alex Certify happy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವಿನ ಬೆಳವಣಿಗೆ ಮೇಲಿರಲಿ ಈ ಬಗ್ಗೆ ಗಮನ

ಮಗು ಹುಟ್ಟಿದ ಕೂಡಲೆ ಅಳುತ್ತದೆ. ಅದು ನಗುವುದು ಯಾವಾಗ ಎಂಬುದು ನಿಮ್ಮ ಪ್ರಶ್ನೆಯೇ. ಕೆಲವು ಮಕ್ಕಳು ನಿದ್ದೆಯಲ್ಲೇ ಮುಖವರಳಿಸಿ ಬೊಚ್ಚು ಬಾಯಿ ತೋರಿಸಿ ನಗುವುದು ನೀವು ಕಂಡಿರಬಹುದು. ಹಾಗಾದರೆ Read more…

ಮದುವೆಯ ನಂತರ ಸಣ್ಣಪುಟ್ಟ ವಿಷಯಕ್ಕೂ ಆಗಬಹುದು ಜಗಳ; ಸಂಬಂಧದಲ್ಲಿ ಮಾಧುರ್ಯ ಹೆಚ್ಚಿಸಲು ಹೀಗೆ ಮಾಡಿ

ಮದುವೆಗೂ ಮೊದಲು ಮತ್ತು ನಂತರದ ಜೀವನವು ವಿಭಿನ್ನವಾಗಿರುತ್ತದೆ. ಕೆಲವೊಮ್ಮೆ ತಿಳುವಳಿಕೆಯ ಕೊರತೆಯಿಂದ ಜಗಳಗಳೂ ನಡೆಯುತ್ತವೆ. ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ತುಂಬಾ ಗಟ್ಟಿಯಾಗಿರಬೇಕು. ಮದುವೆಯ ನಂತರ ಇಬ್ಬರೂ Read more…

ಉದ್ವೇಗಕ್ಕೆ ಗುಡ್‌ಬೈ ಹೇಳಿ ಸದಾ ಖುಷಿಯಾಗಿರಲು ಇಲ್ಲಿದೆ ಸುಲಭದ ಟಿಪ್ಸ್‌…!

ಒತ್ತಡ ಅನೇಕ ಕಾಯಿಲೆಗಳಿಗೆ ಕಾರಣವಾಗ್ತಿದೆ ಅನ್ನೋದು ಬಹುತೇಕರಿಗೆ ತಿಳಿದಿಲ್ಲ. ಮಾರಕ ರೋಗಗಳಿಂದ ದೂರವಿರಬೇಕೆಂದರೆ ಒತ್ತಡ ಕಡಿಮೆ ಮಾಡಿಕೊಂಡು ಸಂತೋಷವಾಗಿರಬೇಕು. ಬಿಡುವಿಲ್ಲದ ಜೀವನಶೈಲಿಯಿಂದಾಗಿ ಜನರು ತಮ್ಮ ಬಗ್ಗೆ ಕಾಳಜಿ ವಹಿಸುವುದಿಲ್ಲ. Read more…

ದಾಂಪತ್ಯದಲ್ಲಿ ಬಿರುಕು ಬಾರದಿರಲು ಪತಿ-ಪತ್ನಿ ಎಂದಿಗೂ ಮಾಡಬೇಡಿ ಈ ತಪ್ಪು……!

ಇತ್ತೀಚಿನ ದಿನಗಳಲ್ಲಿ ಬಹುಬೇಗ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ತಿದೆ. ಸಣ್ಣ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಬೇರೆಯಾಗ್ತಾರೆ. ದಾಂಪತ್ಯ ಜೀವನದ ಬಗ್ಗೆ ಹೇಳಲಾಗಿರುವ ಕೆಲ ಮಾತುಗಳನ್ನು ಪಾಲಿಸಿದ್ರೆ ಗಂಡ-ಹೆಂಡತಿ Read more…

ಕೆಲಸಗಳ ಒತ್ತಡದ ಮಧ್ಯ ಸಂತಸದಿಂದಿರಲು ಇಲ್ಲಿವೆ ಸರಳ ಸೂತ್ರ….!

ಒತ್ತಡದ ಕೆಲಸ, ಜೀವನ ಶೈಲಿ ಮೊದಲಾದವು ಉತ್ಸಾಹವನ್ನೇ ಕುಗ್ಗಿಸುತ್ತವೆ. ಜೊತೆಗೆ ಏಕತಾನತೆಯ ಜೀವನವೂ ಬೋರ್ ಎನಿಸುತ್ತದೆ. ಒತ್ತಡದ ಬದುಕಿನಿಂದ ಹೊರ ಬರುವುದೇ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಕೆಲವು ಸೂತ್ರ Read more…

ನಮ್ಮನ್ನು ಸಂತೋಷವಾಗಿಡುತ್ತವೆ ದೇಹದಲ್ಲಿರುವ 4 ಹಾರ್ಮೋನ್‌ಗಳು; ಅವು ಸಕ್ರಿಯವಾಗಿರಲು ನೀವು ಮಾಡಬೇಕು ಈ ಕೆಲಸ…..!

ಈಗ ಬಹುತೇಕ ಎಲ್ಲರದ್ದೂ ಒತ್ತಡದ ಬದುಕು. ಹಾಗಾಗಿ ಸಂತೋಷವಾಗಿರೋದು ಬಹಳ ಪ್ರಯಾಸದ ಕೆಲಸವಾಗಿಬಿಟ್ಟಿದೆ. ಪ್ರತಿಯೊಬ್ಬರೂ ಸಂತೋಷವಾಗಿರುವುದು ಹೇಗೆ ಎಂಬುದನ್ನು ಕಲಿಯಲು ಬಯಸ್ತಾರೆ. ಆದ್ರೆ ಇದು ಆನ್‌ಲೈನ್‌ ಅಥವಾ ಇಂಟರ್ನೆಟ್‌ನಲ್ಲಿ Read more…

ನಗು ನಗುತ್ತಾ ಇರುವುದರಿಂದ ʼಆರೋಗ್ಯʼಕ್ಕಿದೆ ಇಷ್ಟೆಲ್ಲಾ ಲಾಭ

ಅಕ್ಟೋಬರ್‌ನ ಮೊದಲನೇ ದಿನವನ್ನು ವಿಶ್ವ ನಗುವಿನ ದಿನವೆಂದು ಆಚರಿಸಲಾಗುತ್ತದೆ. ಕಾಳ್ಗಿಚ್ಚಿನಂತೆ ಹಬ್ಬಬಲ್ಲ ನಗುವು ಜನರನ್ನು ಒಂದುಗೂಡಿಸಿ ಜಗತ್ತನ್ನು ಸಂತಸಮಯ ಜಾಗವನ್ನಾಗಿ ಮಾಡಬಲ್ಲವಾಗಿವೆ. ನಗುವಿನಿಂದ ಆರೋಗ್ಯದ ಮೇಲಾಗುವ ಸಕಾರಾತ್ಮಕ ಪರಿಣಾಮಗಳು Read more…

ನಮ್ಮೊಳಗೇ ಇದೆ ಸದಾ ಸಂತೋಷವಾಗಿರುವ ಕಾರಣ

ಪ್ರತಿಯೊಬ್ಬರೂ ಸಂತೋಷವಾಗಿರಲು ಬಯಸುತ್ತಾರೆ. ಸಂತೋಷವಾಗಿರಲು ಹೊರಗಿನ ಕಾರಣವನ್ನು ಹುಡುಕುತ್ತಾರೆ. ಆದ್ರೆ ಸಂತೋಷವಾಗಿರುವ ಕಾರಣ ನಮ್ಮೊಳಗೆ ಮರೆಯಾಗಿರುತ್ತದೆ. ನಮ್ಮ ದೇಹದಲ್ಲಿ ನಾಲ್ಕು ವಿಧದ ಹ್ಯಾಪಿ ಹಾರ್ಮೋನುಗಳಿವೆ. ಇದನ್ನು ಸಿರೊಟೋನಿನ್, ಎಂಡಾರ್ಫಿನ್ Read more…

ಸದಾ ಖುಷಿ ಖುಷಿಯಾಗಿರುವುದು ಹೇಗೆ….?

ಸದಾ ಸಂತೋಷದಿಂದ ಇರುವವರನ್ನು ಕಂಡಾಗ ನಿಮ್ಮ ಹೊಟ್ಟೆ ಉರಿಯುತ್ತದೆಯೇ. ನೀವು ಇತರರ ಹೊಟ್ಟೆ ಉರಿಸಬಹುದು. ಹೇಗೆಂದಿರಾ, ಸಂತೋಷದಿಂದ ಇರುವ ಕೆಲವು ಟಿಪ್ಸ್ ಗಳು ನಿಮಗಾಗಿ ಇಲ್ಲಿವೆ… ನಿಮ್ಮ ಆತ್ಮೀಯರನ್ನು Read more…

ಶ್ರೀಮಂತರಾಗ್ಬೇಕೆಂದ್ರೆ ದಶಮಿ ದಿನ ಮಾಡಿ ಈ ಮಹತ್ವದ ಕೆಲಸ

ದೇಶದೆಲ್ಲೆಡೆ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಇಂದು ಎಲ್ಲೆಡೆ ಅಷ್ಠಮಿ ಆಚರಣೆ ಮಾಡಲಾಗ್ತಿದೆ. ನವಮಿ ನಂತ್ರ ವಿಜಯ ದಶಮಿ ಆಚರಣೆ ನಡೆಯುತ್ತದೆ. ದೇಶದ ಬೇರೆ ಬೇರೆ ಭಾಗಗಳಲ್ಲಿ ದಶಮಿ Read more…

ಕಾಫಿ ಪುಡಿ ಹೆಚ್ಚಿಸುತ್ತೆ ಚರ್ಮದ ಕಾಂತಿ

ಚಳಿಗಾಲದಲ್ಲಿ ಮನಸ್ಸನ್ನು ತಾಜಾ ಹಾಗೂ ಮೈ ಬೆಚ್ಚಗಿಡುವ ಕೆಲಸವನ್ನು ಕಾಫಿ ಮಾಡುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ ಬೇಕು. ಕಾಫಿ ಆರೋಗ್ಯಕ್ಕೆ ಒಳ್ಳೆಯದೆಂದು ಸಾಬೀತಾಗಿದೆ. ಹಾಗೆ ಕಾಫಿ Read more…

ಜೀವನದಲ್ಲಿ ಸಂತೋಷ ಬಯಸುವವರು ಈ ಬದಲಾವಣೆ ಮಾಡಿ ನೋಡಿ

ಕೊರೊನಾ ನಂತ್ರದ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಕೊರೊನಾ ನಂತ್ರ ಲಾಕ್ ಡೌನ್, ವರ್ಕ್ ಫ್ರಂ ಹೋಮ್ ನಿಂದಾಗಿ ಜನರು ಹೊರ ಬರುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿಯಲ್ಲೂ ಏರುಪೇರಾಗಿದ್ದು, ಅನೇಕರು ಮಾನಸಿಕ Read more…

ವಾಸ್ತು ಪ್ರಕಾರ ʼಟ್ಯಾಪ್ʼ ಅಥವಾ ವಾಟರ್ ಟ್ಯಾಂಕ್ ಯಾವ ದಿಕ್ಕಿನಲ್ಲಿ ಅಳವಡಿಸಬೇಕು…..?‌ ಇಲ್ಲಿದೆ ಉತ್ತರ

ಪ್ರಾಣಿಗಳಿಗಾಗಿ ಅಥವಾ ಮನೆಗೆ ಬರುವ ಅತಿಥಿಗಳು ಕೈಕಾಲು ತೊಳೆದು ಒಳಗೆ ಬರಲಿ ಎಂದು ಕೆಲವರು ಮನೆಯ ಮುಖ್ಯದ್ವಾರದಲ್ಲಿ ಟ್ಯಾಪ್ ಗಳನ್ನು ಅಥವಾ ವಾಟರ್ ಟ್ಯಾಂಕ್ ಗಳನ್ನು ಅಳವಡಿಸುತ್ತಾರೆ. ಆದರೆ Read more…

ಒತ್ತಡದ ಮಧ್ಯೆ ಖುಷಿಯಾಗಿರುವುದು ಹೇಗೆ……?

ಕೆಲಸದ ಅತೀವ ಒತ್ತಡದಿಂದ ಮನೆಮಂದಿಗೆ ಸಮಯ ಮೀಸಲಿಡುವುದು ಬಿಡಿ, ಸರಿಯಾಗಿ ನಿದ್ದೆ ಮಾಡಲೂ ಆಗುತ್ತಿಲ್ಲ ಎಂದು ದೂಷಿಸುತ್ತಿದ್ದೀರಾ, ಹಾಗಿದ್ದರೆ ಸರಿಯಾದ ಕ್ರಮದಲ್ಲಿ ಸಮಯವನ್ನು ಹೊಂದಿಸಿಕೊಳ್ಳುವುದನ್ನು ಕಲಿಯಿರಿ. ರಾತ್ರಿ ನಿಗದಿತ Read more…

ಮನಸ್ಸನ್ನು ಖುಷಿಯಾಗಿಟ್ಟುಕೊಳ್ಳುವುದು ಹೇಗೆ..…?

ಕೆಲವೊಮ್ಮೆ ಸುಖಾಸುಮ್ಮನೇ ಮನಸ್ಸಿಗೆ ಕಿರಿಕಿರಿ ಆಗುತ್ತಿರುತ್ತದೆ. ಏನು ಮಾಡುವುದಕ್ಕೂ ಆಸಕ್ತಿನೇ ಇರಲ್ಲ. ಚಿಕ್ಕ ಪುಟ್ಟ ವಿಷಯಕ್ಕೂ ಸಿಟ್ಟು ಬರುವುದು, ಯಾವುದೇ ಕೆಲಸದ ಮೇಲೂ ಏಕಾಗ್ರತೆ ಇಲ್ಲದೇ ಇರುವುದು ಆಗುತ್ತದೆ. Read more…

ಜಾತಕದಲ್ಲಿರುವ ಅನೇಕ ದೋಷ ದೂರವಾಗುತ್ತೆ ಅತಿಥಿಗಳಿಗೆ ನೀಡುವ ʼನೀರುʼ

ಜಾತಕದಲ್ಲಿರುವ ಅನೇಕ ದೋಷಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜ್ಯೋತಿಷ್ಯದಲ್ಲಿ ಜಾತಕದ ದೋಷ ನಿವಾರಣೆಗೆ ಅನೇಕ ಉಪಾಯಗಳನ್ನು ಹೇಳಲಾಗಿದೆ. ಸಾಮಾನ್ಯ ಮನುಷ್ಯ ಸುಲಭವಾಗಿ ಮಾಡಬಹುದಾದ ಕೆಲಸಗಳು ಜ್ಯೋತಿಷ್ಯದಲ್ಲಿದೆ. ಮನೆಗೆ ಅತಿಥಿಗಳು Read more…

ವಿಡಿಯೋ: ಹಸೆಮಣೆಯತ್ತ ನಿಧಾನವಾಗಿ ಹೆಜ್ಜೆಯಿಟ್ಟು ಬಂದ ಮದುಮಗಳು

ಜೀವನದಲ್ಲಿ ಒಮ್ಮೆ ಮಾತ್ರ ಸಂಭವಿಸುವ ಮದುವೆ ದಿನದ ಸಂತಸದ ಕ್ಷಣಗಳನ್ನು ಸಾಧ್ಯವಾದಷ್ಟು ಹೆಚ್ಚು ಆನಂದಿಸಿ, ಅವುಗಳನ್ನು ಸ್ಮರಣೀಯವಾಗಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕನಸು. ಸಾಮಾಜಿಕ ಜಾಲತಾಣದಲ್ಲಿ ಮದುವೆ ಸಮಾರಂಭಗಳ ವಿಡಿಯೋ Read more…

ಮೂವರು ಸಹೋದರಿಯರಿಗೆ ಒಬ್ಬನೇ ಗಂಡ…! ಇಲ್ಲಿದೆ ಇಂಟ್ರಸ್ಟಿಂಗ್ ಸ್ಟೋರಿ

ಕೀನ್ಯಾ: ಕೇಟ್, ಈವ್ ಮತ್ತು ಮೇರಿ ಎಂಬ ಮೂವರು ಸಹೋದರಿಯರು ಕಳೆದ ವರ್ಷ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದರು. ಇದಕ್ಕೆ ಕಾರಣ, ಕೀನ್ಯಾದ ಸ್ಟೀವೊ ಎಂದು ಗುರುತಿಸಲಾದ ಒಬ್ಬನನ್ನೇ Read more…

ಚಂದ್ರನ ಮೇಲೆ ಕಾಲಿಟ್ಟ ಎರಡನೆಯ ಗಗನಯಾತ್ರಿಗೆ 93ನೇ ವಯಸ್ಸಲ್ಲಿ ಮದುವೆ

ಲಾಸ್‌ ಏಂಜಲೀಸ್: ಭೂಮಿಯ ಏಕೈಕ ಸ್ವಾಭಾವಿಕ ಉಪಗ್ರಹ ಚಂದ್ರನ ಮೇಲೆ ಕಾಲಿಟ್ಟು ಇತಿಹಾಸ ಸೃಷ್ಟಿಸಿದವರು ನೀಲ್‌ ಆರ್ಮ್‌ಸ್ಟ್ರಾಂಗ್‌. ಎರಡನೆಯ ಗಗನಯಾತ್ರಿ ಬಜ್ ಆಲ್ಡ್ರಿನ್. ಅವರಿಗೆ ಈಗ 93ನೇ ಹುಟ್ಟುಹಬ್ಬದ Read more…

ಪ್ರೇಮಿಗಳು ಸದಾ ಕಾಲ ಉತ್ತಮ ಬಾಂಧವ್ಯ ಹೊಂದಿರಲು ಇಲ್ಲಿದೆ ಟಿಪ್ಸ್

ಪ್ರೀತಿ, ಪ್ರೇಮ ಹೇಳಿ ಕೇಳಿ ಬರಲ್ಲ. ಮೊದಲ ನೋಟದಲ್ಲಿಯೇ ಪ್ರೇಮಾಂಕುರವಾಗುತ್ತದೆ ಎಂದೆಲ್ಲಾ ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಮೊದಲು ಸ್ನೇಹಿತರಾಗಿ ಆ ನಂತರ ಪ್ರೇಮಿಗಳಾಗುತ್ತಾರೆ. ಇದೆಲ್ಲಾ ಏನೇ ಇರಲಿ, Read more…

ನಿಮ್ಮ ಮನಸ್ಸಿನ ಜೊತೆ ನೀವು ಮಾತನಾಡಿಕೊಂಡಿದ್ದೀರಾ…?

ಇದೆಂಥಾ ಪ್ರಶ್ನೆ ನಮ್ಮ ಜತೆ ಎಂಥ ಮಾತನಾಡುವುದು ಎಂದು ನಿಮಗೆ ಅನಿಸಬಹುದು. ಆದರೆ ಕೆಲವೊಮ್ಮೆ ನಮ್ಮ ಮನಸ್ಸನ್ನು ಖುಷಿಯಾಗಿಟ್ಟುಕೊಳ್ಳುವುದಕ್ಕೆ ಕೆಲವೊಮ್ಮೆ ನಮ್ಮ ಜತೆ ನಾವು ಮಾತನಾಡಿಕೊಳ್ಳಬೇಕಾಗುತ್ತದೆ. ಇಡೀ ದಿನ Read more…

ಗೋ ಮಾತೆ ಪೂಜೆಯಿಂದ ಪ್ರಾಪ್ತಿಯಾಗುತ್ತೆ ಸುಖ – ಸಮೃದ್ಧಿ

ಹಿಂದು ಧರ್ಮದಲ್ಲಿ ಗೋ ಮಾತೆಗೆ ಪವಿತ್ರ ಸ್ಥಾನವಿದೆ. ಗೋವುಗಳನ್ನು ದೇವರೆಂದು ಪೂಜಿಸಲಾಗುತ್ತದೆ. ಯಾರ ಮನೆಯಲ್ಲಿ ಗೋವುಗಳ ಪೂಜೆಯನ್ನು ಭಯ- ಭಕ್ತಿಯಿಂದ ಮಾಡ್ತಾರೋ ಆ ಮನೆಯಲ್ಲಿ ಸುಖ- ಸಮೃದ್ಧಿ ನೆಲೆಸಿರುತ್ತದೆ Read more…

ಸಂಗೀತಕ್ಕಿದೆ ʼಮನಸ್ಸುʼ ಉಲ್ಲಾಸಗೊಳಿಸುವ ಶಕ್ತಿ

ಆಧುನಿಕ ಜೀವನ ಶೈಲಿಯಲ್ಲಿ ಮಾನಸಿಕ ಒತ್ತಡ ಮಿದುಳಿನ ಮೇಲೆ ಪರಿಣಾಮ ಬೀರುತ್ತಿದೆ. ಇದ್ರಿಂದ ಏಕಾಂಗಿತನ ಕಾಡಲು ಶುರುವಾಗಿದೆ. ಮಾನಸಿಕ ರೋಗಗಳು ಕಾಣಿಸಿಕೊಳ್ತಿವೆ. ಮನಸ್ಸು ಒತ್ತಡದಿಂದ ಹೊರ ಬರಲು ನಿಶ್ಚಿತ Read more…

ಇಲ್ಲಿವೆ ಸುಖಿ ಕುಟುಂಬಕ್ಕೆ ಸರಳ ಸೂತ್ರಗಳು….!

ಕುಟುಂಬದಲ್ಲಿ ಸುಖ-ಸಂತೋಷ ಬಹಳ ಮುಖ್ಯ. ಮನೆಯಲ್ಲಿ ಸದಾ ನಗು ತುಂಬಿರಬೇಕೆಂದು ಎಲ್ಲರೂ ಬಯಸ್ತಾರೆ. ಆದ್ರೆ ವಾಸ್ತು ದೋಷದಿಂದಾಗಿ ನಮಗೆ ತಿಳಿಯದೇ ಮುನಿಸು, ಕೋಪ ಶುರುವಾಗುತ್ತದೆ. ಕೆಲವೊಂದು ಫೆಂಗ್ ಶುಯಿ Read more…

ನಿವೃತ್ತಿಗೂ ಮುನ್ನ ಅಮ್ಮನಿಗೆ ನಮನ ಸಲ್ಲಿಸಿದ ಮೇಜರ್‌ ಜನರಲ್‌: ಭಾವುಕ ವಿಡಿಯೋ ವೈರಲ್‌

ಮಗ ಮತ್ತು ತಾಯಿಯ ನಡುವಿನ ಬಾಂಧವ್ಯ ಅನೂಹ್ಯವಾದದ್ದು. ವಯಸ್ಸು ಎಷ್ಟೇ ಆದರೂ ಈ ಬಾಂಧವ್ಯ ಎಂದಿಗೂ ಹಚ್ಚ ಹಸಿರು. ಭಾರತೀಯ ಸೇನಾಧಿಕಾರಿಯೊಬ್ಬರು ನಿವೃತ್ತರಾಗುವ ಮುನ್ನ ತನ್ನ ತಾಯಿಗೆ ಕೊನೆಯ Read more…

ಹೆಣ್ಣು ಹೆತ್ತ ಖುಷಿಯಲ್ಲಿರುವಾಗಲೇ ಮತ್ತೊಂದು ಬಂಪರ್; ಕೆಲ ಗಂಟೆಗಳ ಅಂತರದಲ್ಲಿ 81 ಲಕ್ಷ ರೂ. ಗೆದ್ದ ಬಾಣಂತಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬರಿಗೆ $100,000 (ಸುಮಾರು 81 ಲಕ್ಷ ರೂಪಾಯಿ) ಬಹುಮಾನ ಲಾಟರಿಯಲ್ಲಿ ಸಿಕ್ಕಿದ್ದು, ಇದರ ಬಗ್ಗೆ ಸುದ್ದಿ ವೈರಲ್​ ಆಗಿದೆ. ಉತ್ತರ Read more…

ತುಳಸಿ ಮದುವೆ ದಿನ ಈ ಕೆಲಸ ಮಾಡಿದ್ರೆ ಸಿಗಲಿದೆ ವೈವಾಹಿಕ ಜೀವನದಲ್ಲಿ ಸುಖ

ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ತುಳಸಿ ವಿವಾಹವನ್ನು ಕಾರ್ತಿಕ ಶುಕ್ಲ ಪಕ್ಷದ ಏಕಾದಶಿಯಂದು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 5ರಂದು ತುಳಸಿ ವಿವಾಹವನ್ನು ಆಚರಿಸಲಾಗ್ತದೆ. ಈ Read more…

ʼಕಾರ್ತಿಕ ಮಾಸʼದಲ್ಲಿ ಈ ನಿಯಮಗಳನ್ನು ಅವಶ್ಯಕವಾಗಿ ಪಾಲಿಸಿ

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವಿದೆ. ಈ ತಿಂಗಳನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದೆ. ಈ ತಿಂಗಳಲ್ಲಿ ಉಪವಾಸ ಮತ್ತು ಜಪ ಮಾಡಬೇಕು ಎನ್ನಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಈ Read more…

ಈ ವಿಡಿಯೋ ನೋಡಿ ಖುಷಿಪಡ್ತಿರೋ……ದುಃಖಪಡ್ತಿರೋ…….ನಿಮಗೇ ಬಿಟ್ಟದ್ದು…!

ಸುಂದರ ಯುವತಿಯನ್ನು ವಿವಾಹವಾದ ನಂತರ ವೃದ್ಧನೊಬ್ಬನಿಗಾದ ಸಂತೋಷವನ್ನು ಕಂಡು ಅರಗಿಸಿಕೊಳ್ಳಲಾಗದ ನೆಟ್ಟಿಗರ ಪಾಲಿನ ದುಃಖದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವರನಿಗೆ 80-90 ವರ್ಷದವರಂತೆ ಕಾಣುತ್ತಾರೆ. ಕುತ್ತಿಗೆಗೆ Read more…

ಲಕ್ಷ್ಮಿದೇವಿ ಗೆ ಅಪ್ರಿಯವಾದ ಈ ಕೆಲಸ ಮಾಡಿದ್ರೆ ಕಾಡುತ್ತೆ ಬಡತನ

ಖುಷಿ ಜೀವನವನ್ನು ಬಯಸುತ್ತಾನೆ. ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತಾನೆ. ಆದ್ರೂ ಲಕ್ಷ್ಮಿ ಒಲಿಯುವುದಿಲ್ಲ. ಮಾಡಿದ ಕೆಲಸಕ್ಕೆ ತಕ್ಕ ಫಲ ಸಿಗುವುದಿಲ್ಲ. ಸಂಕಷ್ಟ ನಿವಾರಣೆಯಾಗುವುದಿಲ್ಲ. ಇದಕ್ಕೆ ನಾವು ಮಾಡುವ ಕೆಲವೊಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...