alex Certify Harassment | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿ ಪುಸಲಾಯಿಸಿ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ: ಶಿಕ್ಷಕನ ಹಿಡಿದು ಕೊಟ್ಟ ಗ್ರಾಮಸ್ಥರು

ಮೈಸೂರು: ಹುಣಸೂರು ತಾಲೂಕಿನ ಸರ್ಕಾರಿ ಶಾಲೆಯೊಂದರ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮಾಜಿ ಅತಿಥಿ ಶಿಕ್ಷಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರವಿ(42) ಬಂಧಿತ ಆರೋಪಿ. ವಿವಾಹಿತನಾಗಿರುವ Read more…

ದಿನದ ಖರ್ಚಿಗೆ 5 ಸಾವಿರ ಬೇಡಿಕೆ: ಮಕ್ಕಳಾದರೆ ಬ್ಯೂಟಿ ಹಾಳಾಗುತ್ತೆ; ಒತ್ತಾಯ ಮಾಡಿದ್ರೆ ಆತ್ಮಹತ್ಯೆ ಬೆದರಿಕೆ: ಪತ್ನಿ ಕಾಟಕ್ಕೆ ನೊಂದು ಠಾಣೆ ಮೆಟ್ಟಿಲೇರಿದ ಟೆಕ್ಕಿ ಪತಿ

ಬೆಂಗಳೂರು: ಕುಟುಂಬದವರೇ ನೋಡಿ ಮದುವೆ ಮಾಡಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಇದೀಗ ಪತ್ನಿ ಕಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಟೆಕ್ಕಿ ಶ್ರೀಕಾಂತ್ 2022ರಲ್ಲಿ ಯುವತಿಯಿಬಳನ್ನು ವಿವಾಹವಾಗಿದ್ದ. ಮದುವೆಯಾದಾಗಿನಿಂದಲೂ Read more…

BREAKING NEWS: ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ನಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ

ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ನಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ಬಳಿ ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡು Read more…

BIG NEWS: ಸ್ವಯಂ ಘೋಷಿತ ದೇವಮಾನವನ ಕಿರುಕುಳಕ್ಕೆ ನೊಂದ ವ್ಯಕ್ತಿ ಆತ್ಮಹತ್ಯೆ

ಜಲ್ನಾ: ಸ್ವಯಂ ಘೋಷಿತ ದೇವಮಾನವನಿಬ್ಬ ನೀಡುತ್ತಿದ್ದ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 45 ವರ್ಷದ ಸ್ವಯಂಘೋಷಿತ ದೇವಮಾನವನನ್ನು ಪೊಲೀಸರು Read more…

SHOCKING: ಶಿಕ್ಷಕನಿಂದಲೇ ನೀಚ ಕೃತ್ಯ, ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ಮೈಸೂರು: ನಿದ್ದೆ ಮಾತ್ರೆಗಳನ್ನು ನೀಡಿ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ Read more…

BREAKING : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ಕಲಬುರಗಿಯಲ್ಲಿ ನವವಿವಾಹಿತ ಆತ್ಮಹತ್ಯೆ.!

ಕಲಬುರಗಿ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಮಹದೇವ ನಗರದಲ್ಲಿ ನಡೆದಿದೆ. ಆಳಂದ ಮೂಲದ ರಾಕೇಶ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. Read more…

BREAKING: ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಖ್ಯಾತ ಕಿರುತೆರೆ ನಟ ಅರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೊಲೀಸರು, ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದಡಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಶಾಲೆಯೊಂದರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಮುಖ್ಯ ಶಿಕ್ಷಕ ಮನೋಹರ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ

ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೈನಾನ್ಸ್ ನವರ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ Read more…

BIG NEWS: ಪತ್ನಿಗೆ ಹಿಂಸೆ: ಕಾನ್ಸ್ ಟೇಬಲ್ ವಿರುದ್ಧ FIR ದಾಖಲು

ಬೆಂಗಳೂರು: ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ ಹಿಂಸಿಸುತ್ತಿದ್ದ ಆರೋಪದಲ್ಲಿ ಕಾನ್ಸ್ ಟೇಬಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಇಂದಿರಾ ನಗರ ಠಾಣೆಯ ಕಾನ್ಸ್ ಟೇಬಲ್ ಮನೋಜ್ ವಿರುದ್ಧ Read more…

ಸಿಎಂ ಸೂಚಿಸಿದ್ರೂ ನಿಂತಿಲ್ಲ ಫೈನಾನ್ಸ್ ಕಿರುಕುಳ: ಎಸ್ಪಿ ಮೊರೆ ಹೋದ ದಂಪತಿ

ಚಿಕ್ಕಮಗಳೂರು: ಸಾಲಗಾರರಿಗೆ ಕಿರುಕುಳ ನೀಡದಂತೆ ಮೈಕ್ರೋ ಫೈನಾನ್ಸ್ ಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದರೂ, ದಂಪತಿಗೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ ಘಟನೆ ನಡೆದಿದೆ. ಕಿರುಕುಳ ತಾಳಲಾರದೆ ದಂಪತಿ ಚಿಕ್ಕಮಗಳೂರು Read more…

BREAKING: ಮೈಕ್ರೋ ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನಾ ವದಂತಿ: ಮರು ಪಾವತಿಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ Read more…

BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದ ಜಯಶೀಲ(53) ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ Read more…

ಅಪರಿಚಿತನಿಂದ ಹೀನ ಕೃತ್ಯ, ಬಾಲಕಿಗೆ ಲೈಂಗಿಕ ಕಿರುಕುಳ

ಉಡುಪಿ: ಅಪರಿಚಿತ ಯುವಕ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ಅಪರಿಚಿತ ಯುವಕ ಹೀನಕೃತ್ಯವೆಸಗಿದ್ದಾನೆ. Read more…

ಮೈಕ್ರೋ ಫೈನಾನ್ಸ್ ಅಟ್ಟಹಾಸ: ಬಾಣಂತಿ, ಹಸುಗೂಸು ಸಮೇತ ಕುಟುಂಬದವರನ್ನು ಮನೆಯಿಂದ ಹೊರಹಾಕಿ, ಮನೆ ಜಪ್ತಿ ಮಾಡಿದ ಸಿಬ್ಬಂದಿ!

ಬೆಳಗಾವಿ: ಮೈಕ್ರೋ ಫೈನಾನ್ಸ್ ನವರ ಕಾಟಕ್ಕೆ ನೊಂದ ಜನರು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೆ ಹಲವರು ಊರಿಗೇ ಊರೇ ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳ ರಾಜ್ಯದಲ್ಲಿ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ, ಯುವಕನಿಗೆ ಜೀವಾವಧಿ ಶಿಕ್ಷೆ

ಕಲಬುರಗಿ: ಬಾಲಕಿ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆತನ ಸಹೋದರನಿಗೆ 10 ವರ್ಷ ಶಿಕ್ಷೆ ನೀಡಿದ್ದು, ಕೃತ್ಯಕ್ಕೆ ಸಹಕರಿಸಿದ ತಂದೆಗೆ Read more…

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್ಪಿ ಮತ್ತೆ ಅರೆಸ್ಟ್

ತುಮಕೂರು: ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಅಮಾನತುಗೊಂಡು ಜೈಲು ಸೇರಿದ್ದ ಡಿವೈಎಸ್ಪಿ ಎ. ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು Read more…

ಶಾಲೆಯಲ್ಲೇ ಬಾಲಕಿಗೆ ಕಿರುಕುಳ: ಶಿಕ್ಷಕ ಅರೆಸ್ಟ್

ಮುಂಬೈ: ಆರ್ಟ್ ರೂಮ್‌ನಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ನಾಗರಿಕ ಶಾಲೆಯ ದೈಹಿಕ ತರಬೇತಿ ಶಿಕ್ಷಕನನ್ನು ಭೋಯಿವಾಡ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ Read more…

ಹೊಸ ವರ್ಷದ ಪಾರ್ಟಿಯಲ್ಲಿ ಸಹೋದ್ಯೋಗಿಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ

ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆಯ ದಿನ ಪಬ್ ವೊಂದರಲ್ಲಿ ಸಿಗರೇಟ್ ಪ್ರಮೋಷನ್ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರ ವಿರುದ್ಧ Read more…

ಸಹಕರಿಸಿದ್ರೆ ಕಾಲೇಜಿಗೇ ಟಾಪರ್ ಮಾಡ್ತೀನಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಿನ್ಸಿಪಾಲ್ ಅರೆಸ್ಟ್

ವಿಜಯಪುರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಮನಗೂಳಿ ಪಟ್ಟಣದ Read more…

ಪತ್ನಿಯ ರಕ್ತ ಪರೀಕ್ಷೆ ವರದಿ ತೋರಿಸಲು ವೈದ್ಯೆ ಬಳಿ ಹೋದ ವ್ಯಕ್ತಿಯಿಂದ ನೀಚ ಕೃತ್ಯ

ಶಿವಮೊಗ್ಗ: ಪತ್ನಿಯ ರಕ್ತ ಪರೀಕ್ಷೆ ವರದಿಯನ್ನು ತೋರಿಸಲು ವೈದ್ಯೆಯ ಬಳಿ ಹೋಗಿದ್ದ ವ್ಯಕ್ತಿಯೊಬ್ಬ ವೈದ್ಯೆ ಏಕಾಂಗಿಯಾರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. Read more…

ಕಚೇರಿಯಲ್ಲೇ ಡಿವೈಎಸ್ಪಿ ರಾಸಲೀಲೆ: ದೂರು ನೀಡಲು ಬಂದ ಮಹಿಳೆಗೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ವಿಡಿಯೋ ವೈರಲ್

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ವಿಡಿಯೋ ಗುರುವಾರ ವೈರಲ್ ಆಗಿದೆ. ಜಮೀನು ವ್ಯಾಜ್ಯದ Read more…

ಪಬ್ ನಲ್ಲಿ ಯುವತಿಗೆ ಮದ್ಯ ಸೇವಿಸುವಂತೆ ಕಿರುಕುಳ: ಪ್ರಕರಣ ದಾಖಲು

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಬೆಳ್ಳಂದೂರು ಪಬ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಸಂಬಂಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸ ವರ್ಷಾಚರಣೆ ಪಾರ್ಟಿಗಾಗಿ ಯುವತಿ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಡುಗೆ ಸಹಾಯಕ ಅರೆಸ್ಟ್

ಕೊಪ್ಪಳ: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಡುಗೆ ಸಹಾಯಕನನ್ನು ಕಾರಟಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜ ನಾಗಿರೆಡ್ಡಿ ಬಂಧಿತ ಆರೋಪಿ. ಈತ ಕೊಪ್ಪಳ Read more…

ಸಾಲದ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಮಂಗಳೂರು: ಬ್ಯಾಂಕ್ ಸಾಲ ಪಾವತಿ ಕಿರುಕುಳ ತಾಳದೆ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖಾಸಗಿ ಬ್ಯಾಂಕ್ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನೊಪದವು Read more…

BIG NEWS: ಬ್ಯಾಂಕ್ ಅಧ್ಯಕ್ಷನ ಕಿರುಕುಳ: ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮಂಗಳೂರು: ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ಅಧ್ಯಕ್ಷ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಹೊರವಲಯದ ಫೆರ್ಮಾಯಿಯಲ್ಲಿ ನಡೆದಿದೆ. ಮನೋಹರ್ ಆತ್ಮಹತ್ಯೆಗೆ Read more…

ತಂದೆಯಿಂದಲೇ ನೀಚಕೃತ್ಯ: ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ತಂದೆಯೇ ತನ್ನ 4 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ರಾಮಮೂರ್ತಿ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

ಇನ್ ಸ್ಪೆಕ್ಟರ್ ನಿಂದಲೇ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ: ದೂರು

ಹುಬ್ಬಳ್ಳಿ: ಮಹಿಳಾ ಕಾನ್ ಸ್ಟೇಬಲ್ ಗಳಿಗೆ ಇನ್ ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಹಳೆಹುಬ್ಬಳ್ಳಿ ಠಾಣೆ ಇನ್ ಸ್ಪೆಕ್ಟರ್  ವಿರುದ್ಧ ಇಂತಹ ಆರೋಪ ಕೇಳಿ Read more…

BREAKING NEWS: ಬಾಲಕಿಯರನ್ನು ಕಟ್ಟಿ ಹಾಕಿ ಹಲ್ಲೆ , ವೇಶ್ಯಾವಾಟಿಕೆಗೆ ಸಹಕರಿಸಲು ಕಿರುಕುಳ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸರ್ಕಾರಿ ಬಾಲ ಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲಾಗಿದೆ. ಸರ್ಕಾರಿ ಬಾಲಮಂದಿರದಲ್ಲಿ ಆಶ್ರಯ ಪಡೆದುಕೊಂಡಿದ್ದ ಬಾಲಕಿಯರಿಗೆ ಕಿರುಕುಳ ನೀಡಲಾಗಿದೆ. ಬಾಲಕೀರನ್ನು ಕಟ್ಟಿ ಹಾಕಿ ದೈಹಿಕವಾಗಿ ಹಲ್ಲೆ ಮಾಡಿ, Read more…

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸಂಘಟನೆಗಳಿಂದ ಬಂದ್ ಮಾಡಿ ಆಕ್ರೋಶ

ಕಲಬುರಗಿ: ಖಾಸಗಿ ಶಾಲೆ ಮುಖ್ಯಸ್ಥನೊಬ್ಬ 11 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹಾಜಿಮಲಂಗ್ ಗಣಿಯಾರನನ್ನು ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...