alex Certify Grama Panchayat | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆಯ ನಿರೀಕ್ಷೆಯಲ್ಲಿರುವ `PDO’ ಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ Read more…

BIG NEWS: ಮೂವರು PDO ಗಳು ಸಸ್ಪೆಂಡ್

ಹಾಸನ: ಖಾಸಗಿ ವ್ಯಕ್ತಿಗಳಿಗೆ ನಿವೇಶನ ಮಾಡಿಕೊಟ್ಟ ಆರೋಪದಲ್ಲಿ ಮೂವರು ಪಿಡಿಓಗಳನ್ನು ಅಮಾನತುಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬಳದರೆ ಗ್ರಾಮ ಪಂಚಾಯತ್ ನ ಪಿಡಿಓ ಸಿ.ಎನ್. ನವೀನ್ Read more…

ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ಘೋಷಣೆ ಬೆನ್ನಲ್ಲೇ ಗರಿಗೆದರಿದ ಚಟುವಟಿಕೆ; ಆಕಾಂಕ್ಷಿಗಳಿಂದ ರೆಸಾರ್ಟ್ ರಾಜಕಾರಣ ಶುರು

ರಾಜ್ಯ ಸರ್ಕಾರ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕೆಲ ಭಾಗಗಳಲ್ಲಿ ಅಧ್ಯಕ್ಷ – ಉಪಾಧ್ಯಕ್ಷ Read more…

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಅವಧಿ ಜೂನ್, ಜುಲೈನಲ್ಲಿ ಪೂರ್ಣಗೊಳ್ಳಲಿದ್ದು, ಈ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಎರಡೂವರೆ ವರ್ಷಗಳ Read more…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ಗ್ರಾಪಂ ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

ಬೆಂಗಳೂರು: ಗ್ರಾಮೀಣ ಮಕ್ಕಳ ಬೌದ್ಧಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ನೆರವಾಗುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಬೇಸಿಗೆ ರಜೆ ಸಂದರ್ಭದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ Read more…

ರೈತರು, ಗ್ರಾಮೀಣ ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ: ಗ್ರಾಮ ಪಂಚಾಯಿತಿಗಳಲ್ಲಿ ಇ- ಶ್ರಮ್ ನೋಂದಣಿ ಸೌಲಭ್ಯ

ಬೆಂಗಳೂರು: ಗ್ರಾಮೀಣ ಭಾಗದ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇ- ಶ್ರಮ್ ಕಾರ್ಡ್ ಯೋಜನೆ ಜಾರಿ ಮಾಡಿದೆ. ಗ್ರಾಮ ಪಂಚಾಯಿತಿಗಳಲ್ಲಿಯೂ ಇನ್ನು ಮುಂದೆ ಇ- Read more…

ಗ್ರಾಮಾಂತರ ಪ್ರದೇಶದ ಜನತೆಗೆ ಗುಡ್ ನ್ಯೂಸ್

ಗ್ರಾಮಾಂತರ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಇದರ ಮೂಲಕ ದಾಖಲೆಗಳನ್ನು ಆನ್ಲೈನ್ ನಿಂದಲೇ ಅಪ್ಲೋಡ್ ಮಾಡಲು ವ್ಯವಸ್ಥೆ Read more…

ಯುವಕರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಯುವಜನ ಕೆಡಿಪಿ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ 5964 ಗ್ರಾಮ ಪಂಚಾಯಿತಿಗಳಲ್ಲಿ ಯುವಜನ ಪ್ರಗತಿ ಪರಿಶೀಲನೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಚಿಂತನೆ ನಡೆಸಿದೆ. ಜನವರಿ 12 Read more…

ಮದುವೆ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ: ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು

ಬೆಂಗಳೂರು: ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ತಡೆಯಲು ಮದುವೆಯ ಕಡ್ಡಾಯ Read more…

ಕೊರೊನಾ ತಡೆಗೆ ಸರ್ಕಾರದಿಂದ ಮಹತ್ವದ ತೀರ್ಮಾನ: ಗ್ರಾ.ಪಂ. ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ

ಚೀನಾ, ಜಪಾನ್, ಕೊರಿಯಾ, ಅಮೆರಿಕಾ ಸೇರಿದಂತೆ ವಿಶ್ವದ ಕೆಲ ರಾಷ್ಟ್ರಗಳಲ್ಲಿ ಒಮಿಕ್ರಾನ್ ರೂಪಾಂತರ ತಳಿ BF.7 ಕಾಣಿಸಿಕೊಂಡಿದ್ದು, ಭಾರತದಲ್ಲೂ ನಾಲ್ವರಿಗೆ ಈ ಸೋಂಕು ತಗುಲಿದೆ. ಸೋಂಕು ತಗುಲಿದ ಓರ್ವ Read more…

ಗ್ರಾಪಂ ಸದಸ್ಯರಿಗೂ ಪಿಂಚಣಿ ಸೌಲಭ್ಯ: ಸಿಎಂ ಮಾಹಿತಿ

ಬೆಳಗಾವಿ: ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರ Read more…

ಗ್ರಾಮ ಪಂಚಾಯಿತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿವಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ Read more…

ಕರ್ನಾಟಕ ಸೇರುವ ಠರಾವು ಪಾಸ್ ಮಾಡಿದ್ದಕ್ಕೆ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರಕ್ಕೆ ಗಡಿನಾಡು ಕನ್ನಡಿಗರ ತಿರುಗೇಟು

ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಗ್ರಾಮಸ್ಥರು ಕರ್ನಾಟಕಕ್ಕೆ ಸೇರುವುದಾಗಿ ಹೇಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಬೆದರಿಕೆ ಹಾಕಿದೆ. ಗ್ರಾಮ ಪಂಚಾಯಿತಿ ವಿಸರ್ಜಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬೆದರಿಸಿದ್ದು, ಈ ಮೂಲಕ ಉದ್ಧಟತನ Read more…

ಗ್ರಾಮ ಪಂಚಾಯಿತಿ ನೌಕರರಿಗೆ ಸಿ, ಡಿ ದರ್ಜೆ ಸ್ಥಾನಮಾನ ನೀಡಲು ಆಗ್ರಹ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ Read more…

ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕಾರಣ; ‘ಫ್ಲೈಟ್’ ನಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡಿಸಿದ ಸದಸ್ಯರು

ಈವರೆಗೆ ಕೇವಲ ಶಾಸಕರು ಮತ್ತು ಪಾಲಿಕೆ ಸದಸ್ಯರ ಮಟ್ಟದಲ್ಲಿ ಕೇಳಿ ಬರುತ್ತಿದ್ದ ರೆಸಾರ್ಟ್ ರಾಜಕೀಯ, ಈಗ ಗ್ರಾಮ ಪಂಚಾಯಿತಿಗೂ ಕಾಲಿಟ್ಟಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ Read more…

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ಮನೆ ಬಾಗಿಲಲ್ಲೇ ತೆರಿಗೆ ಪಾವತಿ ಸೌಲಭ್ಯ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಪಾವತಿ ಇನ್ನು ಮುಂದೆ ಸುಲಭವಾಗಲಿದ್ದು, ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ Read more…

BIG NEWS: ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗವು 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ Read more…

326 PDO, 487 ಕಾರ್ಯದರ್ಶಿ, 625 SDA ಸೇರಿ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ನೇಮಕಾತಿ: ಸಿಎಂ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಮೂರ್ನಾಲ್ಕು ತಿಂಗಳೊಳಗೆ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ 30ಕ್ಕೂ ಹೆಚ್ಚು ಇಲಾಖೆಗಳ Read more…

ರೈತ ಬಾಂಧವರೇ ಗಮನಿಸಿ: ಬಾಪೂಜಿ ಸೇವಾ ಕೇಂದ್ರದಲ್ಲೂ ಮಾಡಲಾಗುತ್ತೆ ಇ – ಕೆವೈಸಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಸೌಲಭ್ಯ ಪಡೆಯಲು ಇ – ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

BIG NEWS: ಗ್ರಾಮ ಪಂಚಾಯ್ತಿ ಆವರಣದಲ್ಲೇ ಗುಂಡಿ ತೋಡಿ ಶವ ಸಂಸ್ಕಾರಕ್ಕೆ ಸಿದ್ಧತೆ; ಗ್ರಾಮಸ್ಥರ ನಡೆಗೆ ದಂಗಾದ ಅಧಿಕಾರಿಗಳು

ಚಾಮರಾಜನಗರ: ರಾಜ್ಯಾದ್ಯಂತ ಮಳೆಯಿಂದಾಗಿ ಜನರು ಪರದಾಡುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅವಾಂತರದಿಂದಾಗಿ ಚಾಮರಾಜನಗರದಲ್ಲಿ ಶವ ಹೂಳಲು ಜಾಗವಿಲ್ಲದಾಗಿದೆ ಎಂದು ಯಳಂದೂರು ತಾಲೂಕಿನ ಮಾಂಬಳ್ಳಿಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆದಿದೆ. ಬಸವರಾಜ Read more…

ಗ್ರಾಮ ಪಂಚಾಯಿತಿಗೆ ಬಂದರೆ ನಾಯಿಗೆ ಹೊಡೆದಂತೆ ಹೊಡಿತೀನಿ ಎಂದು ಆವಾಜ್ ಹಾಕಿದ ಸದಸ್ಯನ ವಿರುದ್ಧ ದೂರು

ತುಮಕೂರು: ಗ್ರಾಮ ಪಂಚಾಯಿತಿಗೆ ಬಂದರೆ ನಾಯಿಗೆ ಹೊಡೆದಂತೆ ಹೊಡಿತೀನಿ ಎಂದು ಡಾಟಾ ಎಂಟ್ರಿ ಆಪರೇಟರ್ ನಾಗರಾಜ್ ಮತ್ತು ಇಂಜಿನಿಯರ್ ಗಿರಿರಾಜು ಅವರಿಗೆ ಗ್ರಾಪಂ ಸದಸ್ಯ ಫೋನ್ ನಲ್ಲಿ ಆವಾಜ್ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ‘ಗ್ರಾಮ ಒನ್’ ಸೇವೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಬೆಂಗಳೂರು ಒನ್, Read more…

BIG NEWS: 5 ನಗರಸಭೆ, 19 ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

ಬೆಂಗಳೂರು: ರಾಜ್ಯದ 5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ನಡೆಯಲಿದೆ. ಇದರೊಂದಿಗೆ ವಿವಿಧ ಕಾರಣಗಳಿಂದ ತೆರವಾದ 1264 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ Read more…

ಗ್ರಾಮೀಣ ಜನತೆಗೆ ಸಿಎಂ ಮತ್ತೊಂದು ಗುಡ್ ನ್ಯೂಸ್

ಹಾವೇರಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಗುಡ್ ನ್ಯೂಸ್: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿ

ಬೆಳಗಾವಿ(ಸುವರ್ಣ ಸೌಧ): ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ 5962 ಗ್ರಾಮ ಪಂಚಾಯಿತಿಗಳಿದ್ದು, Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮನೆ, ಕಟ್ಟಡ ನಿರ್ಮಿಸುವವರಿಗೆ ಸುಲಭವಾಗಿ ಸಿಗುತ್ತೆ ಮರಳು

ಬೆಂಗಳೂರು: ಮರಳು ನೀತಿ ಸರಳೀಕರಿಸುವ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ. Read more…

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ Read more…

ಗುಡ್ ನ್ಯೂಸ್: ಸಹಕಾರ ಇಲಾಖೆಯಲ್ಲಿ 5000 ಹುದ್ದೆಗಳ ನೇಮಕಾತಿ

ತುಮಕೂರು: ರಾಜ್ಯದ ಸಹಕಾರ ಕ್ಷೇತ್ರದ ಬ್ಯಾಂಕ್ ಗಳಲ್ಲಿ 5000 ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ತುಮಕೂರು ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಸಚಿವ ಈಶ್ವರಪ್ಪ ಮಾಹಿತಿ

ಬೆಂಗಳೂರು: ಗ್ರಾಮೀಣ ಕುಟುಂಬಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸಿಹಿಸುದ್ದಿ ನೀಡಿದ್ದಾರೆ. ಮನೆಮನೆಗೆ ಗಂಗೆ ಯೋಜನೆಯಡಿ ಇನ್ನು ಮೂರು ವರ್ಷದಲ್ಲಿ ರಾಜ್ಯದ 91.19 ಲಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...