alex Certify Govt | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರಿಗೆ ಚಿಕಿತ್ಸೆ, ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ರಾಜ್ಯದ ಯಾವುದೇ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೋವಿಡ್ -19 ಅಥವಾ ಕೋವಿಡ್-19 ರಂತಹ ರೋಗ ಲಕ್ಷಣಗಳ ಇರುವ ರೋಗಿಗಳಿಗೆ ದಾಖಲಾತಿ ನಿರಾಕರಿಸುವಂತಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ Read more…

ಭುಗಿಲೆದ್ದ ಭಿನ್ನಮತ: ದಿಢೀರ್ ನೇಮಕಾತಿ ಬೆನ್ನಲ್ಲೇ ನಾಲ್ವರು ನಿಗಮ ಮಂಡಳಿ ಅಧ್ಯಕ್ಷರ ನೇಮಕ ಆದೇಶ ವಾಪಸ್

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡಲಾಗಿದ್ದು, ಅನೇಕ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾದ Read more…

ಆಗಸ್ಟ್ ನಲ್ಲಿ ಕಾದಿದ್ಯಾ ಗಂಡಾಂತರ..? 15 ದಿನದಲ್ಲಿ 1 ಲಕ್ಷ ಹೊಸ ಕೇಸ್ ಸಾಧ್ಯತೆ

ಬೆಂಗಳೂರು: 15 ದಿನದಲ್ಲಿ ರಾಜ್ಯದಲ್ಲಿ ಹೊಸದಾಗಿ ಒಂದು ಲಕ್ಷ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ. ತಜ್ಞರು ನೀಡಿರುವ ಅಭಿಪ್ರಾಯದಂತೆ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಕೊರೊನಾ ಪರಿಸ್ಥಿತಿ ಭಿನ್ನವಾಗಿರುವುದರಿಂದ 1 Read more…

ರಾಜ್ಯದಲ್ಲಿ ಕೊರೊನಾ ಸ್ಪೋಟ: ಕೇಂದ್ರದಿಂದ ಖಡಕ್ ಸೂಚನೆ

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಕೊರೊನಾ ಪರೀಕ್ಷೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಸೂಚನೆ Read more…

ಬಿಗ್ ನ್ಯೂಸ್: ಸೆಪ್ಟೆಂಬರ್ 19 ರಿಂದ ಐಪಿಎಲ್ ಶುರು

ನವದೆಹಲಿ: ಐಪಿಎಲ್ 13ನೇ ಆವೃತ್ತಿಗೆ ಅಂತೂ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿ ಆರಂಭವಾಗಲಿದ್ದು ನವೆಂಬರ್ 8ರಂದು ಫೈನಲ್ ಪಂದ್ಯ ನಡೆಯಲಿದೆ. 51 ದಿನಗಳ ಕಾಲ ಯುಎಇನಲ್ಲಿ Read more…

ಕೊರೊನಾ ಆತಂಕದಲ್ಲಿದ್ದವರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಕೊರೋನಾ ಸೋಂಕು ತಡೆಯಲು ಲಸಿಕೆ ಕಂಡು ಹಿಡಿಯುವ ಪ್ರಯೋಗಗಳು ಮುಂದುವರೆದಿದೆ. ಈಗಾಗಲೇ ಅನೇಕ ಪ್ರಯೋಗ ಯಶಸ್ವಿಯಾಗಿದ್ದು ಅಂತಿಮ ಹಂತದ ಪ್ರಯೋಗ ಪರೀಕ್ಷೆ ಫಲಿತಾಂಶ ಬಾಕಿ ಇದೆ. ಇದೇ Read more…

ಥಿಯೇಟರ್‌ ನಲ್ಲಿ ಸಿನಿಮಾ ನೋಡದ ಸಿನಿಪ್ರಿಯರಿಗೆ ಸಿಹಿ ಸುದ್ದಿ

ನವದೆಹಲಿ: ಮಾರ್ಚ್ ನಿಂದಲೂ ಸ್ಥಗಿತಗೊಂಡಿರುವ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸೀಟುಗಳ ಅಂತರ, ಇ – ಟಿಕೆಟ್ ಸೇರಿದಂತೆ ಅನೇಕ ಕ್ರಮಗಳನ್ನು Read more…

BIG NEWS: GST ವಂಚನೆ ತಡೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ನಕಲಿ ಇನ್ವಾಯ್ಸ್ ಸೃಷ್ಟಿ ಮಾಡುವ ಮೂಲಕ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ವಂಚಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಹೊಸ ಯೋಜನೆ ರೂಪಿಸಿದೆ. ಅಕ್ಟೋಬರ್ 1 Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್…?

ಬೆಂಗಳೂರು: ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಅನುಮತಿ ರದ್ದು ಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಡಿ.ಕೆ. ಶಿವಕುಮಾರ್ Read more…

ಬಿಗ್ ನ್ಯೂಸ್: ಪಟ್ಟು ಹಿಡಿದು ಎಂಎಲ್ಸಿ ಸ್ಥಾನ, ಸಾಮರ್ಥ್ಯ ಸಾಬೀತುಪಡಿಸಿದ ಸಿಎಂ ಯಡಿಯೂರಪ್ಪ

ವಿಧಾನ ಪರಿಷತ್ ಗೆ ಐವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಐವರ ಹೆಸರನ್ನು ಶಿಫಾರಸು ಮಾಡಿದ್ದು ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ Read more…

ಪನ್ನಾ ಜಿಲ್ಲೆಯಲ್ಲಿ ಸಿಕ್ಕ ವಜ್ರದ ಹರಳಿನ ಬೆಲೆ ಎಷ್ಟು ಗೊತ್ತಾ…?

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿರುವ ವಜ್ರದ ಗಣಿಯಲ್ಲಿ ವಜ್ರದ ಹರಳೊಂದು ಪತ್ತೆಯಾಗಿದೆ. ಈ ವಜ್ರದ ಹರಳು ಸುಮಾರು 11 ಕ್ಯಾರಟ್ ಇದೆ ಎನ್ನಲಾಗಿದೆ. ಈ ವಜ್ರದ ಹರಳಿನ ಬೆಲೆ ಕೇಳಿದರೆ Read more…

ಬಿಗ್ ನ್ಯೂಸ್: ಕೃಷಿ ಉತ್ಪನ್ನ ಮುಕ್ತ ಮಾರಾಟಕ್ಕೆ ಸರ್ಕಾರದಿಂದ ಅಧಿಸೂಚನೆ

ನವದೆಹಲಿ: ರೈತರು ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಎರಡು ಸುಗ್ರೀವಾಜ್ಞೆಗಳ ಅಧಿಸೂಚನೆ ಹೊರಡಿಸಿದೆ. ರೈತರು ಕೃಷಿ ಉತ್ಪನ್ನಗಳನ್ನು ಮಂಡಿಯಿಂದ ಹೊರಗೆ ಮಾರಾಟ ಮಾಡಬಹುದಾಗಿದೆ. ಬೆಳೆ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಬಿಗ್ ಶಾಕ್…? ಬೈಕ್ ಖರೀದಿಗೆ ಪಾನ್ ಕಾರ್ಡ್ ಕಡ್ಡಾಯ…!

ಬೈಕ್ ಖರೀದಿಸಲು ಪಾನ್ ಕಾರ್ಡ್ ಇಲ್ಲವೇ ಸೆಲ್ಫ್ ಡಿಕ್ಲೇರೇಶನ್ ಫಾರಂ ನಂಬರ್ 60 ಸಲ್ಲಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಆದೇಶ ಆಟೋಮೊಬೈಲ್ ವಲಯದಲ್ಲಿ ಆತಂಕ ಮೂಡಿಸಿದ್ದು ಗ್ರಾಮೀಣ ಜನರಿಗೂ Read more…

ಸರ್ಕಾರದಿಂದ ಹೊಸ ಯೋಜನೆ: ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ದೆಹಲಿಯಲ್ಲಿ ಪಡಿತರಚೀಟಿದಾರರಿಗೆ ಸರ್ಕಾರ ಮತ್ತೊಂದು ಅನುಕೂಲ ಕಲ್ಪಿಸಲು ಮುಂದಾಗಿದ್ದು, ಮನೆ ಬಾಗಿಲಿಗೆ ಪಡಿತರ ಪೂರೈಕೆ ಮಾಡಲು ಯೋಜನೆ ರೂಪಿಸಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈ ಕುರಿತು ಮಾಹಿತಿ Read more…

BIG NEWS: ಲಾಕ್ ಡೌನ್ ವಿಸ್ತರಣೆ ಇಲ್ಲ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಿರುವ ಲಾಕ್ಡೌನ್ ಜುಲೈ 22 ರಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಲಿದೆ. ಸರ್ಕಾರ Read more…

ಸೋಂಕಿತರು ಬಳಸಿದ ಬೆಡ್ ಹಾಸ್ಟೆಲ್ ಗೆ ಬೇಡ: ಬೇಕಾದ್ರೆ ಸಿಎಂ, ಸಚಿವರ ಮನೆಗೆ ಕೊಂಡೊಯ್ಯಲಿ

ಬೆಂಗಳೂರು: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರ್ಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ Read more…

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈರ್ಮಲ್ಯ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದ ವತಿಯಿಂದ ರಾಜ್ಯಕ್ಕೆ 804 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸಿನ Read more…

ಶಾಲಾ ಮಕ್ಕಳಿಗೆ RTE ಪ್ರವೇಶ, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಆರ್ಟಿಇ ಸೀಟುಗಳನ್ನು ಕೇಳುವವರಿಲ್ಲದಂತಾಗಿದೆ. ಸರ್ಕಾರಿ ಶಾಲೆಗಳು ಇಲ್ಲದ ಕಡೆ ಆರ್ಟಿಇ ಸೀಟು ನೀಡಲು ರಾಜ್ಯ ಸರ್ಕಾರ ನಿಯಮಾವಳಿ ಬದಲಿಸಿದ ನಂತರ ರಾಜ್ಯದಲ್ಲಿ ಆರ್ಟಿಇ ಸೀಟುಗಳಿಗೆ ಬೇಡಿಕೆ ಇಲ್ಲದಂತಾಗಿದೆ. Read more…

‘ಲಾಕ್ಡೌನ್ ಅಂತೆ ಲಾಕ್ಡೌನ್, ಬದನೆಕಾಯಿ….ಕಾಟಾಚಾರಕ್ಕೆ ಲಾಕ್ಡೌನ್, ಆಡಳಿತ ಯಂತ್ರ ವಿಫಲ’

ಲಾಕ್ಡೌನ್ ಅಂತೆ ಲಾಕ್ಡೌನ್, ಬದನೆಕಾಯಿ.. ಸರ್ಕಾರ ಕಾಟಾಚಾರಕ್ಕೆ ಲಾಕ್ಡೌನ್ ಮಾಡ್ತಾ ಇದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾಕ್ಡೌನ್ ವಿಚಾರದಲ್ಲಿ ಗಂಭೀರತೆ ಕಾಣಿಸುತ್ತಿಲ್ಲ. Read more…

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 15,000 ರೂ.

ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ 15,000 ರೂ. ನೀಡಲು ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಈ ಕುರಿತು ತೀರ್ಮಾನ Read more…

BIG NEWS: ಕೊರೋನಾ ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ನೀಡಿದ್ರೆ 5 ಸಾವಿರ ರೂ.

ಬೆಂಗಳೂರು: ಪ್ಲಾಸ್ಮಾ ದಾನ ಮಾಡಿದರೆ 5 ಸಾವಿರ ರೂ. ಆರೈಕೆ ವೆಚ್ಚ ನೀಡಲು ಸರ್ಕಾರ ಮುಂದಾಗಿದೆ. ಗುಣಮಟ್ಟದ ಆಹಾರ ವೆಚ್ಚಕ್ಕಾಗಿ 5000 ರೂ. ಆಹಾರ ಆರೈಕೆ ಭತ್ಯೆ ನೀಡಲಾಗುವುದು. Read more…

ಡಿ ಗ್ರೂಪ್ ನೌಕರರಿಗೆ 10 ಸಾವಿರ ರೂ. ʼಪ್ರೋತ್ಸಾಹ ಧನʼ ನೀಡಲು ಸರ್ಕಾರದ ಆದೇಶ

ಬೆಂಗಳೂರು: ಡಿ-ಗ್ರೂಪ್ ನೌಕರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕೋವಿಡ್ ಆಸ್ಪತ್ರೆ, ಕೋವಿಡ್ Read more…

GST ರಿಟರ್ನ್: ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ರಾಜಿ ತೆರಿಗೆ ವಾರ್ಷಿಕ ರಿಟರ್ನ್ ಸಲ್ಲಿಕೆ ಗಡುವು ವಿಸ್ತರಣೆ ಮಾಡಲಾಗಿದೆ. ಜಿಎಸ್ಟಿ ರಾಜಿ ತೆರಿಗೆ(ಕಂಪೋಸಿಷನ್) ಸ್ಕೀಮ್ ಆಯ್ಕೆ ಮಾಡಿಕೊಂಡವರಿಗೆ ವಾರ್ಷಿಕ ಜಿಎಸ್ಟಿ Read more…

BIG BREAKING: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. 1 ರಿಂದ 8ನೇ ತರಗತಿಯವರೆಗೆ 45 ನಿಮಿಷದ 2 ಕ್ಲಾಸ್ ನಡೆಸಲು ಮಾನವ ಸಂಪನ್ಮೂಲ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. Read more…

ತೂಗುಯ್ಯಾಲೆಯಲ್ಲಿ ಕಾಂಗ್ರೆಸ್ ಸರ್ಕಾರ, ರಾಜಸ್ತಾನದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇಂದು ಎರಡನೇ ಸಲ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಸಭೆಗೆ ಹಾಜರಾಗುವಂತೆ Read more…

BIG NEWS: ಭಾರೀ ಹೆಚ್ಚಾಯ್ತು ಒತ್ತಡ, ರಾಜ್ಯಾದ್ಯಂತ ಲಾಕ್ಡೌನ್ ಜಾರಿಗೆ ಸಿಎಂ ನಿರ್ಧಾರ…?

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು Read more…

BIG NEWS: ಮಾಜಿ ಸಿಎಂ ಸಿದ್ಧರಾಮಯ್ಯಗೆ ದೇವೇಗೌಡರ ಟಾಂಗ್

ಕೊರೊನಾ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಟಾಂಗ್ Read more…

ಜುಲೈ 14 ರಿಂದ ಕಠಿಣ ಲಾಕ್ ಡೌನ್ ಜಾರಿ: ಅಗತ್ಯ ವಸ್ತು – ಸೇವೆ ಹೊರತಾಗಿ ಎಲ್ಲವೂ ಬಂದ್

ಕೊರೋನಾ ಸೋಂಕು ತಡೆ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಎರಡು ಜಿಲ್ಲೆಗಳಲ್ಲಿ Read more…

ಗಮನಿಸಿ…! ಜುಲೈ 14 ರಿಂದ ಕಠಿಣ ಲಾಕ್ ಡೌನ್ ಜಾರಿಗೆ ಆದೇಶ, ಅಗತ್ಯ ಸೇವೆ ಹೊರತಾಗಿ ಎಲ್ಲವೂ ಬಂದ್

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ Read more…

BIG NEWS: ಸೋಮವಾರ ಬೆಳಿಗ್ಗೆವರೆಗೆ ಬಂದ್ – ಜುಲೈ 14 ರಿಂದ ಲಾಕ್ ಡೌನ್ ಜಾರಿ – ಸರ್ಕಾರದಿಂದ ಆದೇಶ

ಬೆಂಗಳೂರು: ಮತ್ತೆ ಒಂದು ವಾರ ಲಾಕ್ಡೌನ್ ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಜಾರಿಗೆ ರಾಜ್ಯ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...