alex Certify Gruhalakshmi Yojane | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ ನಾಲ್ಕೈದು ದಿನಗಳಲ್ಲಿ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. Read more…

ಯಜಮಾನಿಯರಿಗೆ ಗುಡ್ ನ್ಯೂಸ್ : `BPL’ ಕಾರ್ಡ್ ರದ್ದಾದರೂ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಳಗಾವಿ: ಬಿಪಿಎಲ್ ಕಾರ್ಡ್ ರದ್ದಾದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೋಡಿಂಬಾಡಿ ಸಮೀಪದ ಶಾಂತಿನಗರದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ತನ್ನ ಪತಿಗೆ ಸ್ಕೂಟರ್ ಕೊಡಿಸಿದ್ದಾರೆ. ಮಿಸ್ರಿಯಾ ಅವರು ಸರ್ಕಾರದ ಗ್ಯಾರಂಟಿ Read more…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಬಗ್ಗೆ ಮಾಹಿತಿ

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ Read more…

ಖಾತೆಗೆ ಹಣ ಬರುತ್ತೆ, ಹಬ್ಬದ ಖರ್ಚಿಗೆ ಆಗುತ್ತೆ ಎಂದುಕೊಂಡಿದ್ದ ಗೃಹಲಕ್ಷ್ಮಿಯರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಒಟ್ಟಿಗೆ ಎರಡು ತಿಂಗಳ ಹಣ ಖಾತೆಗೆ ಜಮಾ Read more…

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ Read more…

BIG NEWS: 1.78 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸರ್ಕಾರ ಶಾಕ್: 2 ಸಾವಿರ ರೂ. ಪಾವತಿಗೆ ಬ್ರೇಕ್

ಬೆಂಗಳೂರು: 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ ಹಾಕಲಾಗಿದೆ. ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ಬ್ರೇಕ್ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್: ಬಹುಮಾನ ಗೆಲ್ಲುವ ಹೊಸ ಆಫರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. Read more…

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. Read more…

BIG NEWS: 16 ಸಾವಿರಕ್ಕೂ ಅಧಿಕ ‘ಗೃಹಲಕ್ಷ್ಮಿ’ಯರಿಗೆ GST ಶಾಕ್: ಯೋಜನೆಯಿಂದ ವಂಚಿತ

ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ ರಾಜ್ಯದ 16 ಸಾವಿರಕ್ಕೂ ಅಧಿಕ ಲಾನುಭವಿಗಳು ಜಿಎಸ್‌ಟಿ ತಾಂತ್ರಿಕ ಕಾರಣದಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. ಪತಿ ಮತ್ತು ಮಕ್ಕಳ ಕಾರಣದಿಂದ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. Read more…

‘ಗೃಹಲಕ್ಷ್ಮಿ’, ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಈಗಲೂ ವಿತರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಖಾತೆ Read more…

ಇ -ಕೆವೈಸಿ, ಸ್ಮಾರ್ಟ್ ಕಾರ್ಡ್ ಇಲ್ಲದಿದ್ರೆ ಖಾತೆಗೆ ಬರಲ್ವಾ ‘ಗೃಹಲಕ್ಷ್ಮಿ’ ಹಣ…? ಸುಳ್ಳು ವದಂತಿಗೆ ಕಿವಿಗೊಡಬೇಡಿ

ದಾವಣಗೆರೆ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್ ನವರು ಇ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ. ಇನ್ನು ಎರಡು ಮೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ Read more…

ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮೀ’ ಹಣ ಬಾರದ, ಯೋಜನೆಗೆ ನೋಂದಾಯಿಸುವ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಇದುವರೆವಿಗೂ ಸಹಾಯಧನ ಪಾವತಿ ಆಗದೇ ಇದ್ದಲ್ಲಿ, ಸಂಬಂಧಪಟ್ಟ ಫಲಾನುಭವಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರೆಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು Read more…

ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗದ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ 1.21 ಕೋಟಿ ಮಹಿಳಾ ಫಲಾನುಭವಿಗಳಲ್ಲಿ 1.12 ಕೋಟಿ ಫಲಾನುಭವಿಗಳಿಗೆ 2 ಸಾವಿರ ರೂ. ವರ್ಗಾವಣೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

‘ಗೃಹಲಕ್ಷ್ಮಿ ಯೋಜನೆ’ ಶಿಬಿರದಲ್ಲಿ 3.48 ಲಕ್ಷ ಮಹಿಳೆಯರ ದಾಖಲೆ ಪರಿಶೀಲನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನಡೆದ ಶಿಬಿರದಲ್ಲಿ ಸುಮಾರು 3.48 ಲಕ್ಷ ಗ್ರಾಮೀಣ ಮಹಿಳೆಯರು ದಾಖಲಾತಿ ಪರಿಶೀಲನೆ ಮಾಡಿಸಿದ್ದಾರೆ. ಒಟ್ಟು 3,48,386 Read more…

ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿತ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಯೋಜನೆಯ ನೋಂದಣಿ Read more…

ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ದಾವಣಗೆರೆ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯೋಜನೆ ಜಾರಿಯಾದ Read more…

ನಾಡದೇವತೆ ಚಾಮುಂಡೇಶ್ವರಿ ದೇವಿಗೆ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಅರ್ಪಣೆ

ಬೆಂಗಳೂರು: ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಪ್ರತಿ ತಿಂಗಳು 2000 ರೂ. ಅರ್ಪಿಸಲಾಗುವುದು. ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅರ್ಪಿಸಲಾಗಿದೆ. ಪ್ರತಿ ತಿಂಗಳು ಚಾಮುಂಡೇಶ್ವರಿ Read more…

ಖಾತೆಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಗೃಹಲಕ್ಷ್ಮಿ ಯೋಜನೆಯ ಗೊಂದಲ ಬಗೆಹರಿಸುತ್ತಿದ್ದು, ಈಗ ಎಲ್ಲವನ್ನು ಸರಳಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಈಗಾಗಲೇ Read more…

ಖಾತೆಗೆ 2,000 ರೂ. ಜಮಾ ನಿರೀಕ್ಷೆಯಲ್ಲಿರುವ ‘ಗೃಹಲಕ್ಷ್ಮಿಯರಿಗೆ’ ಗುಡ್ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಾಕಿ ಉಳಿದ ಫಲಾನುಭವಿಗಳ ಖಾತೆಗೆ ಶೀಘ್ರವೇ ಹಣ ಪಾವತಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

ಉಡುಪಿ: ಗೃಹಲಕ್ಷ್ಮಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ Read more…

ದಾಖಲೆ ಸರಿ ಇದ್ರೂ ಖಾತೆಗೆ ಗೃಹಲಕ್ಷ್ಮಿ ಹಣ ಬಾರದ ಮಹಿಳೆಯರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಲ್ಲಾ ದಾಖಲೆಗಳು ಸರಿ ಇದ್ದರೂ, ಯೋಜನೆಗೆ ಅರ್ಹರೆಂದು ದೃಢೀಕರಣ ಸಂದೇಶ ಬಂದಿದ್ದರೂ, ಇನ್ನು ಸುಮಾರು 9.44 ಲಕ್ಷ ಮಹಿಳೆಯರಿಗೆ ತಾಂತ್ರಿಕ ದೋಷದ ನೆಪದಿಂದ ಗೃಹಲಕ್ಷ್ಮಿ ಯೋಜನೆಯ ಎರಡು Read more…

ಖಾತೆಗೆ ‘ಗೃಹಲಕ್ಷ್ಮಿ ಯೋಜನೆ’ 2 ಸಾವಿರ ಪಾವತಿಯಾಗದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈಗಾಗಲೇ ಅರ್ಜಿ ಸಲ್ಲಿಸಿ ಕೆಲವು ಫಲಾನುಭವಿಗಳ ಖಾತೆಗೆ ಇನ್ನೂ 2 ಸಾವಿರ ರೂ. ಮೊತ್ತ ಖಾತೆಗೆ ಜಮೆಯಾಗಿರುವುದಿಲ್ಲ. ಅಂತಹ ಫಲಾನುಭವಿಗಳು ತಮ್ಮ ಖಾತೆ Read more…

BIG NEWS: ಅರ್ಜಿ ಸಲ್ಲಿಸಿದ್ರೂ ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮಿ’ ಹಣ ಬರದಿರಲು ಕಾರಣ ಬಹಿರಂಗ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದೆ. ಆದರೆ, ಅರ್ಜಿ ಸಲ್ಲಿಸಿದ ಲಕ್ಷಾಂತರ ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. Read more…

ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್: ಎಲ್ಲಾ ಫಲಾನುಭವಿಗಳಿಗೂ ಹಣ ಪಾವತಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಎಲ್ಲಾ ಫಲಾನುಭವಿಗಳಿಗೂ ಹಣ Read more…

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ. ಗ್ಯಾರಂಟಿ Read more…

ಮಹಿಳೆಯರಿಗೆ ಬಿಗ್ ಶಾಕ್: ರೇಷನ್ ಕಾರ್ಡ್, ಆಧಾರ್ ಜೋಡಣೆಯಾಗಿದ್ರೂ 17 ಲಕ್ಷಕ್ಕೂ ಅಧಿಕ ಮಂದಿಗೆ ಸಿಗದ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು: ಪಡಿತರ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿದ್ದರೂ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸುವಾಗ ಕಾರ್ಡ್ ಗಳು ನಿಷ್ಕ್ರಿಯವಾಗಿವೆ ಎನ್ನುವ ಸಂದೇಶ ಬರತೊಡಗಿದ್ದು, ಇದರಿಂದಾಗಿ 17 ಲಕ್ಷಕ್ಕೂ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ನಂಜನಗೂಡು: ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯವಾದ ನಂತರ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ Read more…

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ 1.09 ಕೋಟಿ ಮಹಿಳೆಯರಿಗೆ ಶುಭ ಸುದ್ದಿ: ಆ. 30 ರಂದೇ ಖಾತೆಗೆ 2 ಸಾವಿರ ರೂ. ಪಾವತಿ

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...