತೆರಿಗೆ ನಿಯಮಗಳನ್ನು ಸಡಿಲಿಸಲು ಕೇಂದ್ರ Read more…

ಭರ್ಜರಿ ಸಿಹಿ ಸುದ್ದಿ: ‘ಆಧಾರ್’ ದಾಖಲೆ ನೀಡಿದ ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ.

ಬೆಂಗಳೂರು: ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಸಹಾಯಧನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ. ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಹೊಂದಿರುವ ಫಲಾನುಭವಿಗಳಿಗೆ ಸಹಾಯಧನ Read more…

ರಾಜ್ಯದ ಜನತೆಗೆ ಕೇಂದ್ರ ಸರ್ಕಾರದಿಂದ ‘ಶುಭ ಸುದ್ದಿ’

ಬೆಂಗಳೂರು: ರಾಜ್ಯಕ್ಕೆ ಪ್ರಸಕ್ತ ಏಪ್ರಿಲ್‌ ನಿಂದ ಜೂನ್‍ ವರೆಗೆ ಮೂರು ತಿಂಗಳ ಕಾಲ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಪ್ರತಿ ತಿಂಗಳಿಗೆ 2.1 Read more…

ವಲಸೆ ಕಾರ್ಮಿಕರಿಗಾಗಿ ಆರಂಭಿಸಿದ್ದ KSRTC ಬಸ್‌ ಸಂಚಾರ ಇಂದಿನಿಂದ ‌ʼಬಂದ್ʼ

ಕಳೆದ ಒಂದು ವಾರದಿಂದ ವಲಸೆ ಕಾರ್ಮಿಕರನ್ನು ಅವರವರ ಜಿಲ್ಲೆಗಳಿಗೆ ಸರ್ಕಾರ ತಲುಪಿಸಿದೆ. ಕಳೆದ ಏಳು ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ವಿಭಾಗಗಳಿಗೆ ಅಂದಾಜು 1,‌08,300 ಕಾರ್ಮಿಕರನ್ನು ಸ್ಥಳಾಂತರಿಸಲಾಗಿದೆ ಎಂದು Read more…

BIG NEWS: ಶಾಲೆ ಆರಂಭಕ್ಕೆ ಸಿದ್ಧತೆ, ಇನ್ಮುಂದೆ ಶಾಲೆಗೆ ಬರಲು ಸಮ – ಬೆಸ ಯೋಜನೆ ಜಾರಿ

ನವದೆಹಲಿ: ಲಾಕ್ ಡೌನ್ ಮುಗಿದ ನಂತರ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸುತ್ತಿದೆ. ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಶಾಲೆಗಳಲ್ಲಿ ಸಮ –ಬೆಸ Read more…

BIG NEWS: ಎಣ್ಣೆ ಪ್ರಿಯರ ಮನೆ ಬಾಗಿಲಿಗೆ ಮದ್ಯದ ಹೊಳೆ ಹರಿಸಲಿದೆ ‘ಸರ್ಕಾರ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ್ದರಿಂದ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಮೇ 4 ರಿಂದ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು ಮದ್ಯ ಮಾರಾಟಕ್ಕೆ Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಮತ್ತೊಂದು ವಿಶೇಷ ಪ್ಯಾಕೇಜ್ ನೀಡಲು ಮುಂದಾಗಿದೆ. ಎಲ್ಲಾ ವರ್ಗದವರಿಗೆ ಸದ್ಯದಲ್ಲಿ ವಿಶೇಷ ನೆರವು ಪ್ರಕಟಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಲಾಕ್ Read more…

ದಂಗಾಗಿಸುತ್ತೆ ಪೆಟ್ರೋಲ್ – ಡಿಸೇಲ್ ಮೇಲೆ ಭಾರತ ವಿಧಿಸುತ್ತಿರುವ ತೆರಿಗೆ…?

ಲಾಕ್‌ಡೌನ್‌ನಿಂದಾಗಿ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಅತ್ತ ಕೆಲಸವೂ ಇಲ್ಲ, ಇತ್ತ ಈ ಕೊರೊನಾ ತೊಲಗುತ್ತಿಲ್ಲ ಅಂತಾ ಹಿಡಿ ಶಾಪ ಹಾಕುತ್ತಿದ್ದಾರೆ. ಇದರ ನಡುವೆ ಬೆಲೆ ಏರಿಕೆಯಾಗಿದ್ದು, ಈ Read more…

ಅನುಮತಿ ಸಿಕ್ಕರೂ ಆರಂಭವಾಗದ ಚಿತ್ರೀಕರಣ, ಕಾರಣ ಗೊತ್ತಾ…?

ಬೆಂಗಳೂರು: ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದ್ದರೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೇ 25 ರಿಂದ ಚಿತ್ರೀಕರಣ ಆರಂಭಿಸಲು ಸಿದ್ಧತೆ ನಡೆಸಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೇ 25 ರಿಂದ Read more…

3 ನೇ ದಿನವೂ ಭರ್ಜರಿ ಕಲೆಕ್ಷನ್: 2 ದಿನದ ದಾಖಲೆ ಹಿಂದಿಕ್ಕಿದ ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾದ 3 ನೇ ದಿನ 216 ಕೋಟಿ ರೂಪಾಯಿಯಷ್ಟ ಮದ್ಯ ಮಾರಾಟವಾಗಿದೆ. ಮೇ 4ರ ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾಗಿದ್ದು, ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...