alex Certify Guruprasad | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ Read more…

BREAKING: ಪಂಚಭೂತಗಳಲ್ಲಿ ಲೀನರಾದ ನಟ, ನಿರ್ದೇಶಕ ಗುರುಪ್ರಸಾದ್

ಬೆಂಗಳೂರು: ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್ ವುಡ್ ಜನಪ್ರಿಯ ನಿರ್ದೇಶಕ ಗುರುಪ್ರಸಾದ್(52) ಅಂತ್ಯಕ್ರಿಯೆ ಇಂದು ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ Read more…

BIG NEWS: ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಇಂದೇ ನೆರವೇರಲಿದೆ ಗುರುಪ್ರಸಾದ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದು, ಇಂದೇ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ Read more…

BIG NEWS: ಗುರುಪ್ರಸಾದ್ ಮೃತದೇಹ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೆಟ್ಟುನಿಂತ ಆಂಬುಲೆನ್ಸ್

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬುಲೆನ್ಸ್ ಅರ್ಧ ದಾರಿಯಲ್ಲಿಯೇ ಕೈಕೊಟ್ಟ ಘಟನೆ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ Read more…

BIG NEWS: ಚೆಕ್ ಬೌನ್ಸ್ ಕೇಸ್: ಬಂಧನ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾದ್ರಾ ಗುರುಪ್ರಸಾದ್ ?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, Read more…

ಐದಾರು ದಿನಗಳ ಹಿಂದೆಯೇ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಪ್ರಸಾದ್ ಸಾವಿನ Read more…

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಹಿಂದೆ ಹಲವು ಅನುಮಾನ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂರು ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  1972ರಂದು Read more…

ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದ ಹುಡುಗ: ನಟ ಜಗ್ಗೇಶ್

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಮಾದನಾಯಕನಹಳ್ಳಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ನಿಧನಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಜಗ್ಗೇಶ್, ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದ ಹುಡುಗ ಆತ ಪ್ರತಿಭಾವಂತನಾಗಿದ್ದ. Read more…

BREAKING NEWS: ‘ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ Read more…

BIG NEWS:‌ ಮಠ ಚಿತ್ರದ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್

ಬೆಂಗಳೂರು: ಕನ್ನಡದ ’ಮಠ’ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಗುರುಪ್ರಸಾದ್ ಅವರನ್ನು ಬಂಧಿಸಲಾಗಿದೆ ಎಂದು Read more…

ನಾನು ಸೋಂಕಿನಿಂದ ಸತ್ತರೆ ರಾಜಕಾರಣಿಗಳೇ ಕಾರಣ: ನಿರ್ದೇಶಕ ಗುರುಪ್ರಸಾದ್​​ ಆಕ್ರೋಶ

ಸ್ಯಾಂಡಲ್​ವುಡ್​​ನ ‘ಮಠ’ ಸಿನಿಮಾದ ಮೂಲಕ ಪ್ರಖ್ಯಾತಿ ಗಳಿಸಿದ್ದ ನಿರ್ದೇಶಕ ಗುರುಪ್ರಸಾದ್​ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಸಂಬಂಧ ಮಾತನಾಡಿರುವ ಗುರುಪ್ರಸಾದ್​​ ಡಿಕೆಶಿ, ಸಿಎಂ ಬಿಎಸ್​​ವೈ, ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...