alex Certify gruhalakshmi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಪ್ರಯೋಜನದಿಂದ ಯಾವುದೇ ಫಲಾನುಭವಿಗಳು ವಂಚಿತರಾಗಬಾರದು. ಈ ಕಾರಣಕ್ಕೆ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ನಿವಾರಿಸಲು ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ Read more…

ಗಮನಿಸಿ : `ರೇಷನ್ ಕಾರ್ಡ್’ ನಲ್ಲಿ ಈ ಸಮಸ್ಯೆಗಳಿದ್ರೆ ಬರಲ್ಲ `ಗೃಹಲಕ್ಷ್ಮಿ-ಅನ್ನಭಾಗ್ಯ’ದ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ Read more…

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಖಾತೆಗೆ 6 ಸಾವಿರ ರೂ. ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 7.9 ಲಕ್ಷ ಮಹಿಳೆಯರಿಗೆ ಹಣ ನೀಡುವುದು ಬಾಕಿ ಇದ್ದು, ತಾಂತ್ರಿಕ ಸಮಸ್ಯೆ ಸರಿಪಡಿಸಿ ಫಲಾನುಭವಿಗಳ ಖಾತೆಗೆ ಬಾಕಿ ತಿಂಗಳ ಮೊತ್ತವನ್ನು ಸೇರಿಸಿ 15 ದಿನದೊಳಗೆ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿದ್ರೆ ಒಂದೇ ಸಲ ಸಿಗಲಿದೆ `ಗೃಹಲಕ್ಷ್ಮಿ’ ಯ 3 ಕಂತಿನ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿ ಈವರೆಗೆ ಹಣ ಬಾರದೆ ಇರುವ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ Read more…

`ಪಿಂಚಣಿ, ಅನ್ನಭಾಗ್ಯ, ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ನಿಗದಿತ ಅವಧಿಗೆ ಹಣ ಪಾವತಿ : ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು : ರಾಜ್ಯ ಸರ್ಕಾರಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಸಾಮಾಜಿಕ ಭದ್ರತಾ ಪಿಂಚಣಿ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕ್ರಿಯೆ  ಪೂರ್ಣಗೊಳಿಸಲು ವೇಳಾಪಟ್ಟಿಯನ್ನು ಸಿದ್ಧಪಡಿಸಿ, Read more…

‘ಕುಟುಂಬದ ಯಜಮಾನಿ’ಯರ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಸೌಲಭ್ಯ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್‍ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ. ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ರಾಜ್ಯದ Read more…

ಯಜಮಾನಿಯರ ಖಾತೆಗೆ 2 ಸಾವಿರ ರೂ.: ‘ಗೃಹಲಕ್ಷ್ಮಿ’ಗೆ 4,600 ಕೋಟಿ ರೂ. ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನರಿಗೆ ಮಾಸಿಕ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. Read more…

ಖಾತೆಗೆ 2 ಸಾವಿರ ರೂ. ಜಮಾ ಆಗದ ‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್

ಬೆಳಗಾವಿ: ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವುದರಿಂದ ಗೃಹಲಕ್ಷ್ಮಿ ಯೋಜನೆಯಡಿ 7ರಿಂದ 8 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗೆ ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

‘ಗೃಹಲಕ್ಷ್ಮಿ’ ಯೋಜನೆಯಡಿ 2000 ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ Read more…

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಯ ನೋಂದಣಿ ಮತ್ತಷ್ಟು ಸರಳ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆ ನೋಂದಣಿಗಾಗಿ ಇನ್ನು ಮೆಸೇಜ್ ಗಾಗಿ ಕಾಯಬೇಕಿಲ್ಲ. ನೇರವಾಗಿ ಅರ್ಹ ಫಲಾನುಭವಿಗಳು ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ Read more…

ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ ಮಾಡಿದ ಅಂಗಡಿ ಸೀಜ್, ಮಾಲೀಕನ ವಿರುದ್ಧ ಪ್ರಕರಣ

ರಾಯಚೂರು: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಾದಾವೂರಿನ ಖಾಸಗಿ ಅಂಗಡಿಯೊಂದರ ಮೇಲೆ ತಹಶೀಲ್ದಾರ್ ದಾಳಿ ನಡೆಸಿ ಅಂಗಡಿ ಸೀಜ್ ಮಾಡಿದ್ದು, Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಯಜಮಾನಿ’ ಎಂದು ನಮೂದಿಸಿದ ಎಲ್ಲರಿಗೂ ‘2 ಸಾವಿರ’ ರೂ.

ಬೆಂಗಳೂರು: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳಲ್ಲಿ ಯಜಮಾನಿ ಸ್ಥಾನದಲ್ಲಿ ನಮೂದಿಸಿದ ಪ್ರತಿಯೊಬ್ಬರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

BREAKING: ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು Read more…

BIG NEWS: ಗೃಹಲಕ್ಷ್ಮೀ ಯೋಜನೆ ಅತ್ತೆಗಾ….? ಸೊಸೆಗಾ…..? ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತು ವಿಧಿಸುವ ಕೆಲಸ ಮಾಡಬಾರದು. ಸಮಾಜ ಒಡೆಯುವ ಕೆಲಸವನ್ನು ಕಾಂಗ್ರೆಸ್ ನವರು ಮೊದಲು ನಿಲ್ಲಿಸಬೇಕು ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...