alex Certify Govt | Kannada Dunia | Kannada News | Karnataka News | India News - Part 87
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮತ್ತೆ 2 ತಿಂಗಳ ರೇಷನ್ ವಿತರಣೆ

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಈಗಾಗಲೇ ಎರಡು ತಿಂಗಳ ಪಡಿತರ ಪೂರೈಕೆ ಮಾಡಿರುವ ಸರ್ಕಾರ ಮುಂದಿನ ಎರಡು ತಿಂಗಳ ಅವಧಿಗೆ ಪಡಿತರ ವಿತರಿಸಲು Read more…

3 ತಿಂಗಳು ಉಚಿತ LPG ಸಿಲಿಂಡರ್ ಪಡೆಯಲು ಫಲಾನುಭವಿಗಳಿಗೆ ಮುಖ್ಯ ಮಾಹಿತಿ

ಮಂಗಳೂರು: ಕೊರೋನಾ ಲಾಕ್ಡೌನ್ ಜಾರಿಯಾಗಿರುವುದರಿಂದ ಬಡ ಕುಟುಂಬಗಳಿಗೆ ನೆರವಾಗಲು ಕೇಂದ್ರ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳು ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ನೀಡಲಿದೆ. ಉಜ್ವಲ ಯೋಜನೆಯಡಿ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ಲಾಕ್ಡೌನ್ ಜಾರಿಯಾಗಿದ್ದರಿಂದ ಏಪ್ರಿಲ್ ನಲ್ಲಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗಿದೆ. ಈಗಾಗಲೇ ಶೇಕಡಾ 83 ರಷ್ಟು ಜನರಿಗೆ ಪಡಿತರ ಹಂಚಿಕೆ ಮಾಡಲಾಗಿದ್ದು ಮೇ ತಿಂಗಳಲ್ಲಿ ಮತ್ತೆ ಎರಡು Read more…

ಲಾಕ್ ಡೌನ್ ನಿರ್ಬಂಧ: ಸಲೂನ್ ಶಾಪ್, ಮದ್ಯದಂಗಡಿ ಓಪನ್ ಇಲ್ಲ

ಲಾಕ್ಡೌನ್ ಜಾರಿಯಲ್ಲಿದ್ದರೂ ಆರ್ಥಿಕ ಮುಗ್ಗಟ್ಟು ತಪ್ಪಿಸಲು ಹಲವು ನಿರ್ಬಂಧಗಳನ್ನು ಕೊಂಚ ಸಡಿಲಗೊಳಿಸಲಾಗಿದೆ. ಆದರೂ, ಅನೇಕ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರೆದಿದೆ. ಎಲ್ಲಾ ಮಾಲ್ ಗಳು, ಸಿನಿಮಾ ಹಾಲ್, ಶಾಪಿಂಗ್ ಕಾಂಪ್ಲೆಕ್ಸ್ Read more…

ಸಿಲಿಂಡರ್ ಖರೀದಿಗೆ ಸಹಾಯಧನ ನೀಡಲು ನಿರ್ದೇಶನ

ಬೆಂಗಳೂರು: ಸಿಲಿಂಡರ್ ಖರೀದಿಗೆ ಅಶಕ್ತರಿಗೆ ಸಹಾಯ ಧನ ನೀಡುವ ಬಗ್ಗೆ ನೀತಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಎಲ್ಪಿಜಿ ಸಿಲಿಂಡರ್ ಖರೀದಿಸಲು ಅಶಕ್ತರಾದ ಕುಟುಂಬಗಳಿಗೆ ಸಹಾಯ ಧನ Read more…

ಸೆಪ್ಟೆಂಬರ್ ನಲ್ಲಿ ಶುರುವಾಗಲಿದೆ 2020-2021 ರ ಶೈಕ್ಷಣಿಕ ವರ್ಷ…?

ದೇಶದಲ್ಲಿ ಕೊರೊನಾ ವೈರಸ್ ಸೋಂಕಿರುವ ಕಾರಣ ಮೇ 3 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ನಂತ್ರ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. Read more…

ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ ಹಾಕಿದ ಮೋದಿ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಆಕ್ರೋಶ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೋನಾ Read more…

ಸಾಲ ಮನ್ನಾ: ಮತ್ತೊಂದು ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ ‘ಸರ್ಕಾರ’

ಬೆಂಗಳೂರು: ಮೀನುಗಾರರ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ 60 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸುಮಾರು 23,000 Read more…

ಶಿವಮೊಗ್ಗ, ಹಾವೇರಿ ಸೇರಿ ಸೋಂಕು ಮುಕ್ತ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿನಾಯಿತಿ

ಬೆಂಗಳೂರು: ರಾಜ್ಯದಲ್ಲಿ ಸೋಂಕು ಮುಕ್ತ ಪ್ರದೇಶಗಳಿಗೆ ಸರ್ಕಾರ ಲಾಕ್ ಡೌನ್ ನಿರ್ಬಂಧಗಳಿಗೆ  ವಿನಾಯಿತಿಯನ್ನು ಮುಂದುವರೆಸಿದೆ. 9 ಜಿಲ್ಲೆಗಳಲ್ಲಿ ಕೈಗಾರಿಕೆ ಚಟುವಟಿಕೆ ಆರಂಭಿಸಲು ಅವಕಾಶ ನೀಡಲಾಗಿದೆ. ಶಿವಮೊಗ್ಗ, ಹಾವೇರಿ, ಕೊಪ್ಪಳ, Read more…

ಲಾಕ್ ಡೌನ್ ನಿರ್ಬಂಧ ತೆರವು, ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೆ ‘ಗುಡ್ ನ್ಯೂಸ್’

ನವದೆಹಲಿ: ಶುಕ್ರವಾರ ರಾತ್ರಿಯಿಂದ ಲಾಕ್ಡೌನ್ ನಿಯಮವನ್ನು ಕೇಂದ್ರ ಸರ್ಕಾರ ಮತ್ತಷ್ಟು ಸಡಿಲಗೊಳಿಸಿದೆ. ಹಾಟ್ ಸ್ಪಾಟ್ ಹೊರತುಪಡಿಸಿ ಸೋಂಕು ರಹಿತ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಶೇಕಡ 50 Read more…

BIG NEWS: ಮೀಸಲಾತಿ ಪರಮ ಪವಿತ್ರವಲ್ಲ, ಪರಿಷ್ಕರಣೆಗೆ ‘ಸುಪ್ರೀಂ’ ಮಹತ್ವದ ಸೂಚನೆ

ನವದೆಹಲಿ: ಮೀಸಲಾತಿ ಎಂಬುದು ಪರಮಪವಿತ್ರವೂ ಅಲ್ಲ, ಬದಲಿಸಬಾರದ್ದೂ ಅಲ್ಲ. ಶ್ರೀಮಂತರನ್ನು ಹೊರಗಿಟ್ಟು ಮೀಸಲಾತಿ ಪಟ್ಟಿಯನ್ನು ಪರಿಷ್ಕರಣೆ ಮಾಡಬೇಕು. ಹೀಗೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಮೀಸಲಾತಿಯಲ್ಲಿ Read more…

BIG NEWS: ಮತ್ತೆ ಸಡಿಲವಾಯ್ತು ಲಾಕ್ ಡೌನ್, ಮತ್ತಷ್ಟು ಚಟುವಟಿಕೆಗೆ ಸಿಕ್ತು ‘ಗ್ರೀನ್ ಸಿಗ್ನಲ್’

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಿ ಹಲವು ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಈಗ ಸರ್ಕಾರ ಮತ್ತೊಂದಿಷ್ಟು ವಿನಾಯಿತಿ ನೀಡಿದೆ. ನಗರ ಪ್ರದೇಶದಲ್ಲಿ ಕಟ್ಟಡ Read more…

ಪುಂಡರ ಬಗ್ಗು ಬಡಿಯಲು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ, ರಾಜ್ಯ ಸರ್ಕಾರದಿಂದ ‘ಸುಗ್ರೀವಾಜ್ಞೆ’

ಕೋರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸೇವಾನಿರತರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ Read more…

ಲಾಕ್ ಡೌನ್ ಸಡಿಲವಾದ್ರೂ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಲಾಕ್ಡೌನ್ ನಿಯಮಗಳನ್ನು ಸಡಿಲಿಸಿದ ರಾಜ್ಯ ಸರ್ಕಾರ ಇಂದು ರಾತ್ರಿಯಿಂದ ಹಲವು ಚಟುವಟಿಕೆಗಳಿಗೆ ಷರತ್ತುಗಳೊಂದಿಗೆ ಅವಕಾಶ ನೀಡಿದೆ. ಮೆಕಾನಿಕ್ ಶಾಪ್, ಎಲೆಕ್ಟ್ರಿಕ್ ಶಾಪ್, ಕೃಷಿ, ತೋಟಗಾರಿಕೆ ಚಟುವಟಿಕೆ, ಟೀ, Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಜಲ್ಲಿ, ಸಿಮೆಂಟ್ ಸಾಗಣೆ, ನಿರ್ಮಾಣ ಕೆಲಸಕ್ಕೆ ಸಮ್ಮತಿ

ಬೆಂಗಳೂರು: ಜಲ್ಲಿ, ಸಿಮೆಂಟ್ ಸಾಗಾಣಿಕೆಗೆ ಸರ್ಕಾರದಿಂದ ವಿನಾಯಿತಿ ನೀಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಿದ್ದು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ವಲಯಕ್ಕೆ ಸಮ್ಮತಿ ನೀಡಲಾಗಿದೆ. ನಿಯಮಗಳನ್ನು ಪಾಲಿಸಿ Read more…

ಲಾಕ್ ಡೌನ್ ನಿರ್ಬಂಧ ಸಡಿಲ: ಪರಿಷ್ಕೃತ ಆದೇಶದಲ್ಲಿ ಐಟಿ – ಬಿಟಿ ವಲಯಕ್ಕೆ ಗುಡ್ ನ್ಯೂಸ್

ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲಗೊಳಿಸಲಾಗಿದ್ದು, ಐಟಿ-ಬಿಟಿ ಕಂಪನಿಗಳು ಕಾರ್ಯಾರಂಭ ಮಾಡಬಹುದಾಗಿದೆ. ಕನಿಷ್ಠ ಸಿಬ್ಬಂದಿ ಕಾರ್ಯನಿರ್ವಹಣೆಗೆ ಸರ್ಕಾರ ಸಮ್ಮತಿ ನೀಡಿದೆ. ಐಟಿ ವಲಯದಲ್ಲಿ ತುರ್ತು ಸೇವಾ ಸಿಬ್ಬಂದಿ ಕೆಲಸ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿರುವುದರಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು ಸರ್ಕಾರದ ಆದಾಯ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಸರ್ಕಾರ ಒತ್ತು ನೀಡಿ ಕಾರ್ನರ್ ಸೈಟುಗಳ ಹರಾಜು Read more…

ಸರ್ಕಾರಿ ನೌಕರರು, ನಿವೃತ್ತರಿಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್…?

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ಕಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬ್ರೇಕ್ Read more…

ಲಾಕ್ ಡೌನ್ ಸಂಕಷ್ಟದ ವೇಳೆ ಇಂಥ ನಿರ್ಧಾರ ಕೈಗೊಂಡ ಮೋದಿ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ಪಡಿತರ ಅಕ್ಕಿಯನ್ನು ಸ್ಯಾನಿಟೈಸರ್ ಉತ್ಪಾದನೆಗೆ ಬಳಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಾರತೀಯ ಆಹಾರ ನಿಗಮದ ಗೋದಾಮುಗಳಲ್ಲಿ ಇರುವ ಹೆಚ್ಚುವರಿ ಪಡಿತರ ಅಕ್ಕಿಯನ್ನು ಇಥೆನಾಲ್ Read more…

ಲಾಕ್ ಡೌನ್ ನಿರ್ಬಂಧ ಸಡಿಲ: ಕೇಂದ್ರದಿಂದ ಮತ್ತೆ ‘ಗುಡ್ ನ್ಯೂಸ್’

ನವದೆಹಲಿ: ಮೇ 3 ರವರೆಗೂ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೆಲವು ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ನೀಡಿರುವ ಕೇಂದ್ರ ಸರ್ಕಾರ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ನಿರ್ಬಂಧ Read more…

ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆ: ಸರ್ಕಾರದ ನಿಲುವೇನು…? ‘ಹೈಕೋರ್ಟ್’ ಪ್ರಶ್ನೆ

ಬೆಂಗಳೂರು: ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆಗೆ ಅನುಮತಿ ಕಾನೂನು ಬದ್ಧವೇ..? ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ Read more…

ನೀರಿಗಿಂತಲೂ ಕಡಿಮೆಯಾದ ಕಚ್ಚಾ ತೈಲ: ಆದ್ರೂ ವಾಹನ ಸವಾರರಿಗೆ ಸರ್ಕಾರದಿಂದ ‘ಬಿಗ್ ಶಾಕ್’…?

ನವದೆಹಲಿ: ಕಚ್ಚಾತೈಲದ ಬೆಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಶೂನ್ಯಕ್ಕಿಂತಲೂ ಕಡಿಮೆಯಾಗಿದೆ. ಅಮೆರಿಕದ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಶೂನ್ಯಕ್ಕಿಂತಲೂ ಕಡಿಮೆ ಮಟ್ಟಕ್ಕೆ ತೈಲ ಬೆಲೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯ ಪರಿಣಾಮ Read more…

ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ, ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಕೊರೋನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವಿಚಾರ ಸರ್ಕಾರಕ್ಕೆ ಬಿಟ್ಟ ವಿಷಯವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಾಂಕ್ರಾಮಿಕ ಕೊರೋನಾ ಸೋಂಕು ಇರುವವರೆಗೂ ಉಚಿತವಾಗಿ ಚಿಕಿತ್ಸೆ ನೀಡಲು ಕೇಂದ್ರ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಲಾಕ್ಡೌನ್ ಜಾರಿಯಾಗಿರುವುದರಿಂದ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದ ವತಿಯಿಂದ 40,038.70 ಕೋಟಿ ರೂಪಾಯಿ ತೆರಿಗೆ ಹಣ ಬಿಡುಗಡೆ ಮಾಡಲಾಗಿದೆ. 2020 -21 ನೇ ಸಾಲಿನ ಬಜೆಟ್ನಲ್ಲಿ Read more…

ಅಂಕೆಗೆ ಸಿಗದ ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ ‘ಸರ್ಕಾರ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಸೇರಿದಂತೆ ಹಲವು ಪರಿಣಾಮಕಾರಿ ಕ್ರಮ ಕೈಗೊಂಡಿದ್ದರೂ, ಹಲವು ರಾಜ್ಯಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಅನೇಕ ರಾಜ್ಯಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ Read more…

BIG NEWS: ಕೊರೋನಾ ಪರಿಣಾಮ ಪಿಂಚಣಿ ಕಡಿತ ವದಂತಿ, ಸರ್ಕಾರದ ಸ್ಪಷ್ಟನೆ

ನವದೆಹಲಿ: ಕೊರೊನಾ ಬಿಕ್ಕಟ್ಟಿನ ಪರಿಣಾಮ ಕೇಂದ್ರ ಸರ್ಕಾರ ಪಿಂಚಣಿ ಸ್ಥಗಿತಗೊಳಿಸುತ್ತದೆ ಎನ್ನುವ ವದಂತಿ ಹರಿದಾಡಿದ್ದು ಈ ಕುರಿತಾಗಿ ಕೇಂದ್ರದಿಂದ ಸ್ಪಷ್ಟನೆ ನೀಡಲಾಗಿದೆ. ಪಿಂಚಣಿ ಕಡಿತಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ. Read more…

ಲಾಕ್ ಡೌನ್ ನಿರ್ಬಂಧ ಸಡಿಲ: ನಾಳೆಯಿಂದಲೇ ಕೆಲಸ ಶುರು, ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಕಾರ್ಮಿಕರಿಗೆ ಷರತ್ತುಗಳೊಂದಿಗೆ ಕೆಲಸಕ್ಕೆ ಅವಕಾಶ ನೀಡಿದೆ. ಕಾರ್ಮಿಕರ ಅಂತರರಾಜ್ಯ ಸಂಚಾರಕ್ಕೆ ಅವಕಾಶ ಇಲ್ಲ. ಜಿಲ್ಲಾ ವ್ಯಾಪ್ತಿಯಲ್ಲಿ Read more…

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿದ್ದರಾಮಯ್ಯ, ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗದಿಂದ ಸಿಎಂಗೆ ಒತ್ತಾಯ

ಬೆಂಗಳೂರು: ವೃತ್ತಿನಿರತ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂಪಾಯಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ Read more…

BIG NEWS: ನಾಳೆಯಿಂದ ಚಿನ್ನದ ಬಾಂಡ್ ಬಿಡುಗಡೆ, ಭಾರೀ ರಿಯಾಯ್ತಿ ಘೋಷಣೆ

 ಮುಂಬೈ: 2020 -21 ನೇ ಸಾಲಿನ ಮೊದಲ ಕಂತಿನ ಚಿನ್ನದ ಬಾಂಡ್ ಖರೀದಿ ಏಪ್ರಿಲ್ 20 ರಿಂದ 24 ರವರೆಗೆ ನಡೆಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕುರಿತು Read more…

ನಾಳೆಯಿಂದ ಲಾಕ್ ಡೌನ್ ಸಡಿಲ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಏಪ್ರಿಲ್ 20 ರ ನಂತರವೂ ಯಥಾಸ್ಥತಿಯಲ್ಲಿ ಮುಂದುವರೆಯಲಿದೆ. ಏಪ್ರಿಲ್ 20 ರಿಂದ ಲಾಕ್ ಡೌನ್ ಸಡಿಲಿಸಿ ಬೈಕ್ ಸಂಚಾರಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...