alex Certify Harassment | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲೇ ಶಿಕ್ಷಕನಿಂದ ಮಾನಗೇಡಿ ಕೃತ್ಯ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೀದರ್: ಪ್ರೌಢಶಾಲೆ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 28ರಂದು ವಿದ್ಯಾರ್ಥಿನಿ Read more…

ಪಟ್ಟಣ ಪಂಚಾಯಿತಿ ಸದಸ್ಯನಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿಯೇ ಅರೆಸ್ಟ್

ಶೃಂಗೇರಿ: ಅಪ್ರಾಪ್ತ ಬಾಲಕರ ಮೇಲೆ ಪಟ್ಟಣ ಪಂಚಾಯಿತಿ ಸದಸ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷಕ್ಕೆ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯದ Read more…

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. Read more…

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು…?

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ. ಇತ್ತೀಚೆಗಷ್ಟೇ ಸೂರಜ್ ರೇವಣ್ಣ ಅವರ ವಿರುದ್ಧ Read more…

BREAKING: ಸೂರಜ್ ರೇವಣ್ಣನೂ ಜೈಲು ಪಾಲು: 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. Read more…

ಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ Read more…

BREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ಅರೆಸ್ಟ್

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ಕಾರ್ಯಕರರ್ತನಾಗಿರುವ Read more…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ: ಬಂಧನ ಭೀತಿಯಲ್ಲಿ ಸೂರಜ್ ರೇವಣ್ಣ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ Read more…

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಎಂಎಲ್ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ

ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕೇಳಿ ಬಂದ ಅಸಹಜ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 Read more…

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಯುವಕನೊಬ್ಬ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ Read more…

SHOCKING: ಪತಿ ಜೊತೆ ಹೋಗುತ್ತಿದ್ದ ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಕರೆದು ಕಿರುಕುಳ

ಬೆಂಗಳೂರು: ಪತಿ ಜೊತೆಗೆ ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರಲ್ಲಿ ಬಿಹಾರ ಮೂಲದ ದಂಪತಿಗೆ ಕಿರುಕುಳ Read more…

ಲ್ಯಾಪ್ಟಾಪ್ ರಿಪೇರಿಗೆ ಬಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್ ಗಳನ್ನು ಮನೆಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಾನೆ ಎಂದು ನೊಂದ ಮಹಿಳೆ ಬಸವನಗುಡಿ Read more…

ವಿದ್ಯಾರ್ಥಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಶಿಕ್ಷಕ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಶಾಲೆಯೊಂದರ ವಿಧ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಅದೇ ಶಾಲೆಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು Read more…

BIG NEWS: ಟಾಯ್ಲೆಟ್ ಕ್ಲೀನರ್ ಸೇವಿಸಿ ಪೊಲೀಸ್ ಠಾಣೆಯಲ್ಲೆ ಆತ್ಮಹತ್ಯೆಗೆತ್ನಿಸಿದ ಯುವಕ

ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಪೊಲೀಸ್ ಠಾಣೆಗೆ ವಿಚಾರಣೆಗೆಂದು ಕರೆತಂದಿದ್ದ ವೇಳೆ ಆತ ಟಾಯ್ಲೆಟ್ ಕ್ಲೀನರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

BIG NEWS: ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಕಿರುಕುಳ; FIR ದಾಖಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿವಿರುದ್ಧ ಮಹಿಳಾ ಭದ್ರತಾ ಸಿಬ್ಬಂದಿಗಳು ದೂರು ದಾಖಲಿಸಿದ್ದಾರೆ. ರಾಜಾಜಿನಗರ Read more…

ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ ಆಗ್ರಹ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರೊ.ಮಲ್ಲಿಕಾರ್ಜುನ Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಅರೆಸ್ಟ್

ರಾಮನಗರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಸತೀಶ್ ಬಂಧಿತ ಆರೋಪಿ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ Read more…

ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು

ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ Read more…

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ Read more…

BIG NEWS: ಪಿಎಸ್ಐ, ಕಾನ್ಸ್ಟೇಬಲ್ ರಿಂದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್; ಕಿರುಕುಳಕ್ಕೆ ನೊಂದು ಎಸ್ ಪಿಗೆ ದೂರು

ಗದಗ: ಪಿಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಇಬ್ಬರೂ ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ರವಾನಿಸಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ವಿವಾಹಿತೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರತಾದಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿ. ಮಹಿಳೆಯ Read more…

ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಮೂಡಾ ಆಯುಕ್ತರ ವಿರುದ್ಧ ದೂರು

ಮಂಗಳೂರು: ಮಂಗಳೂರು ನಗರದ ಉರ್ವ ಸ್ಟೋರ್ ನಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ Read more…

ನಮ್ಮ ಮೆಟ್ರೋ ರೈಲಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ವ್ಯಕ್ತಿ ಕಿರುಕುಳ ನೀಡಿದ್ದಾನೆ. ಜನವರಿ 1ರಂದು ಮೆಜೆಸ್ಟಿಕ್ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.05 ಲಕ್ಷ ರೂ. ದಂಡ ವಿಧಿಸಿ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹುಣಸೂರು ತಾಲೂಕಿನ Read more…

ಸಹಪಾಠಿಯಿಂದ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶಾಲೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಯಳಂದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 15 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...