alex Certify grant | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಮುನಿರತ್ನ, ನನ್ನ ಕ್ಷೇತ್ರದ ಜನರಿಗಾಗಿ ಡಿಸಿಎಂ ಡಿ.ಕೆ. Read more…

ಬಿಸಿಯೂಟ ಯೋಜನೆಗೆ 4 ತಿಂಗಳಿಂದ ಬಿಡುಗಡೆಯಾಗದ ಹಣ: ಶಿಕ್ಷಕರ ಪರದಾಟ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗಾಗಿ ಸರ್ಕಾರ ನಾಲ್ಕು ತಿಂಗಳಿಂದ ಅನುದಾನ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಶಿಕ್ಷಕರು ಬಿಸಿಯೂಟಕ್ಕೆ ಪದಾರ್ಥ ಹೊಂದಿಸಲು Read more…

ಬರ ಪರಿಸ್ಥಿತಿ ಹಿನ್ನಲೆ ಸಾಂಪ್ರದಾಯಿಕ ದಸರಾ ಆಚರಣೆ: 18 ಕೋಟಿ ರೂ. ಅನುದಾನ ಮಂಜೂರು

ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ವೈಭವೂ ಅಲ್ಲದ ಸಾಧಾರಣವೂ ಅಲ್ಲದ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಸರಾಗೆ 18 ಕೋಟಿ ರೂ. Read more…

ಯಜಮಾನಿಯರ ಖಾತೆಗೆ 2 ಸಾವಿರ ರೂ.: ‘ಗೃಹಲಕ್ಷ್ಮಿ’ಗೆ 4,600 ಕೋಟಿ ರೂ. ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನರಿಗೆ ಮಾಸಿಕ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 2618 ಅತಿಥಿ ಶಿಕ್ಷಕರ ನೇಮಕಾತಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 2618 ಅತಿಥಿ ಶಿಕ್ಷಕರ ನೇಮಕಾತಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ Read more…

BIGG NEWS : ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಶಾಸಕ ಎಸ್.ಟಿ. ಸೋಮಶೇಖರ್ ಕ್ಷೇತ್ರಕ್ಕೆ ಅನುದಾನ ಮಂಜೂರು

ಬೆಂಗಳೂರು : ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಭರ್ಜರಿ ಅನುದಾನ ಮಂಜೂರು ಮಾಡಲಾಗಿದೆ. ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ರಸ್ತೆಗಿಳಿಯಲಿವೆ 1200 ಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 1,200ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, 4 ನಿಗಮಗಳಿಗೆ ಬಸ್ ಖರೀದಿಗೆ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 22 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 784 ಕೋಟಿ ರೂ.

ನವದೆಹಲಿ: ರಾಜ್ಯದ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ರೂ. ಅನುದಾನ ನೀಡಲಾಗಿದೆ. ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 784 Read more…

ಕೊಲೆ ಕೇಸ್ ನಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ: ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಜಾಮೀನು ನೀಡಲು ನಿರಾಕರಿಸಿದೆ. ವೃದ್ಧ ದಂಪತಿ ಕೊಲೆಗೈದು ಚಿನ್ನಾಭರಣ ದೋಚಿದ್ದ ಅಂಗವಿಕಲನಾದ ಆರೋಪಿಗೆ ಜಾಮೀನು Read more…

ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಅವರಿಗೆ ನೀಡಿದ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ. ಅನುದಾನಕ್ಕೆ ತಡೆ ನೀಡಿರುವುದಕ್ಕೆ ಶಾಸಕ ಶರತ್ ಆಕ್ರೋಶ ವ್ಯಕ್ತಪಡಿಸಿದ್ದು, ಏಕಾಂಗಿಯಾಗಿ ಪ್ರತಿಭಟನೆ Read more…

BIG NEWS: ಡೆರಾ ಸಚ್ಚಾಸೌದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ 1 ತಿಂಗಳು ಪೆರೋಲ್ ನೀಡಿದ ಕೋರ್ಟ್

ಚಂಡೀಘಡ; ಸ್ವಯಂ ಘೋಷಿತ ದೇವಮಾನವ ಡೆರಾ ಸಚ್ಚಾಸೌದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಒಂದು ತಿಂಗಳ ಕಾಲ ಸುದೀರ್ಘ್ ಪೆರೋಲ್ ನೀಡಿ ಹರ್ಯಾಣ ಕೋರ್ಟ್ ಆದೇಶ Read more…

ರೈತರಿಗೆ ಭರ್ಜರಿ ಸುದ್ದಿ: ಪ್ರತಿ ತಿಂಗಳು 1 ಸಾವಿರ ರೂ., ‘ಕಿಸಾನ್ ಮಿತ್ರ ಉರ್ಜಾ ಯೋಜನೆ’ಗೆ ಸಿಎಂ ಗೆಹ್ಲೋಟ್ ಚಾಲನೆ

ಜೈಫುರ್: ‘ಕಿಸಾನ್ ಮಿತ್ರ ಉರ್ಜಾ ಯೋಜನೆ’ಯಡಿ ರಾಜಸ್ಥಾನದ ರೈತರು ಮಾಸಿಕ 1,000 ರೂ. ಪಡೆಯಲಿದ್ದಾರೆ. ಕೃಷಿ ಸಂಪರ್ಕಗಳ ಮೇಲೆ ಮಾಸಿಕ 1,000 ರೂ. ಅಥವಾ ವಿದ್ಯುತ್ ವೆಚ್ಚದಲ್ಲಿ ಗರಿಷ್ಠ Read more…

ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಸಾಧಿಸುವ ಗ್ರಾಮಗಳಿಗೆ 10 ಲಕ್ಷ ರೂ.; ಪಂಜಾಬ್ ಸಿಎಂ

ಚಂಡೀಗಢ: ಶೇಕಡ 100 ರಷ್ಟು ಲಸಿಕೆ ಗುರಿ ಸಾಧಿಸುವ ಗ್ರಾಮಗಳಿಗೆ 10 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ. 4 ಸಾವಿರಕ್ಕೂ ಅಧಿಕ Read more…

ಬಿಗ್ ನ್ಯೂಸ್: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿಗೆ ಕೊನೆಗೂ ಬಿಡುಗಡೆ ಭಾಗ್ಯ

ಡ್ರಗ್ಸ್ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಕ್ಕಿದೆ. ರಿಯಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜಾಮೀನು  ನೀಡಿದೆ. ಕಳೆದ ಒಂದು ತಿಂಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದ ರಿಯಾ Read more…

ಬ್ರೇಕಿಂಗ್ ನ್ಯೂಸ್: ಟೆಲಿಕಾಂ ಕಂಪನಿಗಳಿಗೆ ಬಾಕಿ ಎಜಿಆರ್ ಶುಲ್ಕ ಪಾವತಿಸಲು 10 ವರ್ಷ ನೀಡಿದ ಸುಪ್ರೀಂ

ಖಾಸಗಿ ಟೆಲಿಕಾಂ ಕಂಪನಿಗಳಿಂದ ಬಾಕಿ ಎಜಿಆರ್ ಶುಲ್ಕ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಟೆಲಿಕಾಂ ಕಂಪನಿಗಳಿಗೆ ಸುಪ್ರೀಂ ಕೋರ್ಟ್ 10 ವರ್ಷ ಕಾಲಾವಕಾಶ Read more…

ಏನೂ ಮಾಡದೆ ಸುಮ್ಮನಿರುವವರಿಗೂ ಸಿಗಲಿದೆ ಹಣ…!

ಏನೂ ಮಾಡದೇ ಇರುವುದೂ ಸಹ ಲಾಭದಾಯಕವಾಗಲಿದೆ ಎಂದರೆ ನಂಬುವಿರಾ…? ಹೌದು, ಜರ್ಮನಿಯ ಹ್ಯಾಂಬರ್ಗ್‌ನಲ್ಲಿರುವ ಕಲಾಶಾಸ್ತ್ರ ವಿವಿಯೊಂದು ಹೀಗೆ ಸುಮ್ಮನೇ ಇರಲು ಅರ್ಜಿ ಸಲ್ಲಿಸುವ ಮಂದಿಗೆ ಏನೂ ಮಾಡದೇ ಇರಲೆಂದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...