alex Certify guarantee scheme | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಗ್ಯಾರಂಟಿ’ ಯೋಜನೆ’ಗಳಿಂದ ಪ್ರತಿ ಬಡ ಕುಟುಂಬಕ್ಕೆ 5,000 ರೂ. : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ Read more…

ಗ್ಯಾರಂಟಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗುವವರೆಗೂ ಹೋರಾಟ : ಮಾಜಿ ಸಿಎಂ ಬಿಎಸ್ ವೈ

ದಾವಣಗೆರೆ : ರಾಜ್ಯ ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ನಗರದಲ್ಲಿ ಸುದ್ದಿಗಾರರ Read more…

BREAKING : ಶೀಘ್ರವೇ ಉಳಿದ `ಗ್ಯಾರಂಟಿ ಯೋಜನೆ’ಗಳ ಅನುಷ್ಠಾನ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಉಳಿದ ಗ್ಯಾರಂಟಿಗಳ ಜಾರಿ ಪ್ರಕ್ರಿಯೆ ಮುಂದುವರೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ Read more…

BIG NEWS: ಸರ್ಕಾರದ ವಿರುದ್ಧ ಸದನದ ಒಳಗೂ, ಹೊರಗು ಧರಣಿ ಸತ್ಯಾಗ್ರಹ; ಮಾಜಿ ಸಿಎಂ ಬಿಎಸ್ ವೈ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ. ಸರ್ಕಾರದ ವಿರುದ್ಧ ಜುಲೈ 4ರಿಂದ ಬಿಜೆಪಿ ಧರಣಿ ಆರಂಭಿಸಲಿದೆ ಎಂದು Read more…

BIG NEWS: ಜನರಿಗೆ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಮೊದಲ ಕ್ಯಾಬಿನೆಟ್ ನಲ್ಲೇ ಯುವಕರಿಗೆ ಮೋಸ ಮಾಡಿದೆ; ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೆ. ಎಸ್.ಈಶ್ವರಪ್ಪ, ಕಾಂಗ್ರೆಸ್ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ 5 ಗ್ಯಾರಂಟಿ Read more…

BIG NEWS: ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ

ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಚಿವ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವುದೂ ಜಾರಿಯಾಗುವ ಲಕ್ಷಣ ಕಾಣುತ್ತಿಲ್ಲ ಎಂದು ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ Read more…

BIG NEWS: ಒಬ್ಬ ಕಳ್ಳ, ಮತ್ತೊಬ್ಬ ಮಳ್ಳ, ಇಂತವರನ್ನು ನಾವು ನೋಡಿರಲಿಲ್ಲ; ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಗ್ಯಾರಂಟಿ ಹೆಸರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ Read more…

BIG NEWS: ಗ್ಯಾರಂಟಿ ನೂರಕ್ಕೆ ನೂರರಷ್ಟು ಸುಳ್ಳಿನ ಸರಮಾಲೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ನ ಗ್ಯಾರಂಟಿಗಳು ನೂರಕ್ಕೆ ನೂರರಷ್ಟು ಸುಳ್ಳಿನ ಸರಮಾಲೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, Read more…

BIG NEWS: ಗ್ಯಾರಂಟಿ ಷರತ್ತುಗಳಿಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್; ಬಿಜೆಪಿಯವರು ಮೊದಲು ಎಲ್ಲರಿಗೂ 15 ಲಕ್ಷ ರೂ ಕೊಡಲಿ ಎಂದು ತಾಕೀತು

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಒಬ್ಬರಿಗೆ ಒಂದು ರೂಪಾಯಿ ಕೊಡಬೇಕಾದರೂ ಅಕೌಂಟೆಬಿಲಿಟಿ ಇಟ್ಟುಕೊಂಡಿರಬೇಕು. ಬಡವರಿಗೆ ಗ್ಯಾರಂಟಿ ಯೋಜನೆ Read more…

BIG NEWS: ನನ್ನ ಹೆಂಡ್ತಿಗೂ ಫ್ರೀ, ಶೋಭಕ್ಕ ನಿನಗೂ ಫ್ರೀ ಎಂದವರು ಈಗೇಕೆ ಷರತ್ತು ಹಾಕುತ್ತಿದ್ದೀರಿ ? ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳಿಗೆ ಈಗ ಷರತ್ತು ಹಾಕುತ್ತಿರುವುದೇಕೆ ? ಎಲ್ಲರಿಗೂ ಉಚಿತ ಎಂದು ಘೋಷೀಸಿದವರು ಈಗ ಕೊಡಲಿ ಬಿಡಿ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ಟಾಂಗ್ Read more…

BIG NEWS: ಗೃಹಲಕ್ಷ್ಮೀ ಯೋಜನೆ ಅತ್ತೆಗಾ….? ಸೊಸೆಗಾ…..? ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತು ವಿಧಿಸುವ ಕೆಲಸ ಮಾಡಬಾರದು. ಸಮಾಜ ಒಡೆಯುವ ಕೆಲಸವನ್ನು ಕಾಂಗ್ರೆಸ್ ನವರು ಮೊದಲು ನಿಲ್ಲಿಸಬೇಕು ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...