alex Certify H D Kumaraswamy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್: ಕುತೂಹಲ ಮೂಡಿಸಿದ ವಿದ್ಯಮಾನ

ನವದೆಹಲಿ: ರಾಜ್ಯದಲ್ಲಿ ಸಚಿವರಿಗೆ ಹನಿಟ್ರ್ಯಾಪ್ ಯತ್ನ ಪ್ರಕರಣದ ಗದ್ದಲ ಆರಂಭವಾಗಿರುವ ನಡುವೆಯೇ ಅತ್ತ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ Read more…

ಕಾಂಗ್ರೆಸ್ ನವರಿಗೆ ನಾನೇ ಟಾರ್ಗೆಟ್: ನೋಟಿಸ್ ನೀಡದೇ ತೆರವು ಕಾರ್ಯಾಚರಣೆ ಮಾಡ್ತಿದ್ದಾರೆ: HDK ಕಿಡಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇತಗಾನಹಳ್ಳಿ ತೋಟದ ಮನೆ ಬಳಿ ಕಂದಾಯ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ Read more…

ನಾವು HDK ರಾಜೀನಾಮೆ ಕೇಳಿಲ್ಲ ಎಂದು ಕಾಲೆಳೆದ ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಕೇತಗಾನಹಳ್ಳಿ ತೋಟದ ಮನೆ ಬಳಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ Read more…

BIG NEWS: ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೋಳು ಮಾಡುವುದು, ಒಡೆದು ಆಳುವುದರಲ್ಲಿ ಕಾಂಗ್ರೆಸ್ ಗೆ ಕಾಂಗ್ರೆಸ್ಸಿಗರೇ ಸಾಟಿ ಎಂದು ಕಿಡಿಕಾರಿದ್ದಾರೆ. ಅಂದು: Read more…

ಪ್ರತಿದಿನ ಗ್ಯಾರಂಟಿ ಭಜನೆ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ: ಕೆಕೆಆರ್ ಡಿಬಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ: HDK ವಾಗ್ದಾಳಿ

ಕೊಪ್ಪಳ: ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕುತ್ತಿದೆ. ನಾಡಿನ ಜನರು ಸರ್ಕಾರದ ಖಚಾನೆ ತುಂಬಿಸಲು ಸಹಕಾರ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಗಣಿ ಅಕ್ರಮ ಪ್ರಕರಣ: HDK ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ SIT

ಬೆಂಗಳೂರು: ಶ್ರೀ ಸಾಯಿ ಮಿನರಲ್ಸ್ ಕಂಪನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ಅನುಮತಿ ನೀಡಿದ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳು ಕೇದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ Read more…

BIG NEWS: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ: ಸಚಿವರು ನೀಡಿದ ಸ್ಪಷ್ಟನೆಯೇನು?

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ಜಮೀನು ಸರ್ವೆ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ನಾನು ಯಾವುದೇ ಭೂ Read more…

BIG NEWS: ದೆಹಲಿ ಫಲಿತಾಂಶ ತುಷ್ಟೀಕರಣ ರಾಜಕೀಯ ತಿರಸ್ಕಾರಕ್ಕೆ ಉದಾಹರಣೆ: ಬಿಜೆಪಿ ದೂರದೃಷ್ಟಿ ನಾಯಕತ್ವಕ್ಕೆ ಸಿಕ್ಕ ಗೆಲುವು: HDK

ನವದೆಹಲಿ: ದೆಹಲಿಯ ವಿಧಾನಸಭೆ ಚುನಾವಣೆಯ ಫಲಿತಾಂಶ ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ Read more…

ಕೆಲಸ ಮಾಡಿದವರಿಗೆ ಪೇಮೆಂಟ್ ಕೊಡದಿದ್ದರೆ ಅವರ ಬದುಕು ಏನಾಗಬೇಕು? ಕಿಯೋನಿಕ್ಸ್ ವೆಂಡರ್ಸ್ ಗಳಿಗೆ ಶೀಘ್ರವೇ ಹಣ ಬಿಡುಗಡೆಗೊಳಿಸಿ: HDK ಆಗ್ರಹ

ಬೆಂಗಳೂರು: ಕಿಯೋನಿಕ್ಸ್ ವೆಂಡರ್ಸ್ ಗಳಿಂದ ದಯಾ ಮರಣಕ್ಕೆ ಪತ್ರ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ, 18 ತಿಂಗಳಲ್ಲಿ ಮಾಡಿದ ಕೆಲಸಕ್ಕೆ ಪೇಮೆಂಟ್ ಕೊಡದೇ ಹೋದರೆ ಅವರ ಬದುಕು Read more…

BIG NEWS: ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ: HDK ಮಾಹಿತಿ

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು Read more…

BIG NEWS: ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಕೊಂಡಿಲ್ಲ: ಇಂದಿನ ರಾಜಕಾರಣಕ್ಕೆ ದುಡ್ಡುಬೇಕು ಎಂದ HDK

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ನಮಗೆ ದುಡ್ಡು ಬೇಕೆಂದರೆ ಬೇರೆಯವರ ಬಳಿ ಕೈಚಾಚಬೇಕು. ನಮಗೆ ಬೇಕಿರುವ ಜನ ಬಂದು ದುಡ್ಡನ್ನು ಕೊಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ: 60% ಕಮೀಶನ್ ಗೆ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂ ಸಿದ್ದರಾಮಯ್ಯಗೆ HDK ಟಾಂಗ್

ನವದೆಹಲಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ 60% ಕಮೀಶನ್ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲೆ ಕೊಡಿ, ದಾಖಲೆ Read more…

BIG NEWS: ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ: ಬಸ್ ಟಿಕೆಟ್ ದರ ಏರಿಕೆಗೆ HDK ಆಕ್ರೋಶ

ಮೈಸೂರು: ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ ಎಂದು ವಾಗ್ದಾಳಿ Read more…

BIG NEWS: ರಾಜ್ಯ ಸರ್ಕಾರದಿಂದ ಪ್ರೋಟೋಕಾಲ್ ಉಲ್ಲಂಘನೆ: ಕೇಂದ್ರ ಸಚಿವ ಹೆಚ್.ಡಿ.ಕೆ ಬೇಸರ

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸದ ವೇಳೆ ರಾಜ್ಯ ಸರ್ಕಾರ ಪ್ರೋಟೋಕಾಲ್ ಪಾಲಿಸಿಲ್ಲ. ನಿಯಮ ಉಲ್ಲಂಘನೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ Read more…

BIG NEWS: ರಾಜ್ಯದಲ್ಲಿ ಸರ್ಕಾರ ಇದೆಯಾ? ಟೀಕೆ ಮಾಡಿದರೂ ಇಲ್ಲಿ ಕೇಳೋರು ಯಾರು? ಬೆಲೆ ಏರಿಕೆ ಬಿಸಿಗೆ HDK ಗರಂ

ಬೆಂಗಳೂರು: ರಾಜ್ಯದಲ್ಲಿ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವಾಗುತ್ತಿದೆ. ರಾಜ್ಯದಲ್ಲಿ ಸರ್ಕಾರ ಇದೆಯಾ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಬಸ್ ಟಿಕೆಟ್ ದರ ಏರಿಕೆ Read more…

BIG NEWS: ಗಾಂಧಿ ಕಟೌಟ್ ಬಿಟ್ಟು ಆಧುನಿಕ ಗಾಂಧಿಗಳ ಕಟೌಟ್ ರಾರಾಜಿಸುತ್ತಿದೆ: ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ HDK ವ್ಯಂಗ್ಯ

ಬೆಂಗಳೂರು: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ಅಧಿವೇಶನಕ್ಕೆ ಕೇಂದ್ರ ಸಚಿವ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 1924ರ ಡಿ.26ರಂದು ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ Read more…

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ಸ್ವಾಮೀಜಿ ವಶಕ್ಕೆ: ಸರ್ಕಾರದ ಕ್ರಮ ಹಿಟ್ಲರ್ ಮಾರ್ಗ; HDK ಆಕ್ರೋಶ

ಬೆಂಗಳೂರು: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಕ್ರಮ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರನ್ನು ವಶಕ್ಕೆ ಪಡೆದಿರುವ ಕ್ರಮವನ್ನು ತೀವ್ರವಾಗಿ Read more…

ಹೆಚ್.ಡಿ. ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ

ಮಂಡ್ಯ: ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಅಂಗವಾಗಿ ಮಂಡ್ಯ ನಗರದಲ್ಲಿ ಡಿಸೆಂಬರ್ 15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ Read more…

BIG NEWS: ಈಗ ಚರ್ಚಿಸಿ ಪ್ರಯೋಜನವಿಲ್ಲ: ಮಗನ ಸೋಲಿಗೆ ಕೇಂದ್ರ ಸಚಿವ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗ ನಿಖಿಲ್ ಸೋಲಿನ Read more…

BIG NEWS: ಹೆಚ್.ಡಿ.ಕೆ, ಜಮೀರ್ ಅಹ್ಮದ್ ಇಬ್ಬರೂ ಹೇಳಿದ್ದು ಸರಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BIG NEWS: ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ: ಜಮೀರ್ ಅಹ್ಮದ್ ರನ್ನು ನಾನೆಂದೂ ಕುಳ್ಳ ಎಂದು ಕರೆದಿಲ್ಲ: HDK ಸ್ಪಷ್ಟನೆ

ಮೈಸೂರು: ತನ್ನನ್ನು ಕರಿಯ ಎಂದು ಕರೆದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಹೆಚ್.ಡಿ.ಕೆ ನನ್ನನ್ನು ಪ್ರೀತಿಯಿಂದ ಕುಳ್ಳ ಎನ್ನುತ್ತಿದ್ದರು, ನಾನು Read more…

BIG NEWS: ಸಚಿವ ಜಮೀರ್ ಅಹ್ಮದ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ಒಕ್ಕಲಿಗರ ಸಂಘ ಆಗ್ರಹ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒಕ್ಕಲಿಗರ ಸಂಘ ಆಗ್ರಹಿಸಿದೆ. ಸಚಿವ ಜಮೀರ್ ಅಹ್ಮದ್ Read more…

BREAKING NEWS: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಹಾಗೂ Read more…

BIG NEWS: ಕನ್ನಡ ಚಿತ್ರರಂಗ ಪ್ರತಿಭಾವಂತ ನಿರ್ದೇಶಕನನ್ನು ಕಳೆದುಕೊಂಡಿದೆ: ಗುರುಪ್ರಸಾದ್ ಅಗಲಿಕೆಗೆ HDK ಸಂತಾಪ

ರಾಮನಗರ: ನಿರ್ದೇಶಕ, ನಟ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ಕೇಳಿ ಬಹಳ ನೋವಾಗಿದೆ. ಕನ್ನಡ ಚಿತ್ರರಂಗ ಪ್ರತಿಭಾವಂತ ನಿರ್ದೇಶಕನನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. Read more…

BIG NEWS: ಹೆಚ್.ಡಿ.ಕೆ ಅಸೂಯೆಯಿಂದ ಟೀಕಿಸುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ, ನಿಲ್ಲಿಸುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ Read more…

BIG NEWS: ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸುವ ಮೊದಲ ಹೆಜ್ಜೆ ಇದು: ಶಕ್ತಿ ಯೋಜನೆ ಸ್ಥಗಿತ ಸುಳಿವಿಗೆ HDK ವಾಗ್ದಾಳಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತಿದ್ದ ಶಕ್ತಿ ಯೋಜನೆ ಸ್ಥಗಿತ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನನ್ನನ್ನು ಕೆಣಕುವ ಹೇಳಿಕೆ ಕೊಡುತ್ತಿದ್ದಾರೆ: ಅವರಿಗೆ ನಾನು ಉತ್ತರಿಸಲ್ಲ; ಕಾಲವೇ ಉತ್ತರ ನೀಡಲಿದೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ನನ್ನನ್ನು ಕೆಣಕುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ Read more…

BIG NEWS: ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಡಿ.ಕೆ.ಸುರೇಶ್ ವ್ಯಂಗ್ಯ: ಕುಮಾರಸ್ವಾಮಿ ತಿರುಗೇಟು

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಅಖಾಡ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಂಬುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ Read more…

ಕುಮಾರಸ್ವಾಮಿ ಪೂಜೆ ವೇಳೆ ಬಿದ್ದ ಹೂವು: ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ಘಟನೆ; ಶುಭ ಸೂಚನೆ ಸಂಕೇತ ಎಂದು ವಿಶ್ಲೇಷಣೆ

ಹಾಸನ: ಕೇಂದ್ರ ಸಚಿವ ಹೆಚ್.ಡಿ ಕುಮರಸ್ವಾಮಿ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಹೂವು ಬಿದ್ದಿದ್ದು, ಉಪಚುನಾವಣೆ ಸಂದರ್ಭದಲ್ಲಿ ಇದು ಶುಭ ಸೂಚಕ ಎಂದು ವಿಶ್ಲೇಷಿಸಲಾಗಿತ್ತಿದೆ. ಕೇಂದ್ರ ಸಚಿವ Read more…

BIG NEWS: ಚನ್ನಪಟ್ಟಣದಿಂದಲೇ ಕಾಂಗ್ರೆಸ್ ಅವನತಿ ಆರಂಭ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ

ಹಾಸನ: ಚನ್ನಪಟ್ಟಣ ಉಪಚುನಾವಣಾ ಅಖಾಡ ಆದಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಖಚಿತ, ಎನ್ ಡಿಎ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...