alex Certify H. Nagesh | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ YSV ದತ್ತ: ‘ಕೈ’ ಹಿಡಿದ ಪಕ್ಷೇತರ ಶಾಸಕ ಹೆಚ್. ನಾಗೇಶ್

ಬೆಂಗಳೂರು: ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್, ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು Read more…

BIG NEWS: ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕೋಲಾರ: ಬಿಜೆಪಿ ಬೆಂಬಲಿತ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಖಚಿತಪಡಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ನಾಗೇಶ್, ಜನವರಿ 14ರಂದು Read more…

BIG NEWS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅಬಕಾರಿ Read more…

BIG NEWS: ಸಿಎಂ ಬಿ.ಎಸ್.ವೈಗೆ ಸಚಿವ ಹೆಚ್.ನಾಗೇಶ್ ಬೆಂಬಲಿಗರ ಎಚ್ಚರಿಕೆ

ಬೆಂಗಳೂರು: ನಾಳೆ 7-8 ನೂತನ ಸಚಿವರ ಪದಗ್ರಹಣ ಬೆನ್ನಲ್ಲೇ ಅಬಕಾರಿ ಸಚಿವ ಹೆಚ್.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡುವ ಮಾತು ಕೇಳಿಬರುತ್ತಿದ್ದು, ಹೆಚ್.ನಾಗೇಶ್ ಬೆಂಬಲಿಗರು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ Read more…

ಸಂಪುಟದಿಂದ ಸಚಿವ ನಾಗೇಶ್ ಕೈಬಿಡುವ ವದಂತಿ: ಬೆಂಬಲಿಗರ ಆಕ್ರೋಶ

ಬೆಂಗಳೂರು: ಮುಳಬಾಗಿಲು ಶಾಸಕ, ಅಬಕಾರಿ ಸಚಿವ ಹೆಚ್. ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಲಾಗುತ್ತೆ ಎಂಬ ವದಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿವಾಸದ ಬಳಿ ಅವರ ಬೆಂಬಲಿಗರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಸಂಪುಟ ವಿಸ್ತರಣೆಯೊಂದಿಗೆ ಪುನಾರಚನೆ -ಒಬ್ಬರಿಗೆ ಕೊಕ್..?

ಬೆಂಗಳೂರು: ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಆದರೆ, ಸಂಪುಟ ವಿಸ್ತರಣೆ ಮಾತ್ರವಲ್ಲ, ಪುನಾರಚನೆ ಮಾಡಲಾಗುವುದು ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟದಿಂದ ಒಬ್ಬರನ್ನು ಕೈಬಿಡುವ ಕುರಿತಾಗಿ Read more…

BIG NEWS: ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಪ್ರಮುಖವಾಗಿದೆ – ಸಂಪುಟದಿಂದ ನನ್ನ ಕೈಬಿಡುವ ಪ್ರಶ್ನೆ ಇಲ್ಲ ಎಂದ ಅಬಕಾರಿ ಸಚಿವ

ಬೆಂಗಳೂರು: ಸಂಕ್ರಮಣಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು, 7 ಸಚಿವರನ್ನು ಹೊಸದಾಗಿ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಚಿವರನ್ನು Read more…

ನಾನು ಲಂಚ ಕೇಳಿಲ್ಲ – ಬೇಕಾದರೆ ಆಣೆ ಮಾಡೋದಿಕ್ಕೂ ರೆಡಿ ಎಂದ ಅಬಕಾರಿ ಸಚಿವ..!

ಅಬಕಾರಿ ಸಚಿವ ನಾಗೇಶ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಇಂದು ಹೆಚ್.ನಾಗೇಶ್ ಸುದ್ದಿಗೋಷ್ಟಿ ನಡೆಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಆಧಾರ ರಹಿತ ಆರೋಪ Read more…

ನಾಳೆಯಿಂದ ಲಾಕ್ ಡೌನ್: ಮದ್ಯ ಪ್ರಿಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೋಲಾರ: ಲಾಕ್ ಡೌನ್ ಜಾರಿಯಾದ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಇರುವುದಿಲ್ಲ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನಾಳೆ ಸಂಜೆ ನಂತರ ಲಾಕ್ Read more…

ಎಣ್ಣೆ ಅಂಗಡಿ ಯಾವಾಗ ತೆಗಿತೀರಾ ಸಾರ್…? ಅಬಕಾರಿ ಸಚಿವರಿಗೆ ತಲೆನೋವಾದ ಮದ್ಯ ಪ್ರಿಯರ ಒತ್ತಡ

ಕೋಲಾರ: ಪ್ರತಿ ಸಲವೂ ನಿರಾಸೆಯಾಗುತ್ತಿದ್ದ ಮದ್ಯಪ್ರಿಯರಿಗೆ ಸಿಹಿ ಸುದ್ದಿ ಸಿಗುತ್ತದೆಯೇ ಇಲ್ಲವೇ ಎನ್ನುವುದು  ಭಾರೀ ಚರ್ಚೆಯಾಗ್ತಿದೆ. ಪ್ರತಿದಿನ ಭಾರೀ ಜನ ಕರೆ ಮಾಡಿ ಮದ್ಯದಂಗಡಿಗಳನ್ನು ಯಾವಾಗ ತೆಗೆಯುತ್ತೀರಿ ಎಂದು Read more…

ನಿರಾಸೆಯಲ್ಲೂ ಮದ್ಯ ಪ್ರಿಯರಿಗೆ ಆಶಾಭಾವನೆ ಮೂಡಿಸಿದೆ ಈ ಥ್ರಿಲ್ಲಿಂಗ್ ಸುದ್ದಿ

ಮೇ 3 ರ ನಂತರ ಲಾಕ್ ಡೌನ್ ಮುಂದುವರೆಸುವ ಕುರಿತು ಚರ್ಚೆ ನಡೆದಿದೆ. ಬಹುತೇಕ ಮೇ 15 ರ ವರೆಗೂ ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಅಲ್ಲಿಯವರೆಗೂ ಮದ್ಯ Read more…

ಮದ್ಯದಂಗಡಿ ಓಪನ್ ಮಾಡ್ಸಿ ಸಾರ್…! ಅಬಕಾರಿ ಸಚಿವ ನಾಗೇಶ್ ಗೆ ಕುಡುಕರ ದುಂಬಾಲು

ಕೋಲಾರ: ನನಗೆ ಮದ್ಯವ್ಯಸನಿಗಳ ಕಾಟ ಹೆಚ್ಚಾಗಿದೆ. ಕುಡುಕರ ಸಂಘದ ಅಧ್ಯಕ್ಷರೇ ಕರೆಮಾಡಿ ಮದ್ಯದಂಗಡಿ ಓಪನ್ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ. ಮದ್ಯದಂಗಡಿ ಓಪನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...