HDK ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ: ಡಿಸಿಎಂ ತಿರುಗೇಟು
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿಚಾರ ಗೊತ್ತಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬ ಕೇದ್ರ…
BIG NEWS: ದಾಖಲೆ ಇಟ್ಟರೆ 6-7 ಸಚಿವರ ತಲೆದಂಡವಾಗುತ್ತೆ: ಹೊಸ ಬಾಂಬ್ ಸಿಡಿಸಿದ HDK
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು…
BIG NEWS: ಐಪಿಎಸ್ ಅಧಿಕಾರಿಯೊಬ್ಬರ ಅಕ್ರಮ ಬಯಲಿಗೆಳೆದ HDK; ಟೀಂ ಕಟ್ಟಿಕೊಂಡು ವ್ಯವಸ್ಥಿತವಾಗಿ ಸುಲಿಗೆ ಮಾಡಿದ್ದ ಪೊಲೀಸ್ ಅಧಿಕಾರಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ವ್ಯವಸ್ಥಿತ ಸುಲಿಗೆಗಳ ಬಗ್ಗೆ…
BIG NEWS: ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ನಾನು ಒತ್ತಾಯ ಮಾಡಲ್ಲ: ಕೇಂದ್ರ ಸಚಿವ HDK ಅಚ್ಚರಿ ಹೇಳಿಕೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿರುವ…
BIG NEWS: ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ.ಕೆ ವಿರುದ್ಧ ಅಕ್ರಮ ಡಿನೊಟಿಫಿಕೇಷನ್ ಪ್ರಕರಣ: ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದ ಬಗ್ಗೆ ಸಾಲು ಸಾಲು…
BIG NEWS: ಕುಮಾರಸ್ವಾಮಿಯೇ ನಾಗಮಂಗಲ ಗಲಭೆ ಮಾಡಿಸಿರಬಹುದು; ಮಾಜಿ ಸಂಸದ ಡಿ.ಕೆ.ಸುರೇಶ್ ಆರೋಪ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಪ್ರಕರಣ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಕ್ಕೆ…
BIG NEWS: ಕಾಂಗ್ರೆಸ್ ನವರಿಂದ ನಾನು ಪಾಠ ಕಲಿಯಬೇಕಿಲ್ಲ: ನೆಲಮಂಗಲ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ; ಕಿಡಿಕಾರಿದ HDK
ಬೆಂಗಳೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ…
ಪುತ್ರನಿಗೆ HMT ವಾಚ್ ಗಿಫ್ಟ್ ನೀಡಿದ HDK: ಉಡುಗೊರೆ ಕೊಡಲು ಹೆಚ್ ಎಂ ಟಿ ವಾಚ್ ನ್ನೇ ಆಯ್ಕೆ ಮಾಡಿ ಎಂದು ಸಂಸದರಿಗೆ ಕರೆ
ಬೆಂಗಳೂರು: ವಾಚ್ ಎಂದರೆ ಹೆಚ್ಎಂಟಿ ಎಂದು ಹೇಳುವ ಕಾಲವೊಂದಿತ್ತು. ಆದರೆ ಈಗ ಹೆಚ್ಎಂಟಿ ಕಂಪನಿ ಅಳಿವಿನಂಚಿನಲ್ಲಿದ್ದು,…
BIG NEWS: ಮುಡಾ ಹಗರಣ: ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ; ಸರ್ಕಾರಿ ಭೂಮಿ ಲಪಟಾಯಿಸಿದ್ದು ಸತ್ಯ: HDK ವಾಗ್ದಾಳಿ
ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳಲ್ಲಿನ ಸಹಿ ಬದಲಾವಣೆ ವಿಚಾರಕ್ಕೆ…
‘ಸಿದ್ದಕರ್ಮಿ’ ಪುರಾಣದ ಬಗ್ಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬಹುದು; ಅಧಿಕಾರ ಇರಲಿ, ಇಲ್ಲದಿರಲಿ ನಾನು ನಾನೇ…: ಸಿಎಂ ಗೆ ಫಿಲ್ಮಿ ಸ್ಟೈಲ್ ನಲ್ಲಿ ಎಚ್ಚರಿಕೆ ಕೊಟ್ಟ HDK
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಕ್ಸಮರ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ…