ಸಮಗ್ರ ಶಿಕ್ಷಣ ಅನುದಾನ ಬಳಸಿಕೊಂಡು ಮಾರ್ಚ್ ವರೆಗಿನ ವಿದ್ಯುತ್, ನೀರಿನ ಶುಲ್ಕ ಭರಿಸಲು ಶಾಲಾ-ಕಾಲೇಜುಗಳಿಗೆ ಸೂಚನೆ
ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅನುದಾನ ಬಳಸಿಕೊಂಡು 2024ರ ಮಾರ್ಚ್ ವರೆಗಿನ ವಿದ್ಯುತ್ ಮತ್ತು…
ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ.…
BIG NEWS: ಲೋಕಸಭೆ ಚುನಾವಣೆ ಬಳಿಕ 5 ಗ್ಯಾರಂಟಿ ಯೋಜನೆ ಸ್ಥಗಿತ: ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸ್ಪೋಟಕ ಹೇಳಿಕೆ
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು…
ರಾಜ್ಯದಲ್ಲಿ ಆಚರಿಸುವ ಕರಗ ಉತ್ಸವಗಳಿಗೆ 3 ಕೋಟಿ ರೂ. ಅನುದಾನ ಬಿಡುಗಡೆ
ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಆಚರಿಸುವ ಕರಗ ಉತ್ಸವಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 3 ಕೋಟಿ ರೂ.…
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ
ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಾರ್ಚ್ 10 ರೊಳಗೆ ಬಜೆಟ್ ಮಂಡನೆಗೆ ಸರ್ಕಾರ ಸೂಚನೆ…
ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 235 ಕೋಟಿ ರೂ. ಅನುದಾನ ಬಿಡುಗಡೆ
ನವದೆಹಲಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ವತಿಯಿಂದ…
ಇಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮೇಲೆ ಹೆಚ್ಚಿದ ನಿರೀಕ್ಷೆ: ಹಳೆ ಪಿಂಚಣಿ ಜಾರಿ, ಹೊಸ ಜಿಲ್ಲೆಗಳ ಘೋಷಣೆ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನರ ನಿರೀಕ್ಷೆ ಹೆಚ್ಚಾಗಿದೆ.…
ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯಾ? ತೆರಿಗೆ ಸಂಗ್ರಹಿಸಬೇಡಿ ಎಂದಿದ್ದ ಅವರು ದೇಶ ವಿಭಜನೆಗೆ ಕೈಹಾಕಿದ್ರಾ…?: ಸಿಎಂ ಸಿದ್ಧರಾಮಯ್ಯ ವಾಗ್ದಾಳಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ನಾಲಿಗೆ ಇದೆಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.…
ಸಮಗ್ರ ಶಿಕ್ಷಣದಲ್ಲೂ ಕೇಂದ್ರದಿಂದ ತಾರತಮ್ಯ: ಮಕ್ಕಳಿಗೆ ಅನುದಾನ ಕೊಟ್ಟಿಲ್ಲ: ಮಧು ಬಂಗಾರಪ್ಪ
ಮೈಸೂರು: ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನ(ಸರ್ವ ಶಿಕ್ಷಣ ಅಭಿಯಾನ)ದಲ್ಲೂ ಕೇಂದ್ರ ಸರ್ಕಾರ ಅನುದಾನದ ತಾರತಮ್ಯ ಮಾಡುತ್ತಿದೆ…
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಗಿಫ್ಟ್: ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ.
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈಲ್ವೇ ಯೋಜನೆಗಳಿಗೆ…