alex Certify Halappa Achar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ನಿಂದ ಲಕ್ಷಾಂತರ ರೂಪಾಯಿ ವಂಚನೆ; FIR ದಾಖಲು

ಬೆಂಗಳೂರು: ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ನಿಂದ ಲಕ್ಷಾಂತರ ರೂಪಾಯಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಮಾಜಿ ಸಚಿವರ ಗನ್ ಮ್ಯಾನ್ ರಾಘವೇಂದ್ರ ವಿರುದ್ಧ Read more…

ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: 500 ರೂ. ಪ್ರೋತ್ಸಾಹಧನ ಯೋಜನೆ ಜಾರಿ ಶೀಘ್ರ

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ‘ಗೃಹಿಣಿ ಶಕ್ತಿ ಯೋಜನೆ’ ಘೋಷಣೆ ಮಾಡಲಾಗಿದ್ದು, ಈ ಯೋಜನೆ ಅಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 Read more…

BIG NEWS: ಶೀಘ್ರವೇ ರಾಜ್ಯದಲ್ಲಿ 4,244 ಹೊಸ ಅಂಗನವಾಡಿ ಆರಂಭ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನ 10 ಸಾವಿರ ರೂ.ಗೆ ಹೆಚ್ಚಳ

ಬೆಳಗಾವಿ: ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ. ಗೌರವಧನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮನೆಗೇ ‘ಮಾತೃಪೂರ್ಣ’ ಸೌಲಭ್ಯ

ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆಗೆ ತಲುಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. Read more…

ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಮರಳು ನೀತಿಗೆ ತಿದ್ದುಪಡಿ; ಎಂ ಸ್ಯಾಂಡ್ ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಮರಳು ಕೊರತೆ ನೀಗಿಸುವ ಉದ್ದೇಶದಿಂದ ಮರಳು ನೀತಿಗೆ ತಿದ್ದುಪಡಿ ತರಲಾಗುವುದು. ಎಂ ಸ್ಯಾಂಡ್ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗಣಿ Read more…

ಡಿ.ಕೆ.ಶಿವಕುಮಾರ್, ಹೆಚ್.ಡಿ.ಕೆಯನ್ನು ಹಾಡಿ ಹೊಗಳಿದ ಸಚಿವ; ಅಚ್ಚರಿ ಮೂಡಿಸಿದ ಹಾಲಪ್ಪ ಆಚಾರ್ ನಡೆ

ಕೊಪ್ಪಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ಹೆಚ್ ಡಿ.ಕುಮಾರಸ್ವಾಮಿಯವರನ್ನು ಸಚಿವ ಹಾಲಪ್ಪ ಆಚಾರ್, ಹಾಡಿ ಹೊಗಳಿದ್ದು, ಅಚ್ಚರಿಗೆ ಕಾರಣವಾಗಿದೆ. ಕೊಪ್ಪಳದ ಯಲಬುರ್ಗಾದಲ್ಲಿ ಮಾತನಾಡಿದ ಗಣಿ ಸಚಿವ Read more…

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಳಗಾವಿ: ಪೌಷ್ಟಿಕಾಂಶ ಒದಗಿಸುವ ಉದ್ದೇಶದಿಂದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ವಿತರಣೆಗೆ ವಿರೋಧ ವ್ಯಕ್ತವಾಗಿದೆ. ಮೊಟ್ಟೆ ವಿತರಣೆ ನಿಲ್ಲಿಸಬಾರದು ಎಂಬ ಒತ್ತಾಯವೂ Read more…

‘ಸಚಿವ ಹಾಲಪ್ಪ ಆಚಾರ್ ​ಗೂ ಇದೆ ಸಿಎಂ ಆಗೋ ಯೋಗ’ – ಭವಿಷ್ಯ ನುಡಿದ ಶಾಸಕ ಶಿವನಗೌಡ ನಾಯಕ್

ರಾಜ್ಯದಲ್ಲಿ ವಿಧಾನಪರಿಷತ್​ ಚುನಾವಣೆ ಅಖಾಡ ಕಾವೇರಿರುವ ಬೆನ್ನಲ್ಲೇ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಮಾತ್ರ ಇನ್ನೂ ಸಿಎಂ ಬದಲಾವಣೆ ಚರ್ಚೆಯೇ ಮುಗಿದಿಲ್ವಾ ಎಂಬ ಪ್ರಶ್ನೆ Read more…

ಶಾಲೆ ಆಯ್ತು, ಈಗ ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ಮುಹೂರ್ತ ಫಿಕ್ಸ್

ಕೊಪ್ಪಳ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ನ. 8 ರಿಂದ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ ಎರಡು ಗಂಟೆಗಳು ಕಾರ್ಯನಿರ್ವಹಿಸಲಿವೆ. ಪ್ರಾಥಮಿಕ ಶಾಲೆಗಳು ಆರಂಭವಾದ Read more…

ಪೊಲೀಸ್ ಇಲಾಖೆಗೆ ಮಾಡಲು ಬೇಕಾದಷ್ಟು ಕೆಲಸ ಇದೆ; ನಾನ್ಯಾಕೆ ಅವರನ್ನು ಕಟ್ಟಿಕೊಂಡು ಅಡ್ಡಾಡಲಿ..? ಏಕಾಏಕಿ ಸಚಿವ ಹಾಲಪ್ಪ ಆಚಾರ್ ಗರಂ ಆಗಿದ್ದು ಯಾಕೆ..?

ಕೊಪ್ಪಳ; ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹಾಗೂ ಹಾಲಿ ಸಚಿವ ಹಾಲಪ್ಪ ಆಚಾರ್ ನಡುವಿನ ಶೀತಲ ಸಮರ ತಾರಕಕ್ಕೇರಿದ್ದು, ತಮಗೆ ಭದ್ರತೆ ನೀಡದೇ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ Read more…

ಉಚಿತ ಮರಳು ನಿರೀಕ್ಷೆಯಲ್ಲಿದ್ದ ಬಡವರು, ಜನಸಾಮಾನ್ಯರಿಗೆ ಬಿಗ್ ಶಾಕ್

ಬೆಂಗಳೂರು: ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಸಚಿವರಾಗಿದ್ದ ಮುರುಗೇಶ್ ನಿರಾಣಿ ಬಡವರು ಮತ್ತು ಜನಸಾಮಾನ್ಯರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಉಚಿತವಾಗಿ ಮರಳು ನೀತಿ ಜಾರಿಗೆ ತರಲಾಗುವುದು ಎಂದು Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಮರಳು ಸಮಸ್ಯೆಗೆ ಪರಿಹಾರ ಶೀಘ್ರ

ಬೆಂಗಳೂರು: ನೂತನ ಮರಳು ನೀತಿ ಸಿದ್ಧವಾಗಿದ್ದು, ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಇದೆ. ಆದಷ್ಟು ಬೇಗನೆ ಮರಳು ನೀತಿ ಜಾರಿಯಾಗಲಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಮರಳಿನ Read more…

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮನೆ, ಕಟ್ಟಡ ನಿರ್ಮಿಸುವವರಿಗೆ ಸುಲಭವಾಗಿ ಸಿಗುತ್ತೆ ಮರಳು

ಬೆಂಗಳೂರು: ಮರಳು ನೀತಿ ಸರಳೀಕರಿಸುವ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...