alex Certify Gujarath | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ 7 ಜನರು ದುರ್ಮರಣ

ಅಹಮದಾಬಾದ್: ತಮಿಳುನಾಡಿನಲ್ಲಿ ಸಾಂಭವಿಸಿದ್ದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಗುಜರಾತ್ ನಲ್ಲಿಯೂ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಕಾರು ಹಾಗೂ ಟ್ರೈಲರ್ Read more…

ಮಕ್ಕಳು ಪಾಠ ಕೇಳುತ್ತಿರುವಾಗಲೇ ಏಕಾಏಕಿ ಕುಸಿದ ಶಾಲೆಯ ಗೋಡೆ; ಓರ್ವ ವಿದ್ಯಾರ್ಥಿ ಗಂಭೀರ ಗಾಯ

ವಡೋದರಾ: ಮಳೆ ಅಬ್ಬರಕ್ಕೆ ಖಾಸಗಿ ಶಾಲೆಯ ಗೋಡೆ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಮಕ್ಕಳು ತರಗತಿಗಳಲ್ಲಿ ಪಾಠ ಕೇಳುತ್ತಿದ್ದ ವೇಳೆಯೇ Read more…

BIG NEWS: ಮತ್ತೊಂದು ಮಾರಣಾಂತಿಕ ಹೊಸ ವೈರಸ್ ಪತ್ತೆ: ’ಚಂಡೀಪುರ’ ಮಹಾಮಾರಿಗೆ ಐವರು ಮಕ್ಕಳು ಬಲಿ

ಅಹಮದಾಬಾದ್: ಕೋವಿಡ್ ಬಳಿಕ ದೇಶದಲ್ಲಿ ಹೊಸ ಹೊಸ ಮಾರಣಾಂತಿಕ ವೈರಸ್ ಗಳು ಪತ್ತೆಯಾಗುತ್ತಿದ್ದು, ಪುಟ್ಟ ಮಕ್ಕಳು ಬಲಿಯಾಗುತ್ತಿದ್ದಾರೆ. ಗುಜರಾತ್ ನಲ್ಲಿ ಮಹಾಮಾರಿ ‘ಚಂಡೀಪುರ’ ವೈರಸ್ ಪತ್ತೆಯಾಗಿದ್ದು, ಈ ಸೋಂಕಿಗೆ Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಕಟ್ಟಡ: 7 ಜನರು ದುರ್ಮರಣ

ಗಾಂಧಿನಗರ: ಮಳೆ ಅಬ್ಬರಕ್ಕೆ ಬಹುಮಹಡಿ ಕಟ್ಟಡ ಕುಸಿತಗೊಂಡ ಪರಿಣಾಮ 7 ಜನರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಭಾರಿ ಮಳೆಯಿಂದ ಕಟ್ಟಡ ಕುಸಿತಗೊಂಡಿದ್ದು, 7 Read more…

ಭಾರತದಲ್ಲಿ ಟೆಸ್ಲಾ ಕಾರ್ ಉತ್ಪಾದನೆ ಮೊದಲ ಘಟಕ ಗುಜರಾತ್ ನಲ್ಲಿ ಆರಂಭ

ಅಹಮದಾಬಾದ್: ಉದ್ಯಮಿ ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತದಲ್ಲಿ ತನ್ನ ಮೊದಲ ಉತ್ಪಾದನಾ ಘಟಕವನ್ನು ಗುಜರಾತ್ ನಲ್ಲಿ ಆರಂಭಿಸಲಿದೆ. ಜನವರಿ 10 ಮತ್ತು 12 ರಂದು ಗುಜರಾತ್ Read more…

ಗುಜರಾತ್ ನ ಅಂಬಾಜಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ : 5,950 ಕೋಟಿ ರೂ. ಯೋಜನೆಗಳಿಗೆ ಚಾಲನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಗುಜರಾತ್ ಬನಸ್ಕಾಂತ ಜಿಲ್ಲೆಯ ಅಂಬಾಜಿ ಪಟ್ಟಣದ ಪ್ರಸಿದ್ಧ ಅಂಬಾ ದೇವಿಯ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋಮವಾರದಿಂದ ಎರಡು ದಿನಗಳ Read more…

BIG NEWS: ನಾಪತ್ತೆಯಾಗಿದ್ದ ಕೋಲಾರದ ಟೊಮೆಟೊ ಲಾರಿ ಗುಜರಾತ್ ನಲ್ಲಿ ಪತ್ತೆ

ಕೋಲಾರ: ಕೋಲಾರದಿಂದ ರಾಜಸ್ಥಾನದ ಜೈಪುರ್ ಗೆ ಟೊಮೆಟೊ ತುಂಬಿಕೊಂಡು ಸಾಗಿದ್ದ ಲಾರಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 21 ಲಕ್ಷ ಮೌಲ್ಯದ ಟೊಮೆಟೊ ಇದ್ದ ಲಾರಿ ಕೋಲಾರ Read more…

ರಣ ಭೀಕರ ಪ್ರವಾಹ : ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು : ನೋಡ ನೋಡುತ್ತಲೇ ನೀರು ಪಾಲಾದ ಕಾರುಗಳು

ಜುನಾಗಢ: ದೇಶದ ಹಲವು ರಾಜ್ಯಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅದರಲ್ಲಿಯೂ ಗುಜರಾತ್ ನಲ್ಲಿ ಮಹಾ ಮಳೆ ಜಲಪ್ರಳಯದ ಆತಂಕ ಸೃಷ್ಟಿಸಿದೆ. ಜುನಾಗಢ, ನವಸಾರಿ ಪ್ರದೇಶಗಳಲ್ಲಿ ರಣ ಭೀಕರ ಪ್ರವಾಹಕ್ಕೆ ರಸ್ತೆಗಳಿಗೆ Read more…

ಧಾರಾಕಾರ ಮಳೆಗೆ ಗುಜರಾತ್ ತತ್ತರ : ರಸ್ತೆಗಳು ಜಲಾವೃತ, 9 ಮಂದಿ ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಗುಜರಾತ್ ನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸುರಿದ Read more…

BREAKING NEWS : ಗುಜರಾತ್ ನಲ್ಲಿ ‘ಬಿಪರ್ ಜಾಯ್ ಚಂಡಮಾರುತ’ದ ಆರ್ಭಟ : ಇಬ್ಬರು ಸಾವು

ಗುಜರಾತ್ : ಗುಜರಾತ್ ನಲ್ಲಿ ಬಿಪೋರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಗುಜರಾತ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗುಜರಾತ್ ನ ಭಾವ್ ನಗರದಲ್ಲಿ ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳನ್ನು ರಕ್ಷಿಸಲು ಹೋದ Read more…

BIG NEWS: ಚಂಡಮಾರುತದ ಅಟ್ಟಹಾಸಕ್ಕೆ ಐವರು ಬಲಿ; 30,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಅಹಮದಾಬಾದ್: ಬಿಪರ್ ಜಾಯ್ ಚಂಡ ಮಾರುತದಿಂದಾಗಿ ದೇಶದ ಕರಾವಳಿ ಪ್ರದೇಶಗಳು ನಲುಗಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಚಂಡಮಾರುತದಿಂದಾಗಿ ಗುಜರಾತ್ ಕರಾವಳಿಯಲ್ಲಿ ಅವಘಡಗಳು ಸಂಭವಿಸಿದ್ದು, ಬಿರುಗಾಳಿ, ಮಳೆಯಿಂದಾಗಿ ಐದು ಜನರು Read more…

BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಕಚ್ ಕರಾವಳಿಯಲ್ಲಿ ಮನೆಗಳಿಗೆ ಅಪ್ಪಳಿಸುತ್ತಿರುವ ಬೃಹತ್ ಅಲೆಗಳು; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಅಹಮದಾಬಾದ್: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಗುಜರಾತ್ ನ ಕರಾವಳಿ ಜಿಲ್ಲೆಗಳು ನಲುಗಿದ್ದು, ಸಮುದ್ರದಲ್ಲಿ 15 ಅಡಿ ಎತ್ತರದ ಬೃಹತ್ ಅಲೆಗಳು ಏಳುತ್ತಿವೆ. ಚಂಡಮಾರುತದ ಅಬ್ಬರಕ್ಕೆ ಸಮುದ್ರದ ಅಲೆಗಳು Read more…

BIG NEWS: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜೀನಾಮೆ; ಹೊಸ ಸರ್ಕಾರ ರಚನೆಗೆ ಹಕ್ಕು ಮಂಡನೆ

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ರಾಜಿನಾಮೆ ನೀಡಿದ್ದಾರೆ. ಅಹಮದಾಬಾದ್ ನ ರಾಜಭವನದಲ್ಲಿ ರಾಜ್ಯಪಾಲ ದೇವವ್ರತ್ ಅವರನ್ನು ಭೇಟಿಯಾದ ಭೂಪೇಂದ್ರ ಪಟೇಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, Read more…

BIG NEWS: ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ನಡೆಯಲ್ಲ; ಗುಜರಾತ್ ಫಲಿತಾಂಶ ನೋಡಿ ಕನ್ನಡಿಗರು ಮತ ಹಾಕಲ್ಲ ಎಂದ HDK

ಕಲಬುರ್ಗಿ: ಗುಜರಾತ್ ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಇದು ಕರ್ನಾಟದ ಚುನಾವಣೆಗೆ ದಿಕ್ಸೂಚಿಯಾಗಲ್ಲ. ಗುಜರಾತ್ ಗೂ, ಕರ್ನಾಟಕಕ್ಕೂ ಎಷ್ಟೋ ಕಿ.ಮೀ. ದೂರವಿದೆ ಎಂದು ಮಾಜಿ ಸಿಎಂ Read more…

BIG NEWS: ಇದು ನಿರೀಕ್ಷಿತ; ಆದ್ರೆ ಒಂದು ರಾಜ್ಯದ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀರಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ, ಗುಜರಾತ್ ನಲ್ಲಿ ಬಿಜೆಪಿಯೇ ಗೆಲ್ಲುತ್ತೆ ಎಂಬ ನಿರೀಕ್ಷೆ ಇತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಡಿಸೆಂಬರ್ 12ರಂದು ಗುಜರಾತ್ ಸಿಎಂ ಪ್ರಮಾಣವಚನ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಹೊಸ ದಾಖಲೆ ಬರೆದಿದೆ. ಬಿಜೆಪಿ ಭರ್ಜರಿ ಗೆಲುವು ಪಡೆಯುತ್ತಿದ್ದಂತೆ ಭೂಪೇಂದ್ರ ಪಟೇಲ್ 2ನೇ ಬಾರಿಗೆ ಅಧಿಕಾರಕ್ಕೇರಲು Read more…

BIG NEWS: ಗುಜರಾತ್ ನಲ್ಲಿ BJPಗೆ ಅಭೂತಪೂರ್ವ ಗೆಲುವು; ದೇಶ ಮುನ್ನಡೆಸುವ ಶಕ್ತಿ ಮೇಲೆ ಜನರ ವಿಶ್ವಾಸ; ಮೋದಿ ನಾಯಕತ್ವಕ್ಕೆ ಜನ ಮನ್ನಣೆ ಎಂದ ಸಿಎಂ

ಬೆಂಗಳೂರು: ಗುಜರಾತ್ ನಲ್ಲಿ ಬಿಜೆಪಿ ಈ ಬಾರಿಯೂ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ರಾಜ್ಯದಲ್ಲಿ ಸುಶಾಸನದ ಫಲ, ರಾಜ್ಯದ ಜನತೆ ಬೆಂಬಲ ನೀಡುತ್ತಾರೆ ಎಂಬುದಕ್ಕೆ ಸಾಕ್ಷಿ ಎಂದು ಸಿಎಂ Read more…

BIG NEWS: ಹಿಮಾಚಲ ಪ್ರದೇಶದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಹಾವು ಏಣಿ ಆಟ

ಅಹಮದಾಬಾದ್: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನತ್ತ ದಾಪುಗಾಲಿಟ್ಟಿದೆ. ಆದರೆ ಹಿಮಾಚಲ Read more…

BIG NEWS: ಪ್ರಧಾನಿ ಮೋದಿ ಜನಪ್ರಿಯತೆಗೆ ಫಲಿತಾಂಶವೇ ಸಾಕ್ಷಿ; ಮಾಜಿ ಸಿ.ಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಗುಜರಾತ್-ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ; BJP-ಕಾಂಗ್ರೆಸ್ ನಡುವೆ ಮತ್ತೆ ಜಿದ್ದಾಜಿದ್ದಿನ ಫೈಟ್; ಸಧ್ಯದ ಟ್ರೆಂಡ್ ಹೇಗಿದೆ…? ಇಲ್ಲಿದೆ ಡಿಟೇಲ್ಸ್

ಅಹಮದಾಬಾದ್: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನತ್ತ ದಾಪುಗಾಲಿಟ್ಟಿದೆ. ಗುಜರಾತ್ ನಲ್ಲಿ Read more…

BIG NEWS: ಗುಜರಾತ್ ನಲ್ಲಿ ಹೊಸ ದಾಖಲೆ ಬರೆಯಲಿರುವ BJP; ಐತಿಹಾಸಿಕ ಗೆಲುವು

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ ಹೊಸ ದಾಖಲೆ ಬರೆದಿದೆ. ಸತತ 7ನೇ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಗುಜರಾತ್ ನಲ್ಲಿ ಬಿಜೆಪಿ Read more…

BIG NEWS: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ; ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಫಲಿತಾಂಶ

ಶಿಮ್ಲಾ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಕ್ಷಣಕ್ಷಣಕ್ಕೂ ಫಲಿತಾಂಶ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಗುಜರಾತ್ ನಲ್ಲಿ ಭಾರಿ ಮುನ್ನಡೆ ಸಾಧಿಸಿದ್ದ ಬಿಜೆಪಿ Read more…

BIG NEWS: ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು; ಅಖಾಡಕ್ಕೆ ಇಳಿದ BJP ವೀಕ್ಷಕರು

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ. ಗುಜರಾತ್ ನಲ್ಲಿ Read more…

BIG NEWS: ಗುಜರಾತ್ ನಲ್ಲಿ 144 ಕ್ಷೇತ್ರಗಳಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ 34 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ,

ಅಹಮದಾಬಾದ್: ದೇಶಾದ್ಯಂತ ಗಮನ ಸೆಳೆಯುತ್ತಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬರದಿಂದ ಸಾಗಿದ್ದು, ಕ್ಷಣ ಕ್ಷಣಕ್ಕೂ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. Read more…

AAP ಯ ಉಚಿತ ವಿದ್ಯುತ್ ಆಶ್ವಾಸನೆಗೆ ಕಿಡಿಕಾರಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ಕೂಡ ಗೆಲ್ಲಲು ರಣತಂತ್ರ ಹೂಡಿವೆ. ಈ‌ ಮಧ್ಯೆ ಎಎಪಿ Read more…

ಚುನಾವಣಾ ಕಣಕ್ಕಿಳಿದ ಅತ್ತಿಗೆ ವಿರುದ್ದ ತಿರುಗಿಬಿದ್ದ ಜಡೇಜಾ ಸಹೋದರಿ…!

ಗುಜರಾತ್ ಚುನಾವಣೆ ರಂಗು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಚುನಾವಣೆ ಹತ್ತಿರವಾಗ್ತಾ ಇದ್ದಂತೆ ಅಭ್ಯರ್ಥಿಗಳು ರಣತಂತ್ರ ಹೂಡ್ತಾ ಇದ್ದಾರೆ. ಗೆಲುವಿನ ಲೆಕ್ಕಾಚಾರ ಹಾಕಿರುವ ಬಿಜೆಪಿ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ Read more…

ಗುಜರಾತ್‌ನಲ್ಲೂ ಕುಟುಂಬ ರಾಜಕಾರಣ: ಹಾಲಿ, ಮಾಜಿ ಶಾಸಕರ ಮಕ್ಕಳೂ ಚುನಾವಣಾ ಕಣಕ್ಕೆ

ಗುಜರಾತ್: ಇತ್ತೀಚಿನ ವರ್ಷಗಳಲ್ಲಿ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಅನ್ನೋದು ಹೆಚ್ಚಾಗಿದೆ. ತಂದೆ ಶಾಸಕರಾಗಿದ್ದರೆ ಮಕ್ಕಳಿಗೂ ಟಿಕೆಟ್ ಕೊಡಿಸುವಲ್ಲಿ ಸಫಲರಾಗ್ತಾ ಇದ್ದಾರೆ. ಇದು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಬೇರೆ Read more…

ಸರ್ಕಾರಿ ಕಚೇರಿಗಳಲ್ಲಿ ಮೋದಿ ಫೋಟೋ ತೆಗೆಯುವಂತೆ ಎಎಪಿ ಮನವಿ ಯಾಕೆ ಗೊತ್ತಾ….?

ಅಹಮದಾಬಾದ್- ಗುಜರಾತ್ ನಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೀತಾ ಇದೆ. ಚುನಾವಣೆ ಗೆಲ್ಲೋದಕ್ಕೆ ಈಗಾಗಲೇ ಎಲ್ಲಾ ಪಕ್ಷಗಳು ಕಸರತ್ತು ಮಾಡ್ತಾ ಇವೆ. ಬಿಜೆಪಿಯಂತೂ ಶತಾಯ ಗತಯಾ ಅಧಿಕಾರ ಹಿಡಿಯಲೇಬೇಕು Read more…

ಗುಜರಾತ್ ತೂಗು ಸೇತುವೆ ಕುಸಿತದ ಬೆನ್ನಲ್ಲೇ ಪ್ರಧಾನಿ ಮೋದಿಯವರ ಹಳೆ ವಿಡಿಯೋ ವೈರಲ್…!

ಗುಜರಾತ್‌- ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದ್ದು, ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ನೂರಾರು ಮಂದಿ ಮೃತಪಟ್ಟಿದ್ದಾರೆ. ಸೇತುವೆಯ ನವೀಕರಣ ಕಾಮಗಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...