alex Certify H.D. Revanna | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್ ನೀಡಿದ ಚುನಾವಣಾಧಿಕಾರಿ

ಬೆಂಗಳೂರು; ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಶಾಸಕರು ನೀಡಿದ ದೂರಿಗೆ ಸಂಬಂಧಿಸಿದಂತೆ ರೇವಣ್ಣ ಮತವನ್ನು ಅಸಿಂಧುಗೊಳಿಸಲು ಸಾಧ್ಯವಿಲ್ಲ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಕ್ಲೀನ್ ಚಿಟ್ ನೀಡಿದ್ದಾರೆ. Read more…

BIG NEWS: ಶಾಸಕ ಹೆಚ್.ಡಿ.ರೇವಣ್ಣ ಮತ ಅಸಿಂಧುಗೊಳಿಸುವಂತೆ BJP ಒತ್ತಾಯ; ಕೋಮುವಾದಿ ಪಕ್ಷದಿಂದ ವೃಥಾ ಆರೋಪ ಎಂದು ರೇವಣ್ಣ ಕಿಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರಿಂದ ಬಿರುಸಿನ ಮತದಾನ ಆರಂಭವಾಗಿದ್ದು, ಈ ನಡುವೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ. ಹೆಚ್.ಡಿ.ರೇವಣ್ಣ ಮತದಾನ Read more…

ಭವಾನಿ ಶಾಸಕರಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ; ಪುನರುಚ್ಛರಿಸಿದ ಹೆಚ್.ಡಿ. ರೇವಣ್ಣ

ಹಾಸನ: ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಹೆಚ್.ಡಿ. ರೇವಣ್ಣ, ಹಾಸನದಲ್ಲಿ ಯಾರನ್ನು ನಿಲ್ಲಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತೆ. ಭವಾನಿ Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಗೆ IT ನೋಟಿಸ್

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟೀಸ್ ನೀಡಿ, ಆಸ್ತಿ ವಿವರ ಕೇಳಿದ್ದಾರೆ ಎಂದು ಶಾಸಕ ಹೆಚ್.ಡಿ. ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ Read more…

ಸರ್ಕಾರದ ವಿರುದ್ಧ ಸಿಡಿದೆದ್ದ ಹೆಚ್.ಡಿ.ರೇವಣ್ಣ; ಸಿಎಂ ಮನೆ ಮುಂದೆ ಧರಣಿಗೆ ನಿರ್ಧಾರ

ಹಾಸನ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣ ಇಲಾಖೆಯಲ್ಲಿಯೂ ರಾಜಕೀಯ ಮಾಡುತ್ತಿದೆ. ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ಜೆಡಿಎಸ್ Read more…

ಬಿಜೆಪಿ ನಾಯಕರು ಕುಮಾರಣ್ಣನ ಫೋಟೋ ಇಟ್ಟುಕೊಳ್ಳಬೇಕು; ನಮ್ಮ ಪಕ್ಷಕ್ಕೆ ಇವರು ಕೃತಜ್ಞರಾಗಿರಬೇಕು; ಕಮಲ ಪಡೆಗಳಿಗೆ ಟಾಂಗ್ ನೀಡಿದ ಹೆಚ್.ಡಿ. ರೇವಣ್ಣ

ಹಾಸನ: ಜೆಡಿಎಸ್ ನಂಬಿಕೆಗೆ ಅರ್ಹವಲ್ಲ ಎಂಬ ಬಿಜೆಪಿ ಶಾಸಕ ಪ್ರೀತಮ್ ಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಹೆಚ್.ಡಿ. ರೇವಣ್ಣ, ನಾವೇನೂ ಜೆಡಿಎಸ್ ನಂಬಿ, ನಮ್ಮ ಪಕ್ಷಕ್ಕೆ ಬನ್ನಿ Read more…

ಈಗಿರುವುದು ಬರೀ ಡೋಂಗಿ ಕಾಂಗ್ರೆಸ್; ಬಿಜೆಪಿಯವರದ್ದೂ ಕೇವಲ ನಾಟಕ; ಸರ್ಕಾರ ಪಾಪರ್ ಆಗಿದೆ ಎಂದು ಹೇಳಿಬಿಡಲಿ; ಹೆಚ್.ಡಿ.ರೇವಣ್ಣ ವಾಗ್ದಾಳಿ

ಹಾಸನ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ನಮ್ಮ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಯೋಜನೆಗಳಿಗೆ ತಡೆ ನೀಡಲಾಗಿದೆ. ಧ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಿಲ್ಲೆಯ ಎಲ್ಲಾ Read more…

ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್​ ಝೀರೋ: ಅಚ್ಚರಿ ಹೇಳಿಕೆ ನೀಡಿದ ಹೆಚ್​.ಡಿ. ರೇವಣ್ಣ

ಸಿದ್ದರಾಮಯ್ಯ ಒಬ್ಬ ಇಲ್ಲ ಅಂದರೆ ಕಾಂಗ್ರೆಸ್​ ಹಡಗು ಮುಳುಗಿ ಹೋಗಲಿದೆ ಎಂಬ ಅಚ್ಚರಿಯ ಹೇಳಿಕೆಯನ್ನ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನೀಡಿದ್ದಾರೆ. ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

BIG NEWS: ಬಸವರಾಜ್ ಬೊಮ್ಮಾಯಿ ಭೇಟಿಯಾದ ಹೆಚ್.ಡಿ.ರೇವಣ್ಣ; ಕುತೂಹಲ ಮೂಡಿಸಿದ ಉಭಯ ನಾಯಕರ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಇದೀಗ ಜೆಡಿಎಸ್ ನಾಯಕ, ಶಾಸಕ Read more…

ನಾಳೆಯಿಂದ ಸಿಎಂ ಮನೆ ಮುಂದೆ ಧರಣಿ ಕೂರ್ತೀನಿ; ಹೆಚ್.ಡಿ.ರೇವಣ್ಣ ಎಚ್ಚರಿಕೆ

ಹಾಸನ: ಕೊರೊನಾ ಲಸಿಕೆ ಕೊಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, Read more…

ಹಾಸನ ಜಿಲ್ಲೆಯವರು ಜನರಲ್ಲವೇ….?; ತಕ್ಷಣ ರೆಮ್ ಡಿಸಿವಿರ್ ಪೂರೈಸಿ; ಇಲ್ಲವಾದರೆ ಸಿಎಂ ಮನೆ ಮುಂದೆ ಧರಣಿ ಕೂರುವೆ ಎಂದು ಎಚ್ಚರಿಸಿದ ರೇವಣ್ಣ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಸಿಗದೇ ಜನ ಅಳುತ್ತಿದ್ದಾರೆ ರೆಮ್ ಡಿಸಿವಿರ್ ಪೂರೈಕೆಯಲ್ಲಿಯೂ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕಿಡಿಕಾರಿದ್ದಾರೆ. Read more…

ವಿನಯ್ ಕುಲ್ಕರ್ಣಿ ಬಂಧನ: ಬಿಜೆಪಿಗೇ ತಿರುಗುಬಾಣವಾಗಲಿದೆ ಎಂದ ಮಾಜಿ ಸಚಿವ

ಹಾಸನ: ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಾಲ್ಕು ವರ್ಷಗಳ ಹಿಂದಿನ ಕೇಸ್ ನ್ನು ತೆಗೆದು ವಿನಯ್ ಕುಲ್ಕರ್ಣಿ ಬಂಧಿಸಿರುವುದು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...