alex Certify Hand | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶರೀರದ ಕೆಲ ಭಾಗಗಳನ್ನು ಬರಿಗೈನಲ್ಲಿ ಮುಟ್ಟಬೇಡಿ….!

ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ನಮ್ಮ ದೇಹವನ್ನು ನಾವು ದೇವಸ್ಥಾನದಂತೆ ಕಾಪಾಡಿಕೊಳ್ಳಬೇಕು. ಎಷ್ಟೇ ಸ್ವಚ್ಛವಾಗಿ ನೀವು ಕೈತೊಳೆದರೂ ನಿಮ್ಮ ಕೈ ಶುದ್ಧವಾಗಿರುವುದಿಲ್ಲ. ಬಹು ಬೇಗ ಸೋಂಕು ನಿಮ್ಮ ಕೈಗಳಿಗೆ Read more…

ಜಿಮ್ ನಲ್ಲಿ ವರ್ಕೌಟ್ ವೇಳೆ ಖ್ಯಾತ ನಟ ಜೂನಿಯರ್ NTR ಗೆ ಬೆರಳು ಮೂಳೆ ಮುರಿತ, ಮನೆಯಲ್ಲಿ ವಿಶ್ರಾಂತಿ

ಹೈದರಾಬಾದ್: ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕೈ ಬೆರಳಿನ ಮೂಳೆ ಮುರಿದುಕೊಂಡು ಖ್ಯಾತ ನಟ ಜೂನಿಯರ್ ಎನ್ಟಿಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಳೆದ ವಾರ ಜೂನಿಯರ್ ಎನ್ಟಿಆರ್ Read more…

ಕೈ ಮುಗಿಯಿರಿ ಕೊಲ್ಲೂರ ಸಿರಿದೇವಿ ಮೂಕಾಂಬಿಕೆಗೆ

ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದು. ಪರ್ಣಿಕಾ ನದಿಯ ದಂಡೆಯಲ್ಲಿ ಕೊಡಚಾದ್ರಿ ಬೆಟ್ಟದಿಂದ ಆವೃತವಾದ ಪ್ರದೇಶದಲ್ಲಿ, ಸುಂದರ ಪ್ರದೇಶದಲ್ಲಿ ದೇಗುಲವಿದೆ. Read more…

SHOCKING: ನಿದ್ದೆ ಮಂಪರಿನಲ್ಲಿದ್ದ ಪ್ರಯಾಣಿಕನ ಕೈ ಕಟ್

ಹಾವೇರಿ: ಬಸ್ ಪ್ರಯಾಣದ ವೇಳೆ ನಿದ್ದೆ ಮಾಡುತ್ತಿದ್ದ ಪ್ರಯಾಣಿಕನೊಬ್ಬ ಕೈಕಳೆದುಕೊಂಡಿದ್ದಾನೆ. ಹಿರೆಕೆರೂರಿನ  ನದೀಮ್(28) ಕೈ ಕಳೆದುಕೊಂಡ ಪ್ರಯಾಣಿಕ ಎಂದು ಹೇಳಲಾಗಿದೆ. ಅಂಕೋಲಾದಿಂದ ಶಿರಸಿಗೆ ಬಸ್ ನಲ್ಲಿ ಪ್ರಯಾಣ ಮಾಡುವಾಗ Read more…

ಗುಮಾನಿ ಮೇಲೆ ನೆರೆಮನೆ ಹುಡುಗಿ ಕೈಯನ್ನು ಕುದಿಯುತ್ತಿರುವ ಎಣ್ಣೆ ಬಾಣಲೆಗೆ ಅದ್ದಿದ ರಾಕ್ಷಸಿ

ಬಾಲೆಯ ಕೈಯನ್ನು ಕುದಿಯುತ್ತಿರುವ ಎಣ್ಣೆಯ ಬಾಣಲೆಗೆ ಹಾಕಿರುವ ದಾರುಣ ಘಟನೆ ಗುಜರಾತಿನ ಪಠಾಣ್ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೋಲಿಸ್ ಬಂಧಿಸಿದ್ದಾರೆ. ಆರೋಪಿ ಮತ್ತು ಬಾಲೆಯು ನೆರೆಹೊರೆಯವರಾಗಿದ್ದಾರೆ. ಆರೋಪಿ ಲಖಿ Read more…

ದಿನದಲ್ಲಿ 20 ಬಾರಿ ಕೈತೊಳೆಸುತ್ತಿದ್ದ ಕಂಪನಿ, ಉದ್ಯೋಗಿಗೆ ನೀಡಿದೆ 44 ಲಕ್ಷ ರೂ.

ಕೊರೊನಾದಿಂದ ರಕ್ಷಣೆಬೇಕೆಂದ್ರೆ ಪದೇ ಪದೇ ಕೈತೊಳೆಯುವುದು ಅನಿವಾರ್ಯವಾಗಿದೆ. ಆದ್ರೆ ಬೇಕರಿಯೊಂದರಲ್ಲಿ ಪದೇ ಪದೇ ಕೈ ತೊಳೆಯಲು ಸಿಬ್ಬಂದಿಗೆ ಹೇಳಿದ್ದೇ ತಪ್ಪಾಗಿದೆ. ಸಿಬ್ಬಂದಿಯೊಬ್ಬನಿಗೆ ಬೇಕರಿ ಪರಿಹಾರ ನೀಡಬೇಕಾಗಿದೆ. ಬೇಕರಿಯಲ್ಲಿ ಕೆಲಸ Read more…

ಹ್ಯಾಂಡ್ ಸ್ಯಾನಿಟೈಜರ್ ಬಳಸುವಾಗ ಇರಲಿ ಎಚ್ಚರ….!

ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಜರ್ ಬಳಸುವಂತೆ ಸೂಚನೆ ನೀಡಲಾಗಿದೆ. ಆದ್ರೆ ಅಗತ್ಯಕ್ಕಿಂತ ಹೆಚ್ಚು ಸ್ಯಾನಿಟೈಜರ್ ಬಳಕೆಯಿಂದ ಚರ್ಮ ಕಾಯಿಲೆಗಳು ಕಾಡಲಿವೆ. ಕುರುಡುತನದ ಜೊತೆ ಸಾವು ಸಂಭವಿಸುವ ಸಾಧ್ಯತೆ ಅಲ್ಲಗಳೆಯಲು ಸಾಧ್ಯವಿಲ್ಲವೆಂದು Read more…

ಚಮಚ ಇಲ್ಲದೆ ಕೈನಲ್ಲೇ ಊಟ ಮಾಡುವುದರಿಂದ ಇದೆ ಹಲವು ʼಪ್ರಯೋಜನʼ

ಭಾರತೀಯರು ಪಾಶ್ಚಿಮಾತ್ಯ ಸಂಸ್ಕೃತಿಯ ಮೊರೆ ಹೋಗ್ತಿದ್ದಾರೆ. ನಮ್ಮ ಹಳೆಯ ಆಚಾರ ವಿಚಾರ ಪಾಲಿಸಿದ್ರೆ ಎಲ್ಲಿ ಮುಜುಗರವಾಗತ್ತೋ ಅನ್ನೋ ಚಿಂತೆ ಅವರಿಗೆ. ಆದ್ರೆ ನಮ್ಮ ಹಿರಿಯರಿಂದ ಬಂದ ಪ್ರತಿ ಆಚರಣೆಯ Read more…

ತೋಳಿನ ಬದಲು ತೊಡೆಗೆ ಕೊರೊನಾ ಲಸಿಕೆ…! ಇದರ ಹಿಂದಿದೆ ಒಂದು ಕಾರಣ

ಕೊರೊನಾ ವೈರಸ್ ವಿರುದ್ಧ ಹೋರಾಡಲು ಲಸಿಕೆ ದೊಡ್ಡ ಅಸ್ತ್ರವಾಗಿದೆ. ಇದೇ ಕಾರಣಕ್ಕೆ ದೇಶದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಲಸಿಕೆ ಹಾಕಿಸಿಕೊಂಡವರು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಳ್ತಿದ್ದಾರೆ. ಜಾರ್ಖಂಡದ ಗುಲ್ಶನ್ Read more…

ಹೆಚ್ಚು ಸ್ಯಾನಿಟೈಸರ್ ಬಳಸುವುದೂ ಒಳ್ಳೆಯದಲ್ಲ….!

ಕೊರೋನಾ ಬಳಿಕ ಸ್ಯಾನಿಟೈಸರ್ ಬಳಕೆ ನಮ್ಮ ದಿನನಿತ್ಯ ಚಟುವಟಿಕೆಗಳ ಭಾಗವೇ ಆಗಿ ಬಿಟ್ಟಿದೆ. ಆದರೆ ಇದರ ವಿಪರೀತ ಬಳಕೆಯೂ ಒಳ್ಳೆಯದಲ್ಲ ಎಂಬುದು ನಿಮಗೆ ತಿಳಿದಿರಲಿ. ತ್ವಚೆಯ ಮೇಲಿನ ಬ್ಯಾಕ್ಟೀರಿಯಾಗಳನ್ನು Read more…

ʼಕೊರೊನಾʼ ಸೋಂಕು ತಡೆಗಟ್ಟಲು ಬಳಸುವ ಸ್ಯಾನಿಟೈಸರ್ ಗಳಲ್ಲಿ ಆಲ್ಕೋಹಾಲ್ ಪ್ರಮಾಣ ಎಷ್ಟಿದ್ದರೆ ಉತ್ತಮ…?

ಕೊರೊನಾ ಸೋಂಕು ತಡೆಗಟ್ಟಲು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸ್ಯಾನಿಟೈಸರ್ ಗಳನ್ನು ಬಳಸುವುದು ಅವಶ್ಯಕವಾಗಿದೆ. ಆದರೆ ಈ ಸ್ಯಾನಿಟೈಸರ್ ಗಳಲ್ಲಿ ಆಲ್ಕೋಹಾಲ್ ಬಳಸುತ್ತಾರೆ. ಆದರೆ ಇದನ್ನು ಕೈಗಳಿಗೆ ಬಳಸುವುದು ಒಳ್ಳೆಯದೇ…? Read more…

ಈ ಕಾರಣಕ್ಕೆ ಹೆಚ್ಚಾಗಿದೆ ಸೆಕೆಂಡ್ ಹ್ಯಾಂಡ್ ಕಾರಿಗೆ ಬೇಡಿಕೆ

ಕೊರೊನಾ ಸಂಕಷ್ಟದ ಮಧ್ಯೆಯೂ ಜನರು ನಿಧಾನವಾಗಿ ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ. ಹಬ್ಬದ ಋತುವಿನಲ್ಲಿ ಖರೀದಿದಾರರ ಸಂಖ್ಯೆ ಹೆಚ್ಚಾಗಿದೆ. ಬಟ್ಟೆ, ಮನೆ, ಅಲಂಕಾರಿಕ ವಸ್ತುಗಳ ಜೊತೆ ಎಲೆಕ್ಟ್ರಾನಿಕ್ ಹಾಗೂ ವಾಹನ Read more…

ಮಹಾಮಾರಿ ಮಧ್ಯೆಯೂ 300 ಕೋಟಿ ಜನರ ಬಳಿಯಿಲ್ಲ ಕೈತೊಳೆಯುವ ಸೋಪ್

ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ, ಮಾಸ್ಕ್ ಜೊತೆ ಆಗಾಗ ಕೈ ತೊಳೆದುಕೊಳ್ಳುವುದು ಅನಿವಾರ್ಯವಾಗಿದೆ. ಸೋಂಕು ತಡೆಗಟ್ಟಲು ಸ್ಯಾನಿಟೈಜರ್ ಅಥವಾ ಸೋಪ್ ನಿಂದ ಕೈತೊಳೆಯುವಂತೆ ಸಲಹೆ ನೀಡಲಾಗಿದೆ. ಆದ್ರೆ ಇದಕ್ಕೆ Read more…

‘ವಿಮೆ’ ಹಣ ಪಡೆಯಲು ಕೈಯನ್ನೇ ಕತ್ತರಿಸಿಕೊಂಡ ಯುವತಿ…!

ಸ್ಲೊವೇನಿಯನ್ ದೇಶದ 22 ವರ್ಷದ ಯುವತಿಯೊಬ್ಬಳು, ವಿಮೆ ಮೊತ್ತವನ್ನು ಕ್ಲೈಮ್‌ ಮಾಡುವ ಉದ್ದೇಶದಿಂದ ಕೈಯನ್ನು ಕತ್ತರಿಸಿಕೊಂಡ ಘಟನೆ ನಡೆದಿದ್ದು, ಇದೀಗ ವಿಮಾ ಕಂಪನಿಗೆ ವಂಚನೆ ಮಾಡಿರುವ ಆರೋಪದಲ್ಲಿ ಯುವತಿಗೆ Read more…

ಮಕ್ಕಳ ಕೈಗೆ ‘ಸ್ಯಾನಿಟೈಸರ್’ ಕೊಡುವ ಮುನ್ನ ತಿಳಿದಿರಲಿ ಈ ವಿಷಯ

ಅಲ್ಲಲ್ಲಿ ಇಟ್ಟಿರುವ ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ನೆಪ ಮಾತ್ರಕ್ಕೆ ಮುಟ್ಟಿ ಹೋಗುವುದರಿಂದಲೂ ನಿಮಗೆ ಕೊರೊನಾ ಬರಬಹುದು. ಮೊದಲು ಸ್ಯಾನಿಟೈಸರ್ ಸರಿಯಾಗಿ ಬಳಸುವ ವಿಧಾನ ತಿಳಿಯೋಣ. ಕನಿಷ್ಠ ಏನಿಲ್ಲವೆಂದರೂ ಮುಂದಿನ Read more…

ಇಷ್ಟಪಟ್ಟು ಹಾಕಿಸಿಕೊಂಡ ಟ್ಯಾಟೂ ಕೈ ಕೊಟ್ಟಾಗ….!

ಟ್ಯಾಟೂ ಹಾಕಿಸಿಕೊಳ್ಳುವುದಕ್ಕೆ ಕೇವಲ ದುಡ್ಡು ಮಾತ್ರವಲ್ಲದೆ ನೋವನ್ನು ಸಹಿಸಿಕೊಳ್ಳಬೇಕಾಗುತ್ತದೆ. ಆದರಲ್ಲೂ ದೊಡ್ಡ ದೊಡ್ಡ ಟ್ಯೂಟೂ ಹಾಕಿಸಿಕೊಳ್ಳುವಾಗ ಹೆಚ್ಚೇ ನೋವಾಗುತ್ತದೆ. ಆದರೆ ಈ ರೀತಿ ಇಷ್ಟಪಟ್ಟು ಹಾಕಿಸಿಕೊಂಡ ಟ್ಯಾಟೂ ಕೈಕೊಟ್ಟಾಗ Read more…

ಧೋನಿ ಮೇಲೆ ರೈನಾ ಆಯ್ಕೆ ಜವಾಬ್ದಾರಿ ಹಾಕಿದ ಶ್ರೀನಿವಾಸನ್

ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ಮತ್ತೊಮ್ಮೆ ಸುರೇಶ್ ರೈನಾ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಸುರೇಶ್ ರೈನಾ ಖಂಡಿತವಾಗಿಯೂ ನನ್ನ ಮಗನಂತೆ. ಆದರೆ ಅವರ ಮೇಲೆ Read more…

ಸ್ಯಾನಿಟೈಜರ್ ಕೈನಲ್ಲಿ ‘ಆಹಾರ’ ಸೇವನೆ ಎಷ್ಟು ಸುರಕ್ಷಿತ…?

ಕೊರೊನಾ ಸಂದರ್ಭದಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಮಹತ್ವ ಪಡೆದಿದೆ. ಕೊರೊನಾ ವೈರಸ್ ಕೊಲ್ಲಲು ಇದು ಒಳ್ಳೆ ಮದ್ದು ಎನ್ನಲಾಗಿದೆ. ಜನರು ಕೊರೊನಾ ಭಯಕ್ಕೆ ಹ್ಯಾಂಡ್ ಸ್ಯಾನಿಟೈಜರ್ ಬಳಸ್ತಿದ್ದಾರೆ. ಆದ್ರೆ ಅನೇಕರಿಗೆ Read more…

ಹ್ಯಾಂಡ್ ಸ್ಯಾನಿಟೈಜರ್ ಮಾರಾಟ ಕುರಿತಂತೆ ಮಹತ್ವದ ನಿರ್ಧಾರ ಕೈಗೊಂಡ ಕೇಂದ್ರ

ಕೊರೊನಾ ಸೋಂಕು ನಿಯಂತ್ರಣಕ್ಕೆ ಹ್ಯಾಂಡ್ ಸ್ಯಾನಿಟೈಜರ್ ಅನಿವಾರ್ಯವಾಗಿದೆ. ಸೋಂಕು ತಡೆಯಲು ನೆರವಾಗುವ ಹ್ಯಾಂಡ್ ಸ್ಯಾನಿಟೈಜರ್ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹ್ಯಾಂಡ್ ಸ್ಯಾನಿಟೈಜರ್ ಮಾರಾಟಕ್ಕೆ ಕಡ್ಡಾಯವಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...