ಅತಿಥಿ ಉಪನ್ಯಾಸಕನಿಂದ ನೀಚ ಕೃತ್ಯ: ಪೋಷಕರಿಂದ ಥಳಿತ
ಚಿಕ್ಕೋಡಿ: ನಗರದ ಖಾಸಗಿ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ…
ಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು
ಬೆಳಗಾವಿ: ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಅತಿಥಿ ಉಪನ್ಯಾಸಕಿ ಅಸ್ವಸ್ಥರಾದ ಘಟನೆ ಬೆಳಗಾವಿಯ ಕೊಂಡಸಕೊಪ್ಪ ಸಮೀಪ…
ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ
ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ…
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: 2024 -25 ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿವಿ ಕಾಲೇಜು…
ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ ಬೆಂಗಳೂರಿಗೆ ಪಾದಯಾತ್ರೆ
ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.…
ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ
ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು…
ಮತ್ತೊಂದು ಹೋರಾಟಕ್ಕೆ ಮುಂದಾದ ಅತಿಥಿ ಉಪನ್ಯಾಸಕರು: ಇಂದಿನಿಂದ ತರಗತಿ ಬಹಿಷ್ಕಾರ
ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. 11,000ಕ್ಕೂ ಅಧಿಕ…
ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ…
ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ
ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ…
14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಶಾಸಕ ಸುರೇಶ್ ಕುಮಾರ್ ಒತ್ತಾಯ
ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ವೇತನ ಬಿಡುಗಡೆ ಮಾಡುವಂತೆ ಶಾಸಕ ಎಸ್. ಸುರೇಶ್ ಕುಮಾರ್ ಉನ್ನತ…