alex Certify Guarantee Schemes | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

ಗದಗ: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಜನ ಜಾಗೃತರಾಗಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಗದಗ Read more…

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕ್ರಮಕ್ಕೆ ರಾಜ್ಯ ಚಿಂತನೆ

ಬೆಂಗಳೂರು: ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಅವಮಾನವಾಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. Read more…

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಸಂಡೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಕೃಷ್ಣಾನಗರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, Read more…

ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕಡಿತವನ್ನೂ ಮಾಡುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತಾದ Read more…

BIG NEWS: ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

BIG NEWS: ಗ್ಯಾರಂಟಿ ಯೋಜನೆ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರಿಗೆ ಮನವಿ ಮಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ Read more…

BIG NEWS: ಜನರ ಅಭಿಪ್ರಾಯವನ್ನು ಹೈಕಮಾಂಡ್ ಬಳಿ ಇಟ್ಟಿದ್ದೇನೆ; ಗ್ಯಾರಂಟಿ ಸ್ಥಗಿತ ಮಾಡಿ ಎಂದಿಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಷ್ಕರಣೆ ಮಾಡುವಂತೆ ಹೈಕಮಾಂಡ್ ನಾಯಕರಿಗೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ದಿಗೆ ಹಣ ಸಿಗುತ್ತಿಲ್ಲ. ರಾಜ್ಯದ Read more…

BIG NEWS: ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಸಚಿವರಿಂದಲೇ ಅಪಸ್ವರ: ಹೈಕಮಾಂಡ್ ನಾಯಕರಿಗೆ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಮಾಡಿದ ಮನವಿಯೇನು?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಸಚಿವರಿಂದಲೇ ಅಪಸ್ವರ ವ್ಯಕ್ತವಾಗಿತ್ತಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣಕಾಸಿನ ಸಮಸ್ಯೆಯಾಗುತ್ತಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಗ್ಯಾರಂಟಿ ಯೋಜನೆಗಳ ಮೇಲಿನ Read more…

ನಾನು ಮಹಿಳೆಯರನ್ನು ಅಪಮಾನಿಸಿಲ್ಲ: ಹೆಚ್.ಡಿ.ಕೆ. ಸ್ಪಷ್ಟನೆ

ಬೆಂಗಳೂರು: ನಾನು ಮಹಿಳೆಯರನ್ನು ಅಪಮಾನಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ಮುಗ್ಧ ಜನರನ್ನು, ಮಹಿಳೆಯರನ್ನು ಗ್ಯಾರಂಟಿ ಯೋಜನೆಗಳ ಮೂಲಕ Read more…

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿ ರೇವಣ್ಣ

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚಿಸಿದ್ದು, ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. Read more…

500 ರೂ.ಗೆ LPG ಸಿಲಿಂಡರ್, ಉಚಿತ ವಿದ್ಯುತ್ ಯೋಜನೆ ಫೆ. 27 ರಂದು ಜಾರಿ: ತೆಲಂಗಾಣ ಸಿಎಂ ಮಾಹಿತಿ

ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಗ್ಯಾರಂಟಿಗಳನ್ನು ಫೆಬ್ರವರಿ 27ರಂದು ಜಾರಿಗೊಳಿಸಲಾಗುವುದು. 500 ರೂಪಾಯಿಗೆ ಅಡುಗೆ ಅನಿಲ Read more…

BIG NEWS: ಗ್ಯಾರಂಟಿ ಯೋಜನೆಗಳು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿವೆ; ಬಿಜೆಪಿ, ಜೆಡಿಎಸ್ ನಾಯಕರಿಗೆ ಸಿಎಂ ತಿರುಗೇಟು

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವ ವಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅವರಿಗೆ ನಮ್ಮ ಗ್ಯಾರಂಟಿ ಯೊಜನೆಗಳು ನುಂಗಲಾರದ ತುತ್ತಾಗಿವೆ. ಸಹಿಸಲು ಸಾಧ್ಯವಾಗದೇ ಮಾತನಾಡುತ್ತಿದ್ದಾರೆ ಎಂದು Read more…

BIG NEWS: ‘ಗ್ಯಾರಂಟಿ ಸಮಿತಿ’ ವಿರುದ್ಧ ಕಾನೂನು ಹೋರಾಟ: ವಿಜಯೇಂದ್ರ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮೇಲುಸ್ತುವಾರಿಗೆ ರಾಜ್ಯ, ಜಿಲ್ಲೆ, ಮತ್ತು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವುದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

BIG NEWS : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ ತಗುಲಿದರು ಕೂಡಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ. ಏಕೆಂದರೆ,‌ ನಮಗೆ ಜನಪರ ಕಾಳಜಿ ಇದೆ, ಗ್ರಾಮೀಣ Read more…

4 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಕ್ರಮ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಲಾಖೆಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದು, ಯೋಜನೆಗಳು Read more…

Gruha Lakshmi Scheme : ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ನಿಗದಿತ ಸಮಯಕ್ಕೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಗುಡ್ ನೀಡಿದ್ದು, ಇನ್ಮುಂದೆ ನಿಗದಿತ ಸಮಯಕ್ಕೆ ‘ಗೃಹಲಕ್ಷ್ಮಿ’ ಹಣ ತಲುಪಲಿದೆ. ಹೌದು, ಫಲಾನುಭವಿಗಳಿಗೆ ಹಣ ಜಮಾ ಪ್ರಕ್ರಿಯೆ Read more…

ಬಡವರಿಗೆ ನ್ಯಾಯ ಒದಗಿಸಲು ‘5 ಗ್ಯಾರಂಟಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಡವರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳು ಹಾಗೂ  ಇಂದಿರಾ ಕ್ಯಾಂಟೀನ್ ಮತ್ತು ಕ್ಷೀರಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅವು ಎಲ್ಲಾ ಜಾತಿ ಮತ್ತು ಧರ್ಮದ Read more…

BIG NEWS: ಗ್ಯಾರಂಟಿ ಯೋಜನೆಗಳಿಂದ ಸಿಎಂ ಫೋಟೋ ತೆಗೆಯಲು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತು ಮತ್ತು ಫಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರ ಹೆಸರು, ಭಾವಚಿತ್ರ ತೆರವುಗೊಳಿಸಲು ಸರ್ಕಾರಕ್ಕೆ Read more…

BIGG NEWS : ನುಡಿದಂತೆ ನಡೆದ ಸಿದ್ದು ಸರ್ಕಾರ : 100 ದಿನದಲ್ಲಿ 4 `ಗ್ಯಾರಂಟಿ’ ಜಾರಿ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ Read more…

ಆಡಳಿತ ಯಂತ್ರಕ್ಕೆ ಚುರುಕು: ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾದ ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ Read more…

BIG NEWS: ಮುಂದಿನ ಸಂಪುಟದಲ್ಲೇ 2 -3 ಗ್ಯಾರಂಟಿ ಸ್ಕೀಂ ಜಾರಿ; ಕಂಡೀಷನ್ ಅಪ್ಲೈ

ಬೆಳಗಾವಿ: ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಕಂಡೀಶನ್ ಅಪ್ಲೈ ಆಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಗ್ಯಾರಂಟಿ ತೆಗೆದುಕೊಳ್ಳಲು ಆಗುತ್ತಾ? ತೆರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...